alex Certify Fire | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪುಣೆಯ ಮೇಣದಬತ್ತಿ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಸಜೀವ ದಹನ

ಪುಣೆ : ಮಹಾರಾಷ್ಟ್ರದ ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿರುವ ಮೇಣದಬತ್ತಿ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು Read more…

BIG UPDATE : ಕರಾಚಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ : ಮೃತರ ಸಂಖ್ಯೆ 5ಕ್ಕೆ ಏರಿಕೆ

ಕರಾಚಿ : ಕರಾಚಿಯ ವಾಣಿಜ್ಯ ಮತ್ತು ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅರ್ಶಿ ಶಾಪಿಂಗ್ ಸೆಂಟರ್ Read more…

BREAKING : ಭುವನೇಶ್ವರ-ಹೌರಾ ʻಜನ ಶತಾಬ್ದಿ ಎಕ್ಸ್ ಪ್ರೆಸ್‌ʼ ರೈಲಿನಲ್ಲಿ ಬೆಂಕಿ| Watch video

ಕಟಕ್‌ :  ಕಟಕ್ ನಿಲ್ದಾಣದಲ್ಲಿ ಗುರುವಾರ (ಡಿಸೆಂಬರ್ 7) ಬೆಳಿಗ್ಗೆ ಭುವನೇಶ್ವರ-ಹೌರಾ ಜನ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಘಟನೆ ವರದಿಯಾಗಿದೆ, ನಂತರ ಸೇವಾ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. Read more…

SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ Read more…

BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ Read more…

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ. ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಚಾಮರಾಜನಗರ : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೇಗುಲದ ಹಿಂಭಾಗದಲ್ಲಿರುವ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇಂದು ಮಧ್ಯಾಹ್ನ 2 : 30 Read more…

BREAKING : ಸೂರತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ : 7 ಕಾರ್ಮಿಕರು ಸಜೀವ ದಹನ , 24 ಮಂದಿಗೆ ಗಾಯ

ಸೂರತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಏಳು ಕಾರ್ಮಿಕರು ಸಜೀವವಾಗಿ ದಹನವಾಗಿದ್ದು, 24 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಸಚಿನ್ ಕೈಗಾರಿಕಾ Read more…

ಛತ್ತೀಸ್ ಗಢದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಶಂಕಿತ ನಕ್ಸಲರು ಸೋಮವಾರ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

BIG NEWS : ಮಂಗಳೂರಿನ ಲಾಡ್ಜ್ ರೂಂ ನಲ್ಲಿ ಬೆಂಕಿ : ವ್ಯಕ್ತಿ ಸಜೀವ ದಹನ

ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ. ಮೃತನನ್ನು ಯಶ್ರಾಜ್ (43) ಎಂದು ಗುರುತಿಸಲಾಗಿದೆ. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ Read more…

ಹುಲ್ಲಿನ ಬಣವೆಯಲ್ಲಿ ಪ್ರಿಯಕರನ ಜೊತೆ ಸಿಕ್ಕಿಬಿದ್ದ ಪತ್ನಿ : ಬಣವೆಗೆ ಬೆಂಕಿಯಿಟ್ಟು ಜೀವಂತ ಸುಟ್ಟ ಪತಿ

ಬರೇಲಿ : ಪತ್ನಿ ಹುಲ್ಲಿನ ಬಣವೆಯಲ್ಲಿ ಇನ್ನೋರ್ವ ಪುರುಷರ ಜೊತೆ ಇದ್ದಿದ್ದನ್ನು ಕಂಡ ಪತಿಯೋರ್ವ ಹುಲ್ಲಿನ ಬಣವೆಗೆ ಬೆಂಕಿ ಇಟ್ಟು ಜೀವಂತವಾಗಿ ಸುಟ್ಟ ಘಟನೆ ಉತ್ತರ ಪ್ರದೇಶದ ಬರೇಲಿಯ Read more…

ವಿದ್ಯುತ್ ಅವಘಡಕ್ಕೆ ತಾಯಿ-ಮಗು ಬಲಿ : 25 ಲಕ್ಷ ರೂ.ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ವಿಪಕ್ಷ ನಾಯಕ Read more…

BIG NEWS : ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : 40 ಮೀನುಗಾರಿಕೆ ಬೋಟ್ ಗಳು ಸುಟ್ಟು ಭಸ್ಮ

ವಿಶಾಖಪಟ್ಟಣಂ: ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿಕಾಣಿಸಿಕೊಂಡಿದ್ದು, 40 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಸುಟ್ಟುಹೋಗಿವೆ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು Read more…

BREAKNG : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಹೊತ್ತಿ ಉರಿದ ಆಟಿಕೆ ವಸ್ತುಗಳಿದ್ದ ಪ್ಲಾಸ್ಟಿಕ್ ಗೋದಾಮು

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುಂಬಾರಪೇಟೆಯಲ್ಲಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅದಿಲ್ ಎಂಬುವವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು Read more…

BREAKING : ಚಾಮರಾನಗರದಲ್ಲಿ `KSRTC’ ಬಸ್ ಇಂಜಿನ್ ನಲ್ಲಿ ಬೆಂಕಿ : ಅಪಾಯದಿಂದ 50 ಪ್ರಯಾಣಿಕರು ಪಾರು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿ.ಆರ್. ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ Read more…

BREAKING : ಚೀನಾದ ಕಲ್ಲಿದ್ದಲು ಕಚೇರಿ ಕಟ್ಟಡದಲ್ಲಿ ಅಗ್ನಿ ದುರಂತ : 25 ಜನರು ಸಜೀವ ದಹನ

ಚೀನಾದ ಉತ್ತರ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಕಂಪನಿಯ ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 25  ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಗುರುವಾರ ವರದಿ Read more…

BREAKING: ಚಲಿಸುತ್ತಿದ್ದ ರೈಲಿಗೆ ಬೆಂಕಿ: ಬೆಂಕಿ ಜ್ವಾಲೆಗೆ ಸುಟ್ಟು ಕರಕಲಾದ ಬೋಗಿಗಳು

ನವದೆಹಲಿ: ನವದೆಹಲಿ -ದರ್ಬಂಗಾ ಎಕ್ಸ್‌ ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಬೋಗಿಗಳು ಹೊತ್ತಿ ಉರಿದಿವೆ. ಉತ್ತರ ಪ್ರದೇಶದ ಇಟಾವಾ ಬಳಿ ನವದೆಹಲಿ-ದರ್ಬಂಗಾ ಎಕ್ಸ್‌ಪ್ರೆಸ್ ರೈಲಿನಲ್ಲಿ(02570) ಭಾರಿ Read more…

BREAKING : ಮುಂಬೈನ ಕಟ್ಟಡದಲ್ಲಿ ಭೀಕರ ‘ಅಗ್ನಿ ಅವಘಡ’ : ತಪ್ಪಿದ ಭಾರಿ ದುರಂತ

ಮುಂಬೈನ ಬೈಕುಲ್ಲಾ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 12 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುತ್ತಿದೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಅಗ್ನಿಶಾಮಕ ದಳ Read more…

BREAKING: ಪೊಲೀಸರ ವಿರುದ್ಧ ಆರೋಪ ಮಾಡಿ ಬೆಂಕಿ ಹಚ್ಚಿಕೊಂಡು ಯುವಕ; ಆತ್ಮಹತ್ಯೆಗೆ ಯತ್ನ

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೊಪ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಕಿರಣ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ Read more…

ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 9 ಮಂದಿ `ಸಜೀವ ದಹನ’ : ಇಲ್ಲಿದೆ ಭಯಾನಕ ವಿಡಿಯೋ

ಹೈದರಾಬಾದ್:  ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗ್ಯಾರೇಜ್ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಗು ಸೇರಿದಂತೆ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ. ಬೆಂಕಿ ಕಾಣಿಸಿಕೊಂಡ ಅಪಾರ್ಟ್ಮೆಂಟ್ ಸಂಕೀರ್ಣವು Read more…

BREAKING : ಉಡುಪಿಯಲ್ಲಿ ಭೀಕರ ‘ಅಗ್ನಿ ಅವಘಡ’ : 10 ಮೀನುಗಾರಿಕೆ ಬೋಟ್ ಗಳು ಸುಟ್ಟು ಕರಕಲು

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 10 ಬೋಟುಗಳು ಸುಟ್ಟು ಭಸ್ಮವಾಗಿದೆ. ಉಡುಪಿಯ ಗಂಗೊಳ್ಳಿಯಲ್ಲಿನ ಕಡಲ ಕಿನಾರೆ Read more…

BIGG UPDATE :ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ನಾಂಪಲ್ಲಿಯ ಬಜಾರ್ಘಾಟ್ನ ರಾಸಾಯನಿಕ ಗೋದಾಮಿನ ನಾಲ್ಕು ಮಹಡಿಗಳಿಗೆ ಬೆಂಕಿ ಹರಡಿ. ಬೆಂಕಿಯಲ್ಲಿ 7  ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ. Read more…

BREAKING : ಹೈದರಾಬಾದ್ ನಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಕಾರ್ಮಿಕರು ಸಜೀವ ದಹನ

ಹೈದರಾಬಾದ್ : ಹಬ್ಬದ ದಿನವೇ ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ನಾಂಪಲ್ಲಿಯ Read more…

ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಿದ ಭೂಪ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮದ್ಯ ಕೊಡಲು ನಿರಾಕರಿಸಿದಕ್ಕೆ ವ್ಯಕ್ತಿಯೊಬ್ಬ ವೈನ್ ಶಾಪ್‌ಗೆ ಬೆಂಕಿ ಹಚ್ಚಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಮಧುರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಚಲಿಸುತ್ತಿದ್ದBMTC ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ Read more…

BREAKING : ಪಶ್ಚಿಮ ಬಂಗಾಳದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಓರ್ವ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತಾ : ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರ Read more…

BREAKING : ನಂಜನಗೂಡಿನ ಪೇಪರ್ ಮಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮ

ಮೈಸೂರು : ನಂಜನಗೂಡಿನ ಪೇಪರ್ ಮಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ. ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. Read more…

BREAKING : ದೆಹಲಿ-ಜೈಪುರ ಹೆದ್ದಾರಿಯಲ್ಲಿ ಬಸ್ ಗೆ ಬೆಂಕಿ ಬಿದ್ದು ಘೋರ ದುರಂತ : ಇಬ್ಬರು ಸಜೀವ ದಹನ, 12 ಮಂದಿಗೆ ಗಂಭೀರ ಗಾಯ

ನವದೆಹಲಿ:  ಹರಿಯಾಣದ ಗುರುಗ್ರಾಮ್ನ ದೆಹಲಿ-ಜೈಪುರ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಖಾಸಗಿ ಬಸ್ ಗೆ ಬೆಂಕಿ ಕಾಣಿಸಿಕೊಂಡು ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಆರಂಭಿಕ  ವರದಿಗಳ ಪ್ರಕಾರ, Read more…

BREAKING : ಉತ್ತರ ಇರಾನ್ ನ ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ : 27 ಮಂದಿ ಸಜೀವ ದಹನ

ಟೆಹ್ರಾನ್: ಉತ್ತರ ಇರಾನ್ ನ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ರಾಜಧಾನಿ ಟೆಹ್ರಾನ್ನಿಂದ ವಾಯುವ್ಯಕ್ಕೆ 200 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...