alex Certify Formed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಔಷಧ ಖರೀದಿ ಲೋಪಗಳ ತನಿಖೆಗೆ ಮಹತ್ವದ ಕ್ರಮ

ಬೆಂಗಳೂರು: ಟೆಂಡರ್‌ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್‌ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ Read more…

BIG NEWS: ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಉನ್ನತ ಸಮಿತಿ ರಚನೆ: ದಿನೇಶ್ ಗುಂಡೂರಾವ್

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ Read more…

BIG NEWS: ಜನವರಿಯಿಂದ ಶಾಲೆಗಳ ಮೇಲ್ವಿಚಾರಣೆಗೆ ಶಾಸಕರ ನೇತೃತ್ವದ ಸಮಿತಿ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

BIG NEWS: ಕಾಲುವೆಗಳಿಂದ ಅಕ್ರಮವಾಗಿ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ಕಾಲುವೆ ನೀರು ಅಕ್ರಮ ಬಳಕೆ ತಡೆಯುವ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್ ರಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ನೀರಾವರಿ ತಿದ್ದುಪಡಿ ಕಾಯ್ದೆ ಕುರಿತಾಗಿ ಅಧಿಕಾರಿಗಳು ಮತ್ತು Read more…

BIG NEWS: ಮಹಿಳಾ ವೈದ್ಯರು, ಸಿಬ್ಬಂದಿ ಸುರಕ್ಷತೆಗೆ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ರಾಜ್ಯ ಆರೋಗ್ಯ ಇಲಾಖೆ Read more…

ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಡಿ.ವೈ.ಎಸ್.ಪಿ. ಮುರುಳಿ ಅವರ ನೇತೃತ್ವದಲ್ಲಿ Read more…

ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲೂ ಸಮಿತಿ ರಚನೆ

ಗದಗ: ಗ್ಯಾರಂಟಿ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಿದ್ದು, ಇದರೊಂದಿಗೆ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ Read more…

ಕಾನೂನು, ನೀತಿ ರಚನೆಗೆ ಹೆಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಕಾನೂನು ಮತ್ತು ನೀತಿ 2023 ರಚನೆ ಮಾಡುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ Read more…

ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಸಿಎಂ ಸಿದ್ದರಾಮಯ್ಯ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಣಾಳಿಕೆ ಸಿದ್ಧಪಡಿಸಲು 16 ಸದಸ್ಯರ ಸಮಿತಿ ರಚನೆ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರಾಗಿ Read more…

ಚಾಲಕರು, ಮೆಕಾನಿಕ್, ಪಂಕ್ಚರ್ ಹಾಕುವವರಿಗೆ ಗುಡ್ ನ್ಯೂಸ್: ಸೌಲಭ್ಯ ಕಲ್ಪಿಸಲು ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ

ಬೆಳಗಾವಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರೀತಿಯಲ್ಲಿ ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಒಂದು ತಿಂಗಳಲ್ಲಿ ರಚಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. Read more…

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇ ಅಪಘಾತ ತಡೆಗೆ ಮಹತ್ವದ ಕ್ರಮ: ಪರಿಶೀಲನೆಗೆ ತಜ್ಞರ ತಂಡ ರಚನೆ

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತೆ ಕುರಿತು ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂವರು ತಜ್ಞರ ಸಮಿತಿಯನ್ನು ರಚಿಸಿದೆ. ರಸ್ತೆ ಸುರಕ್ಷತೆ Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮತ್ತೊಂದು ಸೈಕ್ಲೋನ್ ಸಾಧ್ಯತೆ

ನವದೆಹಲಿ: ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕ ದಿನಾಂಕವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...