alex Certify Found | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗರ್ ಕರ್ನೂಲ್ ಬಳಿ ಸುರಂಗ ಕುಸಿತ ಪ್ರಕರಣ: ಒಂದು ತಿಂಗಳ ಬಳಿಕ ಮತ್ತೋರ್ವ ಕಾರ್ಮಿಕನ ಶವ ಪತ್ತೆ

ತೆಲಂಗಾಣದ ನಾಗರ್ ಕರ್ನೂಲ್ ಬಳಿ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಬಳಿಕ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಫೆ.22ರಂದು ನಾಗರ್ ಕರ್ನೂಲ್ ಬಳಿ ಶ್ರೀಶೈಲಂ ಎಡದಂಡೆ Read more…

BREAKING: ಯುಕೆ ಬೀಚ್ ನಲ್ಲಿ ಅಚ್ಚರಿ ಘಟನೆ: ರೆಕ್ಕೆ ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಪತ್ತೆ | ಫೋಟೋ ವೈರಲ್

ಯುಕೆ ಬೀಚ್‌ನಲ್ಲಿ ರೆಕ್ಕೆಗಳನ್ನು ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಕಂಡುಬಂದಿದೆ. ಇದರ ಫೋಟೋಗಳು ವೈರಲ್ ಆಗಿವೆ. ಯುಕೆ ಬೀಚ್‌ನಲ್ಲಿ ಕಂಡ ವಿಚಿತ್ರ ದೃಶ್ಯ ಸ್ಥಳೀಯರನ್ನು ದಿಗ್ಭ್ರಮೆಗೊಳಿಸಿದೆ, ಕೆಲವರು ಪೌರಾಣಿಕ Read more…

ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ!

  ಬೆಂಗಳೂರು: ಮಹಿಳೆಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ 1ರ ಬಳಿ ಕಾಂಪೌಂಡ್ Read more…

BIG NEWS: ವಸತಿ ಶಾಲೆಯ ಕಾಂಪೌಂಡ್ ಹಾರಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ಡಾ.ಅಬ್ದುಲ್ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್ ಹಾಗೂ ಬೆಂಗಳೂರು ಮೂಲದ Read more…

SHOCKING: ಮಕ್ಕಳಿಗೆ ತಿಂಡಿ ತರಲು ಹೋದವ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ನಿನ್ನೆ ಮಕ್ಕಳಿಗೆ ತಿಂಡಿ ತರಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದ ಬಳಿ ನಡೆದಿದೆ. ಯಾಸಿನ್(26) ಶವವಾಗಿ Read more…

ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂತ್ ಮರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿ ಕಾ ಬೋಟ್ ಪತ್ತೆಯಾಗಿದ್ದು, ಕೋಸ್ಟ್  ಗಾರ್ಡ್ ಅಧಿಕಾರಿಗಳು Read more…

ಅಬಕಾರಿ ಅಧಿಕಾರಿಗಳ ವಸತಿ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಶವ ಪತ್ತೆ!

ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಅಬಕಾರಿ ಅಧಿಕಾರಿಗಳ ವಸತಿ ಕಟ್ಟದಲ್ಲಿ ಈ ಘಟನೆ Read more…

SHOCKING: ವಸತಿಗೃಹದಲ್ಲಿ ಗುರುತಿಸಲಾಗದಷ್ಟು ಕೊಳೆತ ಸ್ಥಿತಿಯಲ್ಲಿ ಮೂರು ಶವ ಪತ್ತೆ

ಕೊಚ್ಚಿ: ಗುರುವಾರ ರಾತ್ರಿ ಕೇರಳದ ಕೊಚ್ಚಿ ಬಳಿಯ ಕಕ್ಕನಾಡ್‌ ನಲ್ಲಿರುವ ಸೆಂಟ್ರಲ್ ಎಕ್ಸೈಸ್ ಸ್ಟಾಫ್ ಕ್ವಾರ್ಟರ್ಸ್‌ ನಲ್ಲಿ ಮೂರು ತೀವ್ರವಾಗಿ ಕೊಳೆತ ಶವಗಳು ಪತ್ತೆಯಾಗಿವೆ. ಮೃತರು ಹಿರಿಯ ಕಸ್ಟಮ್ಸ್ Read more…

ರೈಲ್ವೆ ಹಳಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ: ‘ನೀಟ್’ ಆಕಾಂಕ್ಷಿ ಸಾವಿನ ಬಗ್ಗೆ ಪೊಲೀಸರ ತನಿಖೆ

ಜೈಪುರ: ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(ನೀಟ್) ಬರೆಯಲು ತಯಾರಿ ನಡೆಸುತ್ತಿದ್ದ 17 ವರ್ಷದ ಬಾಲಕ ರಾಜಸ್ಥಾನದ ಕೋಟಾದಲ್ಲಿ ಬುಧವಾರ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ ಬಯಲಿಗೆ: ಮೆಡಿಕಲ್ ಶಾಪ್ ಮಾಲೀಕನ ಮೊಬೈಲ್ ನಲ್ಲಿ 60ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿಯ ಔಷಧಿ ಅಂಗಡಿ ಮಾಲೀಕನೊಬ್ಬನ ಮೊಬೈಲ್ ನಲ್ಲಿ 60ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆಯಾಗಿವೆ. ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ಅಮ್ಜದ್ ಎಂಬುವನನ್ನು Read more…

BREAKING NEWS: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಕ್ಕಳು ಮಲೈಮಹದೇಶ್ವರ ಬೆಟ್ಟದಲ್ಲಿ ಪತ್ತೆ

ಬೆಂಗಳೂರು: ಹಾಸನದ ಸಕಲೇಶಪುರದಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿರುವ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಲೈಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಜನವರಿ 18ರಂದು ಬೆಂಗಳೂರಿನ ಜಯನಗರದ Read more…

BREAKING NEWS: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರದ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಸಕಲೇಶಪುರದ ಕುನಿಗನಹಳ್ಳಿ ಗ್ರಾಮದ Read more…

BIG NEWS: ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಸೋಂಕು ಪತ್ತೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಶಂಕಿತ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ. 40 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಲಕ್ಷಗಳು ಕಂಡುಬಂದಿವೆ. ಒಂದು ವೇಳೆಸೋಂಕು ದೃಢವಾದರೆ ಈವರ್ಷ ಬೆಂಗಳೂರಿನಲ್ಲಿ ಪತ್ತೆಯಾದ Read more…

BIG NEWS: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಗೆಸ್ಟ್ ಹೌಸ್ ನಲ್ಲಿ ನಡೆದಿದೆ. ತಂದೆ-ತಾಯಿ ಹಾಗೂ ಇಬರು ಮಕ್ಕಳು ಅತಿಥಿಗೃಹದಲ್ಲಿಯೇ ಸಾವನ್ನಪ್ಪಿದ್ದು, Read more…

ಲೋಕಾ ದಾಳಿ ವೇಳೆ ಪರಾರಿಯಾದ ಜೆಸ್ಕಾಂ ಎಇ ನಿವಾಸದಲ್ಲಿ 1.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ರಾಯಚೂರು: ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಹುಲಿರಾಜ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸದ್ಯ ಹುಲಿರಾಜ್ ಮನೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಾಯಚೂರಿನ ಐಡಿಎಂಸಿ ಬಡಾವಣೆಯಲ್ಲಿರುವ ಮನೆಯ Read more…

ನಾಪತ್ತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆ

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಕೇರಳ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕೇರಳ ಮೂಲದ 22 ವರ್ಷದ ಸಂತ್ರಾ ಸಾಜು ಸ್ಕಟಿಷ್ ನ ಎಡಿನ್ ಬರ್ಗ್ Read more…

BIG NEWS: FBI ತನಿಖೆಯಲ್ಲಿ ಬಯಲಾಯ್ತು ಕೋವಿಡ್ ವೈರಸ್ ಸೋರಿಕೆ ರಹಸ್ಯ: ಚೀನಾ ಲ್ಯಾಬ್ ನಿಂದಲೇ ಕೊರೋನಾ ಲೀಕ್

ವಾಷಿಂಗ್ಟನ್: ಕೊರೋನಾ ವೈರಸ್ ಚೀನಾ ಲ್ಯಾಬ್ ನಿಂದ ಸೋರಿಕೆಯಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಅಮೆರಿಕ ಅಧ್ಯಕ್ಷ ಬೈಡೆನ್ ತಡೆಯೊಡ್ಡಿದ್ದರಿಂದ ವರದಿ ಬಹಿರಂಗವಾಗಿಲ್ಲವೆಂದು ಹೇಳಲಾಗಿದೆ. ಚೀನಾ ಪ್ರಯೋಗಾಲಯದಿಂದಲೇ ಕೋವಿಡ್ ಸೋಂಕಿನ Read more…

ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಒಂಟಿ ಸಲಗ ಸಾವು

ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಒಂಟಿ ಸಲಗವೊಂದು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ 30 ವರ್ಷದ ಗಂಡಾನೆಯ ಶವ ಪತ್ತೆಯಾಗಿದೆ. ಮದಗಜಗಳ ಕಾದಾಟದಲ್ಲಿ Read more…

SHOCKING: ಆಸ್ಪತ್ರೆ ಶೌಚಾಲಯದಲ್ಲಿ ನವಜಾತ ಶಿಶು ಶವ ಪತ್ತೆ

ಮಹಾರಾಷ್ಟ್ರದ ಲಾತೂರ್‌ನ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಶನಿವಾರ ಸಂಜೆ ಶೌಚಾಲಯಕ್ಕೆ ಭೇಟಿ Read more…

ಕಾರ್ ಕಳವು ಪ್ರಕರಣ: 27 ವರ್ಷ ಬಳಿಕ ಕಳ್ಳ ಪತ್ತೆ, 14 ವರ್ಷದ ಹಿಂದೆಯೇ ಸಾವು

ಮಂಗಳೂರು: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಸಮೀಪ ಮನೆ ಎದುರು ನಿಲ್ಲಿಸಿದ ಮಾರುತಿ ಒಮ್ನಿ ಕಾರು ಕಳವು ಮಾಡಿದ್ದ ಆರೋಪಿ 27 ವರ್ಷದ ಬಳಿಕ ಪತ್ತೆಯಾಗಿದ್ದಾನೆ. ಆದರೆ, Read more…

BREAKING: ಗಾರ್ಮೆಂಟ್ಸ್ ಮೇಲೆ ದಾಳಿ ವೇಳೆ ಬಾಂಗ್ಲಾ ಪ್ರಜೆಗಳು ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಗಾರ್ಮೆಂಟ್ಸ್ ಮೇಲೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 15 ಶಂಕಿತ ಬಾಂಗ್ಲಾ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಗಂಭೀರ ಸಮಸ್ಯೆ ಪತ್ತೆ ಹಿನ್ನೆಲೆ: ಪಶ್ಚಿಮ್ ಬಂಗಾ ಇಂಜೆಕ್ಷನ್ ಬಳಕೆಗೆ ನಿರ್ಬಂಧ

ಬೆಂಗಳೂರು: ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿ ಸರಬರಾಜು ಮಾಡಿರುವ ರಿಂಗರ್ ಲ್ಯಾಕ್ಟೇಟ್ ಇನ್ ಫ್ಯೂಷನ್ ಐಟಿ ಔಷಧದಿಂದ ಗಂಭೀರ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಬಳಕೆಯನ್ನು ನಿರ್ಮಿಸುವಂತೆ ಕರ್ನಾಟಕ Read more…

ಚರಂಡಿಯಲ್ಲಿ ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ Read more…

ಶಿವಮೊಗ್ಗದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆಯಾಗಿದ್ದಾರೆ. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಅವರು ಪತ್ತೆಯಾಗಿದ್ದಾರೆ. ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ Read more…

ಕದ್ದ ಕಾರನ್ನು ಅರ್ಧದಲ್ಲೇ ಬಿಟ್ಟು ಕ್ಷಮಾಪಣಾ ಪತ್ರ ಅಂಟಿಸಿ ಹೋದ ಕಳ್ಳ!

ಜೈಪುರ: ಕಳ್ಳನೊಬ್ಬ ಕದ್ದ ಕಾರನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದು, ಕಾರಿಗೆ ಕ್ಷಮಾಪಣಾ ಪತ್ರ ಅಟ್ಟಿಸಿ ಹೋಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕದ್ದ ಎಸ್ ಯುವಿ Read more…

BREAKING: ಉತ್ತರಾಖಂಡ ರೈಲು ಮಾರ್ಗದಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉತ್ತರಾಖಂಡದ ರೂರ್ಕಿಯಲ್ಲಿ ಸೇನಾ ರೈಲು ಮಾರ್ಗದಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ. ಅಧಿಕಾರಿಗಳು ಶನಿವಾರ ಉತ್ತರಾಖಂಡದ ರೂರ್ಕಿಯ ರೈಲ್ವೆ ಹಳಿಯಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್  ವಶಪಡಿಸಿಕೊಂಡಿದ್ದಾರೆ. ಮಾಹಿತಿಯ Read more…

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಮೂರು ದಿನಗಳ ನಂತರ ಪತ್ತೆಯಾಗಿದೆ. ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಸವಲಂಗ ಚಿನ್ನಿಕಟ್ಟೆ ಸಮೀಪದ ಕೊಂಡಜ್ಜಿ Read more…

ಕೀಟನಾಶಕ ಪತ್ತೆ ಹಿನ್ನಲೆ ಗೊಬ್ಬರವಾಗಲಿದೆ 5.5 ಕೋಟಿ ರೂ. ಮೌಲ್ಯದ ಶಬರಿಮಲೆ ಅರವಣ ಪ್ರಸಾದ

ಶಬರಿಮಲೆ ಎಂದಾಕ್ಷಣ ನೆನಪಿಗೆ ಬರುವುದು ಅರವಣ ಪ್ರಸಾದ. ಅಯ್ಯಪ್ಪ ಸ್ವಾಮಿಯ ಚಿತ್ರವಿರುವ ಸಣ್ಣ ತವರದ ಪಾತ್ರೆಯಲ್ಲಿ ಈ ಪ್ರಸಾದವನ್ನು ಶಬರಿಮಲೆಯಲ್ಲಿ ಅಯ್ಯಪ್ಪನ ಭಕ್ತರಿಗೆ ವಿತರಿಸಲಾಗುತ್ತದೆ. ಆದರೆ, ಸುಮಾರು ಒಂದು Read more…

ತಿರುಪತಿ ಲಡ್ಡು ವಿವಾದದ ಹೊತ್ತಲ್ಲೇ ಮತ್ತೊಂದು ಶಾಕ್: ಗಣಪತಿ ಪ್ರಸಾದ ಪ್ಯಾಕೆಟ್ ನಲ್ಲಿ ಇಲಿ ಪತ್ತೆ: ತನಿಖೆಗೆ ಆದೇಶಿದ SSGT

ಮುಂಬೈ: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇದೆ ಎಂಬ ವಿವಾದದ ನಡುವೆಯೇ ಮಂಗಳವಾರ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಇತ್ತೀಚಿಗೆ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನದ ಪ್ರಸಾದ ಪ್ಯಾಕೆಟ್‌ಗಳಲ್ಲಿ Read more…

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...