alex Certify Free Electricity | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಲಿದೆ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರು 200 Read more…

ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಷ್ಟೇ ಆರ್.ಆರ್. ನಂಬರ್ ಇದ್ರೂ ಒಂದಕ್ಕೆ ಮಾತ್ರ ಫ್ರೀ ವಿದ್ಯುತ್

ಬೆಂಗಳೂರು: ಒಂದು ಆರ್.ಆರ್. ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು, ಮಾಲೀಕರು ಅಂತಾ ವ್ಯತ್ಯಾಸ ಮಾಡುತ್ತಿಲ್ಲ Read more…

‘ಗೃಹಜ್ಯೋತಿ ಯೋಜನೆ’ ಉಚಿತ ವಿದ್ಯುತ್ ಪಡೆಯಲು ಸರ್ಕಾರದಿಂದ ಹೊಸ ನಿಬಂಧನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸರ್ಕಾರ ಹೊಸ ನಿಬಂಧನೆ ಹಾಕಿದೆ. ಉಚಿತ ವಿದ್ಯುತ್ ಪಡೆದುಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಜೂನ್ ವರೆಗಿನ Read more…

ಇನ್ಮುಂದೆ ಯಾರೂ ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಡಂಗೂರ; ದಾವಣಗೆರೆ ವ್ಯಕ್ತಿ ವಿಡಿಯೋ ವೈರಲ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ‘ಗ್ಯಾರಂಟಿ’ ಯೋಜನೆಗಳನ್ನು ಘೋಷಿಸಿದ್ದು, ಈ ಪೈಕಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ Read more…

BIG NEWS: ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್; 10 ಹೆಚ್.ಪಿ. ವರೆಗಿನ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಘೋಷಿಸಿದ ಸಿಎಂ

ಕೊಡಗು: ಕಾಫಿ ಬೆಳೆಗಾರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ. ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ Read more…

500 ರೂ.ಗೆ LPG ಸಿಲಿಂಡರ್, ರೈತರ ಸಾಲ ಮನ್ನಾ, ಉಚಿತ ವಿದ್ಯುತ್: ರಾಜಸ್ಥಾನ ಸಿಎಂ ಗೆಹ್ಲೊಟ್ ಘೋಷಣೆ

ಜೈಪುರ್: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಭರಪೂರ ಭರವಸೆ ನೀಡಲಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ 2023 -24 ನೇ ಸಾಲಿನ ಬಜೆಟ್ ಮಂಡಿಸಿದ್ದು, ರೈತರಿಗೆ 2000 ಯೂನಿಟ್ ವರೆಗೆ Read more…

ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ Read more…

ರೈತರ ಕೃಷಿ ಪಂಪ್ ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್, ಎಕರೆಗೆ 10 ಸಾವಿರ ರೂ.: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿಯೂ ರೈತರ ಕೃಷಿ ಪಂಪ್ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...