alex Certify Free | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ಆರ್ಥಿಕ ಸಬಲತೆ ಸಾಧಿಸಲು ನಾಟಿ ಕೋಳಿ ಮರಿ ವಿತರಣೆ

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ನೀರು ನೀಡಲು ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು Read more…

‘ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ‘ಗೃಹ ಜ್ಯೋತಿ’ ಯೋಜನೆ ಜಾರಿ, ನಿಮ್ಮ ವಿದ್ಯುತ್ ಬಿಲ್ ಕಾಂಗ್ರೆಸ್ ಜವಾಬ್ದಾರಿ’: ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವುದಾಗಿ ಪ್ರಜಾ ಧ್ವನಿ ಯಾತ್ರೆಯಲ್ಲಿ ಘೋಷಣೆ ಮಾಡಲಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ನೆಮ್ಮದಿ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 3,57,539 ಪಿಹೆಚ್‍ಹೆಚ್(ಬಿಪಿಎಲ್) ಮತ್ತು 42,333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಇಂದಿನಿಂದ ಆಹಾರ ಭದ್ರತಾ ಯೋಜನೆಯಡಿ ಉಚಿತ ಆಹಾರ ಧಾನ್ಯ

ನವದೆಹಲಿ: ಕೇಂದ್ರವು ಇಂದಿನಿಂದ ಒಂದು ವರ್ಷದವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(NFSA) ಅಡಿಯಲ್ಲಿ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ. ಕಳೆದ ವಾರ, 2023 ರ ಅವಧಿಯಲ್ಲಿ 81 Read more…

ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ 5 ಲಕ್ಷ ರೂ. ವರೆಗೆ ಚಿಕಿತ್ಸೆ ಉಚಿತ: ಶೇ. 20 ರಷ್ಟು ಹಾಸಿಗೆ ಮೀಸಲು

 ಗುರುಗ್ರಾಮ: ಹರಿಯಾಣದ ಖಾಸಗಿ ಆಸ್ಪತ್ರೆಗಳಲ್ಲಿ ಕಡುಬಡವರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. 5 ಲಕ್ಷ ರೂಪಾಯಿವರೆಗಿನ ಚಿಕಿತ್ಸೆ ಉಚಿತವಾಗಿದ್ದು, ಇದಕ್ಕಾಗಿ ಶೇಕಡ 20ರಷ್ಟು ಹಾಸಿಗೆ ಮೀಸಲಿಡಬೇಕು. ಸರ್ಕಾರದಿಂದ ರಿಯಾಯಿತಿ Read more…

ಉಚಿತ ಪಡಿತರ ಯೋಜನೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ (ಪಿಎಂಜಿಕೆಎವೈ) ಸಚಿವ ಸಂಪುಟ ಸಭೆಯಲ್ಲಿ ವಿಸ್ತರಣೆಯನ್ನು ನೀಡದ ಕಾರಣ ಸ್ಥಗಿತಗೊಂಡಿದೆ. ಆದರೆ, ಬಡವರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ರಾಷ್ಟ್ರೀಯ ಆಹಾರ Read more…

ಆಟೋ, ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ಬೆಳಗಾವಿ: ಆಟೋ, ಕ್ಯಾಬ್ ಚಾಲಕರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ Read more…

ಗೂಗಲ್​ ಕ್ರೋಮ್​ ಬಳಕೆದಾರರಿಗೆ ಗುಡ್ ನ್ಯೂಸ್; ಹ್ಯಾಕಿಂಗ್ ತಡೆಗಟ್ಟುವ ಸಲುವಾಗಿ ‘ಪಾಸ್ ಕೀ’

ಟೆಕ್​ಲೋಕದ ದೈತ್ಯ ಗೂಗಲ್ ಕಂಪೆನಿಯು ತನ್ನ ಕ್ರೋಮ್ (Google Chrome) ಬಳಕೆದಾರರಿಗೆ ಹೊಸ ಅಪ್​ಡೇಟ್​ ಹೊರತಂದಿದೆ. ಇದರ ಹೆಸರು ಪಾಸ್​ಕೀ. ಇದರ ಮೂಲಕ ಬಳಕೆದಾರರು ಪಾಸ್‌ವರ್ಡ್‌ಗಳನ್ನು ಟೈಪ್ ಮಾಡದೆಯೇ Read more…

ಈ ದೇಶದ ಯುವಜನತೆಗೆ ಉಚಿತವಾಗಿ ಸಿಗಲಿದೆ ‘ಕಾಂಡೋಮ್’

ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಪ್ರೋತ್ಸಾಹಿಸಲಾಗುತ್ತೆ. ಇದರ ಮಧ್ಯೆ ಫ್ರಾನ್ಸ್ ನ ಯುವ ಜನತೆಗೆ ಹೊಸ ವರ್ಷದಿಂದ ಉಚಿತವಾಗಿ ಕಾಂಡೋಮ್ ವಿತರಿಸಲು ತೀರ್ಮಾನಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ Read more…

ಹೊಸ ವರ್ಷಕ್ಕೆ ಹಿರಿಯ ನಾಗರಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಉಚಿತ ನೇತ್ರ ಚಿಕಿತ್ಸೆ

ತುಮಕೂರು: 60 ವರ್ಷ ಮೇಲ್ಪಟ್ಟವರಿಗೆ ಜನವರಿಯಿಂದ ಉಚಿತ ನೇತ್ರ ತಪಾಸಣೆ ನಡೆಸಿ ಕನ್ನಡಕ ವಿತರಿಸುವ ಯೋಜನೆಯನ್ನು ಜನವರಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ Read more…

BPL ಕಾರ್ಡ್ ಹೊಂದಿದ SC, ST ಸಮುದಾಯದವರಿಗೆ ಗುಡ್ ನ್ಯೂಸ್: 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಸರಳೀಕರಣ

ಬೆಂಗಳೂರು: ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿದಂತೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಗ್ರಾಮೀಣ, ನಗರ ಪ್ರದೇಶದ ಪ್ರತಿ ಕುಟುಂಬಕ್ಕೆ 10,000 ಲೀಟರ್ ನೀರು ಉಚಿತ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ Read more…

‘ಅಮೃತ ಜ್ಯೋತಿ’ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಅಮೃತ ಜ್ಯೋತಿ ಯೋಜನೆ ಅಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ Read more…

ಐಎಎಸ್, ಐಪಿಎಸ್ ಆಕಾಂಕ್ಷಿ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್‍ಸಿ ಯ ವಿವಿಧ ಹುದ್ದೆಗಳಿಗೆ ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು. Read more…

ರೈತರಿಗೆ ಸಿಹಿ ಸುದ್ದಿ: ಉಚಿತ ಸೌರ ವಿದ್ಯುತ್ ಪೂರೈಕೆಗೆ ‘ಕುಸುಮ್’ ಯೋಜನೆ ಘೋಷಣೆ

ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ. ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ Read more…

ಪಡಿತರ ಚೀಟಿದಾರರಿಗೆ ಭರ್ಜರಿ ದೀಪಾವಳಿ ಉಡುಗೊರೆ, ಸರ್ಕಾರದ ಘೋಷಣೆ

ಪಡಿತರ ಚೀಟಿದಾರರಿಗೊಂದು ಸಂತಸದ ಸುದ್ದಿ ಇಲ್ಲಿದೆ. ನೀವು ಸಹ ಪಡಿತರ ಕಾರ್ಡ್ ಹೊಂದಿರುವವರಾಗಿದ್ದರೆ ದೀಪಾವಳಿ ಉಡುಗೊರೆ ಸಿಗಲಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ ವರೆಗೆ Read more…

BPL ಕಾರ್ಡ್ ಹೊಂದಿದ SC/ST ಸಮುದಾಯಕ್ಕೆ ಗುಡ್ ನ್ಯೂಸ್: ‘ಅಮೃತ ಜ್ಯೋತಿ’ ಯೋಜನೆ ಉಚಿತ ವಿದ್ಯುತ್ ಗೆ ಅ. 15 ರಿಂದ ನೋಂದಣಿ

ಬೆಂಗಳೂರು: ಅಮೃತ ಜ್ಯೋತಿ ಯೋಜನೆ ಅಡಿ ಫಲಾನುಭವಿಗಳನ್ನು ನೋಂದಾಯಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಕೈಗೊಳ್ಳಲು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ Read more…

ಮೋಸ್ಟ್ ವಾಂಟೆಡ್ ಕ್ರಿಮಿನಲ್‌ ಪೋರ್ಚುಗಲ್ ಜೈಲಿನಿಂದ ರಿಲೀಸ್

ಯುಕೆಯ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಪೋರ್ಚುಗಲ್‌ನಲ್ಲಿ ಪೊಲೀಸರು “ಟೈಮ್ ಲಿಮಿಟ್” ಮುಗಿದಿದೆ ಎಂದು ಕಸ್ಟಡಿಯಿಂದ ಬಿಡುಗಡೆ ಮಾಡಿರುವ ಪ್ರಸಂಗ ನಡೆದಿದೆ. ಮೂವತ್ತು ವರ್ಷದ ಅಲೆಕ್ಸ್ ಮಾಲೆ ಇಂಗ್ಲೆಂಡ್‌ನ Read more…

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಬಸ್‍ಪಾಸ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಪ್ರಯೋಜನ: ಮೋದಿ

ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು Read more…

ಆಯುಷ್ಮಾನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: 1,650 ಚಿಕಿತ್ಸಾ ಪ್ಯಾಕೇಜ್, ದೇಶಾದ್ಯಂತ ಸೇವೆ ಲಭ್ಯ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿದವರು ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಕಾರ್ಡ್ ನಿಂದ ಈ Read more…

ಪರಿಶಿಷ್ಟ ಜಾತಿ, ಪಂಗಡದ ಬಿಪಿಎಲ್ ಕುಟುಂಬದವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಿಪಿಎಲ್ ಕುಟುಂಬದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗ್ರಾಹಕರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಹಿಂಪಡೆದುಕೊಂಡಿಲ್ಲ ಎಂದು ಇಂಧನ ಇಲಾಖೆ Read more…

5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

ಭಾರತ ಸರ್ಕಾರ ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ ಪ್ರತಿ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರಕುವಂತೆ ಮಾಡುವ ಮಹತ್ತರ ಯೋಜನೆಯಾದ ಆಭಾ(ABHA: Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಚಿತವಾಗಿ ವಿದ್ಯುತ್ ಪೂರೈಕೆಗೆ ಬದ್ಧ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ Read more…

ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ವಿಮಾನ ಚಾಲನೆ ತರಬೇತಿ

ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ವಿಮಾನ ಚಾಲನೆ ತರಬೇತಿಯನ್ನು ಉಚಿತವಾಗಿ ನೀಡಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ. ವಿಮಾನ ಚಾಲನೆ ಪರವಾನಿಗೆ ತರಬೇತಿ ಪಡೆಯಲು ಶ್ರೀಮಂತರಿಗೆ ಮಾತ್ರ ಸಾಧ್ಯ ಎನ್ನುವಂತಾಗಿದೆ. Read more…

SC/ST ಬಿಪಿಎಲ್ ಕುಟುಂಬದವರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್ ಯೋಜನೆ ರದ್ದಾಗಿಲ್ಲ, ಮಾರ್ಗಸೂಚಿ ಪರಿಷ್ಕರಣೆ; ಸಚಿವರ ಸ್ಪಷ್ಟನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ Read more…

ಬಡವರಿಗೆ ಬಿಗ್ ಶಾಕ್: 5 ಕೆಜಿ ಉಚಿತ ಅಕ್ಕಿ ಸ್ಥಗಿತ, ರಾಜ್ಯದ ಪಾಲಿನ 5 ಕೆಜಿ ಮಾತ್ರ ವಿತರಣೆ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆಜಿ ಉಚಿತ ಅಕ್ಕಿ ಈ ತಿಂಗಳೇ ಕೊನೆಯಾಗಲಿದೆ. ಗರೀಬ್ ಕಲ್ಯಾಣ್ ಯೋಜನೆ ಸೆಪ್ಟೆಂಬರ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...