alex Certify FIR | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು FIR ದಾಖಲು

ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐ ಆರ್ ದಾಖಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ Read more…

ಮಹಿಳಾ ಕಾನ್ಸ್ ಟೇಬಲ್ ‘CDR’ ಪಡೆದು ಮಾನಸಿಕ ಕಿರುಕುಳ : ಆರೋಪಿ ವಿರುದ್ಧ ‘FIR’ ದಾಖಲು

ಕಲಬುರಗಿ : ಮಹಿಳಾ ಕಾನ್ಸ್ ಟೇಬಲ್ ‘CDR’ ಪಡೆದು ಮಾನಸಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಆರೋಪಿ ಮಹೇಶ್ ಸಂಗಾವಿ ಎಂಬಾತನ ವಿರುದ್ಧ FIR ದಾಖಲಾಗಿದೆ. ಮಹಿಳಾ Read more…

BIG NEWS: ಮಹಿಷ ರಂಗೋಲಿ ತುಳಿದಿದ್ದಕ್ಕೆ ಹಲವರ ವಿರುದ್ಧ FIR ದಾಖಲು

ಮೈಸೂರು: ಅಂಧಕಾಸುರ ಸಂಹಾರ ಆಚರಣೆಯಲ್ಲಿ ಮಹಿಷ ರಂಗೋಲಿ ತುಳಿದ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರ Read more…

‘ಸೋಮಾರಿ ಸಿದ್ದ’ ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ Read more…

BIG NEWS: ಪ್ರಯಾಣಿಕನಿಗೆ ಲಾಠಿಯಿಂದ ಥಳಿಸಿ ಎದೆಗೆ ಒದ್ದ KSRTC ಸಿಬ್ಬಂದಿ; FIR ದಾಖಲು

ಬೆಂಗಳೂರು: ಟಿಕೆಟ್ ಸಮಸ್ಯೆ ಬಗ್ಗೆ ಪ್ರಯಾಣಿಕರೊಬ್ಬರು ಹೇಳಲು ಮುಂದಾಗಿದ್ದ ವೇಳೆ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಅಮಾನುಷವಾಗಿ ನಡೆದುಕೊಂಡಿದ್ದು, ಲಾಠಿಯಿಂದ ಹೊಡೆದು, ಎದೆಗೆ ಒದ್ದಿರುವ ಘಟನೆ ಬೆಂಗಳೂರಿನಲ್ಲಿ Read more…

BIG NEWS : ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಅಲಂಕಾರಕ್ಕೆ ವಿರೋಧ, ಬೆದರಿಕೆ : ಪುನೀತ್ ಕೆರೆಹಳ್ಳಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಅಲಂಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಹಾಗೂ ಸೆಕ್ಯುರಿಟಿ ಏಜೆಂಟ್ ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದು ಕಾರ್ಯಕರ್ತ ಪುನೀತ್ Read more…

ಅಂಕಿತ್ ತಿವಾರಿ ಲಂಚ ಪ್ರಕರಣ: 15 E.D ಅಧಿಕಾರಿಗಳ ವಿರುದ್ಧ ‘FIR’ ದಾಖಲು

ಚೆನ್ನೈ: ಅಂಕಿತ್ ತಿವಾರಿ ಪ್ರಕರಣದ ತನಿಖೆಯ ಸಂದರ್ಭದಲ್ಲಿ ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಲು ಅಡ್ಡಿಪಡಿಸಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು Read more…

ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ Read more…

ಗುತ್ತಿಗೆದಾರನಿಗೆ ಬೆದರಿಕೆ ಆರೋಪ : ಬಿಜೆಪಿ ಮುಖಂಡ H.C ತಮ್ಮೇಶ್ ಗೌಡ ವಿರುದ್ಧ FIR

ಬೆಂಗಳೂರು: ಕಾಂಪೌಂಡ್ ನಿರ್ಮಾಣದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ಎಚ್.ಸಿ.ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುತ್ತಿಗೆದಾರ ದಯಾನಂದ ಕುಮಾರ್ Read more…

BIG NEWS : ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ : ನಾಲ್ವರ ವಿರುದ್ಧ FIR, ಬಂಧನ

ಕೋಲಾರ : ಕೋಲಾರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ. ಕೋಲಾರದ ಮಾಲೂರಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು Read more…

BIG NEWS: ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಘಟನೆ; PSI ಅಭ್ಯರ್ಥಿ ವಿರುದ್ಧ FIR ದಾಖಲು

ಬೆಂಗಳೂರು: ಜಗಳ ಬಿಡಿಸಲು ಬಂದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಪಿಎಸ್ ಐ ಅಭ್ಯರ್ಥಿ ಓರ್ವನ ವಿರುದ್ಧ ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ Read more…

BREAKING : ಸಂಸದ ಪ್ರತಾಪ್ ಸಿಂಹ ವಿರುದ್ಧ ‘ದೇಶದ್ರೋಹಿ’ ಫ್ಲೆಕ್ಸ್ : ಸಂಘಟನೆ ಅಧ್ಯಕ್ಷನ ವಿರುದ್ಧ ‘FIR’ ದಾಖಲು

ಮೈಸೂರು : ಸಂಸದ ‘ಪ್ರತಾಪ್ ಸಿಂಹ’ ದೇಶದ್ರೋಹಿ ಎಂದು ಮೈಸೂರಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಕೆ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು

ಹೊಸಕೋಟೆ: ಹೊಸಪೇಟೆಯ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ Read more…

ಸಾಕು ನಾಯಿ ದಾಳಿಯಿಂದ ಬಾಲಕಿಗೆ ಗಂಭೀರ ಗಾಯ : ಮಾಲೀಕರ ವಿರುದ್ಧ ‘FIR’ ದಾಖಲು

ಮುಂಬೈ: ಸಾಕು ನಾಯಿಯೊಂದು ದಾಳಿ ಮಾಡಿದ ಪರಿಣಾಮ 10 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಂಧೇರಿ ಪೂರ್ವದ ಹೌಸಿಂಗ್ ಸೊಸೈಟಿಯಿಂದ ಈ ಘಟನೆ ವರದಿಯಾಗಿದೆ. Read more…

BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಟೀಲ್, ವಿಜಯ್ ಕುಮಾರ್, ಸಿದ್ದಣ್ನಗೌಡ Read more…

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, Read more…

BREAKING : ಅಂಬಾರಿ ಆನೆ ‘ಅರ್ಜುನ’ ನ ಅಂತ್ಯಕ್ರಿಯೆ ವೇಳೆ ಗಲಾಟೆ ಪ್ರಕರಣ : 20 ಕ್ಕೂ ಹೆಚ್ಚು ಮಂದಿ ವಿರುದ್ಧ ‘FIR’ ದಾಖಲು

ಹಾಸನ : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಅಂತ್ಯಸಂಸ್ಕಾರದ ವೇಳೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ವಿರುದ್ಧ ಎಫ್ ಐ ಆರ್ Read more…

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ವೇಳೆಯಲ್ಲೇ ಅಶ್ಲೀಲ ಚಿತ್ರ ಪ್ರದರ್ಶನ; ಕೇಸ್ ದಾಖಲು

ಬೆಂಗಳೂರು: ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನವಾಗಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಅವರು ದೂರು Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂದಾಖಲೆ ಪರಿಶೀಲನೆ; ಆರೋಪಿ ವಿರುದ್ಧ FIR ದಾಖಲು

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಭೂ ದಾಖಲೆ ಪರೀಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರೋಪಿ ಸುರೇಶ್ ವಿರುದ್ಧ ಸಂಡೂರು ಪೊಲಿಸ್ Read more…

BIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಐವರ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ Read more…

BREAKING : ವಕೀಲರ ಮೇಲೆ ದಾಖಲಾಗಿದ್ದ ಮೂರು ‘FIR’ ಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ವಕೀಲರ ಮೇಲೆ ದಾಖಲಾಗಿದ್ದ ಮೂರು ಎಫ್ ಐ ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ ಎಂಬುವವರ Read more…

BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ Read more…

ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಸಾಲ ಪಡೆದು ವಂಚನೆ: ಮಾಜಿ ಸಂಸದ ಶಿವರಾಮೇಗೌಡ ಕುಟುಂಬದ ವಿರುದ್ಧ ಸಿಬಿಐ ಎಫ್ಐಆರ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅವುಗಳ ಆಧಾರದ ಮೇಲೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಸಂಸದ Read more…

‘ಮುಸ್ಲಿಮರ ಮತ ಬೇಡ’ ಹೇಳಿಕೆ : K.S ಈಶ್ವರಪ್ಪ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ‘ನನಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಸಂಬಂಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ ಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ Read more…

BREAKING : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ : ವಿವಿಧ ಠಾಣೆಗಳಲ್ಲಿ 48 ‘FIR’ ದಾಖಲು

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಒಟ್ಟು 48 ಠಾಣೆಗಳಲ್ಲಿ ಎಫ್ ಐ ಆರ್ ದಾಖಲಾಗಿದೆ. ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಬೆಂಗಳೂರಿನ ವಿವಿಧ Read more…

ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ವಂಚನೆ ಕೇಸ್ ದಾಖಲು

ಬೆಂಗಳೂರು: ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಅವರ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎನ್.ಪಿ.ಎಸ್. Read more…

BIG NEWS: ಲಾಕಪ್ ಡೆತ್ ಕೇಸ್; ನಂಗಲಿ ಠಾಣೆ ಪಿಎಸ್ಐ ಸೇರಿ ಮೂವರು ಪೊಲೀಸರ ವಿರುದ್ಧ FIR ದಾಖಲು

ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣ Read more…

BIG NEWS: ಕಲ್ಲಿದ್ದಲು ಅಕ್ರಮ ಸಾಗಾಟ; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR ದಾಖಲು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲ್ಲನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಕಳ್ಳತನ ಆರೋಪದಲ್ಲಿ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್ Read more…

ನಟಿ `ತ್ರಿಷಾ ಕೃಷ್ಣನ್’ ಬಗ್ಗೆ ಅವಹೇಳನಕಾರಿ ಹೇಳಿಕೆ : ನಟ ಮನ್ಸೂರ್ ಅಲಿ ಖಾನ್ ವಿರುದ್ಧ `FIR’ ದಾಖಲು

ಚೆನ್ನೈ:  ನಟಿ ತ್ರಿಷಾ ಕೃಷ್ಣನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳು ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಚೆನ್ನೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. “ಲೈಂಗಿಕ Read more…

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೇರೆ ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...