alex Certify Fire | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು : ‘BBMP’ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೀಗ ವಿಕ್ಟೋರಿಯಾ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ Read more…

BREAKING: BBMP ಕಚೇರಿ ಅಗ್ನಿ ಅವಘಡ: ಮೂವರು ನೌಕರರ ಸ್ಥಿತಿ ಗಂಭೀರ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ 9 ಜನರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ನಿರ್ದೇಶಕ Read more…

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಐಸಿಯುಗೆ Read more…

BREAKING : ದೆಹಲಿಯ ‘ಏಮ್ಸ್’ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ |VIDEO

ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು 6 ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ. ಏಮ್ಸ್ ನ ಎಂಡೋಸ್ಕೋಪಿ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. Read more…

ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ     ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 5  Read more…

BREAKING NEWS: ಜೈಪುರ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಯೋಧನಿಂದ ಗುಂಡಿನ ದಾಳಿ: ನಾಲ್ವರು ಸಾವು

ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ(ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದ್ದಾರೆ. ರೈಲ್ವೆ Read more…

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ Read more…

ದೇವರ ಎದುರು ಕೆಂಡದಲ್ಲಿ ಕಂಬಳಿ ಹಾಸಿ ಕುಳಿತ ವ್ಯಕ್ತಿ….!

ವಿಜಯಪುರ: ಮೊಹರಂ ಹಬ್ಬದ ಆಚರಣೆ ವೇಳೆಯೇ ವ್ಯಕ್ತಿಯೋರ್ವ ದೇವರ ಮುಂದೆ ಕೆಂಡದಲ್ಲಿ ಕಂಬಳಿ ಹಾಸಿ ಕುಳಿತ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಅಮರಗೋಳ ಗ್ರಾಮದಲ್ಲಿ Read more…

BREAKING : ಹಡಗಿನಲ್ಲಿ ಭೀಕರ ಅಗ್ನಿ ಅವಘಡ : 3,000 ಕಾರುಗಳು ಸುಟ್ಟುಭಸ್ಮ!

350 ಮರ್ಸಿಡಿಸ್ ಬೆಂಝ್ ಕಾರುಗಳು ಸೇರಿದಂತೆ ಸುಮಾರು 3,000 ವಾಹನಗಳನ್ನು ಹೊತ್ತ ಸರಕು ಹಡಗಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲ್ಲಾ 3,000 ಕಾರುಗಳು ಸುಟ್ಟುಭಸ್ಮವಾಗಿರುವ ಘಟನೆ ಡಚ್ ಕರಾವಳಿಯಲ್ಲಿ Read more…

Video | ಕ್ರೇನ್‍ಗೆ ಬೆಂಕಿ ಹೊತ್ತಿಕೊಂಡು ಕುಸಿದು ಬಿದ್ದ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

ನ್ಯೂಯಾರ್ಕ್: ಅಮೆರಿಕದ ಮ್ಯಾನ್‌ಹ್ಯಾಟನ್‌ನಲ್ಲಿ ನಿರ್ಮಾಣ ಮಾಡುತ್ತಿದ್ದ ಕ್ರೇನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಳಗಿರುವ ರಸ್ತೆಯಲ್ಲಿರುವ ಕಟ್ಟಡಕ್ಕೆ ಡಿಕ್ಕಿ ಹೊಡೆಯುತ್ತಾ ಕುಸಿದು ಬಿದ್ದಿದೆ. ಈ ಭೀಕರ ಘಟನೆಯ ವಿಡಿಯೋ ಇದೀಗ ಸಾಮಾಜಿಕ Read more…

ಪ್ರೀತಿಸಿದ್ದಕ್ಕೆ ಯುವತಿ ಮನೆಯವರಿಂದ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಸೋದರ ಸಂಬಂಧಿ ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಶಾಂಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Read more…

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ. ತಾಂತ್ರಿಕ ದೋಷದಿಂದಾಗಿ Read more…

BIG BREAKING : ಭೋಪಾಲ್ ಬಳಿ ವಂದೇ ಭಾರತ್ ರೈಲಿನಲ್ಲಿ ಬೆಂಕಿ : ಪ್ರಯಾಣಿಕರು ಸುರಕ್ಷಿತ

ಭೋಪಾಲ್: ಇಂದು ಬೆಳ್ಳಂಬೆಳಗ್ಗೆ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ Read more…

ಬೆಂಗಳೂರಲ್ಲಿ ಪೈಶಾಚಿಕ ಕೃತ್ಯ: ಪ್ರೀತಿಸಿದ ಯುವಕನಿಗೆ ಸಂಬಂಧಿಕರಿಂದಲೇ ಪೆಟ್ರೋಲ್ ಸುರಿದು ಬೆಂಕಿ

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಪ್ರೀತಿಸಿದ ವಿಚಾರಕ್ಕೆ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಶಶಾಂಕ್ ನನ್ನು Read more…

ಭಾರೀ ಅಗ್ನಿ ಅನಾಹುತ: ಐವರು ಭಾರತೀಯರು ಸೇರಿ 10 ಜನ ಸಾವು

ದಮ್ಮಾಮ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಅಲ್ ಅಹ್ಸಾದಲ್ಲಿ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡು 10 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಭಾರತೀಯರಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ. Read more…

Shocking News: ರೋಗಿಗೆ ಅಳವಡಿಸಿದ್ದ ಆಕ್ಸಿಜನ್​ ಮಾಸ್ಕ್​ಗೆ ಹೊತ್ತಿಕೊಂಡ ಬೆಂಕಿ

ಆಕ್ಸಿಜನ್​ ಮಾಸ್ಕ್​​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐಸಿಯುವಿನಲ್ಲಿದ್ದ ರೋಗಿಯು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯು ಕೋಟಾ ಅನಂತಪುರ ತಾಲಾಬ್​ನ ನಿವಾಸಿ Read more…

BREAKING NEWS: ಕಟ್ಟಡದಲ್ಲಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದ ವ್ಯಕ್ತಿ

ಉತ್ತರ ಪ್ರದೇಶದ ನೋಯ್ಡಾದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊಬ್ಬರು ಕಟ್ಟಡದ 3ನೇ ಮಹಡಿಯ ಕಿಟಕಿಯಿಂದ ಜಿಗಿದಿದ್ದಾರೆ. ಅಂತರ್ಜಾಲದಲ್ಲಿ ಕಾಣಿಸಿಕೊಂಡಿರುವ ಆಘಾತಕಾರಿ ವೀಡಿಯೊದಲ್ಲಿ ಬೆಂಕಿ ಕಾಣಿಸಿಕೊಂಡ Read more…

ಕೆಟ್ಟು ನಿಂತ ರೈಲು ತಳ್ಳಿದ್ರಾ ಸೈನಿಕರು ? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿ ಸಂಗತಿ

ಕೆಟ್ಟು ನಿಂತ ರೈಲನ್ನು ಸೈನಿಕರು ಸೇರಿದಂತೆ ಸಾರ್ವಜನಿಕರು ತಳ್ಳುತ್ತಿದ್ದಾರೆ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸೋಮವಾರ ಜುಲೈ 10 ರಂದು ವೈರಲ್ ಆದ ವಿಡಿಯೋದಲ್ಲಿ Read more…

ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ: ಕೃತ್ಯ ಖಂಡಿಸಿದ ಭಾರತ, ಕ್ರಮಕ್ಕೆ ಒತ್ತಾಯ

ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ದೂತವಾಸ ಕಚೇರಿಗೆ Read more…

ಎಲೆಕ್ಟ್ರಾನಿಕ್ ಶೋರೂಂಗೆ ಭಾರಿ ಬೆಂಕಿ, ನಾಲ್ವರು ಸಜೀವದಹನ

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಶೋರೂಂನಲ್ಲಿ ಸೋಮವಾರ ಭಾರೀ ಬೆಂಕಿ ಕಾಣಿಸಿಕೊಂಡು ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಝಾನ್ಸಿಯ ಸಿಪ್ರಿ ಬಜಾರ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಎಲೆಕ್ಟ್ರಾನಿಕ್ಸ್ ಶೋರೂಂ Read more…

BREAKING: ಸಿಲಿಂಡರ್ ಸೋರಿಕೆಯಾಗಿ ಹೊತ್ತಿದ ಬೆಂಕಿ; ಪತಿ-ಪತ್ನಿ ಮಕ್ಕಳು ಸೇರಿ ನಾಲ್ವರಿಗೆ ಗಾಯ

ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುಭಾಷ್ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. NWKSRTC ನೌಕರ Read more…

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ Read more…

ದಿನದ 24 ತಾಸು ದುಡಿದರೂ ಕೆಲಸ ಕಳೆದುಕೊಂಡ ಉದ್ಯೋಗಿ….! ನೋವಿನ ಕಥೆ ಹಂಚಿಕೊಂಡ ಯುವಕ

ತಾವು ಕೆಲಸ ಮಾಡುವ ಕಂಪನಿಗಳಿಗೆ ವರ್ಷಗಟ್ಟಲೇ ನಿಯತ್ತಾಗಿ ದುಡಿದರೂ ಸಹ ಕೆಲಸ ಕಳೆದುಕೊಳ್ಳುವ ಮಂದಿಯ ಹತಾಶೆಯ ಕಥೆಗಳನ್ನು ಬಹಳಷ್ಟು ನೋಡಿದ್ದೇವೆ. ತನ್ನ ಕಂಪನಿಗಾಗಿ ದಿನವಿಡೀ ಲಭ್ಯವಿದ್ದ ಕೆಲಸ ಮಾಡಿದರೂ Read more…

Video | ಬೆಂಕಿ ಹೊತ್ತಿಕೊಂಡ ಕಾಂಪ್ಲೆಕ್ಸ್‌ನಿಂದ ಹೊರ ಹಾರಿದ ಸಂತ್ರಸ್ತರು

ಛತ್ತೀಸ್‌ಘಡದ ಕೋರ್ಬಾ ಜಿಲ್ಲೆಯ ಟ್ರಾನ್ಸ್ಪೋರ್ಟ್ ನಗರದಲ್ಲಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಕಟ್ಟಡವನ್ನು ಆವರಿಸುತ್ತಿದ್ದ ಬೆಂಕಿಯಿಂದ ತಪ್ಪಿಸಿಕೊಳ್ಳಲು ಮೊದಲ ಮಹಡಿಯಲ್ಲಿದ್ದ Read more…

ಈ ಆರೋಗ್ಯ ಸಮಸ್ಯೆಗೆ ಅರಳಿ ಮರದ ತೊಗಟೆ ರಾಮಬಾಣ

ಅರಳಿ ಮರವನ್ನು ಹಿಂದೂಗಳು ದೇವರ ರೂಪದಲ್ಲಿ ಪೂಜಿಸುತ್ತಾರೆ. ಈ ಮರದ ಎಲೆ, ತೊಗಟೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಆಯುರ್ವೇದದ Read more…

ವಿವಾಹೇತರ ಸಂಬಂಧ ಹೊಂದಿದ್ದರೆ ಉದ್ಯೋಗದಿಂದ ವಜಾ; ಚೀನಾ ಕಂಪನಿಯ ಮಹತ್ವದ ಕ್ರಮ

ವಿವಾಹಿತ ಉದ್ಯೋಗಿಗಳು ತಮ್ಮ ಸಂಗಾತಿಗೆ ಮೋಸ ಮಾಡುವುದು ಕಂಡುಬಂದರೆ ಅವರನ್ನು ಕೆಲಸದಿಂದ ವಜಾಗೊಳಿಸುವ ಹೊಸ ನಿಯಮವನ್ನು ಚೀನಾ ಹೊರಡಿಸಿದೆ. ಝೆಜಿಯಾಂಗ್ ಮೂಲದ ಕಂಪನಿಯು ‘ವಿವಾಹೇತರ ಸಂಬಂಧ ನಿಷೇಧ’ ಆದೇಶವನ್ನು Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ: ಇಬ್ಬರಿಗೆ ಗಂಭೀರ ಗಾಯ

ತುಮಕೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಯಿ ನಾಗಮಣಿ ಮತ್ತು ಮಗ Read more…

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬಿಜೆಪಿ ಮುಖಂಡರ ಗುರಿಯಾಗಿಸಿ ದಾಳಿ; ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿ

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಸಂಘರ್ಷ ಮುಂದುವರೆದಿದೆ. ಬಿಜೆಪಿ ಮುಖಂಡರ ಮನೆಗಳ ಮೇಲೆ ಗುಂಪು ದಾಳಿ ನಡೆಸಲಾಗಿದೆ. ರಾತ್ರಿ ಹಲವು ಕಡೆ ಉದ್ರಿಕ್ತರ ಗುಂಪು ಬಿಜೆಪಿ ಮುಖಂಡರು, ಶಾಸಕರ Read more…

BREAKING: ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ನವದೆಹಲಿ: ಬಹುಮಹಡಿ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಕೋಚಿಂಗ್ ಸೆಂಟರ್ ಹೊತ್ತಿ ಉರಿದ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. ಮುಖರ್ಜಿ ಸೆಂಟರ್ ನ ಮೂರನೆ ಮಹಡಿಯ ಕೊಚಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...