alex Certify FIRING | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಿ.ಆರ್.ಪಿ.ಎಫ್. ಯೋಧ

ತೆಲಂಗಾಣ : ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿ; ನಾಲ್ವರು ಸಹೋದ್ಯೋಗಿಗಳ ಬಲಿ

ಶ್ರೀಲಂಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತನ್ನ ಸಹೋದ್ಯೋಗಿಗಳ ಮೇಲೆ ಪೊಲೀಸ್ ನೊಬ್ಬ ಠಾಣೆಯಲ್ಲಿಯೇ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ Read more…

ಕಾಬೂಲ್ ನಲ್ಲಿ ಆತ್ಮಹತ್ಯಾ ದಾಳಿಕೋರನ ಹತ್ಯೆ; ತಪ್ಪಿದ ಭಾರೀ ಅನಾಹುತ

ಕಾಬೂಲ್: ಅಫ್ಘಾನಿಸ್ತಾನದ ಜನರಿಗೆ ನೆಮ್ಮದಿ ಸಿಗುವುದು ಯಾವಾಗ ಎಂದು ಜಗತ್ತೇ ಇಂದಿಗೂ ಮಮ್ಮಲ ಮರಗುವಂತಾಗುತ್ತಿದೆ. ತಾಲಿಬಾನ್ ವಶಪಡಿಸಿಕೊಳ್ಳುತ್ತಿದ್ದಂತೆ ಅಲ್ಲಿ ಒಂದಿಲ್ಲೊಂದು ಘಟನೆಗಳು ಜನರ ನೆಮ್ಮದಿ ಕಸಿದು ತಿನ್ನುತ್ತಿವೆ. ಇಂದು Read more…

BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ Read more…

ಮಗಳ ಹುಟ್ಟುಹಬ್ಬದ ದಿನವೇ ದುಷ್ಕರ್ಮಿಗಳ ಗುಂಡಿಗೆ ಭಾರತೀಯ ಮೂಲದ ವ್ಯಕ್ತಿ ಬಲಿ

ನ್ಯೂಯಾರ್ಕ್ : ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ದರೋಡೆಕೋರರು ಗುಂಡು ಹಾರಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ಮೂಲದ 45 ವರ್ಷದ ಅಮಿತ್ ಕುಮಾರ್ Read more…

ಬೇಟೆಗಾರರ ಬಂಧನ: ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್, ಪೊಲೀಸ್ ಗೆ ಗಾಯ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಬೇಟೆಗೆ ತೆರಳುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಒಬ್ಬರು ಗಾಯಗೊಂಡಿದ್ದಾರೆ. Read more…

BREAKING: ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಅಶೋಕನಗರದಲ್ಲಿ ಕೊಲೆ ಆರೋಪಿ ಪಳನಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಪಳನಿಯನ್ನು ಬಂಧಿಸಲಾಗಿದೆ. Read more…

BIG BREAKING: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ, ಸೋದರನ ಬರ್ಬರ ಹತ್ಯೆ

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹರಿಯಾಣದಲ್ಲಿ ನಿಶಾ ಮತ್ತು ಆಕೆಯ ಸಹೋದರನನ್ನು ಹತ್ಯೆ ಮಾಡಲಾಗಿದೆ. ಅಪರಿಚಿತರಿಂದ ನಿಶಾ ಅವರ ಮೇಲೆ ಗುಂಡಿನ Read more…

BREAKING: ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕುಖ್ಯಾತ ರೌಡಿ ಶೀಟರ್ ಸ್ಯಾಮುಯಲ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮೃತಹಳ್ಳಿ ಪೊಲೀಸರಿಂದ ಸಂಪಿಗೆಹಳ್ಳಿ ಸಮೀಪ ಫೈರಿಂಗ್ ಮಾಡಲಾಗಿದೆ. ಸಂಪಿಗೆಹಳ್ಳಿಯಲ್ಲಿ ಸ್ಯಾಮುಯಲ್ ಇರುವ ಬಗ್ಗೆ ಮಾಹಿತಿ Read more…

BREAKING: ಹಬ್ಬದ ದಿನವೇ ಘೋರ ಕೃತ್ಯ; ತಾಯಿ, ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ತಾಯಿ, ತಾಯಿ ಮಗನಿಗೆ ಗುಂಡಿಗೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಬಳಿ ನಡೆದಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು Read more…

ಹಬ್ಬದ ದಿನವೇ ಘೋರ ಕೃತ್ಯ: ಸಾಂಬಾರ್ ಸರಿಯಾಗಿಲ್ಲವೆಂದು ತಾಯಿ, ತಂಗಿ ಮೇಲೆ ಫೈರಿಂಗ್ –ಇಬ್ಬರೂ ಸಾವು

ಕಾರವಾರ: ಗುಂಡು ಹಾರಿಸಿ ತಾಯಿ ಮತ್ತು ತಂಗಿಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸಾಂಬಾರು ಸರಿಯಾಗಿ ಮಾಡಿಲ್ಲವೆಂದು ಮದ್ಯದ ನಶೆಯಲ್ಲಿ ಇಂತಹ ಕೃತ್ಯವೆಸಗಿದ್ದಾನೆ. ದೊಡ್ಡಮನೆ ಗ್ರಾಮದ ಕುರುಗೋಡು ಬಳಿ ಡಬಲ್ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ Read more…

SHOCKING NEWS: ಅಪ್ಪನಿಂದಲೇ ಮಗನ ಮೇಲೆ ಗುಂಡಿನ ದಾಳಿ; ಫಲಕಾರಿಯಾಗದ ಚಿಕಿತ್ಸೆ; ನರಳಿ ನರಳಿ ಪ್ರಾಣ ಬಿಟ್ಟ ಬಾಲಕ

ಮಂಗಳೂರು: ತಂದೆಯಿಂದಲೇ ಮಗನ ಮೇಲೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಅಕ್ಟೋಬರ್ 5ರಂದು ಮಂಗಳೂರಿನ ಮಾರ್ಗನ್ಸ್ Read more…

BIG NEWS: ತಂದೆಯಿಂದಲೇ ಮಗನ ಮೇಲೆ ಗುಂಡಿನ ದಾಳಿ

ಮಂಗಳೂರು: ಮಗನ ಮೇಲೆ ಅಪ್ಪನೇ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಮಾರ್ಗನ್ಸ್ ಗೇಟ್ ಬಳಿ ನಡೆದಿದೆ. ತಂದೆ ರಾಜೇಶ್ ಪ್ರಭು 14 ವರ್ಷದ ಬಾಲಕ ಸುಧೀಂದ್ರ Read more…

ಗುಂಡೇಟು ತಗುಲಿ ಗಾಯಗೊಂಡಿದ್ದರೂ ಬೆಕ್ಕು ತರಚಿದೆ ಎಂದುಕೊಂಡಿದ್ದ ಭೂಪ…!

ಗುಂಡೇಟಿಗೂ ಬೆಕ್ಕು ಪರಚಿದಾಗ ಆಗುವ ನೋವಿಗೂ ಅಜಗಜಾಂತರ ವ್ಯತ್ಯಾಸವಿದೆ. ಬೆಕ್ಕು ಪರಚಿದಾಗ ಲಘುವಾದ ಗುರುತು ಮೂಡಿ ಸ್ವಲ್ಪ ನೋವಾದರೆ, ಗುಂಡೇಟು ಪ್ರಾಣಕ್ಕೇ ಸಂಚಕಾರ ತರಬಲ್ಲದು. ಆದರೆ ರಾಜಸ್ಥಾನದ ಈ Read more…

BREAKING: ಮೈಸೂರಲ್ಲಿ ಆಘಾತಕಾರಿ ಘಟನೆ, ದರೋಡೆಕೋರರ ಗುಂಡೇಟಿಗೆ ಯುವಕ ಬಲಿ

ಮೈಸೂರಿನಲ್ಲಿ ದರೋಡೆಕೋರರ ಗುಂಡೇಟಿಗೆ ಯುವಕ ಬಲಿಯಾಗಿದ್ದಾನೆ. ಮೈಸೂರು ತಾಲೂಕಿನ ದಡದಹಳ್ಳಿಯ 27 ವರ್ಷದ ಚಂದ್ರು ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಚಿನ್ನಾಭರಣ ಮಳಿಗೆಯಲ್ಲಿ ಮೂವರು ದರೋಡೆಗೆ ಯತ್ನಿಸಿದ್ದು, ಈ Read more…

ಮೀಸಲು ಅರಣ್ಯದಲ್ಲಿ ಸಿಬ್ಬಂದಿ ಮೇಲೆ ದಾಳಿ, ಶ್ರೀಗಂಧ ಕಳ್ಳರ ಮೇಲೆ ಫೈರಿಂಗ್

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಯಿಂದ ಫೈರಿಂಗ್ ಮಾಡಲಾಗಿದ್ದು ಓರ್ವ ಶ್ರೀಗಂಧ ಕಳ್ಳ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ Read more…

BIG BREAKING NEWS: ಬಿಜೆಪಿ ನಾಯಕನ ಮೇಲೆ ಭಯೋತ್ಪಾದಕರ ದಾಳಿ, ಗುಂಡು ಹಾರಿಸಿ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಭಾರತೀಯ ಜನತಾ ಪಕ್ಷದ(ಬಿಜೆಪಿ)ನಾಯಕನನ್ನು ಭಯೋತ್ಪಾದಕರು ಮಂಗಳವಾರ ಹತ್ಯೆ ಮಾಡಿದ್ದಾರೆ. ಕುಲ್ಗಾಂನ ಹೋಮ್ಶಾಲಿಬಾಗ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಜಾವೀದ್ ಅಹ್ಮದ್ ದಾರ್ Read more…

ಕೊನೆಕ್ಷಣದಲ್ಲಿ ಮದುವೆ ರದ್ದುಮಾಡಿ ವರನಿಗೆ ಶಾಕ್ ಕೊಟ್ಟ ವಧು…!

ಮದುವೆ ಮೆರವಣಿಗೆ ವೇಳೆ ಮದುಮಗನ ಅನುಚಿತ ವರ್ತನೆಯಿಂದಾಗಿ ವಿವಾಹವನ್ನೇ ರದ್ದು ಮಾಡಿಕೊಳ್ಳಲು ಮದುಮಗಳು ನಿರ್ಧರಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌‌ನಲ್ಲಿ ಜರುಗಿದೆ. ಶಹಜ಼ಾದ್ ಹೆಸರಿನ ಮದುಮಗನ ಮೆರವಣಿಗೆ ಸಂದರ್ಭದಲ್ಲಿ Read more…

BREAKING NEWS: ಮತ್ತೆ ಮೊಳಗಿನ ಗುಂಡಿನ ಸದ್ದು: ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನಾಪ್ ಮತ್ತು ಕೊಲೆ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಬೆಂಗಳೂರಿನಲ್ಲಿ ಆರೋಪಿಗಳಾದ ಅಂಬರೀಶ್, ಕವಿರಾಜ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸಿಯರ್ ವಿಜಯಕುಮಾರ್ ಅವರನ್ನು ಅಪಹರಿಸಿ ಹತ್ಯೆ Read more…

ಹಾಡಹಗಲೇ ರೌಡಿ ಶೀಟರ್ ಹತ್ಯೆಗೈದ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ ರೌಡಿಶೀಟರ್ ಬಬ್ಲಿಯನ್ನು ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಬ್ಯಾಂಕಿಗೆ ನುಗ್ಗಿ ಪತ್ನಿ ಮತ್ತು ಮಗಳ Read more…

BSF ಯೋಧರು ಫೈರಿಂಗ್ ಮಾಡ್ತಿದ್ದಂತೆ ಪರಾರಿಯಾಯ್ತು ಪಾಕ್ ಡ್ರೋಣ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್ನಿಯಾ  ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋಣ್ ಹಾರಾಟ ನಡೆಸಿದೆ. ಅಂತರರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಬಿಎಸ್ಎಫ್ ಯೋಧರು ಫೈರಿಂಗ್ ಮಾಡಿದ್ದಾರೆ. ಐದಾರು Read more…

BREAKING NEWS: ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿಭದ್ರತಾ ಪಡೆಯ ರಾಜ್ಯದ ಯೋಧ ಹುತಾತ್ಮ

ಬೀದರ್: ಪಾಕಿಸ್ತಾನ -ಪಂಜಾಬ್ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕರ್ತವ್ಯನಿರತ ಯೋಧ ಬೀದರ್ ಜಿಲ್ಲೆಯ ಬಸವರಾಜ ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ Read more…

BREAKING NEWS: ಬೆಂಗಳೂರಲ್ಲಿ ಮತ್ತೆ ಫೈರಿಂಗ್, ಕೊಲೆ ಆರೋಪಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೋಲೀಸರು ಫೈರಿಂಗ್ ಮಾಡಿದ್ದು, ಕಾಲಿಗೆ ಗುಂಡು ಹಾರಿಸಿ ಆರೋಪಿ ಮೊಹಮ್ಮದ್ ಸಲೀಂ ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಬಿ.ಆರ್. ಲೇಔಟ್ ನಲ್ಲಿ ಘಟನೆ ನಡೆದಿದೆ. Read more…

BREAKING NEWS: ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ Read more…

ಮದುವೆ ಮನೆಯನ್ನು ಸ್ಮಶಾನ ಮಾಡಿದ ಮಾರ್ಟಾರ್‌ ಶೆಲ್

ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಮಾರ್ಟಾರ್‌ ಶೆಲ್ ಅಪ್ಪಳಿಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಅಫ್ಘಾನಿಸ್ತಾನದ ಉತ್ತರದಲ್ಲಿರುವ ಕಪಿಸಾ ಪ್ರಾಂತ್ಯದಲ್ಲಿ ನಡೆದಿದೆ. ಇಲ್ಲಿನ ತಗಬ್ ಜಿಲ್ಲೆಯಲ್ಲಿ ಈ Read more…

BIG BREAKING: ಬೆಂಗಳೂರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಗ್ಯಾಗ್ ರೇಪ್, ಪೈಶಾಚಿಕ ಕೃತ್ಯವೆಸಗಿದ್ದ ಕಾಮುಕರ ಮೇಲೆ ಫೈರಿಂಗ್

ಬೆಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಕೆ. ಚನ್ನಸಂದ್ರದಲ್ಲಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಸ್ಥಳ Read more…

ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ದಿನೇಶ್ ಅಲಿಯಾಸ್ ಕ್ರೇಜಿ ಕ್ರೂಸ್ ಕಾಲಿಗೆ ಗುಂಡೇಟು ಬಿದ್ದಿದೆ. ಅಶೋಕ ನಗರ ಠಾಣೆಯ ಇನ್ಸ್ ಪೆಕ್ಟರ್ ಭರತ್ Read more…

BREAKING NEWS: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ತಡರಾತ್ರಿ ಬೆಂಗಳೂರಲ್ಲಿ ಫೈರಿಂಗ್: ಕೊಲೆ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೊಸಕೆರೆಹಳ್ಳಿ ಸಮೀಪ ಹನುಮಗಿರಿ ಬೆಟ್ಟದಲ್ಲಿ ಗುಂಡಿನ ದಾಳಿ ನಡೆಸಿ ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಲೆ ಆರೋಪಿ ಧನುಷ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...