alex Certify Fire accident | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: 15 ವಾಹನಗಳು ಸುಟ್ಟು ಭಸ್ಮ

ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, 15 ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗಾಂಧಿಚೌಕ್ ಪೊಲೀಸ್ ಠಾಣೆಯ ಹಿಂಭಾಗ ವಿವಿಧ ಪ್ರಕರಣಗಳಲ್ಲಿ Read more…

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಫ್ಯಾಕ್ಟರಿ

ಬೆಳಗಾವಿ: ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಸಕ್ಕರೆ ಕಾರ್ಖಾನೆ ಬಾಯ್ಲರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ Read more…

BREAKING: ಉತ್ತರ ಮೆಸಿಡೋನಿಯಾ ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ: 51 ಜನರು ಸಜೀವದಹನ; 100ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಉತ್ತರ ಮೆಸಿಡೋನಿಯಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 51 ಜನರು ಸಜೀವದಹನಗೊಂಡಿರುವ ಘಟನೆ ನಡೆದಿದೆ ಉತ್ತರ ಮೆಸಿಡೋನಿಯಾದ ಕೊಕಾನಿ ಪಟ್ಟಣದ ನೈಟ್‌ಕ್ಲಬ್‌ನಲ್ಲಿ ಭಾನುವಾರ ಮುಂಜಾನೆ ಈ ದುರಂತ Read more…

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಕಾರು

ಚಿಕ್ಕಬಳ್ಳಾಪುರ: ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೋಪಿನಾಥ ಬೆಟ್ಟದಲ್ಲಿ ನಡೆದಿದೆ. ಯಲಹಂಕ ಮೂಲದ ನರಸಿಂಹಮೂರ್ತಿ Read more…

BIG NEWS: ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ

ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೆಹಲಿಯ ಧರಿಯಾಗಂಜ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ Read more…

BIG NEWS: ಕಟ್ಟಡದಲ್ಲಿ ಬೆಂಕಿ ಅವಘಡ: 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಹೈದರಾಬಾದ್: ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 7 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಪುಷ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಈ Read more…

BIG NEWS: ಸಮುದ್ರ ಮಧ್ಯೆಯೇ ಹೊತ್ತಿ ಉರಿದ ಮೀನುಗಾರಿಕಾ ಬೋಟ್: ಅದೃಷ್ಟವಶಾತ್ 18-20 ಜನರು ಬಚಾವ್

ಅಲಿಬಾಗ್: ಮೀನುಗಾರಿಕೆಗೆ ತೆರಳಿದ್ದ ಬೋಟ್  ವೊಂದು ಸಮುದ್ರ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ನಡೆದಿದೆ. ಬೋಟ್ ನಲ್ಲಿ 18-20 ಜನ ಮೀನುಗಾರರು ಇದ್ದರು. ಸಮುದ್ರದ ಮಧ್ಯ Read more…

BIG NEWS: ಗೋಡೌನ್ ನಲ್ಲಿ ಬೆಂಕಿ ಅವಘಡ: ಲಾರಿ ಸಮೇತ ವಸ್ತುಗಳು ಸುಟ್ಟು ಭಸ್ಮ

ಕಾರವಾರ: ಗುಜರಿ ಸಾಮಾನುಗಳನ್ನಿಟ್ಟಿದ್ದ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ, ಲಾರಿ ಸಮೇತ ಅಪಾರ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ. ಮಧ್ಯಾಹ್ನದ Read more…

BREAKING NEWS: ಮೈಸೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಕೈಗಾರಿಕಾ ಪ್ರದೇಶದಲ್ಲಿ ಹೊತ್ತಿ ಉರಿದ 10ಕ್ಕೂ ಹೆಚ್ಚು ಬಾಯ್ಲರ್ ಗಳು

ಮೈಸೂರು: ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಬಾಯ್ಲರ್ ವೇಸ್ಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, 10-12 Read more…

ವಿಂಡ್ ಫ್ಯಾನ್ ಗೆ ಬೆಂಕಿ: ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ

ಬಳ್ಳಾರಿ: ರೈತರ ಜಮೀನುಗಳಲ್ಲಿ ಅಳವಡಿಸಿದ್ದ ವಿಂಡ್ ಫ್ಯಾನ್ ಗೆ ಏಕಾಏಕಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಿರಾಳ್ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ Read more…

BREAKING NEWS: ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ!

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ವಸ್ತು ಪ್ರದರ್ಶನದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಟ ಡಾಲಿ ಧನಂಜಯ್ ಅವರ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿಯೇ Read more…

ಭೀಕರ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಪರದಾಟ; ಕಟ್ಟಡದಿಂದ ಜಿಗಿದ ಜನ!

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ತುಂಬೆಲ್ಲ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು ಜನರು ಕಟ್ಟಡದಿಂದ ಕೆಳಗೆ ಜಿಗಿದ ಘಟನೆ ದೆಹಲಿಯ Read more…

BREAKING NEWS: ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳನ್ನು ಸುರಿದಿದ್ದ ಪ್ರದೆಶದಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬ್ಯಾಡರಹಳ್ಳಿ ಬಳಿಯ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯಲ್ಲಿ Read more…

BREAKING : ಕೊಪ್ಪಳದ ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ.!

ಕೊಪ್ಪಳ : ಅಡುಗೆ ಮಾಡುವಾಗ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದಿದೆ. ಬಿಸಿಯೂಟದ ಅಡುಗೆ ತಯಾರಿಸುವಾಗ ಅಡುಗೆ ಕೋಣೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು, Read more…

BIG NEWS: ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಕ್ಟರ್ 22ರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೆಕ್ಟರ್ Read more…

BREAKING : ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು.!

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ 100ಕ್ಕೂ Read more…

BREAKING NEWS: ‘ನೆತ್ತರಕೆರೆ’ ಸಿನಿಮಾ ಚಿತ್ರೀಕರಣದ ವೇಳೆ ಅವಘಡ: ಬಾರ್ ಸೆಟ್ ನಲ್ಲಿ ಬೆಂಕಿ ಅನಾಹುತ!

ಮಂಗಳೂರು: ನೆತ್ತರಕೆರೆ ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಶೂರ‍ಿಂಗ್ ಗಾಗಿ ಹಾಕಿದ್ದ ಬಾರ್ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಸಿನಿಮಾ Read more…

BREAKING NEWS: ಕಾನ್ಪುರದ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬೆಂಕಿ ಅವಘಡ ಘಟನೆ ಬೆನ್ನಲ್ಲೇ ಕಾನ್ಪುರದ ದಾದಾನಗರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿಯೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ Read more…

BREAKING NEWS: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: 20-25 ಟೆಂಟ್ ಗಗಳು ಬೆಂಕಿಗಾಹುತಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳದ 19ನೇ ಸೆಕ್ಟರ್ ಪ್ರದೇಶದಲ್ಲಿ ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿ Read more…

BIG NEWS: ಭೀಕರ ಬೆಂಕಿ ದುರಂತ: ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಜೀವದಹನ

ಮನೆಯಲ್ಲಿ ಏಕಾಏಕಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿ ಉರಿದಿದೆ. ಕೆಮಿಕಲ್ ರಿಯಾಕ್ಷನ್ Read more…

BREAKING NEWS: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ!

ತಿರುಪತಿ: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ Read more…

BREAKING NEWS: ಐರಾವತ ಬಸ್ ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು: ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಇಂಜಿನ್ ನಲ್ಲಿ ಏಕಾಏಕಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಹೊತ್ತಿ ಉರಿದಿದೆ. ಬೆಂಗಳೂರಿನ ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ Read more…

BREAKING NEWS: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು: ಕೂದಲೆಳೆ ಅಂತರದಲ್ಲಿ ನಾಲ್ವರು ಬಚಾವ್

ಹಾವೇರಿ: ನಡುರಸ್ತೆಯಲ್ಲಿಯೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. Read more…

BIG NEWS: ಬೆಂಕಿ ಅವಘಡ: ಸುಟ್ಟು ಕರಕಲಾದ ಮೂರು ಅಂಗಡಿಗಳು

ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಆಟೋಮೋಬೈಲ್ ಶಾಪ್, Read more…

BIG NEWS: ಬೆಂಕಿ ಅವಘಡದಲ್ಲಿ ಕಬ್ಬು ಬೆಳೆ ನಾಶ ಪ್ರಕರಣ: ರೈತರಿಗೆ ಬಡ್ಡಿ ಸಹಿತ ಪರಿಹಾರ ವಿತರಿಸುವಂತೆ ಹೆಸ್ಕಾಂ ಗೆ ಕೋರ್ಟ್ ಆದೇಶ

ಬೆಳಗಾವಿ: ವಿದ್ಯುತ್ ಅವಘಡದಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿ, ಕಬ್ಬು ಬೆಳೆ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ತಕ್ಷಣ ಪರಿಹಾರ ಹಣ ನೀಡುವಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕೋರ್ಟ್ Read more…

BIG NEWS: ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶದ ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಟೆಂಟ್ ಹೌಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಹೆಣ್ಣೂರು ಬಳಿಯ ಕಮ್ಮನಹಳ್ಳಿ ಬಳಿ ನಡೆದಿದೆ. ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...