alex Certify Fraud Case | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಪಾಲರ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಸಚಿವರ ಹೆಸರು ಹೇಳಿ ವಂಚಿಸಿದ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಾಜ್ಯಪಾಲರ ಹೆಸರಲ್ಲಿಯೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಿಮ್ಮನ್ನು Read more…

ಮನೆ ಕೊಡಿಸುವುದಾಗಿ ಹೇಳಿ ಜನರಿಗೆ ಕೋಟಿ ಕೋಟಿ ವಂಚನೆ; ಫೈನಾನ್ಸ್ ಮಾಲೀಕ ಅರೆಸ್ಟ್

ಗದಗ: ಮನೆ, ನಿವೇಶನಗಳನ್ನು ಕೊಡಿಸುವುದಾಗಿ ಹೇಳಿ ಸಾರ್ವಜನಿಕರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದ ಫೈನಾನ್ಸ್ ಮಾಲೀಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರಾಜೀವ್ ಗಾಂಧಿ ನಗರ Read more…

BIG NEWS: NPA ಲಿಸ್ಟ್ ನಲ್ಲಿರುವ ಬ್ಯಾಂಕ್ ಖಾತೆಗಳ ಟಾರ್ಗೆಟ್ ಮಾಡಿ ವಂಚನೆ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಂಗಳೂರು: ಎನ್ ಪಿ ಎ ಲಿಸ್ಟ್ ನಲ್ಲಿರುವ ಬ್ಯಾಂಕ್ ಖಾತೆಗಳನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ರಾಘವ್ ಲಾಲ್ ಹಾಗೂ Read more…

ಆರ್ಯನ್‌ ಖಾನ್‌ ಡ್ರಗ್ಸ್​​ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…! ಪ್ರಮುಖ ಸಾಕ್ಷಿ ಕೆ.ಪಿ. ಗೋಸಾವಿ ಅರೆಸ್ಟ್

ಬಾಲಿವುಡ್​ ನಟ ಶಾರೂಕ್​ ಖಾನ್​ ಪುತ್ರ ಆರ್ಯನ್​ ಖಾನ್​​ ಜೊತೆ ಸೆಲ್ಫಿ ತೆಗೆದುಕೊಂಡು ವೈರಲ್​ ಆಗಿದ್ದ ಡ್ರಗ್ಸ್​ ಪ್ರಕರಣದ ಸಾಕ್ಷಿದಾರ ಕೆ.ಸಿ. ಗೋಸಾವಿಯನ್ನು 2018 ರಲ್ಲಿ ಪುಣೆಯಲ್ಲಿ ದಾಖಲಾಗಿದ್ದ Read more…

BIG NEWS: ಸ್ನೇಹಕ್ಕಷ್ಟೇ ರಾಜಿ; ವಂಚನೆ ಪ್ರಕರಣಕ್ಕಿಲ್ಲ ರಾಜಿ ಸಂಧಾನ; ನಿರ್ಮಾಪಕ ಉಮಾಪತಿ ಹೇಳಿಕೆ

ಬೆಂಗಳೂರು: ನಟ ದರ್ಶನ್ ಹೆಸರಲ್ಲಿ 25 ಕೋಟಿ ರೂ. ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತರಲ್ಲಿ ಇದ್ದ ಗೊಂದಲಗಳನ್ನು ಬಗೆಹರಿಸಿಕೊಂಡಿದ್ದೇವೆ. ಆದರೆ ವಂಚನೆ ಪ್ರಕರಣದ ತನಿಖೆ ಮುಂದುವರೆಯಲಿದೆ ಎಂದು Read more…

ದರ್ಶನ್​ ಹೆಸರಲ್ಲಿ ವಂಚನೆ ಪ್ರಕರಣ: ತದ್ವಿರುದ್ಧ ಹೇಳಿಕೆ ನೀಡಿದ ದಚ್ಚು ಸ್ನೇಹಿತರು

ಸ್ಯಾಂಡಲ್​ವುಡ್​ ನಟ ದರ್ಶನ್​ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದೆ. ಬ್ಯಾಂಕ್​ ಮ್ಯಾನೇಜರ್​ ಎಂದು ಸುಳ್ಳು ಹೇಳಿಕೊಂಡು 25 ಕೋಟಿ ರೂಪಾಯಿ Read more…

ವಂಚನೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ನಟ: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

​ ಬಾಲಿವುಡ್‌ ನಟ ಡಿನೋ ಮೋರಿಯಾ ಹಾಗೂ ಡಿಜೆ ಅಕೀಲ್​ ಅಬ್ದುಲ್​ ಖಾಲಿಕ್​ ಬಚ್ಚೋ ಅಲಿಗೆ ಇಡಿ ಶಾಕ್​ ನೀಡಿದೆ. 14500 ಕೋಟಿ ರೂಪಾಯಿ ಬ್ಯಾಂಕ್​ ಸಾಲ ಹಾಗೂ Read more…

BREAKING NEWS: ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಹಣ ಪಡೆದು ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಮಾಪಕ ಪುಟ್ಟರಾಜು ಎನ್ನುವವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...