alex Certify food department | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಹಾರ ಸುರಕ್ಷತಾ ಇಲಾಖೆ-ಔಷಧ ನಿಯಂತ್ರಣ ಇಲಾಖೆ ವಿಲೀನ

ಬೆಂಗಳೂರು: ರಾಜ್ಯದಲ್ಲಿ ಬಣಂತಿಯರ ಸರಣಿ ಸಾವು ಪ್ರಕರಣದ ಬಳಿಕ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆಯನ್ನು ವಿಲೀನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಎರಡು ಇಲಾಖೆಗಳನ್ನು ವಿಲೀನಗೊಳಿಸಿ Read more…

ಪಡಿತರ ಚೀಟಿ ಹೊಂದಿದವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್: ಆ. 10ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿ ಹೊಂದಿದವರು ಅದರಲ್ಲಿನ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ. ಪಡಿತರ ಕಾರ್ಡ್ ದಾರರು ಹೆಸರು ತಿದ್ದುಪಡಿ, Read more…

BIG UPDATE : ಇಂದು ʻಹೊಸ ರೇಷನ್ ಕಾರ್ಡ್ʼ ಅರ್ಜಿ ಸಲ್ಲಿಕೆ ಇಲ್ಲ : ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು : ಡಿಸೆಂಬರ್‌ 3 ರ ಇಂದು ಹೊಸ ರೇಷನ್‌ ಕಾರ್ಡ್‌ ಗೆ ಒಂದು ದಿನದ ಅವಕಾಶ ನೀಡಲಾಗಿದೆ ಎಂಬುದು  ವದಂತಿಯಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ. Read more…

BIG NEWS: ಆಹಾರ ಇಲಾಖೆ ಎಲ್ಲಾ ಗೋದಾಮುಗಳಿಗೆ CCTV ಅಳವಡಿಕೆಗೆ ನಿರ್ಧಾರ: ಇಲ್ಲಿದೆ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಮಾಡಿದೆ. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ Read more…

`BPL’ ರೇಷನ್ ಕಾರ್ಡ್ ಹೊಂದಿರುವವರಿಗೆ `ಆಹಾರ ಇಲಾಖೆ’ಯಿಂದ ಮಹತ್ವದ ಮಾಹಿತಿ

ಬೆಂಗಳೂರು :   ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 6 ತಿಂಗಳಿನಿಂದ ಪಡಿತರ ಪಡೆಯದ ಪಡಿತರ ಚೀಟಿ ರದ್ದುಪಡಿಸಲು ಮುಂದಾಗಿದೆ ಎನ್ನಲಾಗಿದೆ. ಕೆಲವರು ಕಳೆದ Read more…

BIGG NEWS : 3.26 ಲಕ್ಷ `ರೇಷನ್ ಕಾರ್ಡ್’ ರದ್ದು! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ

ಬೆಂಗಳೂರು : 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಎಂದು Read more…

ಆಹಾರ ಇಲಾಖೆಯಿಂದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮನೆ ಮನೆಗೆ `ರೇಷನ್ ಸರಬರಾಜು’

ಬೆಂಗಳೂರು : ಹಿರಿಯ ನಾಗರಿಕರಿಗೆ ಆಹಾರ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಬಿಪಿಎಲ್​ ಕಾರ್ಡ್​​ ಹೊಂದಿದ ಅಂಗವಿಕಲರು, 90 ವರ್ಷ ಮೇಲ್ಪಟ್ಟ ಫಲಾನುಭವಿಗಳ ಮನೆಗಳಿಗೆ ಆಹಾರ ಇಲಾಖೆ ಪ್ರಾಯೋಗಿಕವಾಗಿ ಪಡಿತರ Read more…

ಪಡಿತರ ಚೀಟಿದಾರರೇ ಗಮನಿಸಿ : ನಾಳೆಯಿಂದ `ರೇಷನ್ ಕಾರ್ಡ್ ‘ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಸೆಪ್ಟೆಂಬರ್ 1 ರಿಂದ 10 ರವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಗಮನಿಸಿ : `E-KYC’ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರೇ ಡಿಲೀಟ್ ಆಗಲಿದೆ!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ. ಪಡಿತರದಾರರು Read more…

ಅನರ್ಹ `BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : 4 ಲಕ್ಷ ಕ್ಕೂ ಹೆಚ್ಚು ಕಾರ್ಡ್ ಗಳು ಡಿಲೀಟ್!

ಬೆಂಗಳೂರು : ಅಕ್ರಮವಾಗಿ ‘ಬಿಪಿಎಲ್’ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆ ಬಿಗ್ ನೀಡಿದೆ.  ಸೂಕ್ತ ದಾಖಲೆಗಳನ್ನು ಪಡೆದು ರಾಜ್ಯಾದ್ಯಂತ ಬರೋಬ್ಬರಿ 4.59 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು Read more…

ಪಡಿತರ ಚೀಟಿದಾರರೇ ಗಮನಿಸಿ : ಆ.31ರೊಳಗೆ `ಇ-ಕೆವೈಸಿ’ ಮಾಡಿಸದಿದ್ದರೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ Read more…

BREAKING :ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ `ವೆಬ್ ಸೈಟ್ ಸರ್ವರ್ ಡೌನ್’ : ಪಡಿತರ ಚೀಟಿದಾರರ ಪರದಾಟ!

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ಇಂದು Read more…

BIGG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್!

ಬೆಂಗಳೂರು : ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ ಆಹಾರ Read more…

`ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿ ಕಳೆದುಹೊದ್ರೆ,ದಾಖಲೆಗಳನ್ನು ನೀಡಿ ನಕಲಿ ಪಡಿತರ ಚೀಟಿಯನ್ನು ಪಡೆಬಹುದಾಗಿದೆ. ನಕಲಿ ಪಡಿತರ ಚೀಟಿ ಪಡೆಯುವುದು Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್

ಬೆಂಗಳೂರು: ಪಡಿತರದಾರರಿಗೆ ನಿಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...