alex Certify Fishermen | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು Read more…

ಈಡೇರಿದ ಮೀನುಗಾರರ ಬೇಡಿಕೆ: ರಾಜ್ಯದಲ್ಲಿ ಮೊದಲ ಬಾರಿಗೆ ‘ಸಮುದ್ರ ಆಂಬುಲೆನ್ಸ್’

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಮೀನುಗಾರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. Read more…

Watch Video: ಮೀನುಗಾರರ ಬಲೆಗೆ ಬಿತ್ತು1200 ಕೆಜಿ ತೂಕದ ಬೃಹತ್ ಮೀನು….!

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ದೈತ್ಯ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಭಾನುವಾರ ರಾಜ್ಯದ ಕರಾವಳಿಯ ಸಮುದ್ರದಲ್ಲಿ ಸುಮಾರು 1,500 ಕೆಜಿ ತೂಕದ ದೈತ್ಯ ಮೀನನ್ನು ಮೀನುಗಾರರು ಹಿಡಿದಿದ್ದಾರೆ. ಮೂರು Read more…

ಮೀನು ಪ್ರಿಯರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ತಾಜಾ ಮೀನು, ಖಾದ್ಯ

ಬೆಂಗಳೂರು: ಮನೆ ಬಾಗಿಲಿಗೆ ತಾಜಾ ಮೀನು ಒದಗಿಸಲು 150 ಮತ್ಸ್ಯವಾಹಿನಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮತ್ಸ್ಯವಾಹಿನಿ ಪರಿಸರ ಸ್ನೇಹಿತರ ವಾಹನಗಳ Read more…

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ Read more…

ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್ ಡೀಸೆಲ್ ಸಬ್ಸಿಡಿ, ಇಂಜಿನ್ ಬದಲಾವಣೆಗೆ 50,000 ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ವಹಿವಾಟು ವಿಸ್ತರಣೆಗಾಗಿ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ Read more…

ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಡೀಸೆಲ್ ಲೀಟರ್ ಗೆ 25 ರೂ. ಸಬ್ಸಿಡಿ: ರಾಹುಲ್ ಗಾಂಧಿ ಭರವಸೆ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ 10 ಲಕ್ಷ ರೂಪಾಯಿ ವಿಮೆ, ಮೀನುಗಾರರಿಗೆ ಒಂದು ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಮತ್ತು ದಿನಕ್ಕೆ ಗರಿಷ್ಠ 500 ಲೀಟರ್ Read more…

ಮನುಷ್ಯತ್ವ ಇನ್ನೂ ಜೀವಂತವಿದೆ ಎಂದು ಸಾರುವ ಅಪರೂಪದ ವಿಡಿಯೋ ವೈರಲ್

ಆಗೊಮ್ಮೆ ಈಗೊಮ್ಮೆ, ಮನುಷ್ಯರು ಪ್ರಾಣಿಗಳು ಮತ್ತು ಸಮುದ್ರ ಜೀವಿಗಳಿಗೆ ತಮ್ಮ ಸಹಾಯ ಹಸ್ತವನ್ನು ಹೇಗೆ ಚಾಚುತ್ತಾರೆ ಎಂಬುದನ್ನು ತೋರಿಸುವ ವೀಡಿಯೊಗಳನ್ನು ಅಂತರ್ಜಾಲದಲ್ಲಿ ವೈರಲ್​ ಆಗಿದೆ. ಆ ತುಣುಕುಗಳು ಮಾನವೀಯತೆಯ Read more…

ಬಲೆಗೆ ಬಿದ್ದ ಅಪರೂಪದ ಡಾಲ್ಫಿನ್; ವಾಪಸ್​ ಬಿಟ್ಟ ಮೀನುಗಾರರಿಗೆ ಮೆಚ್ಚುಗೆಯ ಮಹಾಪೂರ

ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಲೆಯಲ್ಲಿ ಸಿಲುಕಿದ್ದ ಎರಡು ಅಪರೂಪದ ಡಾಲ್ಫಿನ್​ಗಳನ್ನು ಜೀವಂತವಾಗಿ ರಕ್ಷಿಸಿ ಸುರಕ್ಷಿತವಾಗಿ ಸಮುದ್ರಕ್ಕೆ ಮೀನುಗಾರರು ಬಿಟ್ಟಿದ್ದು, ಎಲ್ಲೆಡೆ ಶ್ಲಾಘನೆಗಳ ಸುರಿಮಳೆಯಾಗಿದೆ. ಇದರ ವಿಡಿಯೋ ವೈರಲ್​ ಆಗಿದ್ದು, Read more…

ತಿಮಿಂಗಿಲದ ವಾಂತಿಗೂ ಕೋಟಿ ಕೋಟಿ ಬೆಲೆ…..! 28 ಕೋಟಿ ಮೌಲ್ಯದ ವಾಂತಿ ಪತ್ತೆ ಮಾಡಿದ್ದಾರೆ ಮೀನುಗಾರರು

ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪೊಂದು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಈ ವಾಂತಿಯನ್ನು Read more…

BIG NEWS: ಶ್ರೀಲಂಕಾದಲ್ಲಿ ಬಂಧಿಯಾಗಿದ್ದ ತಮಿಳುನಾಡಿನ ಮೀನುಗಾರರು ಮರಳಿ ತಾಯ್ನಾಡಿಗೆ…!

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಳಿಕ ಶ್ರೀಲಂಕಾ ನೌಕಾಪಡೆಯಿಂದ ಬಿಡುಗಡೆಯಾದ ಕನಿಷ್ಟ 47 ಮಂದಿ ಮೀನುಗಾರರು ಇಂದು ಬೆಳಗ್ಗೆ ಚೆನ್ನೈಗೆ ಬಂದಿಳಿದಿದ್ದಾರೆ. ಇಂದು ಬೆಳಗ್ಗೆ ಭಾರತಕ್ಕೆ ಮರಳಿದ ಮೀನುಗಾರರು ತಮಿಳುನಾಡಿನ Read more…

ಮಂಗಳೂರಿನಲ್ಲಿ ಅಮಾನವೀಯ ಘಟನೆ

ಮಂಗಳೂರು: ಮೊಬೈಲ್ ಕದ್ದ ಆರೋಪದ ಮೇಲೆ ಮೀನುಗಾರರನ್ನು ತಲೆಕೆಳಗೆ ಮಾಡಿ ನೇತುಹಾಕಿ ಶಿಕ್ಷೆ ನೀಡಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶ Read more…

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆ ಬೋಟ್ ಮುಳುಗಡೆ: ಮೀನುಗಾರ ನಾಪತ್ತೆ, ಮೂವರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅವಘಡದಲ್ಲಿ ಮೀನುಗಾರರೊಬ್ಬರು ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. 30 ವರ್ಷದ ಉದಯ ದಾಮೋದರ Read more…

ಮೀನುಗಾರರ ಬಲೆಗೆ ಬಿದ್ದ ಅಪರೂಪದ ದೈತ್ಯ ಮೀನುಗಳು

ಕರಾವಳಿ ಜನರು ಮೀನು ಪ್ರಿಯರು ಅನ್ನೋದ್ರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಲಾಕ್​​ಡೌನ್​ನಿಂದಾಗಿ ಮೀನು ಕೊಳ್ಳುವುದು ಕೊಂಚ ಕಷ್ಟವಾಗಿದೆ. ಇತ್ತ ಮೀನುಗಾರರಿಗೂ ಸಹ ಸೈಕ್ಲೋನ್​ ಎಫೆಕ್ಟ್ ಹಾಗೂ ಲಾಕ್​ಡೌನ್​ ನಿರ್ಬಂಧಗಳಿಂದಾಗಿ Read more…

ವಿವಾದಕ್ಕೆ ಕಾರಣವಾಯ್ತು ಬರೋಬ್ಬರಿ 395 ಕೆಜಿ ತೂಕದ ಶಾರ್ಕ್​ ಬೇಟೆ..!

ಸಿಡ್ನಿಯ ಮೀನುಗಾರರ ಗುಂಪೊಂದು ಬೋಟ್​ನಲ್ಲಿ ಸಾಗುವ ವೇಳೆ ಬರೋಬ್ಬರಿ 395 ಕೆಜಿ ತೂಕದ ಟೈಗರ್​ ಶಾರ್ಕ್​ನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿವಾದದ ಕೇಂದ್ರಬಿಂದುವಾಗಿ Read more…

ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ

ಕೊಲ್ಲಂ: ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ್ದಾರೆ. ಕೇರಳದ ಸಂಸದರಾಗಿರುವ ಅವರು, ಮೀನುಗಾರರನ್ನು ಭೇಟಿಮಾಡಿ ಸಂವಾದ ನಡೆಸಿದ್ದು, ಅವರ ಸಮಸ್ಯೆಗಳ ಆಲಿಸಿ ನಿವಾರಣೆಗೆ Read more…

ರಾತ್ರಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ, 8 ಮಂದಿ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...