alex Certify Fraud | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಟ್ಟಿಗೆಗೆ ಪಾಲಿಶ್ ಹಾಕಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಬಿಹಾರದ ಮೂವರು ಅರೆಸ್ಟ್

 ಬೆಂಗಳೂರು: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಬಿಕುಲ್ ಇಸ್ಲಾಂ, ಇದೀಶ್ ಅಲಿ, ಅನ್ವರ್ ಹುಸೇನ್ ಬಂಧಿತ Read more…

BREAKING: ರಿಕವರಿ ಚಿನ್ನ ದುರ್ಬಳಕೆ, ವ್ಯಾಪಾರಿಗೆ ವಂಚನೆ: PSI ಅಮಾನತು

ಬೆಂಗಳೂರು:  ರಿಕವರಿ ಚಿನ್ನ ದುರ್ಬಳಕೆ, ಚಿನ್ನದ ವ್ಯಾಪಾರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ. ಪ್ರಕರಣವೊಂದರ ರಿಕವರಿ ಚಿನ್ನ Read more…

ವೃದ್ಧ ದಂಪತಿಗೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ವಂಚನೆ: ಸಿನಿಮಾ ಮಾದರಿಯಲ್ಲಿ 50 ಲಕ್ಷ ರೂಪಾಯಿ ಪಂಗನಾಮ

ಬೆಂಗಳೂರು: ವೃದ್ಧ ದಂಪತಿಗೆ ಖಾಸಗಿ ಬ್ಯಾಂಕ್ ನ ಡೆಪ್ಯೂಟಿ ಮಹಿಳಾ ಮ್ಯಾನೇಜರ್ ಓರ್ವರು ವಂಚಿಸಿ 50 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಗಿರಿನಗರದ ಇಂಡಸ್ Read more…

ಪಿಎಸ್ಐ ಹುದ್ದೆ ಕೊಡಿಸುವುದಾಗಿ ವಂಚನೆ: ವೈದ್ಯ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಪಿಎಸ್ಐ ಹುದ್ದೆ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಂದ 45 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದ ಮೇರೆಗೆ ವೈದ್ಯ, ಕೆಲಸದಿಂದ ವಜಾಗೊಂಡ ಪಿಡಿಒ ಅವರನ್ನು ದಾಬಸ್ ಪೇಟೆ ಠಾಣೆ ಪೊಲೀಸರು Read more…

ರಂಜಾನ್ ಮೊದಲೇ ಐಎಂಎ ಆಸ್ತಿ ಹರಾಜು ಹಾಕಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಅರ್ಹ ಸಂತ್ರಸ್ತ ಠೇವಣಿದಾರರಿಗೆ ರಂಜಾನ್ ಹಬ್ಬಕ್ಕೂ ಮೊದಲೇ ನಿಗದಿತ ಪರಿಹಾರ ವಿತರಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ  Read more…

ಮದುವೆ ಕೆಲಸಕ್ಕೆ ಬಂದವರಿಗೆ ಕಡಿಮೆ ಹಣ ನೀಡಿ ವಂಚನೆ: ದೂರು

ಬೆಂಗಳೂರು: ಮದುವೆ ಕೆಲಸಕ್ಕೆ ಬಂದವರಿಗೆ ಕಡಿಮೆ ಹಣ ನೀಡಿ ವಂಚಿಸಲಾಗಿದ್ದು, ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಗುಣ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಿರುಪತ್ತೂರಿನಿಂದ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ನಕಲಿ ಅಧಿಕಾರಿ ಅರೆಸ್ಟ್

ಮಂಡ್ಯ: ಮಂಡ್ಯದಲ್ಲಿ ನಕಲಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ. ವೆಂಕಟೇಶ ಬಂಧಿತ ಆರೋಪಿ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಗ್ಯ ವೆಂಕಟೇಶನನ್ನು ಬಂಧಿಸಿದ್ದಾರೆ. Read more…

ಚಿನ್ನದ ಅಂಗಡಿ ಮಾಲೀಕನಿಂದ ವಂಚನೆ: 50ಕ್ಕೂ ಅಧಿಕ ಮಂದಿ ದೂರು

ತುಮಕೂರು: ಕಡಿಮೆ ಬೆಲೆಗೆ ಚಿನ್ನ ಖರೀದಿಸಿ ಬೆಲೆ ಹೆಚ್ಚಾದ ಸಂದರ್ಭದಲ್ಲಿ ಮಾರಾಟ ಮಾಡಿ ದುಪ್ಪಟ್ಟು ಲಾಭ ನೀಡುವುದಾಗಿ ಜನರನ್ನು ವಂಚಿಸಿದ ಆರೋಪದ ಮೇರೆಗೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣ Read more…

ನೋಟಿನ ಲಕ್ಕಿ ನಂಬರ್ ನಂಬಿ ಹಣ ಕಳೆದುಕೊಂಡ ವ್ಯಕ್ತಿ

ಶಿವಮೊಗ್ಗ: ನೋಟಿನ ಲಕ್ಕಿ ನಂಬರ್ ನಂಬಿದ ವ್ಯಕ್ತಿಗೆ 78,000 ರೂ. ವಂಚಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸೂರಿನ ಮಂಜುನಾಥ್ ಅವರು ವಿಶೇಷ Read more…

ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ Read more…

ಬ್ಯಾಂಕ್ ಮ್ಯಾನೇಜರ್ ಸಕಾಲಿಕ ಕ್ರಮ: ಡಿಜಿಟಲ್ ವಂಚನೆಯಿಂದ ಮಹಿಳೆಯ 1.35 ಕೋಟಿ ರೂ. ರಕ್ಷಣೆ

ಮಂಗಳೂರು: ಮಂಗಳೂರಿನ ಕಂಕನಾಡಿ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಕೈಗೊಂಡ ಸಕಾಲಿಕ ಕ್ರಮದಿಂದಾಗಿ ಹಿರಿಯ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ವಂಚನೆಯಿಂದ ಕಳೆದುಕೊಳ್ಳುತ್ತಿದ್ದ 1.35 ಕೋಟಿ ರೂಪಾಯಿ ರಕ್ಷಣೆ ಮಾಡಲಾಗಿದೆ. Read more…

ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ, ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ

ಮಡಿಕೇರಿ: ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ಉದ್ಯೋಗ ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ Read more…

ನಕಲಿ ಚಿನ್ನ ಒತ್ತೆ ಇಟ್ಡು ಬ್ಯಾಂಕಿಗೆ ವಂಚನೆ, ದಂಪತಿ ಸೇರಿ ನಾಲ್ವರ ವಿರುದ್ಧ ಕೇಸ್

ಶಿವಮೊಗ್ಗ: ನಕಲಿ ಚಿನ್ನ ಒತ್ತೆ ಇಟ್ಟು ಬ್ಯಾಂಕಿಗೆ ವಂಚಿಸಿದ ದಂಪತಿ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂನಲ್ಲಿ ಶಾಖೆ ಹೊಂದಿರುವ Read more…

ಮದುವೆಗೆ ಹುಡುಗಿ ಸಿಕ್ತಿಲ್ಲ ಎಂದು ಬ್ರೋಕರ್ ಮಾತು ನಂಬಿದವನಿಗೆ ಬಿಗ್ ಶಾಕ್

ಬಾಗಲಕೋಟೆ: ಮದುವೆಗೆ ಹುಡುಗಿ ಸಿಕ್ಕಿಲ್ಲ ಎಂದ ಬ್ರೋಕರ್ ಮಾತು ನಂಬಿದ ವ್ಯಕ್ತಿಯೊಬ್ಬ ಮೋಸ ಹೋದ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲಿ ಪತ್ನಿ ಕೈಕೊಟ್ಟು ಹೋಗಿದ್ದಾಳೆ. ಮದುವೆ Read more…

ಕೇಂದ್ರ ಸಚಿವ ವಿ. ಸೋಮಣ್ಣ ಹೆಸರಲ್ಲಿ ವಂಚನೆ: ಅರೆಸ್ಟ್

ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರಲ್ಲಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಮಲ್ಲನಾಯಕನಹಳ್ಳಿಯ ಗೋವರ್ಧನ್ ಬಂಧಿತ ಆರೋಪಿ. ಕೇಂದ್ರ ಸಚಿವ ವಿ. ಸೋಮಣ್ಣ Read more…

ಆಂಧ್ರ ಮಾಜಿ ಸಿಎಂ ಜಗನ್ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚನೆ

ಬೆಂಗಳೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕನ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚಿಸಲಾಗಿದೆ. ಪ್ರಾಯೋಜಕತ್ವದ ನೆಪದಲ್ಲಿ ಸಂಗೀತಾ ಮೊಬೈಲ್ಸ್ ಕಂಪನಿಯಿಂದ 10.40 Read more…

ಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ ಧರ್ಮ ನಾಪತ್ತೆ

ಬೆಂಗಳೂರು: ವರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಗೌಡ ಅವರನ್ನು ಚಂದ್ರಾ ಲೇಔಟ್ ಠಾಣೆ Read more…

ವರ್ಕ್ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ವಂಚನೆ: ಒಂದೇ ಜಿಲ್ಲೆಯಲ್ಲಿ ಇಬ್ಬರಿಗೆ ಲಕ್ಷ ಲಕ್ಷ ಹಣ ಮೋಸ ಮಾಡಿದ ಖದೀಮರು

ರಾಮನಗರ: ವರ್ಕ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ಹಲವರಿಗೆ ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಬರೋಬ್ಬರಿ 20 ಲಕ್ಷ ಹಣ ಕಳೆದುಕೊಂಡಿದ್ದರೆ Read more…

BREAKING NEWS: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ: 9.14 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ಚಿನ್ನದಂಗಡಿ ಮಾಲಕಿಗೆ ಮೋಸ

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಐಶ್ವರ್ಯಾ ಗೌಡ ಅಲಿಯಾಸ್ Read more…

‘ಗೋಲ್ಡ್’ ಶ್ವೇತಾ ವಂಚನೆ ಪ್ರಕರಣ: ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಸಾಧ್ಯತೆ

ಬೆಂಗಳೂರು: ಶ್ವೇತಾ ಅಲಿಯಾಸ್ ಗೋಲ್ಡ್ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಚಿನ್ನದ ಅಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ Read more…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

BREAKING: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿಗೆ ಪತ್ರ

ಬೆಂಗಳೂರು: ಉದ್ಯೋಗಿಗಳು, ಸರ್ಕಾರಕ್ಕೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವ ರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ಪತ್ರ ಬರೆಯಲಾಗಿದೆ. ಪಿಎಫ್ಒ ಪ್ರಾದೇಶಿಕ Read more…

ಸರ್ಕಾರಿ ಸೌಲಭ್ಯ ಪಡೆಯಲು ಅಣ್ಣ –ತಂಗಿ ಮದುವೆ ಪ್ಲಾನ್

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಸಿಎಂ ಸಾಮೂಹಿಕ ವಿವಾಹ ಯೋಜನೆ ಸೌಲಭ್ಯ ಪಡೆಯಲು ಸುಳ್ಳು ಮಾಹಿತಿ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಸವಲತ್ತುಗಳನ್ನು ಪಡೆಯಲು ಸಹೋದರ ಮತ್ತು Read more…

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಅಧ್ಯಕ್ಷ ಅಸಾದುಲ್ಲಾ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಂಗಳೂರು ಆಗ್ನೇಯ Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚನೆ: ಕೇರಳದಲ್ಲಿ ಶಿಲ್ಪಿ ಕೃಷ್ಣನಾಯಕ್ ಅರೆಸ್ಟ್

ಕಾರ್ಕಳ: ಕಾರ್ಕಳದ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚಿಸಿದ್ದ ಪ್ರಕರಣದ ಆರೋಪಿ ಶಿಲ್ಪಿ ಕೃಷ್ಣನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ Read more…

ಮತ್ತೊಂದು ಮಹಾ ವಂಚನೆ ಬೆಳಕಿಗೆ: ಯಾವುದೇ ಶ್ಯೂರಿಟಿ ಇಲ್ಲದೇ ಲೋನ್ ಕೊಡಿಸುವುದಾಗಿ 2 ಸಾವಿರಕ್ಕೂ ಅಧಿಕ ಮಂದಿಗೆ ಟೋಪಿ

ಬೆಂಗಳೂರು: ಬೆಂಗಳೂರಿನಲ್ಲಿ ಲೋನ್ ಕೊಡಿಸುವುದಾಗಿ ಸುಮಾರು 2000ಕ್ಕೂ ಹೆಚ್ಚು ಜನರಿಗೆ ನಾಲ್ವರು ವಂಚನೆ ಮಾಡಿದ್ದಾರೆ. ಆನಂದ್, ರೇಷ್ಮಾ, ಅಂಜನ್, ಆನಿಯಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಯಾವುದೇ ಶ್ಯೂರಿಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...