alex Certify Fire accident | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಅಗ್ನಿ ದುರಂತ; 7 ಜನ ಸಜೀವ ದಹನ

ನವದೆಹಲಿ: ದೆಹಲಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 7 ಜನರು ಸಜೀವ ದಹನಗೊಂಡಿರುವ ಘಟನೆ ಗೋಕುಲಪುರಿ ಪ್ರದೇಶದಲ್ಲಿ ನಡೆದಿದೆ. ಗೋಕುಲಪುರಿ ಪ್ರದೇಶದಲ್ಲಿದ್ದ ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಘಟನೆಯಲ್ಲಿ Read more…

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ದುರಂತ; ಹೊತ್ತಿ ಉರಿದ ನಿಂತಿದ್ದ ಕಾರುಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ನಿಂತಿದ್ದ ಎರಡು ಕಾರುಗಳು ಹೊತ್ತಿ ಉರಿದ ಘಟನೆ ಹೆಚ್.ಎಸ್.ಆರ್. ಲೇಔಟ್ ನಲ್ಲಿ Read more…

ಸಿಲಿಕಾನ್ ಸಿಟಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗಾಂಧಿ ನಗರದ ಸುಖಸಾಗರ್ ಹೋಟೆಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಹೋಟೆಲ್ ನ ಟೆರೇಸ್ ನಲ್ಲಿ ಏಕಾಏಕಿ ಬೆಂಕಿ Read more…

ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಕಟ್ಟಡ ಸಂಪೂರ್ಣ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೂದಿಗೆರೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

SHOCKING NEWS: ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದಲ್ಲಿ ನಡೆದಿದೆ. ಬಸವನಬಾಗೇವಾಡಿ ಕ್ರಾಸ್ ಬಳಿ ಇದ್ದ ಪ್ಲಾಸ್ಟಿಕ್ ಅಂಗಡಿಯಲ್ಲಿ Read more…

BIG NEWS: 20 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಮುಂಬೈ: ಮುಂಬೈನಲ್ಲಿ 20 ಅಂತಸ್ತಿನ ಬೃಹತ್ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಬೈನ ಟಾರ್ಡಿಯೋದಲ್ಲಿರುವ ನಾನಾ ಚೌಕ್ ನಲ್ಲಿರುವ ಕಮಲಾ ಬಿಲ್ಡಿಂಗ್ ನಲ್ಲಿ ಈ Read more…

BMTC ಬಸ್ ನಲ್ಲಿ ಬೆಂಕಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಮರಾಜಪೇಟೆಯ ಮಕ್ಕಳ ಕೂಟದ ಬಳಿ ಈ Read more…

ಗುಜರಾತ್ ಪ್ರಿಂಟಿಂಗ್ ಮಿಲ್‌ನಲ್ಲಿ ಭಾರಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮೂವರು ಕಾರ್ಮಿಕರು

ಬೆಂಕಿ ಅವಘಡದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ‌. ರಾಜ್ಯದ ಸೂರತ್ ಜಿಲ್ಲೆಯ ಪಲ್ಸಾನಾ ಪ್ರದೇಶದ ಪ್ರಿಂಟಿಂಗ್ ಮತ್ತು ಡೈಯಿಂಗ್ ಮಿಲ್‌ನಲ್ಲಿ ಗುರುವಾರ ಭಾರಿ ಬೆಂಕಿ Read more…

BIG BREAKING: ನಿರ್ಮಾಣ ಹಂತದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ; ನೋಡನೋಡುತ್ತಿದ್ದಂತೆ ಸುತ್ತಮುತ್ತ ವ್ಯಾಪಿಸಿದ ದಟ್ಟ ಹೊಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಿರ್ಮಾಣ ಹಂತದ ಬೃಹತ್ ಕಟ್ಟಡದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ. ಬೃಹತ್ Read more…

BIG BREAKING: ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೈಸೂರು ರಸ್ತೆ ಬ್ಯಾಟರಾಯನಪುರ ಬಳಿಯ ಗೋಡೌನ್ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಧಗಧಗನೆ ಹೊತ್ತಿ ಉರಿದ ಎರಡು ಫ್ಲ್ಯಾಟ್ ಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ವೊಂದರ ಎರಡು ಫ್ಲ್ಯಾಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿವೆ. ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ Read more…

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಸೊಳ್ಳೆ ಪರದೆ ತಯಾರಿಸುತ್ತಿದ್ದ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ. ಕಾವೇರಿಪುರದ ನಂಜಪ್ಪ ಲೇಔಟ್ ನಲ್ಲಿರುವ ಸೊಳ್ಳೆ Read more…

BREAKING NEWS: ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ನವದೆಹಲಿ: ಕೊರೊನಾ ಅಟ್ಟಹಾಸದ ನಡುವೆ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ದೆಹಲಿಯ ಇಎಸ್ಐ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಂಜಾಬಿ ಭಾಗ್ ನಲ್ಲಿರುವ ಇಎಸ್ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ Read more…

ಕೊರೊನಾ ವಿರುದ್ದ ಗೆದ್ದರೂ ವಿಧಿಯಾಟದಲ್ಲಿ ಸೋತ ನತದೃಷ್ಟರು

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್ ಅಗ್ನಿ ಅವಘಡದಲ್ಲಿ ಮೃತಪಟ್ಟ 10 ರಲ್ಲಿ 8 ಮಂದಿಯ ಕೊರೊನಾ ವರದಿ ನೆಗೆಟೀವ್ ಬಂದಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದರಾದರೂ ವಿಧಿಯಾಟದಲ್ಲಿ ಸೋತರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...