alex Certify Forest | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನೌನ್ಸ್

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬೊಬ್ಬರೇ ಓಡಾಡದಂತೆ ಸೂಚಿಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿಯ ಕೂಡ್ಲು ಸಿಂಗಸಂದ್ರ Read more…

ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ ಯಾವುದೇ ತೊಂದರೆ ಇಲ್ಲ

ಬೆಂಗಳೂರು: ಯಾವುದೇ ಸಂರಕ್ಷಿತ ಅರಣ್ಯ ವನ್ಯಜೀವಿಧಾಮಗಳ ಸುತ್ತಲಿನ ನಿರ್ದಿಷ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವುದರಿಂದ ಆ ಪ್ರದೇಶದಲ್ಲಿನ ಜನರನ್ನು ಒಕ್ಕಲಿಬ್ಬಿಸುವುದಿಲ್ಲ. ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ Read more…

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ ಖಂಡ್ರೆ ಘೋಷಣೆ

ಮೈಸೂರು: ಇನ್ನು ಮೂರು ತಿಂಗಳಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 10,000 ಜನರಿಗೆ ಹಕ್ಕುಪತ್ರ ವಿತರಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ಮೈಸೂರಿನಲ್ಲಿ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ 69ನೇ ವನ್ಯಜೀವಿ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : 310 ‘ಅರಣ್ಯ ವೀಕ್ಷಕ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಬೆಂಗಳೂರು ವೃತ್ತ Read more…

ಚಲಿಸುವಾಗಲೇ ಏಕಾಏಕಿ ನಿಂತ ಕಾರ್: ಮೆಕಾನಿಕ್ ಕರೆಸಿ ಬಾನೆಟ್ ತೆಗೆಸಿದ ಮಾಲೀಕನಿಗೆ ಶಾಕ್

ಮಂಗಳೂರು: ಕಾರ್ ನ ಬಾನೆಟ್ ನಲ್ಲಿ ಬೃಹತ್ ಹೆಬ್ಬಾವು ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರ್ ಏಕಾಏಕಿ ನಿಂತಿದ್ದು, ಸ್ಟಾರ್ಟ್ ಮಾಡಲು ಸಾಧ್ಯವಾಗದೆ ಕಾರ್ ಮಾಲೀಕರು ಮೆಕಾನಿಕ್ Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

Watch Video | ಎಲ್ಲರ ಗಮನ ಸೆಳೆದಿದೆ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಚಿತ್ರ ಆಕೃತಿ

ಉತ್ತರ ಅಮೆರಿಕದ ಕಾಡುಗಳಲ್ಲಿ ವಿಶೇಷವಾಗಿ ಪೆಸಿಫಿಕ್ ವಾಯುವ್ಯದಲ್ಲಿ ಸಂಚರಿಸುತ್ತವೆ ಎಂದು ನಂಬಲಾದ ಪೌರಾಣಿಕ ಜೀವಿ ಬಿಗ್ ಫೂಟ್ ಅಸ್ವಿತ್ವದ ಬಗ್ಗೆ ಹಲವು ಪ್ರಶ್ನೆ ಮತ್ತು ಕುತೂಹಲಗಳಿವೆ. ಅದರ ಅಸ್ತಿತ್ವದ Read more…

ಮನೆಯ ಬೆಡ್ ರೂಂ ನಲ್ಲಿತ್ತು ಬರೋಬ್ಬರಿ 7 ಅಡಿ ಉದ್ದದ ಕಾಳಿಂಗ ಸರ್ಪ….!

ಹಾವು ಎಂದರೆ ಸಾಮಾನ್ಯವಾಗಿ ಎಲ್ಲರೂ ಬೆಚ್ಚಿಬೀಳುತ್ತಾರೆ. ಅದನ್ನು ಕಂಡರೆ ಮಾರು ದೂರ ಹಾರುವವರ ನಡುವೆ ಅದನ್ನು ಚಾಣಾಕ್ಷತನದಿಂದ ಹಿಡಿಯುವವರೂ ಇದ್ದಾರೆ. ಸಾಮಾನ್ಯವಾಗಿ ಹೊರಗೆ ಕಾಣುವ ಹಾವು ಮನೆ ಒಳಗೆ Read more…

ಆನೆಗಳಿಗೆ ಹಳಿ ದಾಟಲು ವಿಶೇಷ ರ‍್ಯಾಂಪ್ ವ್ಯವಸ್ಥೆ ಮಾಡಿದ ಅಸ್ಸಾಂ ಅರಣ್ಯ ಇಲಾಖೆ

ರೈಲ್ವೇ ಹಳಿಗಳನ್ನು ದಾಟುವ ವೇಳೆ ಆನೆಗಳು ಗಾಯ ಮಾಡಿಕೊಂಡಿರುವ ಅನೇಕ ವಿಡಿಯೋಗಳನ್ನು ನೋಡಿದ್ದೇವೆ. ಬಹಳಷ್ಟು ಬಾರಿ ಆನೆಗಳನ್ನು ಕಂಡಾಗ ಇಂಜಿನ್‌ನ ಬ್ರೇಕ್ ಹಾಕುವಲ್ಲಿ ಲೋಕೋ ಪೈಲಟ್‌ಗಳು ನಿಧಾನ ಮಾಡುವ Read more…

ಆನೆಗಳು ಹಳಿ ದಾಟಲು ಅನುವು ಮಾಡಿಕೊಡಲು ರೈಲು ನಿಲ್ಲಿಸಿದ ಲೋಕೋ-ಪೈಲಟ್

ಇಡೀ ಭೂಮಿಯೆಲ್ಲಾ ತಮ್ಮದು ಎನ್ನುವ ಅಹಂ ಬಿಟ್ಟು, ಅನ್ಯ ಜೀವಿಗಳಿಗೂ ನಮ್ಮಂತೆಯೇ ಇಲ್ಲಿ ಜೀವಿಸಲು ನಮ್ಮಷ್ಟೇ ಹಕ್ಕಿದೆ ಎಂದು ಅರಿತು ಬಾಳುವ ಮನುಜರನ್ನು ನೋಡಿ ಕಲಿಯುವುದು ಬಹಳಷ್ಟಿದೆ. ಅರಣ್ಯಗಳ Read more…

ರಸ್ತೆ ಬದಿ ನೀರು ಕುಡಿಯುತ್ತಿರುವ ಹುಲಿಗಾಗಿ ಸ್ತಬ್ಧಗೊಂಡ ಸಂಚಾರ

ದೊಡ್ಡ ಬೆಕ್ಕುಗಳೇ ಹಾಗೆ! ರಾಜ ಗಾಂಭೀರ್ಯ ಹಾಗೂ ಗತ್ತಿನ ಪ್ರತೀಕದಂತೆ ಕಾಣುವ ದೊಡ್ಡ ಬೆಕ್ಕುಗಳನ್ನು ಅರಣ್ಯದಲ್ಲಿ ನೋಡುವುದೇ ಚಂದ. ದೊಡ್ಡ ಬೆಕ್ಕುಗಳ ದೊಡ್ಡ ಬೆಕ್ಕಾದ ಹುಲಿಯನ್ನು ಅದರ ಸ್ವಚ್ಛಂದ Read more…

Viral Video | ವಾಹನ ಸವಾರರಿಗೆ ಗಂಭೀರ ಸಂದೇಶ ಸಾರುತ್ತಿದೆ ಮರಿಗಳನ್ನು ರಸ್ತೆ ದಾಟಿಸುತ್ತಿರುವ ಹುಲಿ

ರಾತ್ರಿ ವೇಳೆ ಕಾಡು ಪ್ರಾಣಿಗಳಿಗೆ ವಾಹನಗಳು ಗುದ್ದಿ ಅವುಗಳ ಸಾವಿಗೆ ಕಾರಣವಾದ ಸುದ್ದಿಗಳು ಪ್ರತಿನಿತ್ಯ ಬರುತ್ತಲೇ ಇರುತ್ತವೆ ಎನ್ನುವಷ್ಟು ಸಾಮಾನ್ಯವಾಗಿವೆ. ದಟ್ಟ ಅರಣ್ಯಗಳ ನಡುವೆ ಹಾದು ಹೋಗುವ ರಸ್ತೆಗಳಲ್ಲಿ Read more…

Watch Video | ಗಜಪಡೆಗೆ ದಾರಿ ಬಿಟ್ಟುಕೊಟ್ಟ ವ್ಯಾಘ್ರ

ಹುಲಿಗಳು ಸರ್ವೋತ್ತಮ ಬೇಟೆಗಾರರು ಎಂಬುದು ಜಗತ್ತಿಗೇ ತಿಳಿದಿರುವ ಸತ್ಯ. ಆದರೂ ಸಹ ಕಾಡಿನಲ್ಲಿ ಆನೆಗಳಿಗೆ ಅವುಗಳದ್ದೇ ಆದ ರಾಜ ಮರ್ಯಾದೆ ಇದೆ. ಅದರಲ್ಲೂ ಹಿಂಡಿನಲ್ಲಿ ಬಂದಾಗ ಆನೆಗಳಿಗೆ ಹುಲಿ, Read more…

Cute Video | ಮರಿಗಳೊಂದಿಗೆ ವಿಹಾರಕ್ಕೆ ತೆರಳಿದ ಹುಲಿ

ಹುಲಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಲ್ಲಿ ವಿಹಾರಕ್ಕೆ ತೆರಳಿರುವ ವಿಡಿಯೋವೊಂದು ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಈ ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. ಹುಲಿ Read more…

Watch | ಹೆಲಿಕಾಪ್ಟರ್‌ನಲ್ಲಿ ಚೀತಾ ಬೆನ್ನಟ್ಟಿ ಅರವಳಿಕೆ ನೀಡಿದ ಅರಣ್ಯ ಸಿಬ್ಬಂದಿ

ಯಾವುದೇ ಆಕ್ಷನ್ ಮೂವಿಗೂ ಕಮ್ಮಿ ಇಲ್ಲದಂತೆ ಕಾಣುವ ವಿಡಿಯೋವೊಂದರಲ್ಲಿ ಚೀತಾವೊಂದಕ್ಕೆ ಹೆಲಿಕಾಪ್ಟರ್‌ನಿಂದ ಅರವಳಿಕೆ ನೀಡುವುದನ್ನು ನೋಡಬಹುದಾಗಿದೆ. ಮಧ್ಯ ಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆ ಹಿಡಿಯಲಾದ ಈ ವಿಡಿಯೋದಲ್ಲಿ Read more…

ʼಸ್ವಾತಂತ್ರ‍್ಯʼ ದ ಅರ್ಥವನ್ನು ದೃಶ್ಯರೂಪದಲ್ಲಿ ಕಟ್ಟಿಕೊಡುತ್ತೆ ಈ ವಿಡಿಯೋ…!

ನಮಗೆ ಸಿಕ್ಕಿರುವ ಸ್ವಾತಂತ್ರ‍್ಯದ ಬೆಲೆ ಏನೆಂದು ತೋರುವ ಅನೇಕ ವಿಚಾರಧಾರೆಗಳನ್ನು ಓದಿದ್ದೇವೆ, ದೃಶ್ಯರೂಪದಲ್ಲೂ ಕಂಡಿದ್ದೇವೆ. ಆದರೆ ಅವೆಲ್ಲವನ್ನೂ ಮೀರಿಸಬಲ್ಲ ಸುಂದರವಾದ ದೃಶ್ಯರೂಪವೊಂದನ್ನು ಬರೀ 20 ಸೆಕೆಂಡ್‌ಗಳಲ್ಲಿ ಕಟ್ಟಿಕೊಡುವ ವಿಡಿಯೋವೊಂದನ್ನು Read more…

ಈ ಮರಿ ಆನೆಯ ಚಿನ್ನಾಟ ನೋಡಿದ್ರೆ ಖುಷಿಯಾಗುತ್ತೆ….!

ನೀವೇನಾದರೂ ಕೆಟ್ಟ ಮೂಡ್‌ನಲ್ಲಿದ್ದರೆ ಈ ವಿಡಿಯೋವನ್ನೊಮ್ಮೆ ನೋಡಿ ! ಬಲು ಮುದ್ದಾಗಿ ಕಾಣುವ ಆನೆ ಮರಿಯೊಂದರ ಚಿನ್ನಾಟವನ್ನು ನೋಡುವ ಆನಂದವೇ ಬೇರೆ. ಪುಟಾಣಿ ಆನೆ ಮರಿಯೊಂದು ಸ್ನಾನದ ಮೋಜಿನಲ್ಲಿರುವ Read more…

ಬಂಡೀಪುರದಲ್ಲಿ ಪ್ರಧಾನಿ ಮೋದಿ; ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರಕ್ಕೆ ಆಗಮಿಸಿದ್ದು, ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ತೆರೆದ ಜೀಪ್ ನಲ್ಲಿ ಅವರು ಎರಡು ಗಂಟೆಗಳ Read more…

Watch Video | ನೆಟ್ಟಿಗರ ಹುಬ್ಬೇರಿಸಿದ ಮದಗಜಗಳ ಕಾದಾಟ

ಸಾಮಾನ್ಯವಾಗಿ ಆನ್ಲೈನ್‌ನಲ್ಲಿ ವೈರಲ್ ವಿಡಿಯೋಗಳನ್ನು ಕಂಡಂತೆ ಆನೆಗಳು ಸೌಮ್ಯ ಜೀವಿಗಳು ಎಂಬ ಭಾವನೆ ಮೂಡುತ್ತದೆ. ಆನೆಗಳು ವಾಹನಗಳ ಮೇಲೆ ದಾಳಿ ಮಾಡುವ ಕ್ಲಿಪ್‌ಗಳು ಬಹಳಷ್ಟು ಬಂದಿದ್ದರೂ ಸಹ, ಕೆಲವೊಮ್ಮೆ Read more…

ಚಿರತೆಗಾಗಿ ಇಟ್ಟಿದ್ದ ಬೋನಿಗೆ ಬಂದು ಬಿದ್ದ ಕರಡಿ….!

ಚಿರತೆ ಹಾವಳಿಯಿಂದ ಬೇಸತ್ತಿದ್ದ ಕಾಡಂಚಿನ ಜನರಿಗೆ ನೆಮ್ಮದಿ ನೀಡಲು ಅರಣ್ಯ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನು ಇಟ್ಟಿದ್ದು, ಇದಕ್ಕೆ ಈಗ 10 ವರ್ಷದ ಕರಡಿ ಬಂದು ಬಿದ್ದಿದೆ. ಇಂಥದೊಂದು Read more…

ದೆವ್ವಗಳ ಚಿತ್ರವನ್ನು ಸೆರೆಹಿಡಿದಿದ್ದಾಳಂತೆ ಈ ಮಹಿಳೆ….!

ಇದು ವಿಚಿತ್ರವೆನಿಸಬಹುದು, ಆದರೆ ದೆವ್ವಗಳ ಅಸ್ತಿತ್ವವನ್ನು ನಂಬುವ ಅನೇಕ ಜನರಿದ್ದಾರೆ. ಅನೇಕ ಇತರರ ಪ್ರಕಾರ, ದೆವ್ವಗಳು ಕೇವಲ ಜನರ ಕಲ್ಪನೆಯ ಒಂದು ಕಲ್ಪನೆ. ಈಗ ವಾಸ್ತವ ಏನೇ ಇರಲಿ, Read more…

Watch Video | ಏಕಾಏಕಿ ಎದುರಿಗೆ ಬಂದ ಕಾಡಾನೆ; ’ಕೃಷ್ಣಾ ವಾಸುದೇವಾ’ ಎಂದು ದೈವನಾಮ ಸ್ಮರಣೆ ಮಾಡಿದ ಪ್ರಯಾಣಿಕರು

ಕಾಡಿನಲ್ಲಿ ಸಫಾರಿ ಹೋಗುವುದು ಒಂಥರಾ ಖುಷಿ ಕೊಡುವ ವಿಚಾರ ಹೌದಾದರೂ ಒಮ್ಮೊಮ್ಮೆ ಇದೇ ಸಫಾರಿ ಸಂದರ್ಭದಲ್ಲಿ ವನ್ಯಜೀವಿಗಳು ಸಿಟ್ಟುಗೊಂಡು ಅಟ್ಟಿಸಿಕೊಂಡು ಬಂದರೆ ಅದು ಭಾರೀ ಅಪಾಯಕಾರಿಯೂ ಹೌದು. ಇಂಥದ್ದೇ Read more…

Watch Video | ರಾಜ ಗಾಂಭೀರ್ಯದಿಂದ ಕಾಡಿನೊಳಗೆ ನಡೆದು ಹೋದ ಹುಲಿ

ಆಸಕ್ತಿಕರ ಪೋಸ್ಟ್‌ಗಳೊಂದಿಗೆ ನೆಟ್ಟಿಗರನ್ನು ಸೆಳೆಯುವ ಉದ್ಯಮಿ ಆನಂದ್ ಮಹಿಂದ್ರಾ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಹುಲಿಯೊಂದು ಕಾಡಿನೊಳಗೆ ಹೋಗುತ್ತಿರುವ ವಿಡಿಯೋವೊಂದನ್ನು ಆನಂದ್ ಮಹಿಂದ್ರಾ ಹಂಚಿಕೊಂಡಿದ್ದಾರೆ. “ಬಹಳ ಆತ್ಮವಿಶ್ವಾಸದಿಂದ ಕಾಡಿನೊಳಗೆ ಹೋಗುತ್ತಿದೆ Read more…

ಅಳಿವಿನಂಚಿನಲ್ಲಿರುವ ಅಪರೂಪದ ಕುದ್ರೋಳ ಹಾವು ಪತ್ತೆ….!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ್ ಫಾಲ್ಸ್ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲಗಿಣಿ ಗ್ರಾಮದ ಬಳಿಯ ಕಾಡಿನಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ಕುದ್ರೋಳ ಹಾವು ಪತ್ತೆಯಾಗಿದೆ. Read more…

ಅನ್ನಾಹಾರವಿಲ್ಲದೇ ಕಾಡಿನಲ್ಲಿ ಎರಡು ದಿನ ಕಳೆದಿದ್ದ 6 ರ ಪೋರಿ; 22 ವರ್ಷಗಳ ಬಳಿಕ ಘಟನೆ ಮೆಲುಕು

ಸೂರು ಹಾಗೂ ಆಹಾರವಿಲ್ಲದೇ ಎರಡು ದಿನಗಳ ಮಟ್ಟಿಗೆ ಇರುವುದು ಎಂದರೆ ಎಂಥ ವಯಸ್ಕರಿಗೂ ಹಿಂಸೆಯ ಅನುಭವವೇ. ಅಂಥದ್ದರಲ್ಲಿ ಕಾಡಿನಲ್ಲಿ ಒಬ್ಬಳೇ ಇರಬೇಕಾದ ಪರಿಸ್ಥಿತಿಯನ್ನು ಪುಟ್ಟ ಬಾಲಕಿಯೊಬ್ಬಳು ಎದುರಿಸುವುದನ್ನು ಒಮ್ಮೆ Read more…

ಸ್ವಚ್ಛಂದವಾಗಿ ವಿಹರಿಸುತ್ತಿರುವ ಜಿಂಕೆಗಳ ಸುಂದರ ವಿಡಿಯೋ ವೈರಲ್

ಚಿತಾಲ್ (ಚುಕ್ಕೆ ಇರುವ ಜಿಂಕೆ) ಗುಂಪೊಂದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿಯೊಬ್ಬರು (ಐಎಫ್‌ಎಸ್‌) ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಐಎಫ್‌ಎಸ್ ಅಧಿಕಾರಿ ಪ್ರವೀಣ್ ಕಸ್ವಾನ್ ಹಂಚಿಕೊಂಡಿರುವ ಈ Read more…

ಸರೀಸೃಪಗಳ ನಡುವೆ ಭೀಕರ ಕಾದಾಟ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಎರಡು ಸರೀಸೃಪಗಳ ನಡುವಿನ ಭೀಕರ ಕಾದಾಟದ ವೀಡಿಯೊ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದೆ. ಇದು ಮೊಸಳೆಯೇ, ಭಯಾನಕ ಹಲ್ಲಿಗಳೋ ಎಂಬ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಕುತೂಹಲವೆಂದರೆ ಇವು ನಿಂತುಕೊಂಡೇ Read more…

BREAKING: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ Read more…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...