alex Certify Fire | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಹಣ ಪತ್ತೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಅಪಾರ ಪ್ರಮಾಣದ ಕಂತೆ ಕಂತೆ ನಗದು ಹಣ ಪತ್ತೆಯಾಗಿದೆ. ಈ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಸೆಂಟ್ರಿಂಗ್ ಗೋಡೌನ್ ಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಕರಕಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಸೆಂಟ್ರಿಂಗ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರದ Read more…

BIG NEWS: ಅಮೆರಿಕಾ ವಿಮಾನದಲ್ಲಿ ಬೆಂಕಿ ಅವಘಡ: 12 ಜನರಿಗೆ ಗಾಯ

ಅಮೆರಿಕಾ ವಿಮಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತುರ್ತು ಬೂಸ್ಪರ್ಶ ಮಾಡಿಋವ ಘಟನೆ ನಡೆದಿದೆ. ಅಮೆರಿಕದ ಕೊಲೊರಾಡೋ ಸ್ಟ್ರಿಂಗ್ಸ್ ನಿಂದ 178 ಜನರನ್ನು ಹೊತ್ತು ಡಲ್ಲಾಸ್ ಪೋರ್ಟ್ ವರ್ತ್ ಅಂತರಾಷ್ಟ್ರೀಯ Read more…

ಥಿಯೇಟರ್ ನಲ್ಲಿ ಬೆಂಕಿ ಅವಘಡ: ಧಗಧಗನೆ ಹೊತ್ತಿ ಉರಿದ ಚಿತ್ರಮಂದಿರ

ದಾವಣಗೆರೆ: ಚಿತ್ರಮಂದಿರದಲಿ ಅಗ್ನಿ ಅವಘಡ ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗಣೇಶ್ ಚಿತ್ರಮಂದಿರದಲ್ಲಿ ನಡೆದಿದೆ. ಥಿಯೇಟನ್ ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಭಾರೀ ಬೆಂಕಿ, ಲಕ್ಷಾಂತರ ಹಾನಿ

ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿಯಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಮಹೇಶ್ ಎಂಬುವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ Read more…

BIG NEWS: ಮೇವಿನ ಬಣವಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 40ಕ್ಕೂ ಹೆಚ್ಚು ಹೊಟ್ಟು ಸಂಪೂರ್ಣ ಸುಟ್ಟು ಭಸ್ಮ

ಗದಗ: ಕಿಡಿಗೇಡಿಗಳು ಮೇವಿನ ಬಣವಿ, ರೈತರ ಹೊಟ್ಟಿಗೆ ಬೆಂಕಿ ಹಚ್ಚಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಊರ ಹೊರವಲಯದ ಬಯಲು ಪ್ರದೇಶದಲ್ಲಿ ಗ್ರಾಮಸ್ಥರು Read more…

SHOCKING: ಆಸ್ಪತ್ರೆ ಎದುರಲ್ಲೇ ಆಟೋ ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೌಮ್ಯ ಕ್ಲಿನಿಕ್ ಎದುರು ಗಿರೀಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕ್ಲಿನಿಕ್ ಎದುರಲ್ಲೇ Read more…

ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ!

ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಗುರು ಎಂಬಾತ ಕುಡಿದ ಮತ್ತಿನಲ್ಲಿ ಮನೆಯವರ ಜೊತೆ ಗಲಾಟೆ ಮಾಡಿ, ಬೀಡಿ ಸೇದಿ, ಬೀಡಿಯನ್ನು Read more…

ಸಾಲ ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯ: ಗ್ರಾಮಸ್ಥರಿಂದ ಬೈಕ್ ಗೆ ಬೆಂಕಿ

ಮಂಡ್ಯ: ಸಾಲ ವಸೂಲಾತಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಾಗಮಂಗಲ ತಾಲೂಕಿನ ಗೆಜ್ಜೆಹೊಸಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಟ್ರ್ಯಾಕ್ಟರ್ ಸಾಲದ ಕಂತು ವಸೂಲು Read more…

BREAKING: ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಕರಕಲು

ಬೆಂಗಳೂರು: ನಾಲ್ವರು ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದೇಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಕಾರು Read more…

BIG NEWS: ಎಟಿಎಂನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಹಣ ಬೆಂಕಿಗಾಹುತಿ

ಹೊಸಕೋಟೆ: ಎಸ್ ಬಿಐ ಎಟಿಎಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಟಿಎಂ ಇರುವ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆಯ Read more…

ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್

ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹೂಳ್ಯ ಗ್ರಾಮದ ರಾಜಪ್ಪ (42) ಬಂಧಿತ ಆರೋಪಿ. ಹೊಸ Read more…

BREAKING: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಬಿಸ್ಕೆಟ್ ಉತ್ಪನ್ನ ಸುಟ್ಟು ಭಸ್ಮ

ಮಡಿಕೇರಿ: ಬಿಸಿಲ ಝಳದ ನಡುವೆಯೇ ಬೆಂಕಿ ಅವಘಡ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಗಢ ಸಂಭವಿಸಿದೆ. ಕೊಡಗು ಜಿಲ್ಲೆಯ ಮಡಿಕೇರಿ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಿಲಿಂಡರ್, ಫ್ರಿಜ್ ಸ್ಪೋಟ

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲ್.ಪಿ.ಜಿ. ಸಿಲಿಂಡರ್ ಮತ್ತು ರೆಫ್ರಿಜರೇಟರ್ ಸ್ಪೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕೆ. ಸೂಗೂರಿನಲ್ಲಿ ಘಟನೆ Read more…

BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ!

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು Read more…

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ: ಹೊತ್ತಿ ಉರುದ ಕಿರಾಣಿ ಅಂಗಡಿ

ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಿರಾಣಿ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ. ಇಲ್ಲಿನ ಹನುಮಂತಾಪುರ ಗೊಲ್ಲರ ಹಟ್ಟಿಯಲ್ಲಿ ಕಿರಾಅಣಿ Read more…

BIG NEWS: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಗೆ ಬೆಂಕಿ: ರಸ್ತೆ ಮಧ್ಯೆಯಲ್ಲೇ ಸುಟ್ಟು ಭಸ್ಮವಾದ ವಾಹನ

ಮೈಸೂರು: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ಕಬ್ಬಿನ ಸೋಗು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ಹೈ ಟೆನ್ಶನ್ Read more…

BREAKING: ತೋಟದ ಮನೆಗೆ ಬೆಂಕಿ: 5 ಹಸು, ಒಂದು ಕರು ಸಜೀವದಹನ

ಹಾಸನ: ತೋಟದ ಮನೆಗೆ ಬೆಂಕಿ ತಗುಲಿ 5 ಹಸು, ಒಂದು ಕರು ಸಜೀವದಹನವಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿಯಲ್ಲಿ ನಡೆದಿದೆ. ಹೆಂಜಗೊಂಡನಹಳ್ಳಿಯ ಶಿವಣ್ಣ ಎಂಬುವರ ತೋಟದ Read more…

SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯ ಹುಚ್ಚಾಟ: ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿದ ಯುವಕ

ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯ ಮನೆಯ ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಡೆದಿದೆ. ರಾಹುಲ್ ಎಂಬ ಯುವಕ ಈ Read more…

BREAKING NEWS: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಹೊತ್ತಿ ಉರಿದ ಮನೆ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ!

ಧಾರವಾಡ: ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆ ಹೊತ್ತಿ ಉರಿದ ಘಟನೆ ಧಾರವಾಡದ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ದಾನವ್ವ ಎಂಬುವವರಿಗೆಸೇರಿದ ಮನೆಯಲ್ಲಿ ಸಿಂಡರ್ ಲೀಕ್ Read more…

BREAKING : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ, ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು.!

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಟ್ಟದ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ Read more…

ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೆದ್ದಾರಿಯ ಉಡಿಗಾಲ ಸಮೀಪ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಬೈದಿದಕ್ಕೆ ಬೆಂಕಿ ಹಚ್ಚಿ ತಂದೆಯ ಹತ್ಯೆ

ಹರಿಯಾಣದ ಫರಿದಾಬಾದ್‌ನಲ್ಲಿ ಅಪ್ರಾಪ್ತ ಮಗ ತಂದೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಹರಿಯಾಣದ ಫರಿದಾಬಾದ್‌ ಅಜಯ್ ನಗರ ಭಾಗ -2 ರಲ್ಲಿ ಫೆಬ್ರವರಿ 18 ರಂದು ಘಟನೆ ನಡೆದಿದೆ. Read more…

BREAKING: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ: ಮನೆಯಲ್ಲಿದ್ದ ಐವರಿಗೆ ಗಾಯ

ಚಾಮರಾಜನಗರ: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಗಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಚಾಮರಾಜನಗರ ಕೊಳದ ಬೀದಿಯ ಆಂಜನೇಯ ದೇವಾಲಯದ ಬಳಿ ನಡೆದಿದೆ. ಮನೆಯಲ್ಲಿದ್ದ ಅಂಬಿಕಾ(35), ವಿಶ್ವನಾಥ(45), ಮಕ್ಕಳಾದ Read more…

SHOCKING: ಚಾರ್ಜ್ ವೇಳೆಯಲ್ಲೇ ಮೊಬೈಲ್ ಸ್ಫೋಟ: ಇಡೀ ಮನೆಗೆ ಬೆಂಕಿ ತಗುಲಿ ಭಸ್ಮ

ಉಡುಪಿ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡು ಇಡೀ ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಕಾರ್ಕಳದ ಮರತ್ತಪ್ಪ ಶೆಟ್ಟಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದ ಸುಮಾರು 7 Read more…

BREAKING NEWS: ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ: ಮಾರ್ಗದುದ್ದಕ್ಕೂ ಹೊತ್ತಿ ಉರಿದ ಬೆಂಕಿ

ಧಾರವಾಡ: ಮನೆ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಗಢ ಸಂಭವಿಸಿರುವ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ. ಮನೆಗಳಿಗೆ ನೇರ ಸಂಪರ್ಕ ಕಲ್ಪಿಸುವ Read more…

BREAKING NEWS: ಟೈರ್ ಬ್ಲಾಸ್ಟ್ ಆಗಿ ಎಕ್ಸ್ ಪ್ರೆಸ್ ವೇನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅವಘಡ ಸಂಭವಿಸಿದೆ. ಖಾಸಗಿ ಬಸ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆ ಮಧ್ಯೆಯೇ ಬಸ್ ಧಗಧಗನೆ ಹೊತ್ತಿ ಉರಿದಿದೆ. ಮಂಡ್ಯ ಹೊರವಲಯದ Read more…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅದೃಷ್ಟವಶಾತ್ ಪಾರಾದ ಮಕ್ಕಳು, ದಂಪತಿ

ರಾಮನಗರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದಂತೆಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ರಾಮನಗರದ ಬಿಡದಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಇದ್ದಕ್ಕಿದ್ದಂತೆ Read more…

ಮನೆಯಲ್ಲಿ ಬೆಂಕಿ ದುರಂತ: ವೃದ್ಧ ದಂಪತಿ ಸಜೀವದಹನ

ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ವೃದ್ಧ ದಂಪತಿ ಸಜೀವದಹನವಾಗಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ರಾಘವನ್ (96) ಹಾಗೂ ಪತ್ನಿ ಭಾರತಿ (86) ಮೃತ ದುರ್ದೈವಿಗಳು. ಪ್ರಕರಣ Read more…

BREAKING: LPG ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಭಾರೀ ಬೆಂಕಿ: ಸಿಲಿಂಡರ್ ಗಳ ಸರಣಿ ಸ್ಪೋಟ | Watch video

ನವದೆಹಲಿ: ಗಾಜಿಯಾಬಾದ್‌ನಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಕಿ.ಮೀ ದೂರದವರೆಗೂ ಸ್ಫೋಟದ ಶಬ್ದ ಕೇಳಿಬಂದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ಟೀಲಾ ಮಾಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...