alex Certify FIR | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ನವರಾತ್ರಿ ಮೆರವಣಿಗೆ ವೇಳೆ 2 ಗುಂಪುಗಳ ನಡುವೆ ಘರ್ಷಣೆ : ಪಟಾಕಿ ಸಿಡಿದು ನಾಲ್ವರಿಗೆ ಗಾಯ

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ದುರ್ಗಾ ದೇವಿಯ ವಿಗ್ರಹವನ್ನು ಹೊತ್ತ ನವರಾತ್ರಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಕನಿಷ್ಠ ನಾಲ್ಕು Read more…

BIG NEWS : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ : ನಾಲ್ವರ ವಿರುದ್ಧ ‘FIR’ ದಾಖಲು

ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

BREAKING : ಅತ್ತಿಬೆಲೆ ಪಟಾಕಿ ಗೋದಾಮು ದುರಂತ : ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. Read more…

BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಳೆ ಕೈಕೊಟ್ಟ ಕಾರಣಕ್ಕೆ ಸಾಲ ಮಾಡಿ ಬೆಳೆದ ಬೆಳಗಳು Read more…

BIG NEWS : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ : ‘FIR’ ದಾಖಲಿಸಿದ ಸಿಬಿಐ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ ಒಯು) ಸಹಯೋಗದ ಸಂಸ್ಥೆಯಲ್ಲಿ 300 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಎಫ್ Read more…

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್

ಕೊಪ್ಪಳ: ಗಂಗಾವತಿಯ ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ ಆರತಿ ಬೆಳಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಐವರ ವಿರುದ್ಧ Read more…

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ Read more…

BREAKING : ಜಟಾಪಟಿ ಪ್ರಕರಣ : ಸಂಸದ ಮುನಿಸ್ವಾಮಿ, ಶಾಸಕ S.N ನಾರಾಯಣಸ್ವಾಮಿ ವಿರುದ್ಧ ‘FIR’ ದಾಖಲು

ಬೆಂಗಳೂರು : ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮುನಿಸ್ವಾಮಿ, ಹಾಗೂ ಶಾಸಕ S.N ನಾರಾಯಣಸ್ವಾಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ Read more…

ಅಪಘಾತದಲ್ಲಿ ಸಾವು: ಎಸ್‌ಯುವಿ ಸುರಕ್ಷತೆ ಬಗ್ಗೆ ಸುಳ್ಳು ಭರವಸೆ ಆರೋಪದ ಮೇಲೆ ಆನಂದ್ ಮಹೀಂದ್ರಾ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್

ಲಖನೌ: ನಾಲ್ಕು ಚಕ್ರದ ವಾಹನದ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿದ್ದರಿಂದ ಒಂದು ರಸ್ತೆ ಅಪಘಾತ ತನ್ನ ಮಗನ ಸಾವಿಗೆ ಕಾರಣವಾಯಿತು ಎಂದು ಆರೋಪಿಸಿ ರಾಜೇಶ್ ಮಿಶ್ರಾ ಎಂಬವರು Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, Read more…

BIG NEWS: ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ FIR ದಾಖಲು

ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಾಹಿನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೆಲ Read more…

Bengaluru : ಜೊತೆಯಲ್ಲಿ ಕೆಲಸ ಮಾಡ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಟೆಕ್ಕಿ, FIR ದಾಖಲು

ಬೆಂಗಳೂರು : ಜೊತೆಯಲ್ಲಿ ಕೆಲಸ ಮಾಡ್ತಿದ್ದ ಯುವತಿಗೆ ಟೆಕ್ಕಿಯೋರ್ವ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಖಾಸಗಿ ಕಂಪನಿಯಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ Read more…

Shocking News: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು Read more…

BIG NEWS: ಆಜ್ ತಕ್ ಸುದ್ದಿ ವಾಹಿನಿ, ಮುಖ್ಯ ಸಂಪಾದಕರ ವಿರುದ್ಧ FIR ದಾಖಲು

ಬೆಂಗಳೂರು: ರಾಷ್ಟ್ರೀಯ ಸುದ್ದಿ ವಾಹಿನಿ ಆಜ್ ತಕ್ ಹಾಗೂ ವಾಹಿನಿಯ ಮುಖ್ಯ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆಜ್ ತಕ್ ಸುದ್ದಿ ವಾಹಿನಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BIG NEWS: ಸಂಸದ ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ FIR ದಾಖಲು

ಕೋಲಾರ: ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ 25 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಮೀನು Read more…

ಬಿಜೆಪಿ ನಾಯಕನ ‘ಆಕ್ಷೇಪಾರ್ಹ’ ವಿಡಿಯೋ ಪ್ರಸಾರ ಮಾಡಿದ ನ್ಯೂಸ್ ಚಾನೆಲ್ ಸಂಪಾದಕರ ವಿರುದ್ಧ ಎಫ್‌ಐಆರ್

ಮುಂಬೈ ಪೊಲೀಸರು ಲೋಕಶಾಹಿ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಕಮಲೇಶ್ ಸುತಾರ್ ಮತ್ತು ಯುಟ್ಯೂಬರ್ ಅನಿಲ್ ಥಟ್ಟೆ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಿದ್ದಾರೆ. ಬಿಜೆಪಿ ನಾಯಕ ಕಿರಿತ್ Read more…

BREAKING : ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ : ಉದಯನಿಧಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ‘FIR’ ದಾಖಲು

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ Read more…

ಸಿನಿಮಾ ಚಿತ್ರೀಕರಣ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಚಿತ್ರೀಕರಣಗೊಂಡ ಸಿನಿಮಾ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ್ದ ಛಾಯಾಗ್ರಾಹಕನ ವಿರುದ್ಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿರ್ಮಾಪಕಿ ಪಿ.ಆರ್. Read more…

BIG NEWS: ರಾಜ್ಯಪಾಲರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್; FIR ದಾಖಲು

ಬೆಂಗಳೂರು: ಪೊಲೀಸರು, ರಾಜಕಾರಣಿಗಳ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಓಪನ್ ಮಾಡಿದ್ದಾಯ್ತು ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ಕಿಡುಗೇಡಿಗಳು ನಕಲಿ ಫೇಸ್ ಬುಕ್ Read more…

BIG NEWS: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ; FIR ದಾಖಲು

ಬೆಂಗಳೂರು: ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಾಜಿ ಸಚಿವರ ಗನ್ ಮ್ಯಾನ್ ರಾಘವೇಂದ್ರ ವಿರುದ್ಧ Read more…

BIG NEWS : ಮಮತಾ ಬ್ಯಾನರ್ಜಿ, ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ : ಓರ್ವನ ವಿರುದ್ಧ ‘FIR’

ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಓರ್ವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಈಶ್ವರಪ್ಪ Read more…

BIG NEWS: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ FIR ದಾಖಲು

ಕೊಚ್ಚಿ: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಕನ್ನಡದ ಗಜ, ದೃಶ್ಯ, ನಮ್ಮ ಯಜಮಾನ್ರು ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ನವ್ಯಾ ನಾಯರ್ Read more…

‘ಭಾರತದ ಸ್ವಾತಂತ್ರ್ಯದಲ್ಲಿ ಮುಸ್ಲಿಮರ ಕೊಡುಗೆ ಇಲ್ಲ’: ಆಕ್ಷೇಪಾರ್ಹ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ‘FIR’ ದಾಖಲು

ನವದೆಹಲಿ: ದೆಹಲಿಯ ಶಾಲೆಯೊಂದರಲ್ಲಿ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಿಳಾ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ Read more…

BIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಲಂಗಾಣ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ Read more…

BREAKING : ಅವಹೇಳನಕಾರಿ `ಕಮೆಂಟ್’ : ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ `FIR’ ದಾಖಲು

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅವಹೇಳನಕಾರಿ ಕಮೆಂಟ್ Read more…

Bengaluru : 57 ಗುತ್ತಿಗೆದಾರರ ವಿರುದ್ಧ ‘FIR’ : ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ ಪೊಲೀಸರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 57 ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ಗುರುವಾರ ದೂರು ದಾಖಲಿಸಿದ್ದಾರೆ. ಸರ್ಕಾರಿ ಉದ್ಯೋಗಿಯ Read more…

BREAKING: BBMP 57 ಗುತ್ತಿಗೆದಾರರ ವಿರುದ್ಧ FIR ದಾಖಲು

ಬೆಂಗಳೂರು: ಗುತ್ತಿಗೆದಾರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತೊಂದು ಹಂತ ತಲುಪಿದೆ. ಬಿಬಿಎಂಪಿಯ 57 ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು ನೀಡಿದ ದೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...