alex Certify Forest | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಚ್ಛಂದವಾಗಿ ವಿಹರಿಸುತ್ತಿರುವ ಜಿಂಕೆಗಳ ಸುಂದರ ವಿಡಿಯೋ ವೈರಲ್

ಚಿತಾಲ್ (ಚುಕ್ಕೆ ಇರುವ ಜಿಂಕೆ) ಗುಂಪೊಂದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿಯೊಬ್ಬರು (ಐಎಫ್‌ಎಸ್‌) ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ಐಎಫ್‌ಎಸ್ ಅಧಿಕಾರಿ ಪ್ರವೀಣ್ ಕಸ್ವಾನ್ ಹಂಚಿಕೊಂಡಿರುವ ಈ Read more…

ಸರೀಸೃಪಗಳ ನಡುವೆ ಭೀಕರ ಕಾದಾಟ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಎರಡು ಸರೀಸೃಪಗಳ ನಡುವಿನ ಭೀಕರ ಕಾದಾಟದ ವೀಡಿಯೊ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದೆ. ಇದು ಮೊಸಳೆಯೇ, ಭಯಾನಕ ಹಲ್ಲಿಗಳೋ ಎಂಬ ಬಗ್ಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಕುತೂಹಲವೆಂದರೆ ಇವು ನಿಂತುಕೊಂಡೇ Read more…

BREAKING: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ Read more…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ Read more…

ಕಿತ್ತಳೆ ಕಾಡಿನ ನಡುವೆ ಸಿಂಹವನ್ನು ಗುರುತಿಸಬಲ್ಲಿರಾ ? ಬೇಗ ಬೇಗ ಶುರು ಮಾಡಿ

ಬುದ್ಧಿಗೆ ಗುದ್ದು ನೀಡುವ ಹಲವಾರು ರೀತಿಯ ಆಟಗಳು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಸಿದ್ಧಿಯಾಗಿವೆ. ಅವುಗಳಲ್ಲಿ ಒಂದು ಆಪ್ಟಿಕಲ್​ ಇಲ್ಯೂಷನ್​. ಅಂಥದ್ದೇ ಒಂದು ಫೋಟೋ ನೆಟ್ಟಿಗರಿಗೆ ಚಾಲೆಂಜ್​ Read more…

ಪ್ರಕೃತಿಯ ಅದ್ಭುತ ದೃಶ್ಯಕಾವ್ಯ: ವೈರಲ್​ ವಿಡಿಯೋಗೆ ನೆಟ್ಟಿಗರು ಫಿದಾ

ಪ್ರಕೃತಿಯು ಅದ್ಭುತವಾಗಿದೆ ಮತ್ತು ನಾವು ಅದರ ಅದ್ಭುತಗಳನ್ನು ಪ್ರತಿದಿನ ನೋಡುತ್ತೇವೆ. ಅಲ್ಲದೆ, ಪ್ರಕೃತಿಯು ತನ್ನದೇ ಆದ ಮೌಲ್ಯವನ್ನು ಹೊಂದಿದೆ ಮತ್ತು ಅದು ದಣಿದ ಆತ್ಮಕ್ಕೆ ಮುಲಾಮು ಇದ್ದಂತೆ. ನೀವು Read more…

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ. ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ Read more…

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ Read more…

ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯಲ್ಲಿ ಯುವತಿ ಹತ್ಯೆ ಕೇಸ್; ಖಾಕಿಗೆ ಸಿಕ್ತು ಮಹತ್ವದ ಸಾಕ್ಷ್ಯ

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಕೆಲವು ಪ್ರಮುಖ ಸಾಕ್ಷ್ಯ ಸಿಕ್ಕಿದೆ. ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಸಂಗ್ರಹಿಸಿದ್ದ ಮೂಳೆಗಳು ನಿಜವಾಗಿಯೂ ಅವಳದ್ದೇ ಎಂಬುದು Read more…

ದಟ್ಟ ಕಾಡಿನ ಚಿತ್ರದ ನಡುವೆ ಮಹಿಳೆಯ ಮುಖವನ್ನು ಹುಡುಕಬಲ್ಲಿರಾ ?

ಗೊಂದಲಮಯ ಚಿತ್ರವನ್ನು ನೀಡಿ ಅದರಲ್ಲಿ ವಸ್ತು ಒಂದನ್ನು ಪತ್ತೆ ಹಚ್ಚುವ ಆಪ್ಟಿಕಲ್ ಪಿಕ್ಚರ್ಸ್​ ಟ್ರೆಂಡ್​ ಹೆಚ್ಚಾಗಿದೆ. ಬುದ್ಧಿಗೆ ಗುದ್ದು ನೀಡಲು ಇಂಥ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ Read more…

ಜನರ ನಿದ್ದೆಗೆಡಿಸಿದ ಚಿರತೆ..! ಹಸು ಹೊತ್ತೊಯ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರ್ತಾ ಇದೆ. ಜನ, ದನ, ಕರುಗಳ ಮೇಲೆ ದಾಳಿ ಮಾಡ್ತಾ ಇವೆ. ಆದರೆ ಇವುಗಳನ್ನ ಹಿಡಿಯೋದಿಕ್ಕೆ ಅಧಿಕಾರಿಗಳು Read more…

ಆನೆಗೆ ಕಬ್ಬು ಕೊಟ್ಟಿದ್ದಕ್ಕೆ ಲಾರಿ ಚಾಲಕನಿಗೆ ಬರೋಬ್ಬರಿ 75,000 ರೂ. ದಂಡ….!

ಲಾರಿ ಚಾಲಕನೊಬ್ಬ ಆನೆಗೆ ಕಬ್ಬು ಕೊಟ್ಟ ತಪ್ಪಿಗೆ ಬರೋಬ್ಬರಿ 75,000 ರೂಪಾಯಿ ದಂಡ ತೆತ್ತಿದ್ದಾನೆ. ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಇಷ್ಟೊಂದು ಮೊತ್ತದ ದಂಡ ವಿಧಿಸಿದ್ದು, ಮೈಸೂರು ಜಿಲ್ಲೆ Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ಹುಲಿ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ರೈತ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಹುಲಿ ದಾಳಿ ಮಾಡಿದ್ದು, ರೈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಂಡಿಪುರ ಕಾಡಂಚಿನ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಘಟನೆ ನಡೆದಿದೆ. Read more…

ವನ್ಯಜೀವಿಗಳ ಬೇಟೆ ತಡೆಗೆ ಮಹತ್ವದ ಹೆಜ್ಜೆ; ಟೋಲ್ ಫ್ರೀ ಸಂಖ್ಯೆ ಶುರು

ಮಾನವನ ದುರಾಸೆಯಿಂದಾಗಿ ಕಾಡು ನಾಶವಾಗುತ್ತಿದ್ದು, ಇದರ ಜೊತೆಗೆ ವನ್ಯಜೀವಿಗಳ ಹತ್ಯೆಯೂ ನಡೆಯುತ್ತಿದೆ. ಅಲ್ಲದೆ ಕೆಲವೊಂದು ಪ್ರಾಣಿಗಳನ್ನು ಹಿಡಿದು ಮಾರಾಟ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ Read more…

ಸ್ಯಾಟಲೈಟ್ ಫೋನ್ ಬಳಕೆ ಶೋಧದ ವೇಳೆ ಸ್ಥಳೀಯರ ಶಾಕಿಂಗ್ ಮಾಹಿತಿ: ಚಾರ್ಮಾಡಿ ಅರಣ್ಯದಲ್ಲೂ ಟ್ರಯಲ್ ಬಾಂಬ್ ಸ್ಫೋಟ ಶಂಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಮೊದಲು ಚಾರ್ಮಾಡಿ ಅರಣ್ಯದ ಅಂಚಿನಲ್ಲಿ ಟ್ರಯಲ್ ಬಾಂಬ್ ಸ್ಪೋಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೆಂದ್ರಾಳ ಅರಣ್ಯದಲ್ಲಿ ಭಾರಿ Read more…

ಶ್ರದ್ಧಾ ವಾಕರ್ ಮಾದರಿಯಲ್ಲೇ ಮತ್ತೊಂದು ಭೀಕರ ಹತ್ಯೆ: ಶೀಲ ಶಂಕಿಸಿ ಪತ್ನಿ ಕೊಲೆ; ದೇಹದ ಭಾಗಗಳನ್ನು ಕತ್ತರಿಸಿ ಕಾಡಿನಲ್ಲಿ ಹೂತುಹಾಕಿದ ಕಿಡಿಗೇಡಿ

ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮಾದರಿಯ್ಲಲೇ ಮಧ್ಯಪ್ರದೇಶದ ಶಾಹದೋಲ್‌ ನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ದೇಹವನ್ನು ಎರಡು ಭಾಗಗಳಾಗಿ ಕತ್ತರಿಸಿ ಕಾಡಿನಲ್ಲಿ ವಿವಿಧ Read more…

ವನ್ಯಜೀವಿ ಮಂಡಳಿ ಸದಸ್ಯರಾಗಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನೇಮಕ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಪಕ್ಷಿಗಳೆಂದರೆ ಬಲು ಪ್ರೀತಿ. ಸಮಯ ಸಿಕ್ಕಾಗಲಿಲ್ಲ ಮೈಸೂರು ಸಮೀಪದ ತಮ್ಮ ಫಾರ್ಮ್ ಹೌಸ್ ನಲ್ಲಿರುವ ಹಸು, ಕರು, ಕುದುರೆಗಳೊಂದಿಗೆ ಕಾಲ ಕಳೆಯುತ್ತಾರೆ. Read more…

ಮಾಲೀಕನ ಜೀವ ಉಳಿಸಿದ ಶ್ವಾನ…! ಶಿವಮೊಗ್ಗದಲ್ಲೊಂದು ಮನಕಲುಕುವ ಘಟನೆ

ಶಿವಮೊಗ್ಗ: ಇದೊಂದು ಮನಮಿಡಿಯುವ ಕಥೆ. ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದು, ಕೊನೆಗೆ ಸಾಕು ನಾಯಿಯ ಕಾರಣಕ್ಕೆ ಪತ್ತೆಯಾಗಿ ಪ್ರಾಣಾಪಾಯದಿಂದ ಬಚಾವಾಗಿದ್ದಾನೆ. Read more…

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಅರಣ್ಯ ಪ್ರದೇಶದ ಮಧ್ಯೆ ಸಂಚರಿಸುತ್ತಿದ್ದವನ ಮೇಲೆ ಕರಡಿ ದಾಳಿ; ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಅರಣ್ಯ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಕರಡಿಯೊಂದು ದಾಳಿ ನಡೆಸಿದ್ದು, ಇದರ ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ನಡೆದಿದೆ. ಈ ವ್ಯಕ್ತಿ Read more…

ಗ್ರಾಮಕ್ಕೆ ಬಂದ ಮರಿಯಾನೆಗೆ ಇನ್ನಿಲ್ಲದ ಕಿರುಕುಳ; ಆಘಾತಕಾರಿ ವಿಡಿಯೋ ವೈರಲ್

ಮಾನವ ತನ್ನ ದುರಾಸೆಗಾಗಿ ಕಾಡನ್ನು ನಾಶ ಮಾಡಿಕೊಂಡು ಬಂದಿದ್ದು, ಇದರ ಪರಿಣಾಮ ಕಾಡುಪ್ರಾಣಿಗಳು ನಾಡನ್ನು ಪ್ರವೇಶಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಮಾನವೀಯತೆಯಿಂದ ವರ್ತಿಸಬೇಕಾದ ಮಾನವ ಆಗಲೂ ಸಹ ತನ್ನ ಕ್ರೌರ್ಯ Read more…

ಕುಮ್ಕಿ – ಬಾಣೆ – ಸೊಪ್ಪಿನ ಬೆಟ್ಟದಲ್ಲಿ ‘ಸಾಗುವಳಿ’ ಮಾಡುತ್ತಿರುವ ಬಡ ರೈತರಿಗೆ ಗುಡ್ ನ್ಯೂಸ್

ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ Read more…

ಭದ್ರತೆ ದೃಷ್ಟಿಯಿಂದ ಪಾದಯಾತ್ರೆಗೆ ನಿರ್ಬಂಧ: ಕಾರ್ ನಲ್ಲಿ ರಾಹುಲ್ ಗಾಂಧಿ ಪ್ರಯಾಣ

ತುಮಕೂರು: ಭಾರತ್ ಜೋಡೋ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 38 ಕಿಲೋಮೀಟರ್ ಕಾರ್ ನಲ್ಲಿ ತೆರಳಲಿದ್ದಾರೆ. ಹುಳಿಯಾರಿನಿಂದ ಹಿರಿಯೂರುವರೆಗೆ ಪಾದಯಾತ್ರೆ ಬದಲಿಗೆ ಕಾರ್ ನಲ್ಲಿ Read more…

ಅಪರೂಪದ ‘ಚೀತಾ’ ಮೊದಲು ವೀಕ್ಷಿಸಬೇಕಾ ? ಹೀಗೆ ಮಾಡಿದರೆ ಸಿಗಲಿದೆ ಅವಕಾಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ನಮೀಬಿಯಾದಿಂದ ಎಂಟು ಚೀತಾಗಳನ್ನು ತಂದು ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಬಿಡಲಾಗಿದೆ. ಇವುಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದು, ಬಳಿಕವಷ್ಟೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ Read more…

ಕಣ್ಮರೆಯಾಗುತ್ತಿರುವ ಬಿದಿರಿನ ಬುಟ್ಟಿಗಳು; ನಿರ್ಲಕ್ಷ್ಯಕ್ಕೆ ತುತ್ತಾಗಿದೆ ಗುಡಿ ಕೈಗಾರಿಕೆ

ಇಂದಿನ ಐಟಿ- ಬಿಟಿ ಯುಗದಲ್ಲಿ ಎಲ್ಲಿ ಮರೆಯಾಗಿದೆ ಗುಡಿ ಕೈಗಾರಿಕೆ..? ಹೀಗೊಂದು ಪ್ರಶ್ನೆ ಉದ್ಭವಿಸುವುದು ಸಹಜ. ಯಾಕೆಂದರೆ ಅದೊಂದು ಕಾಲದಲ್ಲಿ ಗ್ರಾಮೀಣ ಜನರ ನಿತ್ಯದ ಕಾಯಕವಾಗಿತ್ತು ಈ ಗುಡಿ Read more…

BIG NEWS: ಬೆಳಗಾವಿ ನಗರದ ಮಧ್ಯ ಭಾಗದಲ್ಲಿಯೇ ಚಿರತೆ ಪ್ರತ್ಯಕ್ಷ; ಬೆಚ್ಚಿಬಿದ್ದ ಜನ

ಕಾಡು ನಾಶವಾದಂತೆ ಪ್ರಾಣಿಗಳು ಆಹಾರ ಅರಸಿ ನಗರಕ್ಕೆ ಬರುತ್ತಿರುವ ಸುದ್ದಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತವೆ. ಇವುಗಳು ಒಮ್ಮೊಮ್ಮೆ ಮನುಷ್ಯರ ಮೇಲೆ ದಾಳಿಯನ್ನು ಸಹ ನಡೆಸುತ್ತವೆ. ಅಂತಹುದೇ ಒಂದು ಘಟನೆ Read more…

ಕಾಡಿಗೆ ಕಟ್ಟಿಗೆ ತರಲು ಹೋಗಿದ್ದ ಮಹಿಳೆಗೆ ಖುಲಾಯಿಸ್ತು ಅದೃಷ್ಟ…!

ಅದೃಷ್ಟ ಅಂದ್ರೇನೆ ಹಾಗೆ ಯಾವಾಗ ಯಾರನ್ನು ಬೇಕಾದ್ರೂ ಹುಡುಕಿಕೊಂಡು ಬರಬಹುದು. ಮಧ್ಯಪ್ರದೇಶದ ಪನ್ನಾದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿದ್ದ ಬಡ ಮಹಿಳೆಗೆ 4.39 ಕ್ಯಾರೆಟ್‌ ತೂಕದ ವಜ್ರ ಸಿಕ್ಕಿದೆ. Read more…

ವೇಗವಾಗಿ ಬರುತ್ತಿದ್ದ ಕಾರಿಗೆ ಅಡ್ಡ ಬಂದು ಡಿಕ್ಕಿಯಾದ ಹುಲಿ: ಶಾಕಿಂಗ್ ವಿಡಿಯೋ ವೈರಲ್

ನೀವು ಕಾಡುಗಳ ಬಳಿ ಹೆದ್ದಾರಿಯಲ್ಲಿ ಚಾಲನೆ ಮಾಡಿದ್ದರೆ, ಬಹುಶಃ ನಿಮಗೆ ಕಾಡು ಪ್ರಾಣಿಗಳು ಕಾಣಸಿಕ್ಕಿರಬಹುದು. ರಾತ್ರಿಯಲ್ಲಿ ವಾಹನ ಚಲಾಯಿಸುವಾಗ, ರಸ್ತೆಯಲ್ಲಿ ತುಂಬಾ ಕತ್ತಲೆಯಾಗಿದ್ದರೆ ಅದು ಅಪಾಯಕಾರಿಯಾಗಬಹುದು. ಏಕೆಂದರೆ ಪ್ರಾಣಿಗಳು Read more…

ಎದೆ ಝಲ್ ಎನ್ನಿಸುವಂತಿದೆ ಈ ವಿಡಿಯೋ; ನೋಡುವ ಮುನ್ನ ಒಮ್ಮೆ ಯೋಚಿಸಿ

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿದ್ದು ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಅಲ್ಲದೆ ಅಭಿವೃದ್ಧಿ ಹೆಸರಿನಲ್ಲಿ ಕಾಡಿನಲ್ಲೂ ಸಹ ರಸ್ತೆ ನಿರ್ಮಾಣವಾಗತೊಡಗಿದ್ದು, ಇದು ಕಾಡು ಪ್ರಾಣಿಗಳ ಇರುವಿಕೆಗೆ Read more…

ಕಾಡಾನೆ ಉಪಟಳ ತಪ್ಪಿಸಲು ವಿಶೇಷ ಯೋಜನೆ ರೂಪಿಸಿದ ಅರಣ್ಯಾಧಿಕಾರಿಗಳು…!

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿದ್ದು, ಹೀಗಾಗಿ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಹೀಗೆ ಬಂದ ವೇಳೆ ಬೆಳೆ ಮಾತ್ರವಲ್ಲದೆ ಮಾನವನ ಪ್ರಾಣಹಾನಿಗೂ ಕಾರಣವಾಗುತ್ತಿವೆ. ಈ ಹಿನ್ನಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...