alex Certify Fire accident | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾನ್ಪುರದ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬೆಂಕಿ ಅವಘಡ ಘಟನೆ ಬೆನ್ನಲ್ಲೇ ಕಾನ್ಪುರದ ದಾದಾನಗರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿಯೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ Read more…

BREAKING NEWS: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: 20-25 ಟೆಂಟ್ ಗಗಳು ಬೆಂಕಿಗಾಹುತಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳದ 19ನೇ ಸೆಕ್ಟರ್ ಪ್ರದೇಶದಲ್ಲಿ ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿ Read more…

BIG NEWS: ಭೀಕರ ಬೆಂಕಿ ದುರಂತ: ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಜೀವದಹನ

ಮನೆಯಲ್ಲಿ ಏಕಾಏಕಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿ ಉರಿದಿದೆ. ಕೆಮಿಕಲ್ ರಿಯಾಕ್ಷನ್ Read more…

BREAKING NEWS: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ!

ತಿರುಪತಿ: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ Read more…

BREAKING NEWS: ಐರಾವತ ಬಸ್ ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು: ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಇಂಜಿನ್ ನಲ್ಲಿ ಏಕಾಏಕಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಹೊತ್ತಿ ಉರಿದಿದೆ. ಬೆಂಗಳೂರಿನ ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ Read more…

BREAKING NEWS: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು: ಕೂದಲೆಳೆ ಅಂತರದಲ್ಲಿ ನಾಲ್ವರು ಬಚಾವ್

ಹಾವೇರಿ: ನಡುರಸ್ತೆಯಲ್ಲಿಯೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. Read more…

BIG NEWS: ಬೆಂಕಿ ಅವಘಡ: ಸುಟ್ಟು ಕರಕಲಾದ ಮೂರು ಅಂಗಡಿಗಳು

ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಆಟೋಮೋಬೈಲ್ ಶಾಪ್, Read more…

BIG NEWS: ಬೆಂಕಿ ಅವಘಡದಲ್ಲಿ ಕಬ್ಬು ಬೆಳೆ ನಾಶ ಪ್ರಕರಣ: ರೈತರಿಗೆ ಬಡ್ಡಿ ಸಹಿತ ಪರಿಹಾರ ವಿತರಿಸುವಂತೆ ಹೆಸ್ಕಾಂ ಗೆ ಕೋರ್ಟ್ ಆದೇಶ

ಬೆಳಗಾವಿ: ವಿದ್ಯುತ್ ಅವಘಡದಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿ, ಕಬ್ಬು ಬೆಳೆ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ತಕ್ಷಣ ಪರಿಹಾರ ಹಣ ನೀಡುವಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕೋರ್ಟ್ Read more…

BIG NEWS: ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶದ ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಟೆಂಟ್ ಹೌಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಹೆಣ್ಣೂರು ಬಳಿಯ ಕಮ್ಮನಹಳ್ಳಿ ಬಳಿ ನಡೆದಿದೆ. ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ Read more…

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಜಸ್ಥಾನದ ಸಿರೊಹಿ ಜಿಲ್ಲೆಯ ಅಬುರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸಬರಮತಿ-ದೌಲತ್ ಪುರ Read more…

BREAKING NEWS: ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಚೆನ್ನೈ: ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಮಿಳುನಡಿನ ಕೂತನಹಳ್ಳಿಯಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. Read more…

BREAKING NEWS: ಉಡುಪಿ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಉಡುಪಿ: ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಭಾಗ ಧಗ ಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಉಡುಪಿ ಜಿಲ್ಲೆಯ ದೊಡ್ಡನಗುಡ್ಡೆ Read more…

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ Read more…

BIG NEWS: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಹೈದರಾಬಾದ್: ಬೆಂಗಳೂರು-ಗುವಾಹಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಸಿಂಹಾಚಲಂ ಬಳಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. Read more…

BREAKING NEWS: ಬೇಕರಿಯಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ; ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿಯ ಜ್ವಾಲೆ

ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ Read more…

ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ

ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ Read more…

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿಯೇ Read more…

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ Read more…

BREAKING NEWS: ಅಗ್ನಿ ಅವಘಡ: ಹೊತ್ತಿ ಉರಿದ ಮೀನು ಸಂಸ್ಕರಣಾ ಘಟಕ

ಮಂಗಳೂರು: ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಘಟಕವೇ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಸೂರತ್ಕಲ್ ನಲ್ಲಿ ನಡೆದಿದೆ. ಮೀನು Read more…

BREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪ್ರಯಾಣಿಕರನ್ನು ಹೊತ್ತು Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಕಾರವಾರ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಟೈರ್ ಸ್ಫೋಟಗೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರಸ್ತೆಯಲ್ಲಿ ನಡೆದಿದೆ. ಧಾರಾಕಾರ ಮಳೆ ನಡುವೇ ಬಸ್ ನಲ್ಲಿ Read more…

ಕುವೈತ್ ಅಗ್ನಿದುರಂತದಲ್ಲಿ 45 ಭಾರತೀಯರು ಸಾವು; ಕಲಬುರ್ಗಿಯ ವಿಜಯ್ ಕುಮಾರ್ ಮೃತದೇಹ ಸ್ವಗ್ರಾಮಕ್ಕೆ

ಕಲಬುರ್ಗಿ: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 45 ಭಾರತೀಯರು ಸಜೀವದಹನವಾಗಿದ್ದಾರೆ. ಅವರಲ್ಲಿ ಕಲಬುರ್ಗಿ ಮೂಲದ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಸರಸಂಬಾ ಗ್ರಾಮದ ವಿಜಯ್ Read more…

ಆಕಸ್ಮಿಕ ಬೆಂಕಿ ಅವಘಡ; ಐದು ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, Read more…

BREAKING NEWS: ಎಲೆಕ್ಟ್ರಿಕ್ ಬೈಕ್ ಅಂಗಡಿಗೆ ಬೆಂಕಿ; ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ರಾಯಚೂರು: ಎಲೆಕ್ಟ್ರಿಕ್ ಬೈಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂತಸ್ಥಿನ ಕಟ್ಟಡ ಹೊತ್ತಿ ಉರಿದ ಘಟನೆ ರಾಯಚೂರಿನ ಮಹಾವೀರ್ ಚೌಕ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

BIG NEWS: ರಾಜ್ ಕೋಟ್ ಗೇಮಿಂಗ್ ಝೋನ್ ನಲ್ಲಿ ಬೆಂಕಿ ದುರಂತ: ಸಾವಿನ ಸಂಖ್ಯೆ 35ಕ್ಕೆ ಏರಿಕೆ; ಸುಮೋಟೊ ಕೇಸ್ ದಾಖಲು

ಅಹಮದಾಬಾದ್: ಗುಜರಾತ್ ನ ರಾಜ್ ಕೋಟ್ ಬಳಿಯ ಗೇಮಿಂಗ್ ಝೋನ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಗೇಮಿಂಗ್ ಝೋನ್ ನಲ್ಲಿ ವೆಲ್ಡಿಂಗ್ Read more…

BREAKING NEWS: ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ

ಬೀದರ್: ಬೀದರ್ ನ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಚೇರಿಯಲ್ಲಿರುವ ಪೀಠೋಪಕರಣ, ಟಿಸಿಗಳು ಬೆಂಕಿಗಾಹುತಿಯಾಗಿವೆ. ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ Read more…

BIG NEWS: ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ; ಮೂವರು ಸಜೀವದಹನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 7 ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಗ್ನಿ ದುರಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...