alex Certify Forest Officers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಅಕ್ರಮ ದಾಸ್ತಾನು ಪತ್ತೆ

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ಅಧೀನದಲ್ಲಿರುವ ಕಾವೇರಿ ಎಂಪೋರಿಯಂ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ರಾಜಸ್ಥಾನದಿದ ಖಾಸಗಿ ವ್ಯಕ್ತಿಗಳಿಂದ ಅಕ್ರಮವಾಗಿ ಗಂಧದ Read more…

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ Read more…

BIG NEWS: ಅರಣ್ಯ ಇಲಾಖೆ ಅಧಿಕಾರಿಗಳು-ಸಿಬ್ಬಂದಿಗಳ ನಡುವೆ ಮಾರಾಮಾರಿ; FIR ದಾಖಲು

ತುಮಕೂರು: ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಸೀಗೇಹಳ್ಳಿ ಅರಣ್ಯ ವಲಯದಲ್ಲಿ ಕಮಗಾರಿಯನ್ನು ನಡೆಸದೇ ಬಿಲ್ ಮಾಡಿಕೊಳ್ಳಲಾಗಿದೆ Read more…

BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ

ಹಾಸನ: ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇಸ್ ನಲ್ಲಿ ಅಮಾನತುಗೊಂಡಿರುವ Read more…

ಬಾಬಾಬುಡನ್ ಗಿರಿ ದರ್ಗಾ ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ. ಶಾಖಾದ್ರಿ ಅವರ ನಿವಾಸದ Read more…

BIG NEWS: ಹುಲಿ ಉಗುರು ಪ್ರಕರಣ: ಮತ್ತೊಂದು ದಾಳಿಗೆ ಸಜ್ಜಾದ ಅರಣ್ಯಾಧಿಕಾರಿಗಳು

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಇಟ್ಟುಕೊಂಡಿರುವ ಸೆಲೆಬ್ರಿಟಿಗಳು, ವಿವಿಧ ಗುರೂಜಿಗಳು, ನಿರ್ಮಾಪಕರು ಸೇರಿದಂತೆ ಹಲವರಿಗೆ Read more…

BIG NEWS: ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ KAS ಅಧಿಕಾರಿ; ಅರಣ್ಯ ಇಲಾಖೆ ಅಧಿಕಾರಿಗಳಿಂದ ಮತ್ತೆ ಅರೆಸ್ಟ್

ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಕೆಎಎಸ್ ಅಧಿಕಾರಿ ಉಮೇಶ್ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮತ್ತೆ ಬಂಧನಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಉಳ್ಳಿನಾಗರ ಜಮೀನು ಕಬಳಿಕೆ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. 9 ಆನೆಗಳ ಮೊದಲ ಪಟ್ಟಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1ರಂದು 9 Read more…

ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರಿಗಳ ಅಟ್ಟಹಾಸ: ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ

ಶಿವಮೊಗ್ಗ: ತುಮಕೂರಿನ ಗುಬ್ಬಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಟ್ಟಹಾಸ ಮೆರೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವಾಗ ಅರಣ್ಯಾಧಿಕಾರಿಗಳು ಅಟ್ಟಹಾಸ ತೋರಿದ್ದಾರೆ ಎಂದು ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ Read more…

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ Read more…

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಕಾಡು ಪ್ರಾಣಿಗಳು Read more…

ಅರಣ್ಯಾಧಿಕಾರಿಗಳಿಂದ ಭರ್ಜರಿ ಬೇಟೆ: 5 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯಾಧಿಕಾರಿಗಳು ಐದು ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ಜಪ್ತಿ ಮಾಡಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಗ್ರಾಮದ ಕಿಲ್ಪಾಡಿ ಬಳಿ ರಕ್ತಚಂದನ ಜಪ್ತಿ ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...