alex Certify Found | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಯ್ಸಳರ ಕಾಲದ ಅಪರೂಪದ ಶಿಲಾ ಶಾಸನ ಪತ್ತೆ

ಮಂಡ್ಯ: ಹೊಯ್ಸಳರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಚಲಘಟ್ಟ ಕುಗ್ರಾಮದ ಮಲ್ಲೇಶ್ವರ ದೇವಸ್ಥಾನದ ಬಳಿ ನಡೆದಿದೆ. ಶಾಸನಗಳು ಹಾಗೂ ರೇಖಾಚಿತ್ರಗಳು ಇರುವ Read more…

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

29 ಜನರಿದ್ದ IAF ವಿಮಾನ ನಿಗೂಢವಾಗಿ ನಾಪತ್ತೆಯಾದ 7 ವರ್ಷಗಳ ನಂತರ ಅವಶೇಷಗಳು ಪತ್ತೆ

ನವದೆಹಲಿ: ಏಳೂವರೆ ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ(ಐಎಎಫ್) ವಿಮಾನದ ಅವಶೇಷಗಳು ಬಂಗಾಳಕೊಲ್ಲಿಯಲ್ಲಿ ಸುಮಾರು 3.4 ಕಿ.ಮೀ ಆಳದಲ್ಲಿ ಪತ್ತೆಯಾಗಿವೆ. 29 ಸಿಬ್ಬಂದಿಯನ್ನು ಹೊತ್ತಿದ್ದ IAF ನ Read more…

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು Read more…

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಭ್ರೂಣ ಪತ್ತೆ: ವೈದ್ಯ ಪರಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲ ಶೆಟ್ಟಿಹಳ್ಳಿ -ಚನ್ನಸಂದ್ರ ಮುಖ್ಯ ರಸ್ತೆಯ ಎಸ್.ಪಿ.ಜಿ. ಆಸ್ಪತ್ರೆ ಮೇಲೆ ಬುಧವಾರ ರಾತ್ರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ Read more…

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಪ್ರಕರಣ; ರಾಮಾಪುರದಲ್ಲಿ ಕಾರು ಪತ್ತೆ

ರಾಮನಗರ: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ನಡುವೆ Read more…

ಮದುವೆ ಸಂಭ್ರದಲ್ಲಿದ್ದವರಿಗೆ ಶಾಕ್: ಮನೆಯಿಂದ ಹೊರಗೆ ಮದುಮಗಳ ಶವ ಪತ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಮದುವೆಗೆ ಒಂದು ದಿನ ಮೊದಲು ಯುವತಿ ಕೊಲೆಯಾಗಿದ್ದಾಳೆ. ಶನಿವಾರ ಬೆಳಗ್ಗೆ ಪ್ರಯಾಗ್‌ ರಾಜ್‌ ನ ಸರೈ ಇನಾಯತ್ ಪೊಲೀಸ್ Read more…

ಸಣ್ಣ ಮಕ್ಕಳ ಪೋಷಕರೇ ಗಮನಿಸಿ…! ಮಕ್ಕಳ ಮೆದುಳಿನ ದೈಹಿಕ, ಕ್ರಿಯಾತ್ಮಕ ಬದಲಾವಣೆಗೆ ಕಾರಣವಾಗುತ್ತೆ ಸ್ಕ್ರೀನ್ ಟೈಮ್

ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೆದುಳಿನಲ್ಲಿ ದೈಹಿಕ ಮತ್ತು ಕ್ರಿಯಾತ್ಮಕ ಬದಲಾವಣೆಗಳಿಗೆ ಸ್ಕ್ರೀನ್ ಟೈಮ್ ಕಾರಣವಾಗುತ್ತದೆ, ಅವರ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಜ್ಞಾನಿಗಳು Read more…

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಪತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬೆಳಾಲು ಸಮೀಪದ ಕೆಂಪನೊಟ್ಟು ಬಳಿ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮೃತ ಮಹಿಳೆಯ ಪತಿಯನ್ನು Read more…

ಬಾಬಾಬುಡನ್ ಗಿರಿ ದರ್ಗಾ ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ. ಶಾಖಾದ್ರಿ ಅವರ ನಿವಾಸದ Read more…

BIG NEWS: ಹುಲಿ ಉಗುರು ಆಯ್ತು ಈಗ ಜಿಂಕೆ ಕೊಂಬು ಪತ್ತೆ; ಓರ್ವ ಆರೋಪಿ ಅರೆಸ್ಟ್

ಕಾರವಾರ: ಹುಲಿ ಉಗುರು ಧರಿಸಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಚರ್ಮ, ಕೊಂಬು ಸೇರಿದಂತೆ ವನ್ಯ ಜೀವಿಗೆ Read more…

BIG NEWS: ಪರಪ್ಪನ ಅಗ್ರಹಾರ ಜೈಲು, ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ; ಆರೋಪಿ ಸುಳಿವು ಪತ್ತೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು, ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಡಿಐಜಿಪಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ಸುಳಿವು ಪತ್ತೆಯಾಗಿದೆ. ಬಂದಿಖಾನೆ ಇಲಾಖೆ ಉತ್ತರ ವಲಯ Read more…

BIG NEWS: ರಾಯಚೂರಿನಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ; 100ಕ್ಕೂ ಹೆಚ್ಚು ಹಂದಿಗಳು ಸಾವು

ರಾಯಚೂರು: ಕಳೆದ ತಿಂಗಳು ಕೇರಳದ ಕನಿಚಾರ್ ಗ್ರಾಮದಲ್ಲಿ ಪತ್ತೆಯಾಗಿದ್ದ ಆಫ್ರಿಕನ್ ಸ್ವೈನ್ ಫ್ಲೂ ಇದೀಗ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಆಫ್ರಿಕನ್ ಸ್ವೈ ಫ್ಲೂ ಪತ್ತೆಯಾಗಿದ್ದು, 100ಕ್ಕೂ Read more…

BIG NEWS: ತಂದೆ-ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ…!

ಕೋಲಾರ: ತಂದೆ ಹಾಗೂ ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಂ.ವಿ.ನಗರದಲ್ಲಿ ನಡೆದಿದೆ. ತಂದೆ ವಸಂತರಾಜುಲು (84) ಹಾಗೂ ಮಗ ಸೂರ್ಯ Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

ಬಿಜೆಪಿ ಸಂಸದನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಕೆಲಸದಾಕೆ ಮಗನ ಶವ ಪತ್ತೆ

ಆಘಾತಕಾರಿ ಘಟನೆಯೊಂದರಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಲೋಕಸಭಾ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಲಕ Read more…

ಪೆನ್ನಿನ ಆವಿಷ್ಕಾರ ಹೇಗಾಯ್ತು….? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಡಿಜಿಟಲ್ ಯುಗದಲ್ಲಿ ಪೆನ್ನಿನ ಮಹತ್ವ ಕಡಿಮೆಯಾಗ್ತಿದೆ. ಮೊಬೈಲ್, ಲ್ಯಾಬ್ ಟಾಪ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಪೆನ್ ಬಳಕೆ ಕಡಿಮೆ ಮಾಡಿದ್ದಾರೆ. ಆದ್ರೆ ಭಾರತೀಯ ವಿದ್ಯಾರ್ಥಿಗಳ ಕೈನಲ್ಲಿ ಈಗ್ಲೂ ಪೆನ್ Read more…

ಚಾಮರಾಜನಗರದಲ್ಲಿ ಮತ್ತೊಂದು ವಿಚಿತ್ರ ರೋಗ ಪತ್ತೆ; ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಒಂದೇ ಕುಟುಂಬದ ನಾಲ್ವರು…!

ಚಾಮರಾಜನಗರ: ಚಾಮರಾಜನಗರದಲ್ಲಿ ಚುಕ್ಕೆ ರೋಗದ ಬಳಿಕ ಇದೀಗ ಮತ್ತೊಂದು ಕಾಯಿಲೆ ಪತ್ತೆಯಾಗಿದ್ದು, ಒಂದೇ ಕುಟುಂಬದ ನಾಲ್ವರು ವಿಚಿತ್ರ ರೋಗದಿಂದ ಬಳಲುತ್ತಿದ್ದಾರೆ. ಕೊಳ್ಳೆಗಾಲ ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿಗಳಾದ ಒಂದೇ Read more…

ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷ…!

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಮತ್ತೆ ಹಾವು ಪ್ರತ್ಯಕ್ಷವಾಗಿದೆ. ಕೆಲ ದಿನಗಳ ಹಿಂದೆ ವಿಧಾನಸೌಧದ ದಾಖಲೆಗಳಿರುವ ಕೊಠಡಿಯಲ್ಲಿ ಹಾವು ಕಾಣಿಸಿಕೊಂಡು ಸಿಬ್ಬಂದಿಗಳನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ Read more…

BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ

ಹಾಸನ: ಪ್ರವಾಸಿ ಮಂದಿರದಲ್ಲಿ ಕೆ.ಎಸ್.ಆರ್.ಪಿ ಹೆಡ್ ಕಾನ್ಸ್ ಟೇಬಲ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. 51 ವರ್ಷದ ರಾಜೇಂದ್ರ ಮೃತ ಹೆಡ್ ಕಾನ್ಸ್ ಟೇಬಲ್. ರಾಜೇಂದ್ರ Read more…

ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ

ಬೆಂಗಳೂರು: ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬ್ಯಾಟರಾಯನದೊಡ್ಡಿ ನಿವಾಸಿ 38 ವರ್ಷದ ಮಹಿಳೆ ಮುನಿರತ್ನಮ್ಮ ಮೃತ ಮಹಿಳೆ. ತಂಗಿಯ ಮಗನನ್ನು ನಿನ್ನೆ ಸಂಜೆ Read more…

BIG NEWS: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ-ಎನ್.ಐ.ಎ ತನಿಖೆ ಚುರುಕುಗೊಳಿಸಿದ್ದು, ಈ ವೇಳೆ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. Read more…

BIG NEWS: ನಾಪತ್ತೆಯಾಗಿದ್ದ ಕೋಲಾರದ ಟೊಮೆಟೊ ಲಾರಿ ಗುಜರಾತ್ ನಲ್ಲಿ ಪತ್ತೆ

ಕೋಲಾರ: ಕೋಲಾರದಿಂದ ರಾಜಸ್ಥಾನದ ಜೈಪುರ್ ಗೆ ಟೊಮೆಟೊ ತುಂಬಿಕೊಂಡು ಸಾಗಿದ್ದ ಲಾರಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ಲಕ್ಷ ಮೌಲ್ಯದ ಟೊಮೆಟೊ ಇದ್ದ ಲಾರಿ ಕೋಲಾರ Read more…

ಶಾಲೆಯಿಂದ ಮನೆಗೆ ಬರುವಾಗ ನಾಪತ್ತೆಯಾದ ಮಕ್ಕಳು; ಸಿನಿಮಾ ಸ್ಟೈಲ್ ನಲ್ಲಿ ಮೂರು ಗಂಟೆಯಲ್ಲಿ ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ ಪೊಲೀಸರು

ಬೆಂಗಳೂರು: ಶಾಲೆ ಮುಗಿದ ಬಳಿಕ ಮನೆಗೆ ವಾಪಸ್ ಆಗಲು ಆಟೋ ಹತ್ತುವಾಗ ನಾಪತ್ತೆಯಾಗಿದ್ದ ಇಬ್ಬರು ಮಕ್ಕಳನ್ನು ಬೆಂಗಳೂರಿನ ವಿ.ವಿ.ಪುರಂ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆ ಮಾಡಿ ಪೋಷಕರ ಮಡಿಲು Read more…

ನೈಸ್ ರಸ್ತೆಯಲ್ಲಿ ಪತ್ತೆಯಾಯ್ತು 2000 ಮುಖಬೆಲೆಯ 10 ಕೋಟಿ ರೂ. ನಕಲಿ ನೋಟು…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯ ಬಳಿ ಪೊದೆಯೊಂದರಲ್ಲಿ 2000 ಮುಖ ಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಪೊದೆಯೊಂದರಲ್ಲಿದ್ದ ಸೂಟ್ ಕೇಸ್ ತೆಗೆದು ನೋಡಿದ ಜನರು ರಾಶಿ ರಾಶಿ Read more…

ನದಿಯಲ್ಲಿ ತೇಲಿ ಬಂದ ಮೃತದೇಹ; ಆತಂಕದಲ್ಲಿ ಸ್ಥಳೀಯರು

ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಹರಿಹರ Read more…

ತಡರಾತ್ರಿ ಬೈಕ್ ನಲ್ಲಿ ಹೋಗ್ತಿದ್ದವನಿಗೆ ಕೇಳಿತು ಮಗುವಿನ ಅಳು: ಪೊದೆ ಬಳಿ ಹೋದಾಗ ಕಂಡಿದ್ದು ಕಂದಮ್ಮ

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಪೊದೆಗಳಲ್ಲಿ ಬಿಸಾಡಿದ 1 ವರ್ಷದ ಹೆಣ್ಣು ಮಗು ಪತ್ತೆಯಾಗಿದೆ. ಮೊರಾದಾಬಾದ್ ಜಿಲ್ಲೆಯ ಮಜೋಲಾ ಪಟ್ಟಣದಲ್ಲಿ ಪೊದೆಯಲ್ಲಿ ಒಂದು ವರ್ಷದ ಹೆಣ್ಣು ಮಗುವನ್ನು Read more…

ಆಹಾರ ಸೇವಿಸಲು ಮುಂದಾದ ವಿದ್ಯಾರ್ಥಿಗೆ ಶಾಕ್: ವೆಜ್ ಗ್ರೇವಿಯಲ್ಲಿತ್ತು ಸತ್ತ ಇಲಿ

ಉತ್ತರ ಪ್ರದೇಶದ ಹಾಪುರ್ ನ ರಾಮ ವೈದ್ಯಕೀಯ ಕಾಲೇಜಿನಲ್ಲಿ ಬಡಿಸಿದ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಹಾಪುರ್‌ನಲ್ಲಿರುವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಆಹಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...