Tag: Fire

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಚಾಮರಾಜನಗರ : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೇಗುಲದ ಹಿಂಭಾಗದಲ್ಲಿರುವ ಲಾಡು…

BREAKING : ಸೂರತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ : 7 ಕಾರ್ಮಿಕರು ಸಜೀವ ದಹನ , 24 ಮಂದಿಗೆ ಗಾಯ

ಸೂರತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಏಳು ಕಾರ್ಮಿಕರು ಸಜೀವವಾಗಿ ದಹನವಾಗಿದ್ದು, 24 ಕ್ಕೂ…

ಛತ್ತೀಸ್ ಗಢದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು…

BIG NEWS : ಮಂಗಳೂರಿನ ಲಾಡ್ಜ್ ರೂಂ ನಲ್ಲಿ ಬೆಂಕಿ : ವ್ಯಕ್ತಿ ಸಜೀವ ದಹನ

ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ. ಮೃತನನ್ನು…

ಹುಲ್ಲಿನ ಬಣವೆಯಲ್ಲಿ ಪ್ರಿಯಕರನ ಜೊತೆ ಸಿಕ್ಕಿಬಿದ್ದ ಪತ್ನಿ : ಬಣವೆಗೆ ಬೆಂಕಿಯಿಟ್ಟು ಜೀವಂತ ಸುಟ್ಟ ಪತಿ

ಬರೇಲಿ : ಪತ್ನಿ ಹುಲ್ಲಿನ ಬಣವೆಯಲ್ಲಿ ಇನ್ನೋರ್ವ ಪುರುಷರ ಜೊತೆ ಇದ್ದಿದ್ದನ್ನು ಕಂಡ ಪತಿಯೋರ್ವ ಹುಲ್ಲಿನ…

ವಿದ್ಯುತ್ ಅವಘಡಕ್ಕೆ ತಾಯಿ-ಮಗು ಬಲಿ : 25 ಲಕ್ಷ ರೂ.ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ…

BIG NEWS : ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : 40 ಮೀನುಗಾರಿಕೆ ಬೋಟ್ ಗಳು ಸುಟ್ಟು ಭಸ್ಮ

ವಿಶಾಖಪಟ್ಟಣಂ: ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿಕಾಣಿಸಿಕೊಂಡಿದ್ದು, 40 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು…

BREAKNG : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಹೊತ್ತಿ ಉರಿದ ಆಟಿಕೆ ವಸ್ತುಗಳಿದ್ದ ಪ್ಲಾಸ್ಟಿಕ್ ಗೋದಾಮು

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುಂಬಾರಪೇಟೆಯಲ್ಲಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ.…

BREAKING : ಚಾಮರಾನಗರದಲ್ಲಿ `KSRTC’ ಬಸ್ ಇಂಜಿನ್ ನಲ್ಲಿ ಬೆಂಕಿ : ಅಪಾಯದಿಂದ 50 ಪ್ರಯಾಣಿಕರು ಪಾರು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿ.ಆರ್. ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಚಲಿಸುತ್ತಿದ್ದ ಕೆಎಸ್…

BREAKING : ಚೀನಾದ ಕಲ್ಲಿದ್ದಲು ಕಚೇರಿ ಕಟ್ಟಡದಲ್ಲಿ ಅಗ್ನಿ ದುರಂತ : 25 ಜನರು ಸಜೀವ ದಹನ

ಚೀನಾದ ಉತ್ತರ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಕಂಪನಿಯ ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ…