alex Certify Fraud Case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ಚಿನ್ನ ಅಡವಿಟ್ಟು 49 ಲಕ್ಷ ದೋಚಿದ ಬ್ಯಾಂಕ್ ಮ್ಯಾನೇಜರ್

ದಾವಣಗೆರೆ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ಮ್ಯಾನೇಜರ್ ಓರ್ವ 49 ಲಕ್ಷ ಹಣ ದೋಚಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಜಗಳೂರು ಪಟ್ಟಣದ ಕೆ Read more…

ಕಸ್ಟಮ್ಸ್ ಹಾಗೂ ಇಡಿ ಅಧಿಕಾರಿಗಳ ಹೆಸರಲ್ಲಿ ಟೆಕ್ಕಿಗೆ 11 ಕೋಟಿ ವಂಚನೆ ಕೇಸ್: ಮೂವರು ಅರೆಸ್ಟ್

ಬೆಂಗಳೂರು: ಕಸ್ಟಮ್ಸ್ ಹಾಗೂ ಇಡಿ ಅಧಿಕಾರಿಗಳು ಎಂದು ಸಾಫ್ಟ್ ವೇರ್ ಇಂಜಿನಿಯರ್ ಓರ್ವರಿಗೆ ಬೆದರಿಸಿ 11 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಈಶಾನ್ಯ Read more…

BIG NEWS: ಹಣ ಡಬ್ಲಿಂಗ್ ಮಾಡಿಕೊಡುವುದಾಗಿ ಹೇಳಿ ಮೋಸ: 2 ಕೋಟಿ ಹಣ ವಂಚಿಸಿದ್ದ 7 ಜನರು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಂಚಕರ ಜಾಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಗದು ಹಣ ಹೂಡಿಕೆ ಮಾಡಿದರೆ ಹಣ ಡಬ್ಲಿಂಗ್ ಮಾಡಿ ಕೊಡುವುದಾಗಿ ಹೇಳಿ ಬರೋಬ್ಬರಿ 2 ಕೋಟಿ ರೂಪಾಯಿ Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BREAKING: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿ ಮತ್ತೆ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರನ್ನು ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ Read more…

BIG NEWS: ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ವರಾಹಿ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣದ ಬೆನ್ನಲ್ಲೇ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು Read more…

BREAKING: ಡಿಕೆಸು ಸೋದರಿ ಹೆಸರಲ್ಲಿ ವಂಚನೆ ಕೇಸ್: ಐಶ್ವರ್ಯಾ ಗೌಡ ದಂಪತಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ವಾರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ, ಹರೀಶ್ ಬಿಡುಗಡೆಗೆ ಹೈಕೋರ್ಟ್ Read more…

ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ವಸೂಲಿ: ಟಿಕೆಟ್ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಟಿಕೆಟ್ ಇನ್ಸ್ ಪೆಕ್ಟರ್ Read more…

BREAKING NEWS: RTO ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು; ಐಷಾರಾಮಿ ಕಾರು ಮಾಲೀಕರಿಗೆ ನೋಟಿಸ್

ಬೆಂಗಳೂರು: ಆರ್ ಟಿ ಒ ಕಚೇರಿಯಲ್ಲಿಯೇ ಕೋಟ್ಯಂತರ ರೂಪಾಯಿ ವಂಚನೆ ನಡೆದಿದ್ದು, ಐಷಾರಾಮಿ ಕಾರುಗಳ ತೆರಿಗೆ ಹಣ ಕಟ್ಟದೇ ಸರ್ಕಾರಕ್ಕೆ ಬರೋಬ್ಬರಿ 15 ಸಾವಿರ ಕೋಟಿ ವಂಚಿಸಿರುವ ಘಟನೆ Read more…

ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣ: ಇನ್ನೆರಡು ದಿನಗಳಲ್ಲಿ ಸಾಕ್ಷ್ಯ ಸಮೇತ ದಾಖಲೆ ಬಿಡುಗಡೆ ಮಡುತ್ತೇನೆ ಎಂದ ಆರೋಪಿ ಐಶ್ವರ್ಯಾ ಗೌಡ

ಬೆಂಗಳೂರು: ವರಾಹಿ ವರ್ಲ್ಡ್ ಆಫ್ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಪಿ ಐಶ್ವರ್ಯಾ ಗೌಡ ನಾನು ಯಾವುದೇ ವಂಚನೆ ಮಾಡಿಲ್ಲ. ಎಲ್ಲರನ್ನೂ Read more…

BIG NEWS: ವಂಚನೆ ಪ್ರಕರಣ: 12 ಲಕ್ಷ ನಗದು ಹಣ, ಚಿನ್ನದ ಉಂಗುರ, ಬ್ರಾಸ್ ಲೆಟ್ ವಾಪಾಸ್ ನೀಡಿದ ವರ್ತೂರು ಪ್ರಕಾಶ್

ಬೆಂಗಳೂರು: ಶ್ವೇತಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ಹಾಜರಾದ ಮಾಜಿ ಸಚಿವ ವರ್ತೂರು ಪ್ರಕಾಶ್, ನಗದು ಹಣ, ಚಿನ್ನದ ಉಂಗುರ, ಬ್ರಾಸ್ ಲೆಟ್ ಗಳನ್ನು ವಾಪಾಸ್ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರ ಹೆಸರು ಹೇಳಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಬಂಧನ

ಬೆಂಗಳೂರು: ವಂಚಕರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಭಯ-ಭೀತಿ ಎಂಬುದೇ ಇಲ್ಲದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಆಪ್ತರ ಹೆಸರಲ್ಲಿ ವಂಚಕನೊಬ್ಬ ಅಧಿಕಾರಿಗಳನ್ನೇ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು Read more…

ಎಡಿಜಿಪಿ ಹೆಸರಲ್ಲಿ ಕರೆ ಮಾಡಿ ಸ್ವಾಮೀಜಿಗೆ ಬೆದರಿಕೆ: 1 ಕೋಟಿ ರೂಪಾಯಿ ವಂಚನೆ: ಜೆಡಿಎಸ್ ಮುಖಂಡ ಅರೆಸ್ಟ್

ಬಾಗಲಕೋಟೆ: ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಜೆಡಿಎಸ್ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳ (50) ಬಂಧಿತ ಜೆಡಿಎಸ್ Read more…

ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ: ಆರೋಪಿ ಅರೆಸ್ಟ್

ಬಳ್ಳಾರಿ: ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ ಮಾಡಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ ಬರೋಬ್ಬರಿ Read more…

ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷ ಲಕ್ಷ ವಂಚನೆ

ಕೊಪ್ಪಳ: ಕೋರ್ಟ್ ನಲ್ಲಿ ಕೆಲಸ ಕೊಡಿದುವುದಾಗಿ ಹೇಳಿ ನಂಬಿಸಿ ವ್ಯಕ್ತಿಯೀರ್ವ ನೂನಾರು ಜನರಿಗೆ ಲಕ್ಷ ಲಕ್ಷ ರೂಪಾಯಿ ವಂಚಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬುವವರ ವಿರುದ್ಧ Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಲಕ್ಷ ಲಕ್ಷ ದೋಚಿದ ಮಹಿಳೆ; ಕೊನೆಗೂ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ಕಳೆದುಕೊಂಡಿದ್ದ ಮಹಿಳೆಯೊಬ್ಬರು, ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Read more…

BREAKING: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚನೆ; ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕ ಅರೆಸ್ಟ್

ಕಲಬುರ್ಗಿ: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ ಬಂಧಿತ ಆರೋಪಿ. Read more…

ವಂಚನೆ ಆರೋಪ: ನಟ ರಜನಿಕಾಂತ್ ಪತ್ನಿ ಲತಾ ಖುದ್ದು ಹಾಜರಿಗೆ ಕೋರ್ಟ್ ಆದೇಶ

ಬೆಂಗಳೂರು: ವಂಚನೆ ಆರೋಪದಡಿ ಖ್ಯಾತ ನಟ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಆದೇಶ ನೀಡಿದೆ. ಚಲನಚಿತ್ರ ನಿರ್ಮಾಣ ಸಂಬಂಧ ವಂಚನೆ ಆರೋಪದಡಿ Read more…

BIGG NEWS : 1,600 ಕೋಟಿ ವಂಚನೆ ಪ್ರಕರಣ: ಅಶೋಕ ವಿವಿ ಸಹ ಸಂಸ್ಥಾಪಕರ ಬಂಧನ

ನವದೆಹಲಿ : ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾದ ಪ್ಯಾರಾಬೊಲಿಕ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ವಿಶ್ವವಿದ್ಯಾಲಯದ ಸಹ ಸಂಸ್ಥಾಪಕರಾದ ಪ್ರಣವ್ ಗುಪ್ತಾ ಮತ್ತು ವಿನೀತ್ Read more…

ನಕಲಿ ದಾಖಲೆ ಸೃಷ್ಟಿಸಿ ಬರೋಬ್ಬರಿ 20 ಕೋಟಿ ಸಾಲ ಪಡೆದು ವಂಚನೆ; ಆರೋಪಿ ಅರೆಸ್ಟ್

ಬೆಂಗಳೂರು: ಇಲ್ಲೋರ್ವ ವ್ಯಕ್ತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿ ಸಾಲ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಖಾಲಿ ನಿವೇಶನ, ಮನೆಗಳು, ಫ್ಲ್ಯಾಟ್ ಗಳ ನಕಲಿ Read more…

BREAKING : ಅ.6 ರವರೆಗೆ ಚೈತ್ರಾ ಕುಂದಾಪುರ & ಗ್ಯಾಂಗ್ ಗೆ ನ್ಯಾಯಾಂಗ ಬಂಧನ : ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 6 ರವರೆಗೆ ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಸಿಬಿ ಕಸ್ಟಡಿ Read more…

BIG NEWS : ಹೈದರಾಬಾದ್ ನಲ್ಲಿ ‘ಅಭಿನವ ಹಾಲಶ್ರೀ’ ಅಡಗಿರುವ ಶಂಕೆ : ಬಂಧಿಸಲು ತೆರಳಿದ ‘CCB”

ಬೆಂಗಳೂರು : ಉದ್ಯಮಿಗೆ 5 ಕೋಟಿ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಇದೀಗ ಅಭಿನವ ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದೆ. ಅಭಿನವ ಹಾಲಶ್ರೀ ಹೈದರಾಬಾದ್ Read more…

Cheating Case : ಬಾಲಿವುಡ್ ನಟಿ ‘ಜರೀನ್ ಖಾನ್’ ವಿರುದ್ಧ ಅರೆಸ್ಟ್ ವಾರಂಟ್, ಬಂಧನ ಭೀತಿ

ಕೊಲ್ಕತ್ತಾ: 2018 ರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜರೀನ್ ಖಾನ್ ವಿರುದ್ಧ ಕೋಲ್ಕತ್ತಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. ಕೋಲ್ಕತ್ತಾದಲ್ಲಿ ಆರು ಸಮುದಾಯದ ಕಾಳಿ ಪೂಜೆ Read more…

BIG NEWS: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ವಂಚನೆ ಪ್ರಕರಣ; ಆರೋಪಿ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಿನವ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಅಜಾಮೀನು ಅರ್ಜಿ Read more…

BREAKING : ವಂಚನೆ ಕೇಸ್ ಗೆ ಬಿಗ್ ಟ್ವಿಸ್ಟ್ : ಉದ್ಯಮಿ ಗೋವಿಂದಬಾಬು ವಿರುದ್ಧವೇ ‘ಅಭಿನವ ಹಾಲಶ್ರೀ’ ದೂರು

ಬೆಂಗಳೂರು : ‘ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್’ 5 ಕೋಟಿ ರೂ ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ‘ಅಭಿನವ ಹಾಲಶ್ರೀ’ ದೂರು ನೀಡಿದ್ದಾರೆ. Read more…

ಇಸಿಜಿ, ಬಿಪಿ, ಶುಗರ್ ಎಲ್ಲವೂ ನಾರ್ಮಲ್ : ಫಿಟ್ಸ್‌ ಬಂದಂತೆ ‘ಚೈತ್ರಾ’ ಹೈಡ್ರಾಮಾ..!

ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. Read more…

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ : ‘CCB’ ಯಿಂದ 5ನೇ ಆರೋಪಿ ವಶಕ್ಕೆ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 5 ಕೋಟಿ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ & ಗ್ಯಾಂಗ್ ಅಂದರ್ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BREAKING : ಬಾಲನಟಿ ‘ವಂಶಿಕಾ’ ಹೆಸರಿನಲ್ಲಿ ಹಣಕಾಸು ವಂಚನೆ ಪ್ರಕರಣ : ಆರೋಪಿ ನಿಶಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪಗೆ 14 ದಿನ Read more…

ಠೇವಣಿದಾರರಿಗೆ ವಂಚನೆ ಪ್ರಕರಣ; ಇನ್ಮುಂದೆ ಜಾಮೀನು ರಹಿತ ಅಪರಾಧ ಎಂದು ಪರಿಗಣನೆ

ಬೆಂಗಳೂರು: ಠೇವಣಿದಾರರನ್ನು ವಂಚಿಸುವ ಬ್ಯಾಂಕ್ ಅಧಿಕಾರಿಗಳನ್ನು ಜಾಮೀನು ರಹಿತ ಪ್ರಕರಣದಲ್ಲಿ ಬಂಧಿಸುವ ನಿಟ್ಟಿನಲ್ಲಿ ತಿದ್ದುಪಡಿ ವಿಧೇಯಕವನ್ನು ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕರಡು ಸಿದ್ಧಪಡಿಸಿದೆ. ಕರ್ನಾಟಕ Read more…

SHOCKING NEWS: ಹೈಕೋರ್ಟ್ ನ್ಯಾಯಮೂರ್ತಿ ಹೆಸರಲ್ಲಿ ಆನ್ ಲೈನ್ ವಂಚನೆ; ಗಿಫ್ಟ್ ವೋಚರ್ ಕಳುಹಿಸಿ ಮೋಸ

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೆಸರಲ್ಲಿ ಹೈಕೋರ್ಟ್ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಆನ್ ಲೈನ್ ಮೂಲಕ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನ್ಯಾಯಮೂರ್ತಿಗಳ ಹೆಸರಲ್ಲಿ ಅಧಿಕಾರಿಯ ವಾಟ್ಸಪ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...