alex Certify Food | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕಷ್ಟದ ನಡುವೆ ವೇಶ್ಯಾವಾಟಿಕೆಗಿಳಿದ ಮಹಿಳೆಯರು, ತಲೆಎತ್ತಿದ ತಾತ್ಕಾಲಿಕ ವೇಶ್ಯಾಗೃಹಗಳು

ಬಹುತೇಕ ಕುಸಿಯುತ್ತಿರುವ ಲಂಕಾದಲ್ಲಿ ಮಹಿಳೆಯರು ಆಹಾರ, ಔಷಧಿಗಳಿಗಾಗಿ ವೇಶ್ಯಾವಾಟಿಕೆಗೆ ಇಳಿಯುತ್ತಿದ್ದಂತೆ ತಾತ್ಕಾಲಿಕ ವೇಶ್ಯಾಗೃಹಗಳು ತಲೆಎತ್ತಿವೆ. ಬೃಹತ್ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾದಲ್ಲಿ ಕೆಲವರು ವೇಶ್ಯಾವಾಟಿಕೆಗಿಳಿದಿದ್ದಾರೆ. ಕೆಲವರು ತಮ್ಮನ್ನು ಕೆಲಸದಿಂದ Read more…

ಹೆಚ್ಚು ಜಂಕ್ ಫುಡ್ ತಿನ್ನುವವರು ನೀವಾಗಿದ್ದರೆ ಇರಲಿ ಎಚ್ಚರ

ಹೆಚ್ಚು ಜಂಕ್ ಫುಡ್ ಸೇವನೆ ಮಾಡುವವರು ನೀವಾಗಿದ್ದರೆ ನಿಮಗೊಂದು ಬ್ಯಾಡ್ ನ್ಯೂಸ್. ಕಡಿಮೆ ಪ್ರಮಾಣದಲ್ಲಿ ಹಣ್ಣು ಸೇವನೆ ಮಾಡುವ ಹಾಗೂ ಹೆಚ್ಚೆಚ್ಚು ಜಂಕ್ ಫುಡ್ ಸೇವನೆ ಮಾಡುವ ಮಹಿಳೆಯರು Read more…

ಆಹಾರ ಧಾನ್ಯಗಳ ಮೇಲೆ ಜಿ.ಎಸ್.ಟಿ. ವಿರೋಧಿಸಿ ಎಪಿಎಂಸಿ ಎದುರು ಪ್ರತಿಭಟನೆ

ಶಿವಮೊಗ್ಗ: ಆಹಾರ ಧಾನ್ಯಗಳ ಮೇಲೆ ಜಿ.ಎಸ್.ಟಿ. ವಿಧಿಸಿರುವುದನ್ನು ವಿರೋಧಿಸಿ ದಿನಸಿ ವರ್ತಕರು ಹಾಗೂ ಅಕ್ಕಿಗಿರಣಿ ಮಾಲೀಕರು ತಮ್ಮ ವಹಿವಾಟು ಬಂದ್ ಮಾಡಿ ವರ್ತಕರ ಸಂಘದ ನೇತೃತ್ವದಲ್ಲಿ ಇಂದು ಎಪಿಎಂಸಿ Read more…

ಬಾಣಲೆಯಲ್ಲಿ ಯಾಕೆ ಊಟ ಮಾಡಬಾರದು ಗೊತ್ತಾ..? ಇದರ ಹಿಂದಿದೆ ʼವೈಜ್ಞಾನಿಕʼ ಕಾರಣ

ಬ್ರಹ್ಮಚಾರಿಗಳು ಬಾಣಲೆಯಲ್ಲಿ ಊಟ ಮಾಡಿದರೆ ಅವರ ಮದುವೆಯಲ್ಲಿ ಮಳೆ ಬರುತ್ತದೆ ಅನ್ನೋ ಗಾದೆ ಮಾತನ್ನು ನೀವು ಕೇಳಿರಬಹುದು. ಆದ್ರೆ ವಿವಾಹಿತರು ಬಾಣಲೆಯಲ್ಲಿ ಊಟ ಮಾಡಿದ್ರೆ ತಮ್ಮ ಜೀವನದುದ್ದಕ್ಕೂ ಆರ್ಥಿಕ Read more…

ದೇಶದ ಜನತೆಗೆ ಶಾಕಿಂಗ್ ನ್ಯೂಸ್: ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಕೇಂದ್ರದಿಂದ ತೆರಿಗೆ ಬರೆ

ಚಂಡೀಗಢ: ಹಣದುಬ್ಬರದ ಕಾರಣದಿಂದ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕೇಂದ್ರ ಸರ್ಕಾರ ಕೂಡ ಜನಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕಿದೆ. ಜಿ.ಎಸ್‌.ಟಿ. ಮಂಡಳಿ ಸಭೆಯಲ್ಲಿ ಅನೇಕ ವಸ್ತು ಮತ್ತು Read more…

ಬಾಣಂತಿಯರಿಗೆ ಉತ್ತಮ ಪೌಷ್ಟಿಕಾಹಾರ ಈ ಗೊಜ್ಜು

ಲಿಂಬು ಗೊಜ್ಜು. ಇದು ಲಿಂಬೆಯ ರಸದಿಂದ ಸಾಂದ್ರೀಕರಿಸಿದ ಆಹಾರ ದ್ರವ್ಯ. ಇದು ಬಹಳ ರುಚಿಕರವಾಗಿದ್ದು, ದೀರ್ಘಕಾಲ ಇಟ್ಟು ತಿನ್ನಬಹುದಾಗಿದೆ. ಬಾಣಂತಿಯರಿಗೆ ಉತ್ತಮ ಪೌಷ್ಟಿಕ ಆಹಾರ ಇದಾಗಿದೆ. ಮಕ್ಕಳಿಂದ ಹಿಡಿದು Read more…

ಇಸಬು ಕಜ್ಜಿಗೆ ರಾಮಬಾಣ ಇಂಗು

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡಬಹುದು ಎಂಬ ಗಾದೆಯೇ ಸಾಕು, ಅಡುಗೆ ಮನೆಯಲ್ಲಿ ಇಂಗಿನ ಮಹತ್ವ ತಿಳಿಸಲು. ಈ ಇಂಗು ತ್ವಚೆಯ ಆರೈಕೆಗೂ ಬಹು ಮುಖ್ಯ ಎಂಬುದು Read more…

ತಾಲಿಬಾನ್ ಆಳ್ವಿಕೆಯಲ್ಲಿ ಬೀದಿಬದಿ ವ್ಯಾಪಾರಿಯಾದ ಅಫ್ಘಾನ್ ಟಿವಿ ಆ್ಯಂಕರ್

ತಾಲಿಬಾನ್ ಹಿಡಿತ ಸಾಧಿಸಿದಾಗಿನಿಂದ ಅಫ್ಘಾನಿಸ್ತಾನವು ಸಾಕಷ್ಟು ಆರ್ಥಿಕ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. ಈ ಹಿಂದೆ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ ಕಬೀರ್ ಹಕ್ಮಲ್ ಅವರ ಇತ್ತೀಚಿನ Read more…

20 ರ ಹರೆಯದ ʼಹುಡುಗಿʼಯರು ಇವುಗಳನ್ನು ಸೇವಿಸಲೇಬೇಕು

20 ನೇ ವಯಸ್ಸಿನ ಹುಡುಗಿಯರಲ್ಲಿ ಕಾಣುವ ಅಂದ ಮತ್ತೆ ಬೇರೆ ಯಾವ ವಯಸ್ಸಿನಲ್ಲಿ ಕಾಣುವುದಿಲ್ಲ. ಆ ಅಂದ ಹಾಗೆ ಉಳಿದುಕೊಳ್ಳಬೇಕೆಂದರೆ ಮತ್ತು ಮುಂದೆ ಅನೇಕ ವ್ಯಾಧಿ, ಅನಾರೋಗ್ಯಗಳಿಂದ ದೂರ Read more…

ದಿಕ್ಕು- ಪದ್ಧತಿ ಪ್ರಕಾರ ಮಾಡಿ ಭೋಜನ

ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ತಿನ್ನುವ ಆಹಾರದ ಬಗ್ಗೆ ಗಮನವಿಡಬೇಕು. ಇದು ಆತನ ಆರೋಗ್ಯದ ಜೊತೆ ದೇವಾನುದೇವತೆಗಳ ಕೃಪೆ ಪಡೆಯುವಲ್ಲಿ ನೆರವಾಗುತ್ತದೆ. ಪ್ರಾಚೀನ ಕಾಲದಿಂದಲೂ ಊಟದ ಬಗ್ಗೆ ಅನೇಕ Read more…

ಇಲ್ಲಿದೆ ಬೊಜ್ಜಿನ ಸಮಸ್ಯೆಗೆ ಪರಿಹಾರ

ಚಿಕ್ಕ ವಯಸ್ಸಿನಿಂದ ಹಿಡಿದು ವಯಸ್ಕರ ತನಕ ಬಹುತೇಕರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ಹಲವಾರು ಕಾಯಿಲೆಗಳು ಮುತ್ತಿಕೊಳ್ಳುತ್ತವೆ. ಬೊಜ್ಜಿನಿಂದ ದೂರವಿರಲು ಹೀಗೆ ಮಾಡಿ. ನಿಯಮಿತವಾಗಿ ವ್ಯಾಯಾಮ ಮಾಡಿ. ಹೆಚ್ಚಿನ Read more…

ಕೀಲು ನೋವುಳ್ಳವರು ಈ ʼಆಹಾರʼದಿಂದ ದೂರವಿರಿ

ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುತ್ತದೆ. ಪ್ರತಿಯೊಂದು ಕೆಲಸ ಮಾಡುವಾಗಲೂ ನೀವು ನೋವುಣ್ಣಬೇಕಾಗುತ್ತದೆ. ನೋವು ತಡೆಯಲಾರದೆ ಅನೇಕರು ನೋವಿನ ಮಾತ್ರೆ ಸೇವನೆ ಮಾಡ್ತಾರೆ. ಇನ್ನು ಕೆಲವರು ಮನೆ ಔಷಧಿ ಮಾಡ್ತಾರೆ. Read more…

ಮಕ್ಕಳ ಸ್ಥೂಲಕಾಯ ಸಮಸ್ಯೆಗೆ ಇಲ್ಲಿದೆ ಪರಿಹಾರ

ಬೊಜ್ಜು ಈಗ ಪ್ರತಿಯೊಬ್ಬರನ್ನು ಕಾಡ್ತಾ ಇದೆ. ಈಗಿನ ಜೀವನ ಶೈಲಿಯಿಂದಾಗಿ ಚಿಕ್ಕ ಮಕ್ಕಳು ಕೂಡ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ತಂದೆ-ತಾಯಿ ಮಕ್ಕಳ ಆಹಾರ-ಜೀವನ ಶೈಲಿಯ ಬಗ್ಗೆ ಗಮನ ನೀಡದಿದ್ದಲ್ಲಿ ಈ Read more…

ಕಿಡ್ನಿ ಸ್ಟೋನ್ ಸಮಸ್ಯೆಯೇ…? ತ್ಯಜಿಸಿ ಈ ʼಆಹಾರʼ

ಕೆಲವು ಆಹಾರಗಳನ್ನು ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲುಗಳು ಬೆಳೆಯುತ್ತದೆ. ಈ ಸಮಸ್ಯೆಯಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಈ ಕೆಳಗಿನ ಆಹಾರವನ್ನು ತಿನ್ನದೇ ಇರುವುದು ಒಳಿತು. ಕ್ಯಾಪ್ಸಿಕಂ: ಕ್ಯಾಪ್ಸಿಕಂನಲ್ಲಿ ಅಧಿಕ ಪ್ರಮಾಣದ ಆಕ್ಸಲೇಟ್ Read more…

ಆರೋಗ್ಯಕ್ಕೆ ʼಚಪಾತಿʼ ಜೊತೆಗಿರಲಿ ತುಪ್ಪ

ಆಹಾರ ಸೇವನೆ ಮಾಡುವ ವಿಧಾನ ಸರಿಯಲ್ಲವೆಂದಾದ್ರೆ ಆಹಾರದಲ್ಲಿರುವ ಸಂಪೂರ್ಣ ಪೌಷ್ಠಿಕಾಂಶ ನಮ್ಮ ದೇಹ ಸೇರೋದಿಲ್ಲ. ಬೆಳಿಗ್ಗೆ ಏನು ತಿನ್ನುತ್ತೇವೆ? ಮಧ್ಯಾಹ್ನ ಏನು ಸೇವನೆ ಮಾಡ್ತೇವೆ ಹಾಗೂ ರಾತ್ರಿ ಏನನ್ನು? Read more…

ಪೇಪರ್ ನಲ್ಲಿ ಸುತ್ತಿದ ಆಹಾರ ಸೇವಿಸುವ ಮುನ್ನ ಎಚ್ಚರ..…!

ಸಮೋಸಾ ಇರಲಿ, ಪಕೋಡಾ ಇರಲಿ ಎಲ್ಲ ರೀತಿಯ ಆಹಾರವನ್ನು ಪೇಪರ್ ನಲ್ಲಿ ಕಟ್ಟಿಕೊಡಲಾಗುತ್ತದೆ. ಪೇಪರ್ ನಲ್ಲಿ ಸುತ್ತಿಟ್ಟ ಆಹಾರವನ್ನು ನಾವು ತಿನ್ನುತ್ತೇವೆ. ಇದು ಎಷ್ಟು ಸರಿ? ಎಷ್ಟು ತಪ್ಪು Read more…

ಮುಂಜಾನೆ ಸೇವಿಸದಿರಿ ಈ ಪದಾರ್ಥ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ…?

ದೇಹದಲ್ಲಿ ಮೂತ್ರಪಿಂಡಗಳು ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಉಳಿದವು ಆರೋಗ್ಯವಾಗಿರುತ್ತದೆ. ಶರೀರದಲ್ಲಿ ಸೇರ್ಪಡೆಯಾದ ತ್ಯಾಜ್ಯ ಹಾಗೂ ನೀರನ್ನು ಹೊರಗೆ ಕಳುಹಿಸುವುದು, ರಕ್ತಕಣಗಳ ಉತ್ಪತ್ತಿಯನ್ನು Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡುವುದಕ್ಕೂ ಮೊದಲು ಓದಿ ಈ ಸುದ್ದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಜಿಮ್ ಗೆ ಹೋಗುವ ಮೊದಲು ಸೇವಿಸಿ ಈ ಲಘು ಆಹಾರ

ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ Read more…

ನಿಮ್ಮ ಮಕ್ಕಳೂ ಊಟದಿಂದ ದೂರ ಓಡ್ತಾರಾ…? ಈ ಟ್ರಿಕ್ಸ್ ಉಪಯೋಗಿಸಿ

ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more…

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ

ಕಣ್ಣು ಮನುಷ್ಯನ ಪ್ರಧಾನ ಅಂಗ. ಈ ನಿಟ್ಟಿನಲ್ಲಿ ವಯಸ್ಸಾಗುತ್ತಿದ್ದಂತೆ ಕಣ್ಣಿನ ಶಕ್ತಿಯಲ್ಲಿ ಕುಂಠಿತವಾಗಬಹುದು. ಇಂತಹ ಸಮಸ್ಯೆಗಳು ನಿಮ್ಮ ಬಳಿ ಬರಬಾರದು ಅಂದ್ರೆ ಕೆಲವೊಂದು ಆಹಾರ ಸೇವನೆಯನ್ನು ನೀವು ಅಳವಡಿಸಿಕೊಳ್ಳಬೇಕು. Read more…

ಕಣ್ಣಿನ ಆರೋಗ್ಯಕ್ಕೆ ಬೇಕು ʼಮೀನು-ಮೊಟ್ಟೆʼ

ಟಿವಿ, ಮೊಬೈಲ್, ಲ್ಯಾಪ್ಟಾಪ್ ಗಂಟೆಗಟ್ಟಲೆ ನೋಡಿ ನೋಡಿ ಕಣ್ಣುಗಳು ದಣಿಯುತ್ತವೆ. ಇದರಿಂದ ಕಣ್ಣಿನ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಕಣ್ಣುಗಳ ಆರೋಗ್ಯ ಕಾಪಾಡುವ ಆಹಾರ ತಿನ್ನುವುದು ಬಹು ಮುಖ್ಯ. ಮೀನು, Read more…

ಕೆಲವೇ ವರ್ಷಗಳಲ್ಲಿ ಖಾಲಿಯಾಗಲಿದೆ ವಿಶ್ವದಲ್ಲಿರೋ ಆಹಾರ, ಸಮೀಕ್ಷೆಯಲ್ಲಿ ಶಾಕಿಂಗ್‌ ಡಿಟೇಲ್ಸ್ ಬಹಿರಂಗ….!‌

ನಾವೆಲ್ಲ ದುಡಿಯೋದು ಎರಡು ಹೊತ್ತಿನ ಊಟಕ್ಕಾಗಿ. ಎಷ್ಟೋ ಮಂದಿ ತುತ್ತು ಅನ್ನಕ್ಕಾಗಿಯೇ ಬೆವರು ಮಾತ್ರವಲ್ಲ ರಕ್ತವನ್ನೂ ಸುರಿಸಬೇಕಾಗಿ ಬರುತ್ತದೆ. ಇಡೀ ಕುಟುಂಬದ ಜವಾಬ್ಧಾರಿ ಹೊತ್ತವನು ಊಟಕ್ಕಾಗಿಯೇ ಶ್ರಮಪಡಬೇಕಾಗುತ್ತದೆ. ಆದ್ರೆ Read more…

ಮದುವೆ ಊಟದಲ್ಲಿ ಗಾಂಜಾ ಬೆರೆಸಿದ್ಲು ವಧು, ಮುಂದೆ ಅಲ್ಲೇನು ನಡೀತು ಗೊತ್ತಾ…?

ಮದುವೆ ಅಂದತಕ್ಷಣ ಎಲ್ಲರಿಗೂ ಇಷ್ಟವಾಗೋದು ವಿಶೇಷ ಊಟ. ಅತಿಥಿಗಳಿಗೆ ರುಚಿಕರವಾದ ಭಕ್ಷ್ಯ ಭೋಜನಗಳನ್ನು ಮಾಡಿ ಬಡಿಸೋದು ಕಾಮನ್.‌ ಅಷ್ಟೇ ಅಲ್ಲ ಮದುವೆಗಳಲ್ಲಿ ಕೆಲವೊಂದು ತಮಾಷೆಯ ಘಟನೆಗಳು ಕೂಡ ನಡೆಯುತ್ತವೆ. Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಅಪ್ಪನಿಗೆ ಊಟ ಒಯ್ಯುತ್ತಿದ್ದ ಪುಟ್ಟ ಬಾಲಕಿ ಅಮಾನುಷ ಹತ್ಯೆ, 7 ಮಹಿಳೆಯರಿಂದ ನಡೆದಿತ್ತು ದುಷ್ಕೃತ್ಯ….!

ಜನಸಾಮಾನ್ಯರು ನಂಬಲೂ ಅಸಾಧ್ಯವಾದಂತಹ ಭೀಭತ್ಸ ಘಟನೆ ಇದು. 7 ಮಹಿಳೆಯರು ಸೇರಿ ಪುಟ್ಟ ಬಾಲಕಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಈ ಕೃತ್ಯದ ಬಗ್ಗೆ ಕೇಳಿದ್ರೆ Read more…

ಶಾರೀರಿಕ ಸಂಬಂಧಕ್ಕೂ ಮುನ್ನ ಇವುಗಳಿಂದ ದೂರವಿರಿ

ಲೈಂಗಿಕ ಕ್ರಿಯೆ ಆರಂಭಿಸುವ ಮೊದಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ, ತೊಂದರೆ ಅನುಭವಿಸಬೇಕಾಗುತ್ತದೆ. ಕೆಲವರು ಲೈಂಗಿಕ ಕ್ರಿಯೆ ಆರಂಭಿಸುವ ಮೊದಲು ಕಾಳಜಿ ವಹಿಸುವ ಕಾರಣ ಅವರು ಸಮಸ್ಯೆಗಳಿಂದ ದೂರ Read more…

ಗರ್ಭಾವಸ್ಥೆಯಲ್ಲಿ ಈ ಎಲ್ಲವನ್ನೂ ತಿನ್ನುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಗರ್ಭಾವಸ್ಥೆ ಎನ್ನುವುದು ಹೆಣ್ಣಿಗೆ ಎಷ್ಟು ಮುಖ್ಯವೋ, ಹುಟ್ಟುವ ಮಗುವಿನ ಬೆಳವಣಿಗೆಗೂ ಅಷ್ಟೇ ಮುಖ್ಯ. ತಾಯಿ ತಿನ್ನುವ ಆಹಾರ ಮಗುವಿನ ಮೇಲೆ ಪ್ರಭಾವ ಬಿರುತ್ತದೆ. ಸಂಶೋಧನೆಗಳ ಪ್ರಕಾರ ಕುರುಕಲು ತಿಂಡಿ Read more…

ಬಡವರಿಗೆ ಬಿಸಿತುಪ್ಪವಾದ ‘ದುಬಾರಿ ದುನಿಯಾ’: ಆಹಾರ, ವಸತಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ; ಜನಸಾಮಾನ್ಯರಿಗೆ ಬಿಗ್ ಶಾಕ್

ನವದೆಹಲಿ: ಭಾರತದಲ್ಲಿ ಆಹಾರ, ವಸತಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಸಾಮಾನ್ಯ ಜನರು ಒತ್ತಡದಲ್ಲಿದ್ದಾರೆ. ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರೊಂದಿಗೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕಾರ್ ಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...