alex Certify Food | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಕ್ರೋವೇವ್ ಬಗ್ಗೆ ಕೆಲವರಿಗೆ ಇವೆ ಈ ತಪ್ಪು ಕಲ್ಪನೆಗಳು

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೈಕ್ರೋವೇವ್ ಗಳ ಮೂಲಕ ಆಹಾರ ತಯಾರಿಸುತ್ತಾರೆ. ಇದರಲ್ಲಿ ಅಡುಗೆಗಳನ್ನು ಸುಲಭವಾಗಿ, ಬಹಳ ಬೇಗನೆ ತಯಾರಿಸಬಹುದು. ಆದರೆ ಮೈಕ್ರೋವೇವ್ ನ ಬಗ್ಗೆ ಕೆಲವು ತಪ್ಪು ಕಲ್ಪನೆಗಳಿವೆ. Read more…

ಹೇರ್‌ ಕಲರ್‌ ಮಾಡುವುದರಿಂದ ನಿಮ್ಮ ಕೂದಲು ಹಾಳಾಗಿದೆಯೇ…..?

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ಕಿಚನ್ ಹ್ಯಾಕ್ ಗೆ ಇಲ್ಲಿವೆ ಒಂದಿಷ್ಟು ಟಿಪ್ಸ್

ಕಿಚನ್ ನಲ್ಲಿ ಕೆಲವಷ್ಟು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿ ಮುಗಿಸಲು ಬಹಳ ಹೊತ್ತು ಬೇಕಾಗುತ್ತದೆ. ಅವುಗಳನ್ನು ಬೇಗ ಮಾಡಿ ಮುಗಿಸಬಹುದಾದ ಕೆಲವಷ್ಟು ಕಿಚನ್ ಹ್ಯಾಕ್ ಗಳು ಇಲ್ಲಿವೆ ಕೇಳಿ. Read more…

ಫಿಟ್ ನೆಸ್ ಕಾಳಜಿ ಇರುವವರು ಅತಿಯಾಗಿ ಆಹಾರ ಸೇವಿಸಿದ್ರೆ ಹೀಗೆ ಮಾಡಿ

ಮದುವೆ, ಹಾಗೂ ಇನ್ನಿತರ ಸಮಾರಂಭಕ್ಕೆ ಹೋದಾಗ ನಿಮಗಿಷ್ಟವಾದ ಆಹಾರವನ್ನು ಅತಿಯಾಗಿ ಸೇವಿಸುತ್ತೀರಿ. ಇದರಿಂದ ನಿಮ್ಮ ತೂಕ ಹೆಚ್ಚಾಗಬಹುದೆಂಬ ಭಯ ಕಾಡುತ್ತದೆ. ಆದರೆ ಫಿಟ್ ನೆಸ್ ಬಗ್ಗೆ ಚಿಂತೆ ಇರುವವರು Read more…

ಒತ್ತಡ ದೂರ ಮಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಒತ್ತಡವು ಹೊರಕ್ಕೆ ಕಾಣಿಸಿಕೊಳ್ಳದೆ ದೇಹದ ಮೇಲೆ ದಾಳಿ ಮಾಡುತ್ತದೆ. ಒತ್ತಡವನ್ನು ನಿಯಂತ್ರಿಸಿಕೊಳ್ಳದಿದ್ದರೆ ಅದು ಬಹಳ ರೋಗಗಳನ್ನು ತಂದೊಡ್ಡುತ್ತದೆ. ತಿಳಿದುಕೊಂಡರೆ ಅನೇಕ ರೋಗಗಳನ್ನು ದೂರವಿಡಬಹುದು. ಇದರಿಂದ ಮೆದುಳು ಉದ್ರೇಕಕ್ಕೆ ಒಳಗಾಗುವುದಿಲ್ಲ. Read more…

ಮಳೆಗಾಲದಲ್ಲಿ ಯಾವ ಆಹಾರ ಬೆಸ್ಟ್…?‌ ಆರೋಗ್ಯದ ಬಗ್ಗೆ ವಹಿಸಿ ಜಾಗೃತಿ

ತಂಪಾದ ವಾತಾವರಣಕ್ಕೆ ರುಚಿ ರುಚಿ ತಿಂಡಿ ತಿನ್ನುವ ಮನಸ್ಸಾಗ್ತಾ ಇದೆ. ಜೊತೆ ಜೊತೆಗೆ ಖಾಯಿಲೆಗಳು ಒಕ್ಕರಿಸ್ತಾ ಇವೆ. ಹಾಗಾಗಿ ಸಿಕ್ಕ ಸಿಕ್ಕ ತಿಂಡಿಗಳನ್ನು ತಿನ್ನುವ ಬದಲು ಮಳೆಗಾಲದಲ್ಲಿ ಆಹಾರ Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡಿ ತಿಂತಿದ್ದೀರಾ…..? ಹಾಗಾದ್ರೆ ಮೊದಲು ಈ ಸುದ್ದಿ ಓದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ದೇಹದಲ್ಲಿ ಈ ಪ್ರೊಟೀನ್ ಕೊರತೆಯಾದರೆ ತಲೆ ಬೋಳಾಗುವುದು ಖಚಿತ….!

ವಯಸ್ಸಾದಂತೆ ಕೂದಲು ಉದುರುವುದು ಸಾಮಾನ್ಯ.ಆದರೆ ಕೆಲವೊಮ್ಮೆ ಪೋಷಕಾಂಶಗಳ ಕೊರತೆ ಮತ್ತು ಕಳಪೆ ಆಹಾರದಿಂದಾಗಿ ಚಿಕ್ಕ ವಯಸ್ಸಿನಲ್ಲೇ ಕೂದಲು ಉದುರಿಹೋಗುತ್ತದೆ. ಒಂದು ನಿರ್ದಿಷ್ಟ ವಯಸ್ಸಿನ ನಂತರ ನಮ್ಮ ದೇಹವು ಕೂದಲಿಗೆ Read more…

ಉತ್ತಮ ಆರೋಗ್ಯಕ್ಕೆ ಅಗತ್ಯವಾಗಿ ಬೇಕು ಸಮತೋಲನ ಆಹಾರ

ದೈಹಿಕ ನಿರ್ವಹಣೆ ಸರಿಯಾಗಿ ಆಗಬೇಕೆಂದರೆ, ಪೋಷಕಾಂಶಗಳನ್ನು ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ಕ್ರಮಬದ್ಧವಾಗಿ ಒದಗಿಸಬೇಕು. ಆದ್ದರಿಂದ ದಿನನಿತ್ಯ ಸಮತೋಲನ ಆಹಾರದ ಸೇವನೆ ಅತ್ಯಗತ್ಯ. ಆರೋಗ್ಯವಂತ ಆಹಾರಗಳಾದ ವಿವಿಧ ರೀತಿಯ ಧಾನ್ಯಗಳನ್ನು Read more…

ಇದೇ ಆರೋಗ್ಯಕರ ಜೀವನ ಶೈಲಿ ‘ರಹಸ್ಯ’….!

ಆಧುನಿಕ ಜೀವನ ಶೈಲಿ, ಬದಲಾದ ಆಹಾರ ಕ್ರಮಗಳು ಮೊದಲಾದವುಗಳಿಂದ ಮನುಷ್ಯನ ಆಯಸ್ಸು ಕಡಿಮೆಯಾಗಿದೆ. ಹಿಂದೆಲ್ಲಾ 100 ವರ್ಷದವರೆಗೂ ಮನುಷ್ಯರು ಜೀವಿಸುತ್ತಿದ್ದರು. ಬರಬರುತ್ತಾ ಜೀವಿತಾವಧಿ ಕಡಿಮೆಯಾಗತೊಡಗಿದೆ. ಚಿಕ್ಕ ವಯಸ್ಸಿನಲ್ಲೇ ಕಾಯಿಲೆ Read more…

ಬಾಯಲ್ಲಿ ನೀರೂರಿಸುತ್ತೆ ‘ಬಾದಾಮಿ’ ಚಟ್ನಿ

ದಿನನಿತ್ಯ ಒಂದೇ ಬಗೆಯ ಅನ್ನ, ಸಾಂಬಾರಿನಿಂದ ಬೇಸತ್ತ ನಾಲಿಗೆಗೆ ಈ ಹೊಸ ರುಚಿ ಮತ್ತೆ ಮತ್ತೆ ತಿನ್ನಬೇಕು ಅನ್ನಿಸುವಂತೆ ಮಾಡುತ್ತದೆ. ಊಟದ ಜೊತೆ ಉಪ್ಪಿನಕಾಯಿ ಇದ್ದಂತೆ ಚಟ್ನಿಯೂ ಕೂಡ Read more…

ಸೇಬು ತಿಂದ ಬಳಿಕ ಅಪ್ಪಿತಪ್ಪಿಯೂ ಇವುಗಳನ್ನು ಸೇವಿಸಬೇಡಿ….!

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕೆಂಪು ಸೇಬನ್ನು ತಿನ್ನುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆದರೆ ಸೇಬು ಹಣ್ಣನ್ನು ತಿನ್ನುವ ಸಂದರ್ಭದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. Read more…

ತಲೆಹೊಟ್ಟು ಸಮಸ್ಯೆ ಇರುವವರು ಈ ‘ಆಹಾರ’ ಸೇವಿಸಿ

ದಟ್ಟವಾದ ಕೇಶ ರಾಶಿ ಎಂದರೆ ಎಲ್ಲರಿಗೂ ಇಷ್ಟ. ಆದರೆ ಇಂದಿನ ಜೀವನಶೈಲಿ, ಆಹಾರ ಕ್ರಮದಿಂದ ಕೂದಲು ಉದುರುವುದರ ಜತೆಗೆ ತಲೆಹೊಟ್ಟಿನ ಸಮಸ್ಯೆ ಕೂಡ ಕಾಡುತ್ತದೆ. ಹೊಟ್ಟಿನ ಸಮಸ್ಯೆಯಿಂದ ಬಳುತ್ತಿರುವವರು Read more…

‘ಸೌಂದರ್ಯ’ವನ್ನು ಡಬಲ್‌ ಮಾಡುತ್ತವೆ ಈ ಸೂಪರ್‌ಫುಡ್ಸ್

ಯಾವಾಗಲೂ ಯಂಗ್‌ ಆಗಿ, ಸುಂದರವಾಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಅದರಲ್ಲೂ ಮಹಿಳೆಯರು ಸದಾ ತಮ್ಮ ವಯಸ್ಸನ್ನು ಮರೆಮಾಚಲು ಬಯಸುತ್ತಾರೆ. ಇದಕ್ಕಾಗಿ ಹಲವಾರು ದುಬಾರಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ Read more…

ಸೇರದ ಜೈಲೂಟ, ಸೊರಗಿದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಪತ್ನಿ ಮತ್ತು ಮಗನನ್ನು ಭೇಟಿಯಾದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಜೈಲು ಊಟ ಅವರಿಗೆ ಒಗ್ಗುತ್ತಿಲ್ಲ. Read more…

ತೂಕ ಇಳಿಸಲು ಬ್ರೆಡ್‌ ಅಥವಾ ರೊಟ್ಟಿ ಯಾವುದು ಬೆಸ್ಟ್‌….?

ಸಾಮಾನ್ಯವಾಗಿ ಎಷ್ಟೋ ಮನೆಗಳಲ್ಲಿ ಬೆಳಗ್ಗೆ ತಿಂಡಿಗೆ ಬ್ರೆಡ್‌ ತಿನ್ನುವ ಅಭ್ಯಾಸವಿರುತ್ತದೆ. ಬ್ರೆಡ್‌ ತಿಂದರೆ ತೂಕ ಕಡಿಮೆಯಾಗುತ್ತದೆ ಅನ್ನೋದು ಅದೆಷ್ಟೋ ಜನರ ನಂಬಿಕೆ. ಹಾಗಾಗಿ ಮನೆಯಲ್ಲೇ ಮಾಡಿದ ರುಚಿಯಾದ ಚಪಾತಿ Read more…

ಆರೋಗ್ಯಕ್ಕೆ ಒಳ್ಳೆಯದಲ್ಲ ಊಟವಾದ ತಕ್ಷಣ ಮಾಡುವ ಈ ‘ಹವ್ಯಾಸ’

ಕೆಲವರಿಗೆ ಊಟವಾದ ತಕ್ಷಣ ಕೆಲ ಅಭ್ಯಾಸವಿರುತ್ತದೆ. ಆದರೆ ಆ ಅಭ್ಯಾಸಗಳು ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಯಾವುದು ಆ ಅಭ್ಯಾಸಗಳು ತಿಳಿಬೇಕಾ? * ಕೆಲವರು ಊಟವಾದ ತಕ್ಷಣ ಮಲಗುತ್ತಾರೆ. ಹೀಗೆ Read more…

ಮಕ್ಕಳಿಗೆ ಈ ಹವ್ಯಾಸ ಕಲಿಸಿದ್ರೆ ಕಾಡಲ್ಲ ಅನಾರೋಗ್ಯ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆಯಿದೆ. ಚಿಕ್ಕವರಿರುವಾಗ ಮಕ್ಕಳ ತಪ್ಪನ್ನು ಸುಲಭವಾಗಿ ತಿದ್ದಬಹುದು. ಮಕ್ಕಳು ದೊಡ್ಡವರಾಗ್ತಿದ್ದಂತೆ ಅವ್ರ ತಪ್ಪನ್ನು ಎತ್ತಿ ಹೇಳಿ ಸರಿಪಡಿಸೋದು ಕಷ್ಟ. ಹಾಗೆ ಕೆಲವೊಂದು Read more…

ಪ್ರೀತಿಸುವ ಬಯಕೆ ಹೆಚ್ಚಿಸುವ 5 ʼಆಹಾರʼ ಪದಾರ್ಥಗಳು

ಆಕ್ಸಿಟೋಸಿನ್ ಅನ್ನು ‘ಪ್ರೀತಿಯ ಹಾರ್ಮೋನ್’ ಎಂದೂ ಕರೆಯುತ್ತಾರೆ. ಯಾಕಂದ್ರೆ ದೇಹದಲ್ಲಿ ಆಕ್ಸಿಟೋಸಿನ್‌ ಉಪಸ್ಥಿತಿಯಿಂದಾಗಿ ಪ್ರೀತಿ, ದೈಹಿಕ ಸಂಬಂಧ, ಅಪ್ಪುಗೆ ಮತ್ತು ಚುಂಬನ ಮಾಡುವ ಬಯಕೆ ನಿಮ್ಮಲ್ಲಿ ಇರುತ್ತದೆ. ಪ್ರೀತಿಯ Read more…

ತೂಕ ಹೆಚ್ಚಿಸಿಕೊಳ್ಳಲು ಸೇವಿಸಿ ಈ ಆಹಾರ

ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಎಲ್ಲರೂ ಮಾತಾಡ್ತಾರೆ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ.ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಅವರ ಅಳಲು. ಅಂತಹವರು ಬರೀ Read more…

ಕಲಸಿದ ಹಿಟ್ಟನ್ನು ಫ್ರಿಜ್ ನಲ್ಲಿಟ್ಟು ಸೇವಿಸಿ ʼಆರೋಗ್ಯʼ ಕೆಡಿಸಿಕೊಳ್ಬೇಡಿ

ರೊಟ್ಟಿ, ಚಪಾತಿ ಸೇರಿದಂತೆ  ಯಾವುದೋ ತಿಂಡಿಗೆಂದು ಕಲಸಿದ ಹಿಟ್ಟಿನ ಮಿಶ್ರಣವನ್ನು ಫ್ರಿಜ್ ನಲ್ಲಿ ಇಟ್ಟು, ನಂತ್ರ ಬಳಸುವ ಅಭ್ಯಾಸ ಕೆಲವರಿಗಿರುತ್ತದೆ. ಇನ್ನೂ ಕೆಲವರು ಸಮಯವಿದ್ದಾಗ ಬೇಕಾದಷ್ಟು ಹಿಟ್ಟನ್ನು ಕಲಸಿ Read more…

ಮೊಟ್ಟೆ ಮತ್ತು ಮಾಂಸಕ್ಕಿಂತಲೂ ಹೆಚ್ಚು ಪ್ರೋಟೀನ್‌ ಹೊಂದಿದೆ ಈ ಧಾನ್ಯ; ಅನೇಕ ಕಾಯಿಲೆಗಳಿಗೂ ಮದ್ದು….!

ಆರೋಗ್ಯಕರ ಆಹಾರದ ಕಡೆಗೆ ಜನರ ಗಮನ ಕಡಿಮೆಯಾಗುತ್ತಿದೆ. ಜಂಕ್ ಫುಡ್ ಮತ್ತು ಫಾಸ್ಟ್ ಫುಡ್ ಈಗ ಬಹುತೇಕ ಎಲ್ಲರ ಫೇವರಿಟ್‌. ಆದರೆ ಅವುಗಳಲ್ಲಿ ದೇಹಕ್ಕೆ ಅಗತ್ಯವಾದ ಪ್ರೋಟಿನ್‌ ಬಹಳ Read more…

ಪ್ರೀತಿ ಗಟ್ಟಿಯಾಗಲು ಸೇವಿಸಿ ಈ ʼಆಹಾರʼ

ಜನನದಿಂದ ಮರಣದವರೆಗೆ ಗ್ರಹಗಳು ವ್ಯಕ್ತಿಯ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಕರ್ಮ ಹಾಗೂ ಪ್ರೇಮಕ್ಕೆ ಅಶುಭವನ್ನು ಶುಭ ಮಾಡುವ ಶಕ್ತಿಯಿದೆ. ಶುಕ್ರ ಗ್ರಹ ಪ್ರೇಮವನ್ನು ಆಳುತ್ತದೆ. ಈ ಗ್ರಹ Read more…

ಬಿಸಿಯೂಟ ಸೇವಿಸಿದ್ದ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ. ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, Read more…

ʼಮದುವೆʼ ನಂತ್ರ ಮಹಿಳೆಯರು ದಪ್ಪಗಾಗೋದು ಯಾಕೆ ಗೊತ್ತಾ…..?

ಮದುವೆಗಿಂತ ಮೊದಲು ಹೀಗಿರಲಿಲ್ಲ. ಈಗ ತುಂಬಾ ದಪ್ಪವಾಗ್ಬಿಟ್ಟಿದ್ದೇನೆ. ಇದು ಮದುವೆಯಾದ ಎಲ್ಲ ಮಹಿಳೆಯರು ಸಾಮಾನ್ಯವಾಗಿ ಹೇಳುವ ಮಾತು. ಮದುವೆಗಿಂತ ಮೊದಲು ತೆಳ್ಳಗಿರುವ ಹುಡುಗಿಯರು ಮದುವೆಯಾದ್ಮೇಲೆ ದಪ್ಪಗಾಗಿಬಿಡ್ತಾರೆ. ಇದಕ್ಕೆ ಕಾರಣವೇನು Read more…

‘ತೂಕ’ ಇಳಿಬೇಕೆಂದರೆ ರಾತ್ರಿ ತಿನ್ನಬೇಡಿ ಈ ಆಹಾರ

ತೂಕ ಇಳಿಸಲು ಬಯಸಿದರೆ ಸಮತೋಲಿತ ಆಹಾರ ಬಹಳ ಮುಖ್ಯ. ತೂಕ ಇಳಿಸಿಕೊಳ್ಳಲು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ವಿಶೇಷ ಗಮನ ನೀಡಲಾಗುತ್ತದೆ. ಯಾವ ಸಮಯದಲ್ಲಿ Read more…

‘ಈ ರೀತಿಯ ಮೊಸರನ್ನ’ ಒಮ್ಮೆ ಮಾಡಿ ನೋಡಿ

ಬೇಸಿಗೆಗೆ ಮಸಾಲೆಯುಕ್ತ ಖಾದ್ಯಗಳಿಗಿಂತ ಮೊಸರಿನಿಂದ ಮಾಡಿದ ಆಹಾರಗಳೇ ಹೆಚ್ಚು ಹಿತವೆನಿಸುತ್ತದೆ. ಇಲ್ಲಿ ಸುಲಭವಾದ ಒಂದು ಮೊಸರನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮೊಸರು – Read more…

ನಿಮ್ಮ ದೇಹದ ಕೊಬ್ಬು ಕರಗಿಸಲು ತಿಂಗಳಿನಲ್ಲಿ ಒಂದು ವಾರ ಸೇವಿಸಿ ಈ ಆಹಾರ

ಇತ್ತೀಚಿನ ದಿನಗಳಲ್ಲಿ ಜನರು ಬ್ಯುಸಿ ಸಮಯದಿಂದ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದರಿಂದ ಅವರು ಬೊಜ್ಜಿನ ಸಮಸ್ಯೆಗೂ ಬಲಿಯಾಗುತ್ತಿದ್ದಾರೆ. ಹಾಗಾಗಿ ಈ ಬೊಜ್ಜನ್ನು ಕರಗಿಸಿಕೊಳ್ಳಲು ತಿಂಗಳಿನಲ್ಲಿ Read more…

53ನೇ ವಯಸ್ಸಿನಲ್ಲಿ 30ರ ಯುವಕನಂತೆ ಫಿಟ್‌ ಆಗಿದ್ದಾರೆ ಕಾಂಗ್ರೆಸ್‌ ಯುವರಾಜ; ಇಲ್ಲಿದೆ ರಾಹುಲ್‌ ಗಾಂಧಿ ಅವರ ಫಿಟ್ನೆಸ್‌ ರಹಸ್ಯ….!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿರುವವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ. ಕಾಂಗ್ರೆಸ್‌ ಯುವರಾಜನಿಗೆ ಈಗ 53ರ ಹರೆಯ. ಆದರೆ ಅವರ ಫಿಟ್ನೆಸ್‌ 30ರ ಯುವಕನಂತಿದೆ. Read more…

ಆಹಾರ ಸೇವಿಸಿದ ನಂತರ ಜೀರ್ಣವಾಗಲು ಮಾಡಿ ಈ ಯೋಗಾಸನ

ನಾವು ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ಅದರಲ್ಲಿರುವ ಪೋಷಕಾಂಶ ದೇಹಕ್ಕೆ ಸಿಗುತ್ತದೆ. ಆದರೆ ಕೆಲವರಿಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಾದ ಗ್ಯಾಸ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...