alex Certify Fire accident | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

ತುಮಕೂರು: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ತುಂಬೆಲ್ಲ ಬೆಂಕಿ ಆವರಿಸಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ. ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ Read more…

BIG NEWS: ಹಾವೇರಿ ಪಟಾಕಿ ದುರಂತ; ಮೃತ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ಪರಿಹಾರ ಘೋಷಣೆ

ಹಾವೇರಿ: ಹಾವೇರಿಯ ಆಲದಕಟ್ಟೆ ಗ್ರಾಮದಲ್ಲಿ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಜೆಪಿ ಪರಿಹಾರ ಘೋಷಣೆ ಮಾಡಿದೆ. ಈ ಘಟನೆ Read more…

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮೂರು ಲೋಡ್ ಪಟಾಕಿ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಪಟಾಕಿ ಅಂಗಡಿಯೇ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ. ಬೆಂಕಿ ಅವಘಡದಲ್ಲಿ ಕ್ಷಣಾರ್ಧದಲ್ಲಿ Read more…

BIG NEWS: ಬಿಬಿಎಂಪಿಯಲ್ಲಿ ಬೆಂಕಿ ಅವಘಡ ಪ್ರಕರಣ; ಮುಖ್ಯ ಇಂಜಿನಿಯರ್ ಸ್ಥಿತಿ ಚಿಂತಾಜನಕ

ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಗಸ್ಟ್ 11ರಂದು Read more…

BBMP ಕಚೇರಿಯಲ್ಲಿ ಬೆಂಕಿ ಅವಘಡ; ಎಇಇ ಆಡಿಯೋ ಬಿಡುಗಡೆ; ದುರಂತದ ರಹಸ್ಯ ಬಯಲು

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ರಹಸ್ಯ ಬಯಲಾಗಿದೆ. ಬಿಬಿಎಂಪಿ ಎಇಇ ಆನಂದ್ ಮಾತನಾಡಿರುವ ಆಡಿಯೋ ಬಿಡಿಗಡೆಯಾಗಿದೆ. ಬಿಬಿಎಂಪಿ ಆವರಣದ ಲ್ಯಾಬ್ Read more…

ರಸ್ತೆ ಮಧ್ಯೆಯೇ ಹೊತ್ತಿ ಉರಿದ ಟ್ರಕ್; ಕ್ಷಣಾರ್ಧದಲ್ಲಿ ಪಾರಾದ ಚಾಲಕ

ವಿಜಯನಗರ: ಚಲಿಸುತ್ತಿದ್ದ ಟ್ರಕ್ ಇದ್ದಕ್ಕಿದ್ದಂತೆಯೇ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿಯ ಎಂ.ಬಿ.ಅಯ್ಯನಹಳ್ಳಿ ಬಳಿ ನಡೆದಿದೆ. ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ಸಾಗುತ್ತಿದ್ದ ಪಾರ್ಸಲ್ Read more…

ಮತ್ತೊಂದು ರೈಲು ದುರಂತ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ರೈಲಿನ 4 ಬೋಗಿಗಳು!

ಹೈದರಾಬಾದ್ : ತೆಲಂಗಾಣದ ಯಾದಾದ್ರಿ ಭೋಂಗೀರ್ ಜಿಲ್ಲೆಯ ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ದುರಂತವೊಂದು ತಪ್ಪಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮ್ ಎಕ್ಸ್ ಪ್ರೆಸ್ ರೈಲಿನ Read more…

BREAKING: ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ 2 ಬೋಗಿಗಳು

ಹೈದರಾಬಾದ್: ಮತ್ತೊಂದು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಏಕಾಏಕಿ ಹೊತ್ತಿ ಉರಿದಿದೆ. Read more…

BREAKING: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿರುವ ಶಾಪಿಂಗ್ ಮಾಲ್ ಒಂದರಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇದನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಡೆ ದೌಡಾಯಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿರುವ Read more…

BIG NEWS: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಅಂಗಡಿ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು Read more…

BREAKING: ಕರಗ ಮಹೋತ್ಸವದ ವೇಳೆ ಅಗ್ನಿ ಆಕಸ್ಮಿಕ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಮುಂದೆ ನಿಲ್ಲಿಸಿದ್ದ ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ದೇವಸ್ಥಾನದ ಮುಂದೆ ಹಚ್ಚಿದ ಕರ್ಪೂರದ ಬೆಂಕಿ Read more…

BREAKING: ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿ ಬೆಂಕಿ ಅವಘಡ

ಬಳ್ಳಾರಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ-ತೆಕ್ಕಲಕೋಟೆ ಬಳಿ ನಡೆದಿದೆ. ಸಿರುಗುಪ್ಪದ ವಿಶ್ವಜ್ಯೋತಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, Read more…

BIG NEWS: ಜೆಡಿಎಸ್ ಮುಖಂಡನ ತೋಟಕ್ಕೆ ಬೆಂಕಿ; ಅಪಾರ ಪ್ರಮಾಣದ ಬೆಳೆಗಳು ಬೆಂಕಿಗಾಹುತಿ

ಮೈಸೂರು: ಜೆಡಿಎಸ್ ಮುಖಂಡ ಪ್ರಭಾಕರ ಅವರ ತೋಟಕ್ಕೆ ಬೆಂಕಿ ಬಿದ್ದಿದ್ದು, ಅಡಿಕೆ, ತೆಂಗು, ತೇಗದ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಚೌಡಿಕಟ್ಟೆ ರಸ್ತೆಯ Read more…

BIG NEWS: ಬೆಂಕಿ ದುರಂತ; ಓರ್ವ ವ್ಯಕ್ತಿ, 5 ಕುರಿಗಳು ಸಜೀವ ದಹನ

ಚಿಕ್ಕಬಳ್ಳಾಪುರ: ಗುಡಿಸಲಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಹಾಗೂ 5 ಕುರಿಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ನರಸಿಂಹಪ್ಪ Read more…

BIG NEWS: ಪ್ಯಾಲೇಸ್ ಗ್ರೌಂಡ್ ನಲ್ಲಿ ಬೆಂಕಿ ಅವಘಡ; 2 ಕಾರುಗಳು ಸಂಪೂರ್ಣ ಸುಟ್ಟು ಭಸ್ಮ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿದ್ದ ಎರಡು ಕಾರುಗಳಿಗೆ ಬೆಂಕಿ ಹೊತ್ತಿ ಉರಿದ ಘಟನೆ ಪ್ಯಾಲೇಸ್ ಗ್ರೌಂಡ್ ಬಳಿ ನಡೆದಿದೆ. ಪ್ಯಾಲೇಸ್ ಗ್ರೌಂಡ್ ನ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮನೆಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಠಲನಗರದಲ್ಲಿ ನಡೆದಿದೆ. ವಿಠಲನಗರದ ಜಿಂಕೆ ಪಾರ್ಕ್ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, Read more…

BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದ ಘಟನೆ ಅತ್ತಿಬೆಲೆ ಫ್ಲೈಓವರ್ ಮೇಲೆ ನಡೆದಿದೆ. ಬೆಂಗಳೂರು-ಹೊಸು ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, Read more…

BIG NEWS: ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಪ್ರಾಧಿಕಾರ

ಮೈಸೂರು: ಅರಮನೆ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ವಸ್ತು ಪ್ರದರ್ಶನದ ಆವರಣದಲ್ಲಿದ್ದ ಪ್ರಾಧಿಕಾರದ ಕಚೇರಿಯೇ ಹೊತ್ತಿ ಉರಿದಿದೆ. ಪ್ರಾಧಿಕಾರದ Read more…

BIG NEWS: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಧಗಧಗನೆ ಹೊತ್ತಿ ಉರಿದ ಫ್ಯಾಕ್ಟರಿ

ಬೆಂಗಳೂರು: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶಲ್ಲಿ ನಡೆದಿದೆ. ಪ್ಲಾಸ್ಟಿಕ್ ಚೀಲಗಳನ್ನು ತಯಾರಿಸುತ್ತಿದ್ದ ಸನ್ ಸೇನೆ Read more…

BIG NEWS: ಆರ್ ಟಿ ಪಿ ಎಸ್ ನಲ್ಲಿ ಬೆಂಕಿ ಅವಘಡ; ವಿದ್ಯುತ್ ಉತ್ಪಾದನೆ ವೇಳೆ ಹೊತ್ತಿ ಉರಿದ ಕೋಲ್ ಬೆಲ್ಟ್

ರಾಯಚೂರು: ಆರ್ ಟಿ ಪಿ ಎಸ್ ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಉತ್ಪಾದನೆ ವೇಳೆ ಏಕಾಏಕಿ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ರಾಯಚೂರಿನ ಶಕ್ತಿನಗರದಲ್ಲಿರುವ ವಿದ್ಯುತ್ Read more…

BIG NEWS: ಇಂಧನ ಟ್ಯಾಂಕರ್ ಗೆ ಬೆಂಕಿ; ಇಬ್ಬರು ಸಜೀವ ದಹನ

ಭೋಪಾಲ್: ಇಂಧನ ಟ್ಯಾಂಕರ್ ಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಖರ್ಗೋಸ್ ಜಿಲ್ಲೆಯಲ್ಲಿ ನಡೆದಿದೆ. ಖರ್ಗೋಸ್ ಜಿಲ್ಲೆಯಲ್ಲಿ ಇಂಧನ ಟ್ಯಾಂಕರ್ ಗೆ ಏಕಾಏಕಿ ಬೆಂಕಿ Read more…

ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಸ್ಪೋಟದಿಂದ ಭಾರಿ ಅಗ್ನಿ ಅವಘಡ: ಕಟ್ಟಡಕ್ಕೆ ಬೆಂಕಿ ತಗುಲಿ 7 ಜನ ಸಾವು

ಹೈದರಾಬಾದ್: ಹೋಟೆಲ್ ನಲ್ಲಿ ಅಗ್ನಿ ಅವಘಡದಿಂದ 7 ಜನರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ. ಅಗ್ನಿದುರಂತದಲ್ಲಿ ಮಹಿಳೆ ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ. 10 Read more…

BIG NEWS: ಗೋಡೌನ್ ನಲ್ಲಿ ಬೆಂಕಿ ದುರಂತ; 4 ತಿಂಗಳ ಮಗು ಸೇರಿ ಮೂವರ ಸಜೀವ ದಹನ

ಲಕ್ನೋ: ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 4 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಟೆಂಟ್ ಗೋಡೌನ್ ನಲ್ಲಿ ಈ ದುರಂತ Read more…

BIG NEWS: ಜಬಲ್ ಪುರ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಜನ ಸಜೀವ ದಹನ

ಭೋಪಾಲ್: ಮಧ್ಯಪ್ರದೇಶದ ಜಬಲ್ ಪುರ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಜನರು ಸಜೀವ ದಹನಗೊಂಡಿದ್ದು ಹಲವರು ಗಭೀರವಾಗಿ ಗಾಯಗೊಂದಿದ್ದಾರೆ. ಜಬಲ್ಪುರದ ನ್ಯೂ ಲೈಫ್ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ; ಪ್ರಿಂಟಿಂಗ್ ಪ್ರೆಸ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿಯ ಪ್ರಿಂಟಿಂಗ್ ಪ್ರೆಸ್ Read more…

BIG NEWS: ಬೆಂಗಳೂರಿನಲ್ಲಿ ಭಾರಿ ಬೆಂಕಿ ಅವಘಡ; ಗ್ಯಾರೇಜ್, ಹಾಸಿಗೆ ಅಂಗಡಿ ಸುಟ್ಟು ಭಸ್ಮ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. Read more…

BIG NEWS: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ

ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ರೋಗಿಗಳನ್ನು ಸುರಕ್ಷಿತವಾಗಿ ಬೇರೊಂದು Read more…

Big News: 1,441 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಹಿಂಪಡೆದ ಓಲಾ

ಪೆಟ್ರೋಲ್ ಹಾಗೂ ಡೀಸೆಲ್ ದರ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಆಸಕ್ತಿ ತೋರಿದ್ದರು. ಇದಕ್ಕೆ ಪೂರಕವಾಗಿ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಹಲವು Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ

ವಿಜಯಪುರ: ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಿಡಿಮದ್ದುಗಳಿಗೆ ಹೊತ್ತಿಕೊಂಡಿದ್ದ ಬೆಂಕಿ ಅಂಬೇಡ್ಕರ್ ಪ್ರತಿಮೆ ಬಳಿ ಸುತ್ತಿದ್ದ ಬಟ್ಟೆಗಳಿಗೆ ವ್ಯಾಪಿಸಿದ ಘಟನೆ ಸಿಂದಗಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...