alex Certify FIRING | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್ ಗೆ ಬಳಸಿದ ರೈಫಲ್ ಗಳು ಸಿಸಿಬಿ ವಶಕ್ಕೆ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ವೇಳೆ ಪೊಲೀಸರು ಫೈರಿಂಗ್ ಮಾಡಲು ಬಳಸಿದ್ದ ರೈಫಲ್ ಗಳನ್ನು ಸಿಸಿಬಿ ವಶಕ್ಕೆ Read more…

ಡಿಜೆ ಹಳ್ಳಿ ಗಲಭೆ: ಗುಂಡೇಟಿನಿಂದ ಗಾಯಗೊಂಡಿದ್ದ ಮತ್ತೊಬ್ಬ ಸಾವು

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡೇಟು ತಗುಲಿ ಗಾಯಗೊಂಡಿದ್ದ ಮತ್ತೊಬ್ಬ ಆರೋಪಿ ಮೃತಪಟ್ಟಿದ್ದಾನೆ. ಬೌರಿಂಗ್ ಆಸ್ಪತ್ರೆಯಲ್ಲಿ Read more…

ಡಿಜೆ ಹಳ್ಳಿ – ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್

ಸಾಮಾಜಿಕ ಜಾಲತಾಣದ ಪೋಸ್ಟ್‌ ಕಾರಣಕ್ಕೆ ಕಳೆದ ರಾತ್ರಿ ಹೊತ್ತಿ ಉರಿದಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಈಗ ಬಿಗಿ ಪೊಲೀಸ್ ಬಂದೋಬಸ್ತ್‌ Read more…

ಬೆಂಗಳೂರು ಗಲಭೆ ಹಿಂದಿದೆಯಾ ಕಾಣದ ಕೈಗಳ ಕೈವಾಡ…?

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿ ನವೀನ್‌ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದನೆಂಬ ವಿಚಾರಕ್ಕೆ ಆಕ್ರೋಶ ಭುಗಿಲೆದ್ದು Read more…

ಬೆಂಗಳೂರಲ್ಲಿ ಫೈರಿಂಗ್: ಮನೆ ಮುಂದೆ ನಿಲ್ಲಿಸಿದ್ದ ವಾಹನ, ಶಾಸಕರ ಮನೆ, ಕಚೇರಿಗೂ ಬೆಂಕಿ – ಪೂರ್ವಯೋಜಿತ ಕೃತ್ಯ

ಬೆಂಗಳೂರಿನ ಕೆಜಿಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ನಡೆದ ಪೊಲೀಸ್ ಫೈರಿಂಗ್ ನಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. Read more…

ಬೆಚ್ಚಿಬಿದ್ದ ಬೆಂಗಳೂರು: ಗೋಲಿಬಾರ್ ಗೆ ಮೂವರು ಬಲಿ

ಬೆಂಗಳೂರು: ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾವಲ್ ಬೈರಸಂದ್ರ, ಕೆಜಿಹಳ್ಳಿ, ಡಿಜೆ ಹಳ್ಳಿಯಲ್ಲಿ ಮಂಗಳವಾರ ರಾತ್ರಿ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಬೈಕ್ ನಲ್ಲಿ ಬಂದಿದ್ದ ಮೂವರು ಏಕಾಏಕಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ರೌಡಿ ಶೀಟರ್ ಇರ್ಫಾನ್ ಮೇಲೆ ಫೈರಿಂಗ್ Read more…

ಬೆಳ್ಳಂಬೆಳಗ್ಗೆ ಫೈರಿಂಗ್, ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ರೌಡಿ ಅನೀಸ್ ಅಹಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಕೆಜಿ ಹಳ್ಳಿ ಅರೆಬಿಕಾ ಕಾಲೇಜು ಬಳಿ ಘಟನೆ ನಡೆದಿದೆ. ಒಂದು ಕೊಲೆ, ಹಲವು ದರೋಡೆ ಪ್ರಕರಣದ Read more…

ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ಸುಪಾರಿ ಕಿಲ್ಲರ್ಸ್ ಗಳ ಮೇಲೆ ಫೈರಿಂಗ್

ಬೆಂಗಳೂರು: ಇಬ್ಬರು ಸುಪಾರಿ ಕಿಲ್ಲರ್ಸ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್ ಗಳಾದ ಭರತ್ ಮತ್ತು Read more…

ಮುಂದುವರೆದ ಬೇಟೆ: ನಾಲ್ವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರಾದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಪೊಲೀಸರು ಮತ್ತು ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಸೊಪ್ಪನಹಳ್ಳಿ ಗ್ರಾಮದಲ್ಲಿ ಗುಂಡು ಹಾರಿಸಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಸ್ವಾಮಿ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ Read more…

BIG BREAKING: ಫೈರಿಂಗ್ ನಲ್ಲಿ 8 ಪೊಲೀಸರ ಹತ್ಯೆ, ಗ್ಯಾಂಗ್ ಸ್ಟರ್ ಬಂಧನದ ವೇಳೆ ದುರ್ಘಟನೆ

ಲಖ್ನೋ: ದುಷ್ಕರ್ಮಿಗಳಿಂದ ನಡೆದ ಫೈರಿಂಗ್ ನಲ್ಲಿ 8 ಪೊಲೀಸರು ಹುತಾತ್ಮರಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ Read more…

ಅಸಲಿಯತ್ತು ಗೊತ್ತಾಗಿ ಲವ್ ಬ್ರೇಕ್ ಅಪ್, ವಿದ್ಯಾರ್ಥಿನಿ ಮನೆಗೆ ಬಂದ ಪ್ರಿಯಕರನಿಂದಲೇ ಘೋರ ಕೃತ್ಯ

ಕೊಲ್ಕೊತ್ತಾ: ದಕ್ಷಿಣ ಕೊಲ್ಕತ್ತಾದ ರೀಜೆಂಟ್ ಪಾರ್ಕ್ ಏರಿಯಾದ ಆನಂದಪಲ್ಲಿ ಪ್ರದೇಶದಲ್ಲಿ ಮಾಜಿ ಪ್ರಿಯಕರನೇ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಪ್ರಿಯಾಂಕಾ ಕೊಲೆಯಾದ ಯುವತಿ. ಕೋಲ್ಕತ್ತಾದ ಕ್ರಿಶ್ಚಿಯನ್ ಮಹಿಳಾ ಕಾಲೇಜಿನಲ್ಲಿ ತೃತೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...