alex Certify Fire | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿವಮೊಗ್ಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ; ವಾಹನಗಳಿಗೆ ಬೆಂಕಿ; ಮನೆಗಳ ಮೇಲೂ ಕಲ್ಲು ತೂರಾಟ ನಡೆಸಿದ ಉದ್ರಿಕ್ತರು

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಿಕ್ಕ ಸಿಕ್ಕಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. Read more…

ತಂದೆಯ ತಿಥಿ ಕಾರ್ಯದಂದೇ ಮಗಳ ದಾರುಣ ಸಾವು….!

ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ಮಗಳು ಆತನ‌ ತಿಥಿ ಕಾರ್ಯದಂದೆ ಧಾರುಣ ಅಂತ್ಯ ಕಂಡಿದ್ದಾರೆ. ಈ ಮನಕಲುಕುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತನ್ನ ತಂದೆಯ ತಿಥಿ Read more…

BIG NEWS: ಸಲ್ಮಾನ್ ಖಾನ್ ‘ಬಿಗ್ ಬಾಸ್’ ಸೆಟ್ ನಲ್ಲಿ ಅಗ್ನಿ ಅವಘಡ

ಮುಂಬೈನ ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ‘ಬಿಗ್ ಬಾಸ್’ ರಿಯಾಲಿಟಿ ಶೋ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ Read more…

BIG NEWS: ಚಾಲಕರು, ಕಂಡಕ್ಟರುಗಳಿಗೆ ಅಗ್ನಿಶಾಮಕ ತರಬೇತಿ ನೀಡಲು ಮುಂದಾದ ಬಿಎಂಟಿಸಿ

ತನ್ನ 186 ಮೀಡಿಯಂ ಬಸ್‌ಗಳನ್ನು ತಾತ್ಕಾಲಿಕವಾಗಿ ಸೇವೆಯಿಂದ ಹೊರಗಿಟ್ಟ ಬಳಿಕ ಇದೀಗ ಬಿಎಂಟಿಸಿ ತನ್ನೆಲ್ಲಾ ಚಾಲಕರಿಗೆ ಅಗ್ನಿ ಸುರಕ್ಷತಾ ಅಭ್ಯಾಸಗಳನ್ನು ಮೈಗೂಡಿಸಿಕೊಳ್ಳಲು ತರಬೇತಿ ನೀಡುತ್ತಿದೆ. ಮಧ್ಯಮ ಗಾತ್ರದಲ್ಲಿರುವ, ಮೀಡಿಯಂ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ; ಸಿಲಿಂಡರ್ ಸ್ಪೋಟ, 4 ಕಾರ್, 3 ಬೈಕ್ ಗೆ ಹಾನಿ

ಬೆಂಗಳೂರು: ಬೆಂಗಳೂರು ವಿವೇಕನಗರ ಮುಖ್ಯ ರಸ್ತೆಯ ವನ್ನಾರ್ ಪೇಟ್ ನಲ್ಲಿ ಕಾರ್ ಗ್ಯಾರೇಜ್ ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಾಸಿರ್ ಎಂಬವರಿಗೆ ಸೇರಿದ ಗ್ಯಾರೇಜ್ ನಲ್ಲಿ Read more…

SHOCKING NEWS: ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದು ಆಸ್ಪತ್ರೆ ಸೇರಿದ ಅಕ್ಕ

ತೆಲಂಗಾಣ: ತವರಿನ ಆಸ್ತಿಗಾಗಿ ಮಹಿಳೆಯೊಬ್ಬಳು ತನ್ನ ತಂಗಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 36 ವರ್ಷದ ವರಲಕ್ಷ್ಮಿ ಮೃತ Read more…

ಆಕಸ್ಮಿಕ ಬೆಂಕಿ ತಗುಲಿ 11 ರೈತರಿಗೆ ಸೇರಿದ ಹತ್ತಾರು ಎಕರೆಯಲ್ಲಿದ್ದ ಕಬ್ಬು ಬೆಂಕಿಗಾಹುತಿ, ಭಾರೀ ನಷ್ಟ

ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ. ಗ್ರಾಮದ Read more…

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ‘ಆತ್ಮಹತ್ಯೆ’ಗೆ ಯತ್ನ

ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಶಿರೀಷ (35) ಹಾಗೂ 2 ವರ್ಷದ ಮಗು Read more…

ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ ಹೊಲಕ್ಕೆ ಆವರಿಸಿ ಲಕ್ಷಾಂತರ ರೂ. ನಷ್ಟ..!

ಧಾರವಾಡ : ಲಾರಿಗೆ ಹತ್ತಿದ ಬೆಂಕಿ ಪಕ್ಕದಲ್ಲಿದ್ದ ಕಬ್ಬಿನ ಹೊಲಕ್ಕೆ ಆವರಿಸಿ, ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ನಡೆದಿದೆ. ಲಾರಿಯೊಂದು ಕಬ್ಬಿನ ಹೊಲದಲ್ಲಿ ನಿಂತ ಸಂದರ್ಭದಲ್ಲಿ ಅದನ್ನು ಸ್ಟಾರ್ಟ್ Read more…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ರಸ್ತೆ ಮಧ್ಯ ವಾಹನಕ್ಕೆ ಮಾಲೀಕ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸುಭಾಷ್ ವಾಹನಕ್ಕೆ ಬೆಂಕಿ ಹಚ್ಚಿದವರು ಎನ್ನಲಾಗಿದೆ. ಕೊಪ್ಪಳದ ಬಸ್ Read more…

BIG NEWS: ಮಹಾರಾಷ್ಟ್ರದ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ…..!

ಮಹಾರಾಷ್ಟ್ರದ ನಂದೂರ್‌ಬಾರ್ ನಿಲ್ದಾಣದ ಬಳಿ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ಸೂಪರ್‌ಫಾಸ್ಟ್ ರೈಲಿನ ಪ್ಯಾಂಟ್ರಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್ಐ Read more…

ಕೋವಿಡ್ ವಾರ್ಡ್ ಗೆ ಬೆಂಕಿ; ಓರ್ವ ರೋಗಿ ಸಾವು, ಹಲವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಉಂಟಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಪೂರ್ವ ಬರ್ದ್ವಾನ್ ನಲ್ಲಿನ ಆಸ್ಪತ್ರೆ ಹಾಗೂ Read more…

ಸುಪ್ರೀಂ ಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನವದೆಹಲಿ : ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ನ ಹೊರಗೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್ ನ ಹೊರಗೆ ಜನರು ಹಾಗೂ ಪೊಲೀಸರು ಕೂಡ ಇದ್ದರು. ಈ Read more…

ರೈತರ ಕೈಗೆ ಬಂದ ತುತ್ತು ಇಲ್ಲವಾಯ್ತು, ಸುಟ್ಟು ಕರಕಲಾಯ್ತು ಕಟಾವಿಗೆ ಬಂದಿದ್ದ 50 ಎಕರೆ ಕಬ್ಬು: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ

ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 50 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ 16 ರೈತರಿಗೆ ಸೇರಿದ Read more…

ವೃದ್ಧ ದಂಪತಿ ಕೊಲೆ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಜಬಲ್ಪುರ: ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಲೆ ಮಾಡಿ ಅವರಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಸಂಬಂಧಿಗಳಾಗಿದ್ದ Read more…

ಕಬ್ಬಿನ ಗದ್ದೆಯಲ್ಲಿ ಆಕಸ್ಮಿಕ ಬೆಂಕಿ; 4 ಎಕರೆ ಬೆಳೆ ಸುಟ್ಟು ಭಸ್ಮ

ಚಾಮರಾಜನಗರ: ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಏಕಾಏಕಿ ಬೆಂಕಿ ಬಿದ್ದಿದ್ದು, ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮುಕ್ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಿಸ್ವಾಮಿ ಹಾಗೂ Read more…

ಪ್ರತಿಷ್ಟಿತ ಸಿಕಂದರಾಬಾದ್ ಕ್ಲಬ್ ನಲ್ಲಿ ಅಗ್ನಿ ಅವಘಡ, 20 ಕೋಟಿ ರೂ.ಗಳಿಗೂ ಅಧಿಕ ಆಸ್ತಿ ಸುಟ್ಟು ಭಸ್ಮ

ತೆಲಂಗಾಣದ ಸಿಕಂದರಾಬಾದ್ ಕ್ಲಬ್‌ನಲ್ಲಿ ಭಾನುವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ 20 ಕೋಟಿ ರೂ. ಗಳಿಗೂ ಅಧಿಕ ಆಸ್ತಿ ಹಾನಿಯಾಗಿದೆ ಎಂದು Read more…

ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ – ಹೊತ್ತಿ ಉರಿದ ಲಕ್ಷಾಂತರ ರೂ. ಮೌಲ್ಯದ ವಸ್ತು

ಬೆಂಗಳೂರು : ಇಲ್ಲಿಯ ಅರಕೆರೆ ಗೇಟ್ ಹತ್ತಿರ ಇರುವ ಸೌಥ್ ಇಂಡಿಯಾ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವೀಕೆಂಡ್ ನಿಂದಾಗಿ ಯಾವುದೇ ಪ್ರಾಣ- ಹಾನಿ ಸಂಭವಿಸಿಲ್ಲ. ಬೆಂಕಿಯಿಂದ Read more…

ಗಂಡನ ಮೇಲಿನ ಸಿಟ್ಟಿಗೆ ಆತ ನಡೆಸುತ್ತಿದ್ದ ಡಾಬಾಕ್ಕೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟ ಮಡದಿ

ಬೆಂಗಳೂರು : ಇತ್ತೀಚೆಗಷ್ಟೇ ಡಾಬಾ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸದ್ಯ ಹೊಸ Read more…

BREAKING: ಮುಂಬೈ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ..!

ಏರ್​ ಇಂಡಿಯಾ ವಿಮಾನವನ್ನು ಎಳೆದುಕೊಂಡು ಹೋಗುತ್ತಿದ್ದ ವಾಹನವೊಂದರಲ್ಲಿ ಹಠಾತ್​ ಬೆಂಕಿ ಕಾಣಿಸಿಕೊಂಡ ಪರಿಣಾಮ ಆ ವಾಹನವು ಅಗ್ನಿಗೆ ಆಹುತಿಯಾದ ಆಘಾತಕಾರಿ ಘಟನೆಯು ಮಹಾರಾಷ್ಟ್ರದ ಮುಂಬೈ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಇಂದು Read more…

BREAKING: ಭಾರಿ ಅಗ್ನಿ ಅವಘಡ; 9 ಮಕ್ಕಳು ಸೇರಿ 19 ಜನ ಸಾವು

ನ್ಯೂಯಾರ್ಕ್: ಅಮೆರಿಕದಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಬರೋಬ್ಬರಿ 19 ಜನ ಸಾವನ್ನಪ್ಪಿದ್ದಾರೆ. ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿದಂತೆ 19 ಜನರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ನ ಅಪಾರ್ಟ್ಮೆಂಟ್ ನಲ್ಲಿ Read more…

SHOCKING: ಲೋನ್ ಸಿಗದೇ ಬೇಸತ್ತ ವ್ಯಕ್ತಿಯಿಂದ ಕೆನರಾ ಬ್ಯಾಂಕ್ ಗೆ ಬೆಂಕಿ…!

ಹಾವೇರಿ: ಬ್ಯಾಂಕ್ ನಿಂದ ಲೋನ್ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ Read more…

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ – 13 ಮಂದಿ ಸಾವು

ಫಿಲಿಡೆಲ್ಫಿಯಾ : ಕಟ್ಟಡದಲ್ಲಿ ಭೀಕರ ಅಗ್ನಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ನಡೆದಿದ್ದು, Read more…

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ Read more…

ಗರ್ಭಿಣಿ ಪತ್ನಿ, ಮಗನನ್ನು ಜೀವಂತವಾಗಿ ಸುಟ್ಟ ಪತಿ

ಪಾಪಿ ಪತಿಯೊಬ್ಬ ಮಡದಿ ಹಾಗೂ ಮಗುವನ್ನೇ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಆಶಿಶ್ ಎಂಬ ವ್ಯಕ್ತಿಯೇ ಹೆಂಡತಿ ಹಾಗೂ ಮಗುವನ್ನು ಸಜೀವವಾಗಿ ಸುಟ್ಟು ಹಾಕಿದ್ದ Read more…

ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಪಾಕ್ ಪ್ರಧಾನಿಯ ಮಾಜಿ ಪತ್ನಿ‌

ಭಾನುವಾರ ರಾತ್ರಿ ತಾನು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ಆರೋಪಿಸಿದ್ದಾರೆ. Read more…

ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…!

ಚಿಕ್ಕಮಗಳೂರು: ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬಸ್ ಬಹುತೇಕ ಹಾನಿಯಾಗಿದ್ದಲ್ಲದೇ, ತಾನೇ ಚಲಾಯಿಸಿ ಮುಂದಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ Read more…

ಹಾಸಿಗೆ ಮೇಲೆ ಫೋನಿಟ್ಟು ಚಾರ್ಜ್‌ ಮಾಡ್ತೀರಾ…? ಹಾಗಾದ್ರೆ ಈ ಸುದ್ದಿ ಓದಿ

ಚಾರ್ಜ್ ಆಗುತ್ತಿರುವಾಗ ಮೊಬೈಲ್ ಸಾಧನಗಳು ಸ್ಫೋಟಗೊಳ್ಳುವ ಅಥವಾ ಇದ್ದಕ್ಕಿದ್ದಂತೆ ಬೆಂಕಿ ಹಿಡಿಯುವ ಪ್ರಕರಣಗಳನ್ನು ನಾವೆಲ್ಲರೂ ಕೇಳಿದ್ದೇವೆ. ಹಾಗೇ ನಿಮ್ಮ‌ ಜೊತೆ ಆಗಬಾರದೆಂದರೆ ಈ ಸುದ್ದಿ ಓದಿ. ತಮ್ಮ ಮೊಬೈಲ್ Read more…

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...