alex Certify Forest | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು…!

ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ ಸಹ ಚಿತ್ರರಂಗದ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಚಾಲೆಂಜಿಂಗ್ ಸ್ಟಾರ್ Read more…

ತೂಕಡಿಸುತ್ತಿರುವ ಮಂಗಣ್ಣನ ವಿಡಿಯೋ ವೈರಲ್

ತರಗತಿಯಲ್ಲಿ ನಿದ್ರಿಸುವ ವೇಳೆ ಆಳ ತೂಕಡಿಸಿ ದಿಢೀರ್‌ ಅಂತ ಎದ್ದಿರುವ ನೆನಪು ನಿಮಗೆ ಇದೆಯೇ? ಇದೇ ಅನುಭವವನ್ನು ನೆನಪಿಸುವ ಘಟನೆಯೊಂದರಲ್ಲಿ ಕೋತಿಯೊಂದು ತೂಕಡಿಸುವ ವಿಡಿಯೋ ವೈರಲ್‌ ಆಗಿದೆ. ಕೋತಿಯೊಂದು Read more…

ತಿರುಮಲದ ಬೆಟ್ಟದಲ್ಲಿ ನಡೆದಿದೆ ಆಘಾತಕಾರಿ ಘಟನೆ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಬೆಟ್ಟದ ಘಾಟ್ ರಸ್ತೆಯಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದೆ. 6 ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ Read more…

ಎಲೆ ತಿನ್ನಲು ಹಿಂಗಾಲುಗಳ ಮೇಲೆ ನಿಂತ ಜಿಂಕೆ: ಅಪರೂಪದ ವಿಡಿಯೋ ವೈರಲ್

ವನ್ಯಜೀವಿಗಳ ಛಾಯಾಗ್ರಹಣವೇ ಅಂಥದ್ದು. ಅವುಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದ, ಒಳ್ಳೆ ಮೂಡ್‌ನಲ್ಲಿದ್ದಾಗ ಚಿತ್ರ/ವಿಡಿಯೋಗಳನ್ನು ಸೆರೆ ಹಿಡಿಯಲು ಸಾಕಷ್ಟು ತಾಳ್ಮೆ ಹಾಗೂ ಬದ್ಧತೆ ಬೇಕು. ಜಿಂಕೆಯೊಂದು ತನ್ನ ಹಿಂಗಾಲುಗಳ ಮೇಲೆ ನಿಂತುಕೊಂಡು, Read more…

ಶಾಕಿಂಗ್: ಅರಣ್ಯ ಪ್ರದೇಶದಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ತ್ರಿಪುರಾ: ರಾಜ್ಯದ ಖೋವಾಯ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದು, Read more…

ಚಿಕ್ಕಣ್ಣ ಜೊತೆ ಕಾಡು ಸುತ್ತಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿಗಳೆಂದರೇ ಅಚ್ಚುಮೆಚ್ಚು ಅನ್ನೋದು ಗೊತ್ತಿರುವ ವಿಚಾರವೇ. ಸದಾ ಸಮಯ ಸಿಕ್ಕಾಗಲೆಲ್ಲಾ ಕಾಡು, ಪ್ರಾಣಿಗಳ ಜೊತೆಯೇ ಇರುವ ನಟ ದರ್ಶನ್ ಇದೀಗ ಚಾಮರಾಜನಗರದ Read more…

ಹುಲಿ ದಾರಿಗೆ ಹೆಬ್ಬಾವು ಅಡ್ಡಲಾಗಿ ಬಂದಾಗ……..

ಹೆಬ್ಬಾವೊಂದು ತನ್ನ ದಾರಿಗೆ ಅಡ್ಡ ಬಂದಾಗ, ಹುಲಿ ಅದನ್ನು ಎದುರಿಸಿದ ಪರಿಯನ್ನು ತೋರುವ ವಿಡಿಯೋ ಒಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ ಮಾಡಿಕೊಂಡಿದ್ದಾರೆ. ಹೆಬ್ಬಾವಿನ Read more…

15 ಅಡಿ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯಾಧಿಕಾರಿಗಳು

ತಮಿಳುನಾಡಿನ ಕೊಯಮತ್ತೂರಿನ ಬಳಿ ಗ್ರಾಮವೊಂದರಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ನರಸೀಪುರಂ ಎಂಬ ಊರಿನಲ್ಲಿ, ವೆಳ್ಳಿಯಂಗಿರಿ ಬೆಟ್ಟಗಳ ತಳದಲ್ಲಿ ಈ ಹಾವನ್ನು ರಕ್ಷಿಸಲಾಗಿದೆ. ಪ್ಲಾಸ್ಟಿಕ್ Read more…

ಅವಳಿ ಆನೆಮರಿಗಳ ಫೋಟೋಗೆ ನೆಟ್ಟಿಗರು ʼಫಿದಾʼ

ಶ್ರೀಲಂಕಾದ ಕೊಲಂಬೋದಿಂದ 200 ಕಿ.ಮೀ. ದೂರದಲ್ಲಿರುವ ಮಿನ್ನೇರಿಯಾ ವನ್ಯಜೀವಿಧಾಮದಲ್ಲಿ ಆನೆಗಳ ಹಿಂಡಿನೊಂದಿಗೆ ಕಾಣಿಸಿಕೊಂಡ ಎರಡು ಮುದ್ದಾದ ಮರಿಗಳು ಒಂದೇ ತಾಯಿಯೊಂದಿಗೆ ಕಂಡಿದ್ದು, ಇವು ಅವಳಿಗಳು ಎಂದು ಅಲ್ಲಿನ ಅರಣ್ಯಾಧಿಕಾರಿಗಳು Read more…

ಅಂಚೆ ವಿತರಿಸಲು ನಿತ್ಯ 15 ಕಿ.ಮೀ. ದಟ್ಟಾರಣ್ಯದಲ್ಲಿ ನಡೆಯುತ್ತಿದ್ದ ಪೋಸ್ಟ್ ಮ್ಯಾನ್

ಇಲ್ಲೊಬ್ಬರು ಪೋಸ್ಟ್ ಮ್ಯಾನ್ ಕಳೆದ ಮೂವತ್ತು ವರ್ಷಗಳಿಂದಲೂ ಪೋಸ್ಟ್ ವಿತರಿಸಲು ಪ್ರತಿದಿನ ಹದಿನೈದು ಕಿಲೋಮೀಟರ್ ನಡೆದು ದಟ್ಟ ಕಾಡಿನ ಹಾದಿಯಲ್ಲಿ ಕ್ರಮಿಸಿದ್ದು, ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮಿಳುನಾಡಿನ ಡಿ. Read more…

ಬಲು ಮಜವಾಗಿದೆ ಈ ಒರಾಂಗುಟನ್ ಗಳ ತುಂಟಾಟ…!

ಪ್ರಾಣಿಗಳಲ್ಲೂ ಮಹಾನ್ ಚೇಷ್ಟೆ ಮಾಡುವ ಖಯಾಲಿ ಬಹಳ ಇದೆ. ಅವುಗಳ ತುಂಟಾಟ ನೋಡುವುದು ಬಲೇ ಮಜ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತಾ ನಂದಾ ತಮ್ಮ ಟ್ವಿಟರ್‌ ಖಾತೆಯಲ್ಲಿ Read more…

ಒಡಹುಟ್ಟಿದ ಆನೆಮರಿಗಳ ಜಲಕ್ರೀಡೆ ವಿಡಿಯೋ ವೈರಲ್

ಒಡಹುಟ್ಟಿದವರೊಂದಿಗೆ ಬಾಲ್ಯದ ದಿನಗಳಲ್ಲಿ ಮಾಡುತ್ತಿದ್ದ ಚೇಷ್ಟೆಗಳು ನಮಗೆಲ್ಲಾ ಬಹಳ ಸವಿನೆನಪುಗಳನ್ನು ಕಟ್ಟಿಕೊಡುತ್ತವೆ. ಕೇವಲ ಮನುಷ್ಯರು ಮಾತ್ರವಲ್ಲ, ಯಾವುದೇ ಜೀವಿಯೂ ಸಹ ತನ್ನ ಬಾಲ್ಯಾವಸ್ಥೆಯಲ್ಲಿ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು Read more…

ಮರಿಯಾನೆಯ ಚಿನ್ನಾಟದ ವಿಡಿಯೋ ಆಯ್ತು ವೈರಲ್

ಈ ಬಾಲ್ಯ ಅನ್ನುವುದೇ ಹಾಗೆ ನೋಡಿ. ಯಾವುದೇ ಪ್ರಾಣಿಯಾದರೂ ಮರಿಯಾಗಿದ್ದಾಗ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು ಮಾಡುವ ಮೂಲಕ ಬಹಳ ಮುದ್ದಾಗಿ ಕಾಣುತ್ತವೆ. ಇಲ್ಲೊಂದು ಆನೆ ಮರಿಯೊಂದು ಲೋಕದ Read more…

ಈ ಮರದ ವಿಶೇಷತೆ ತಿಳಿದ್ರೆ ಅಚ್ಚರಿಪಡ್ತೀರಿ…!

ಪ್ರಕೃತಿಯ ಮಡಿಲಲ್ಲಿ ವಿಜ್ಞಾನದ ವಿಶ್ಲೇಷಣೆಯ ವಿಸ್ತಾರಕ್ಕೆ ನಿಲುಕದ ಅದೆಷ್ಟೋ ಅದ್ಭುತಗಳಿವೆ. ಇವುಗಳ ಬಗ್ಗೆ ಪರಿಸರ ಪ್ರೇಮಿಗಳು ಆಗಾಗ ವಿಶೇಷವಾದ ವಿಡಿಯೋಗಳನ್ನು ಮಾಡಿಕೊಂಡು ಪ್ರೆಸೆಂಟ್ ಮಾಡುತ್ತಲೇ ಬಂದಿದ್ದಾರೆ. ಟರ್ಮಿನಾಲಿಯಾ ಎಲಿಪ್ಟಿಕಾ Read more…

‘ಡಿ ಬಾಸ್’ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಐಎಫ್ಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅಂದ ಹಾಗೆ, ರಾಜೇಂದ್ರ ಸಿಂಗ್ ಬಾಬು ಮತ್ತು Read more…

ಗರ್ಭಿಣಿ ಆನೆ ಸಾವು ಆಕಸ್ಮಿಕ ಘಟನೆ ಎಂದು ಹೇಳಿದ ಕೇಂದ್ರ ಪರಿಸರ ಸಚಿವಾಲಯ

ಕೇರಳದ ಮಲಪ್ಪುರಂನಲ್ಲಿ ಗರ್ಭಿಣಿ ಆನೆಯೊಂದು ಸಿಡಿಮದ್ದು ತುಂಬಿಸಿಟ್ಟಿದ್ದ ಅನಾನಸ್ ಹಣ್ಣು ತಿಂದು ಸಾವನ್ನಪ್ಪಿದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸೆಲೆಬ್ರಿಟಿಗಳಿಂದ ಹಿಡಿದು ಶ್ರೀಸಾಮಾನ್ಯನವರೆಗೆ ಎಲ್ಲರೂ ತೀವ್ರವಾಗಿ ಖಂಡಿಸಿದ್ದರು. ಇದೀಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...