alex Certify FIR | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ: ಬಂಧನ ಭೀತಿಯಲ್ಲಿ ಸೂರಜ್ ರೇವಣ್ಣ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ Read more…

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದ ಅಸಹಜ Read more…

ಪ್ರಜ್ವಲ್ ಪ್ರಕರಣದ ಹೊತ್ತಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ, ಸಲಿಂಗ ಕಾಮ ಆರೋಪ: ದೂರು ನೀಡಿದ ವ್ಯಕ್ತಿ ವಿರುದ್ಧವೇ ಕೇಸ್ ದಾಖಲು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿದ್ದಾರೆ. ಇದೇ ಹೊತ್ತಲ್ಲಿ ಹೆಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. Read more…

ರಾಹುಲ್ ಗಾಂಧಿ ವಿರುದ್ಧ ವಿವಾದಿತ ವಿಡಿಯೋ ಹರಿಬಿಟ್ಟ ಯುಟ್ಯೂಬರ್ ವಿರುದ್ಧ ಎಫ್ಐಆರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಯೂಟ್ಯೂಬರ್ ವಿರುದ್ಧ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ ಮಂದಿರ ಜಾಗದಲ್ಲಿ Read more…

ಸುಳ್ಳು ದಾಖಲಾತಿ ಸೃಷ್ಟಿಸಿ ಕಾನೂನು ಬಾಹಿರವಾಗಿ ಮಗು ಸಾಕುತ್ತಿದ್ದ ಪೋಷಕರಿಗೆ ಶಾಕ್

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ದತ್ತು ಪಡೆದವರ ವಿರುದ್ದ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿ ತನಿಖೆಗೆ ಸೂಚಿಸಲಾಗಿದೆ. ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ Read more…

BIG NEWS: ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 7 ಶಿಶುಗಳ ಸಾವು ಪ್ರಕರಣ; ಆಸ್ಪತ್ರೆ ಮಾಲೀಕನ ವಿರುದ್ಧ FIR ದಾಖಲು

ನವದೆಹಲಿ: ದೆಹಲಿಯ ಖಾಸಗಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ದುರಂತ ಸಂಭವಿಸಿ 7 ಶಿಶುಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕ ನವೀನ್ ಕಿಚಿ ವಿರುದ್ಧ ಪ್ರಕರಣ Read more…

BIG NEWS: ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪಾಲುದಾರರ ವಿರುದ್ಧ FIR ದಾಖಲು

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೌಂದರ್ಯ ಜಗದೀಶ್ Read more…

BREAKING NEWS: ರೇವ್ ಪಾರ್ಟಿ ಪ್ರಕರಣ; 6 ಜನರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲಿಸರು 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ರೇವ್ ಪಾರ್ಟಿ ಕೇಸ್ ನ್ನು Read more…

ಪೊಲೀಸ್ ಠಾಣೆಯಲ್ಲಿ ದಬ್ಬಾಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 353, 504ರ Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಿಸಿದ ಚಾಲಕ

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ನಡೆದಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ Read more…

BIG NEWS: ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಟ ಚೇತನ್ ಚಂದ್ರ ಸೇರಿದಂತೆ ಮೂವರ ವಿರುದ್ಧ FIR ದಾಖಲು; ಇಬ್ಬರು ಅರೆಸ್ಟ್

ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಗ್ಗಲಿಪುರ ಠಾಣೆ ಪೊಲೀಸರು ಇಬ್ಬರ ಬಂಧಿಸಿದ್ದಾರೆ. ಈ ನಡುವೆ ಇದೇ ಪ್ರಕರಣದಲ್ಲಿ Read more…

ಕಾರ್ ಮೇಲೆ ಮರ ಬಿದ್ದು ಯುವಕ ಸಾವು: ಮೂರು ಇಲಾಖೆಗಳ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ನಗರದಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಕಾರ್ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂರು ಇಲಾಖೆಗಳ ವಿರುದ್ಧ Read more…

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

BIG NEWS: ಜೆ.ಪಿ.ನಡ್ಡಾ, ಬಿ.ವೈ.ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಎಸ್ಸಿ, ಎಸ್ಟಿ Read more…

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ FIR ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಸ್.ಎಸ್. ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಕೆ.ಸುಧಾಕರ್ Read more…

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ Read more…

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಆರೋಪ: ಸಂಸದ ರಾಘವೇಂದ್ರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ Read more…

ಮುಸ್ಲಿಮರ ಮತ ಸಾಕು ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್: 7 ಮಂದಿ ವಿರುದ್ದ ಎಫ್ಐಆರ್

ಬೆಂಗಳೂರು: ಹಿಂದೂಗಳ ಮತ ಬೇಡ, ಮುಸ್ಲಿಂ ಮತಗಳಷ್ಟೇ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸುದ್ದಿ ಸೃಷ್ಟಿಸಿ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 Read more…

BIG NEWS: ಶೋಭಾ ಕರಂದ್ಲಾಜೆ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಚಾಲಕರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಇಬ್ಬರು ಚಾಲಕರ ವಿರುದ್ಧ ಎಫ್ Read more…

NIA ಗೆ ಪಶ್ಚಿಮ ಬಂಗಾಳ ಪೊಲೀಸರ ಶಾಕ್: ದೌರ್ಜನ್ಯ ಆರೋಪ ಸೇರಿ ವಿವಿಧ ಕೇಸ್ ದಾಖಲು

ಕೋಲ್ಕತ್ತಾ: ಪೂರ್ವ ಮಿಡ್ನಾಪುರದಲ್ಲಿ ಸ್ಥಳೀಯರೊಂದಿಗೆ ಜಗಳವಾಡಿದ NIA ವಿರುದ್ಧ ದೌರ್ಜನ್ಯ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಡಿ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ Read more…

ಕೆ.ಎಸ್. ಈಶ್ವರಪ್ಪ ವಿರುದ್ದ ಎಫ್‌ಐಆರ್

ಶಿವಮೊಗ್ಗ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ Read more…

ವಿದ್ಯಾರ್ಥಿಗಳ 81 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ: ಎಫ್ಐಆರ್ ದಾಖಲು

ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್  ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ Read more…

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

BIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಚಿಕ್ಕಮಗಳುರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ Read more…

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

ಕಾಮಗಾರಿ ಟೆಂಡರ್ ವಿಚಾರವಾಗಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾಮಗಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...