alex Certify Food | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮಂದ ಬೆಳಕಿನಲ್ಲಿ ತಿಂದ ‘ಆಹಾರ’ ರುಚಿ ಕಡಿಮೆಯಿರಲು ಇದಂತೆ ಕಾರಣ….!

ನಮ್ಮ ಪಂಚೇಂದ್ರಿಯಗಳ ಗ್ರಹಿಕೆಗಳು ಒಂದಕ್ಕೊಂದು ಸಂಬಂಧಿತವಾಗಿರುತ್ತವೆ. ಬಹುತೇಕ ಸಂದರ್ಭಗಳಲ್ಲಿ ಎರಡು ಅಥವಾ ಮೂರು ರೀತಿಯ ಗ್ರಹಿಕೆಗಳು ಒಮ್ಮೆಲೇ ಘಟಿಸುತ್ತವೆ. ಮಂದ ಬೆಳಕಿನಲ್ಲಿ ತಿಂದರೆ ಊಟದ ರುಚಿ ಕಡಿಮೆ ಇದೆ Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ Read more…

ತಲೆನೋವಿಗೆ ಇದೂ ಕಾರಣ ಇರಬಹುದು….!

ದಿನವಿಡೀ ತಲೆನೋವು ನಿಮಗೂ ಕಾಣಿಸಿಕೊಳ್ಳುತ್ತದೆಯೇ. ಇದಕ್ಕೆ ಪೌಷ್ಟಿಕಾಂಶದ ಕೊರತೆ, ನರದೌರ್ಬಲ್ಯ ಮೊದಲಾದ ಕಾರಣಗಳ ಹೊರತಾಗಿ ನೀವು ಸೇವಿಸುವ ಆಹಾರವೂ ಕಾರಣವಾಗಬಹುದು. ನಿತ್ಯ ವೈನ್ ಮತ್ತು ಮದ್ಯಪಾನ ಸೇವಿಸುವವರಲ್ಲಿ ಈ Read more…

ಅಡುಗೆಗೆ ʼರಿಫೈನ್ಡ್ ಆಯಿಲ್‌ʼ ಬಳಸುತ್ತಿರಾ…? ಹಾಗಾದ್ರೆ ಓದಿ

ರಿಫೈನ್ಡ್ ಎಣ್ಣೆಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಆದರೆ, ಇದರಿಂದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಅಭಿಪ್ರಾಯ ತಜ್ಞರಿಂದ ಕೇಳಿಬಂದಿದೆ. ಹಿಂದೆ ಬಳಸುತ್ತಿದ್ದ ಎಣ್ಣೆಗಳೇ ಉತ್ತಮ ಎಂದು ಹೇಳಲಾಗಿದೆ. ಸಾರ್ವಜನಿಕ ಆರೋಗ್ಯ Read more…

ಮೆದುಳಿನ ‘ಆರೋಗ್ಯ’ಕ್ಕೆ ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

ದಿನಾ ಒಂದು ‘ಬಾಳೆಹಣ್ಣು’ ತಿಂದು ಫಲಿತಾಂಶ ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಪಿಜಿಯಲ್ಲಿ ವಾಸವಿದ್ದ ಯುವಕ ಬಾತ್ ರೂಂ ನಲ್ಲಿ ಶವವಾಗಿ ಪತ್ತೆ..!

ಆತ ಸಿನಿಮಾದಲ್ಲಿ ಏನಾದರೂ ಸಾಧನೆ ಮಾಡಬೇಕು. ಹೆಸರು ಮಾಡಬೇಕು ಅಂತ ತನ್ನ ಹುಟ್ಟೂರು ತೊರೆದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದ. ಹೆಸರು ಮಾಡಬೇಕು ಎಂದವನ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. Read more…

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ Read more…

‌ʼನವರಾತ್ರಿʼ ವೃತದಲ್ಲಿ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಬೇಡಿ

ನವರಾತ್ರಿಯಲ್ಲಿ ಭಕ್ತರು ಉಪವಾಸ ಮಾಡ್ತಾರೆ. ಅನ್ನ – ಆಹಾರ ಸೇವನೆ ಮಾಡದೆ ಜ್ಯೂಸ್ ಕುಡಿದು, ಹಣ್ಣು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಖಾಲಿ ಹೊಟ್ಟೆಯಲ್ಲಿರುವಾಗ ಕೆಲವೊಂದು ಆಹಾರ ಸೇವನೆ ಒಳ್ಳೆಯದಲ್ಲ. Read more…

ತೂಕ ಇಳಿಬೇಕಾ…? ರಾತ್ರಿ ಈ ಆಹಾರದಿಂದ ದೂರವಿರಿ

ತೂಕ ಇಳಿಸಲು ಬಯಸಿದರೆ ಸಮತೋಲಿತ ಆಹಾರ ಬಹಳ ಮುಖ್ಯ. ತೂಕ ಇಳಿಸಿಕೊಳ್ಳಲು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ವಿಶೇಷ ಗಮನ ನೀಡಲಾಗುತ್ತದೆ. ಯಾವ ಸಮಯದಲ್ಲಿ Read more…

ತೂಕ ಇಳಿಸಲು ಬ್ರೆಡ್‌ ಅಥವಾ ರೊಟ್ಟಿ ಯಾವುದು ಬೆಸ್ಟ್‌….?

ಸಾಮಾನ್ಯವಾಗಿ ಎಷ್ಟೋ ಮನೆಗಳಲ್ಲಿ ಬೆಳಗ್ಗೆ ತಿಂಡಿಗೆ ಬ್ರೆಡ್‌ ತಿನ್ನುವ ಅಭ್ಯಾಸವಿರುತ್ತದೆ. ಬ್ರೆಡ್‌ ತಿಂದರೆ ತೂಕ ಕಡಿಮೆಯಾಗುತ್ತದೆ ಅನ್ನೋದು ಅದೆಷ್ಟೋ ಜನರ ನಂಬಿಕೆ. ಹಾಗಾಗಿ ಮನೆಯಲ್ಲೇ ಮಾಡಿದ ರುಚಿಯಾದ ಚಪಾತಿ Read more…

Shocking: ಇಷ್ಟದ ಆಹಾರ ತಯಾರಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ

ನಾನು ಬಯಸಿದ ಆಹಾರವನ್ನು ತಾಯಿ ತಯಾರಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಮನಕಲಕುವ ಈ ವಿಡಿಯೋ

ಸಮಾಜದಲ್ಲಿ ಆರ್ಥಿಕ ಅಸಮಾನತೆ ಸಾಕಷ್ಟಿದೆ. ಸೂರಿಲ್ಲದವರ ಸಂಖ್ಯೆ ಬಹಳವಿದ್ದರೆ, ಹೊತ್ತಿನ ಕೂಳಿಗೂ ಪರದಾಡುವವ ಸಂಖ್ಯೆಯೇನು ಕಡಿಮೆ ಇಲ್ಲ. ಬಡವರ ಪ್ರತಿದಿನ ಹೋರಾಟಗಳನ್ನು ಚಿತ್ರಿಸುವಂತ ವಿಡಿಯೋ ಒಂದು ವೈರಲ್​ ಆಗಿದ್ದು, Read more…

ಗಾಲಿ ಕುರ್ಚಿಯಲ್ಲಿ ಸ್ವಿಗ್ಗಿ ಪ್ರತಿನಿಧಿಯಿಂದ ಫುಡ್​ ಡೆಲಿವರಿ; ಯುವತಿಯ ಆತ್ಮವಿಶ್ವಾಸಕ್ಕೆ ನೆಟ್ಟಿಗರ ಮೆಚ್ಚುಗೆ

ಇದೊಂದು ಪ್ರೇರಣದಾಯಕ ಸುದ್ದಿ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ, ಗಾಲಿಕುರ್ಚಿಯಲ್ಲಿ ಸ್ವಿಗ್ಗಿ ಪ್ರತಿನಿಧಿಯೊಬ್ಬರು ಫುಡ್​ ಡೆಲವರಿ ಮಾಡುವುದನ್ನು ಕಾಣಬಹುದು. ವಿಶೇಷ ಸಾಮರ್ಥ್ಯವುಳ್ಳ ಯುವತಿಯೊಬ್ಬರು ಗಾಲಿ ಕುರ್ಚಿಯಲ್ಲಿ ಆಹಾರವನ್ನು Read more…

ಪುದೀನಾದಿಂದ ಈ ʼಪ್ರಯೋಜನʼವೂ ಇದೆ

ಮಸಾಲೆ ಪದಾರ್ಥಗಳು, ಘಾಟದ ಆಹಾರದಲ್ಲಿ ಪುದೀನಾ ಎಲೆಗಳನ್ನು ಬಳಸುವುದು ಸಾಮಾನ್ಯ. ಆದರೆ ಈ ಎಲೆಗಳನ್ನು ಅಡುಗೆಗೆ ಬಳಸಿದ್ದರೂ ಬಹಳಷ್ಟು ಮಂದಿ ಕರಿಬೇವಿನಂತೆ ಪಕ್ಕಕ್ಕಿಟ್ಟು ಬಿಡುತ್ತಾರೆ. ಇದರಲ್ಲಿ ಆರೋಗ್ಯ ಸ್ನೇಹಿ Read more…

ಬೀದಿ ನಾಯಿ ಕಚ್ಚಿದರೆ ಆಹಾರ ಕೊಟ್ಟವರೇ ಹೊಣೆ: ಸುಪ್ರೀಂ ಕೋರ್ಟ್

ನವದೆಹಲಿ: ಬೀದಿ ನಾಯಿಗಳು ಕಚ್ಚಿದರೆ ಆಹಾರ ಹಾಕಿದವರೇ ಹೊಣೆಗಾರರು. ಅವರಿಂದಲೇ ನಾಯಿಗೆ ಲಸಿಕೆ ಹಾಕಿಸಬಹುದು ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ನಾಯಿಗಳು Read more…

ಈ ರೀತಿ ಆಹಾರ ಸೇವನೆ ಮಾಡಿದ್ರೆ ‘ಆರೋಗ್ಯ’ದ ಜೊತೆ ಪುಣ್ಯ ಪ್ರಾಪ್ತಿ

  ಮಹರ್ಷಿ ವೇದವ್ಯಾಸರು ಬರೆದಿದ್ದಾರೆ ಎನ್ನಲಾದ ಭವಿಷ್ಯ ಪುರಾಣ ಹದಿನೆಂಟು ಪುರಾಣಗಳಲ್ಲಿ ಒಂದು. ಈ ಪುರಾಣದಲ್ಲಿ ವೃತ ಹಾಗೂ ದಾನಕ್ಕೆ ಸಂಬಂಧಿಸಿದ ವಿಷಯಗಳನ್ನು ವಿಸ್ತಾರವಾಗಿ ಹೇಳಲಾಗಿದೆ. ಭವಿಷ್ಯ ಪುರಾಣದ Read more…

ತೂಕ ಇಳಿಕೆಗೆ ಬೇಕು ಅಧಿಕ ‘ಕ್ಯಾಲೋರಿ’ ಇರುವ ಆಹಾರ

ಡಯಟ್ ಅಂದ ತಕ್ಷಣ ಮೊದಲು ನಮ್ಮ ಮನಸ್ಸಿಗೆ ಬರೋದು ಕ್ಯಾಲೋರಿ. ಜಾಸ್ತಿ ಕ್ಯಾಲೋರಿ ಇರೋ ಪದಾರ್ಥಗಳನ್ನು ತಿಂದ್ರೆ ದಪ್ಪಗಾಗ್ತೀವಿ ಅನ್ನೋ ಆತಂಕ. ಹಾಗಾಗಿ ಡಯಟ್ ಚಕ್ಕರ್ ನಲ್ಲಿ ಎಲ್ರೂ Read more…

ನಿಮ್ಮ ಅಡುಗೆ ಮನೆಯಲ್ಲೇ ಇದೆ ʼಮದ್ದುʼ

ನಮ್ಮನ್ನು ನಿತ್ಯವೂ ಕಾಡುವ ಅದೆಷ್ಟೋ ನೋವುಗಳಿಗೆ ಆಸ್ಪತ್ರೆಗೆ ಅಲೆಯಬೇಕಾಗಿಲ್ಲ. ಅದಕ್ಕೆಲ್ಲ ಮದ್ದು ನಿಮ್ಮ ಅಡುಗೆ ಮನೆಯಲ್ಲೇ ಇದೆ. ಅದು ಕೂಡ ನೈಸರ್ಗಿಕವಾದ ಮನೆ ಮದ್ದು. ಹಾಗಿದ್ರೆ ಆ ನೋವು Read more…

ಫುಡ್ ಡೆಲಿವರಿ ಬಾಯ್ ಮಾಡಿದ ಟ್ರಿಕ್ ನೋಡಿ ದಂಗಾದ ಜನ….!

ಮಹಾ ನಗರಗಳಲ್ಲಿ ಫುಡ್​ ಡೆಲವರಿ ಕೆಲಸ ಹೆಸರುವಾಸಿಯಾಗಿದೆ. ಪಾರ್ಟ್​ ಟೈಂ, ಫುಲ್​ ಟೈಂ, ಅಗತ್ಯ ಇದ್ದಾಗಲಷ್ಟೆ ಕೆಲಸ ಮಾಡಲು ಅವಕಾಶ ಕೊಟ್ಟಿದೆ. ಈ ಫುಡ್​ ಡೆಲಿವರಿ ಬಾಯ್​ಗಳ ಕರ್ತವ್ಯನಿಷ್ಠೆ Read more…

ಒಗ್ಗರಣೆಗೆ ಬಳಸಿ ‘ಬೆಳ್ಳುಳ್ಳಿ’

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಮಾನಸಿಕ ʼಆರೋಗ್ಯʼಕ್ಕೆ ಈ ಸಲಹೆಗಳನ್ನು ಪಾಲಿಸಿ

ನಿಮ್ಮ ದೈಹಿಕ ಆರೋಗ್ಯದಷ್ಟೇ ಮುಖ್ಯವಾದದ್ದು ಮಾನಸಿಕ ಆರೋಗ್ಯ. ಆದ್ದರಿಂದ ನಿಮ್ಮ ನಿತ್ಯದ ಬದುಕಿನ ಕೆಲವು ಅಭ್ಯಾಸಗಳು ನಿಮ್ಮ ಮಾನಸಿಕ ಸಮತೋಲನವನ್ನು ಕಾಪಾಡಬಹುದು. ನಿಯಮಿತ ವ್ಯಾಯಾಮ ಪ್ರತಿನಿತ್ಯ ವ್ಯಾಯಾಮದಿಂದ ನಿಮ್ಮ Read more…

ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ ಈ ʼಆಹಾರʼ

ಇದು ಕ್ಯಾನ್ಸರ್ ಯುಗವೆಂದ್ರೆ ತಪ್ಪಾಗಲಾರದು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಕ್ಯಾನ್ಸರ್ ದುಸ್ವಪ್ನವಾಗಿ ಕಾಡ್ತಿದೆ. ನಮ್ಮ ದೇಹ ಅನೇಕ ಕೋಶಗಳನ್ನು ಹೊಂದಿರುತ್ತದೆ. ಈ ಕೋಶಗಳಲ್ಲಿ ಏರುಪೇರಾಗಿ ಅಸಹಜವಾಗಿ ಕೋಶಗಳು Read more…

ʼಮೆಕ್​ ಡೊನಾಲ್ಡ್ʼ​ ​ಗೆ ನುಗ್ಗಿ ತಿಂಡಿ, ಪಾನೀಯ ದೋಚಿದ ಗುಂಪು

ಯುವಕರ ಗುಂಪು ನಾಟಿಂಗ್​ಹ್ಯಾಮ್​ ನಗರ ಕೇಂದ್ರದಲ್ಲಿರುವ ಮೆಕ್​ಡೊನಾಲ್ಡ್​ ರೆಸ್ಟೋರೆಂಟ್​ಗೆ ನುಗ್ಗಿ ತಿಂಡಿ ತಿನಿಸು ಮತ್ತು ತಂಪು ಪಾನೀಯಗಳನ್ನು ದೋಚಿರುವ ಪ್ರಸಂಗ ನಡೆದಿದೆ. ಪೊಲೀಸರ ಪ್ರಕಾರ, ಸುಮಾರು 50 ಹದಿಹರೆಯದವರ Read more…

ಮಲಗುವ ಮೊದಲು ಇದನ್ನು ಸೇವಿಸಿದ್ರೆ ದೂರವಾಗುತ್ತೆ ನಿದ್ರಾಹೀನತೆ

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಯಾಗಿದೆ. ಕೆಲಸದ ಒತ್ತಡದಿಂದಾಗಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ದಿನವಿಡಿ ದುಡಿದು ಸುಸ್ತಾಗಿದ್ದರೂ ಕೆಲವೊಮ್ಮೆ ನಿದ್ರೆ ಬರುವುದಿಲ್ಲ. Read more…

ರೆಸ್ಟೋರೆಂಟ್​ ತಿನಿಸಲ್ಲಿ ಜೀವಂತ ಹುಳು; ಬೆಚ್ಚಿಬಿದ್ದ ಮಹಿಳೆ

ಮನೆಯಲ್ಲಿ ತಯಾರಿಸಿದ ಆಹಾರದಲ್ಲಿ ರುಚಿ, ಶುಚಿಗೆ ಮಹತ್ವ ನೀಡಲಾಗುತ್ತದೆ. ಆದರೂ ಹೋಟೆಲ್​, ಬೀದಿ ಬದಿ ತಿನಿಸೆಂದರೆ ಅದೇನೋ ಆಸೆ. ಆದರೆ, ಅನೇಕ ಸಂದರ್ಭಗಳಲ್ಲಿ ಅಲ್ಲಿ ಕಹಿ ಘಟನೆಗಳು ನಡೆದುಬಿಡುತ್ತವೆ. Read more…

ಊಟ-ತಿಂಡಿ ಮಾಡುವಾಗ ಈ ಕೆಲಸ ಮಾಡಬೇಡಿ

ಆಹಾರಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳಿವೆ. ಆಹಾರ ಪದ್ಧತಿಗನುಗುಣವಾಗಿದ್ರೆ  ತಿಂದ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಬಹುದು ಮತ್ತು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಊಟ ಮಾಡುವಾಗ ಮಾತನಾಡದೇ ನಿಧಾನವಾಗಿ ತೃಪ್ತಿಯಿಂದ ಊಟ ಮಾಡಬೇಕು. ಊಟ Read more…

ಇಂತವರಿಗೆ ದಾನ ಮಾಡಿದ್ರೆ ʼಶುಭ ಪ್ರಾಪ್ತಿʼ

ವಿಶ್ವದಲ್ಲಿ ಅನೇಕ ಜನರು ಎಲ್ಲಿ, ಎಷ್ಟು ಆಹಾರ ಸಿಕ್ಕಿದ್ರೂ ಸೇವನೆ ಮಾಡ್ತಾರೆ. ಆದ್ರೆ ಗುರುಡ ಪುರಾಣದಲ್ಲಿ ಆಹಾರ ಸೇವನೆ ಬಗ್ಗೆ ಮಹತ್ವದ ವಿಷ್ಯಗಳನ್ನು ಹೇಳಲಾಗಿದೆ. ಕೆಲವೊಂದು ಮನೆಯಲ್ಲಿ ಎಂದೂ Read more…

ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ‘ಆಹಾರ’ ನೀಡಿದರೆ ಏನಾಗುತ್ತೆ…..?

ಚಿಕ್ಕ ಮಕ್ಕಳಿಗೆ ಆಹಾರ ತಿನ್ನಿಸುವಾಗ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುತ್ತಾರೆ. ಆದರೆ ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುವುದು ಉತ್ತಮವೇ ಎಂಬುದನ್ನು ತಿಳಿದುಕೊಳ್ಳಿ. ಪ್ಲಾಸ್ಟಿಕ್ ಹಾಗೂ ಇತರ ಪಾತ್ರೆಗಳಲ್ಲಿ ಕೆಲವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...