alex Certify Fishers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿಯಲ್ಲಿ ಭಾರಿ ಗಾಳಿ, ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ವೇಗದ ಗಾಳಿ, ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ Read more…

ಮೂರು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುರುಷ ಮೀನುಗಾರರಿಗೂ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

BIG NEWS: ವಾಯುಭಾರ ಕುಸಿತ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಂಭವ

ಭುವನೇಶ್ವರ: ಭಾನುವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮಂಗಳವಾರದ ವೇಳೆಗೆ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಚಂಡಮಾರುತ ಅಪ್ಪಳಿಸುವ Read more…

ದೋಣಿ ಮುಳುಗಿ ಇಬ್ಬರು ಸಮುದ್ರ ಪಾಲು, ಆರು ಜನ ಪಾರು

ಉಡುಪಿ: ಬೈಂದೂರಿನ ಉಪ್ಪುಂದ ಬಳಿ ಸಮುದ್ರದಲ್ಲಿ ನಾಡ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಈ ವೇಳೆ ಆರು ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದಾರೆ. ಸ್ಥಳೀಯ ನಿವಾಸಿಗಳದ Read more…

ಮುಂಜಾನೆ 4 ಗಂಟೆಗೆ ಮೀನುಗಾರಿಕೆಗೆ ಹೋಗಿದ್ದೆ: ಮೀನುಗಾರರೊಂದಿಗೆ ಸಂವಾದದಲ್ಲಿ ರಾಹುಲ್ ಗಾಂಧಿ

ಉಡುಪಿ: ಮೀನುಗಾರರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಉಚ್ಚಿಲದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಗಳೂರಿನ ಫಿಶರ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 11 ಸಾವಿರ ರೂ.ವರೆಗೂ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10 ನೇ ತರಗತಿವರೆಗೆ Read more…

ಮೀನುಗಾರರಿಗೆ ಗುಡ್ ನ್ಯೂಸ್: ಮೀನು ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದನೆ

 ಉಡುಪಿ: ಮೀನಿನ ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದಿಸಲಾಗುವುದು. ಜನವರಿ ವೇಳೆಗೆ ಮೂಲ್ಕಿಯಲ್ಲಿ ಯೋಜನೆ ಜಾರಿಗೆ ಬರಲಿದೆ. ಮೀನುಗಾರಿಕೆ ಸಚಿವ ಎಸ್. ಅಂಗಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಮಂಗಳವಾರ Read more…

ಮೀನುಗಾರರಿಗೆ ಭರ್ಜರಿ ಕೊಡುಗೆ: 3 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಹಾಲಿ 300 ಮಂದಿಗೆ ಕೇಬಲ್ ನೆಟ್ ಖರೀದಿಗೆ ನೀಡುತ್ತಿರುವ 3 ಲಕ್ಷ ರೂಪಾಯಿ ಸಹಾಯಧನವನ್ನು 1000 ಮೀನುಗಾರರಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ Read more…

ಮೀನುಗಾರರಿಗೆ ಸಿಹಿ ಸುದ್ದಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರ್ ಗಳ ಸಭೆ ನಡೆಸಿದ ಅವರು, ರಾಜ್ಯದಲ್ಲಿ Read more…

ದೇಶದ ಎಲ್ಲಾ ಮೀನುಗಾರರಿಗೆ ಗುಡ್ ನ್ಯೂಸ್: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ

ಹೈದರಾಬಾದ್: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶುಸಂಗೋಪನೆ ಖಾತೆಯ ಸಹಾಯಕ ಸಚಿವ ಮುರುಗನ್ ತಿಳಿಸಿದ್ದಾರೆ. ರೈತರಿಗಾಗಿ ಅನುಕೂಲವಾಗುವಂತೆ ಕಿಸಾನ್ ಕ್ರೆಡಿಟ್ Read more…

ಇಂತಹ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ: ದೇಶಪಾಂಡೆ ವಾಗ್ದಾಳಿ

ಕಾರವಾರ: ಕೊರೋನಾ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರಕ್ಕೆ ಅನುಭವದ ಕೊರತೆಯಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಸರ್ಕಾರದ Read more…

ಕೊರೋನಾ ಹೊತ್ತಲ್ಲೇ ‘ತೌಕ್ತೆ’ ಚಂಡಮಾರುತ ಆತಂಕ, ರಾಜ್ಯದ ಹಲವೆಡೆ ಭಾರಿ ಮಳೆ –ಆರೆಂಜ್ ಅಲರ್ಟ್

ಮುಂಬೈ: ದೇಶದಲ್ಲಿ ಕೊರೋನಾ ಆತಂಕದಲ್ಲೇ ಚಂಡಮಾರುತ ಭೀತಿ ಎದುರಾಗಿದೆ. ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಆತಂಕ ಸೃಷ್ಟಿಯಾಗಿದೆ. ಅರಬ್ಬಿಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ Read more…

‘ಸುವರ್ಣ ತ್ರಿಭುಜ’ ಬೋಟ್ ದುರಂತಕ್ಕೆ 2 ವರ್ಷ, ಮೀನುಗಾರರ ನಿರೀಕ್ಷೆಯಲ್ಲೇ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕುಟುಂಬ ಸದಸ್ಯರು

ಉಡುಪಿ: 2 ವರ್ಷಗಳ ಹಿಂದೆ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಅದರಲ್ಲಿದ್ದ 7 ಜನ ಮೀನುಗಾರರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಬೋಟ್ ಮುಳುಗಡೆಯಾಗಿದ್ದು ಹೇಗೆ? Read more…

BIG NEWS: ವಾಯುಭಾರ ಕುಸಿತದಿಂದ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾಮಳೆಗೆ ಜನ ತತ್ತರಿಸಿಹೋಗಿದ್ದು ಇನ್ನೂ ಎರಡು ದಿನಗಳ ಕಾಲ Read more…

ಮೀನುಗಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಮಂಗಳೂರು: ಮೀನುಗಾರರಿಗೆ ಕ್ಯೂಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...