alex Certify Free | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೂನ್ 1 ರಿಂದ ಗೂಗಲ್ ನ ಈ ಸೇವೆಗೆ ನೀಡಬೇಕು ಹಣ

ಫೋಟೋಗಳನ್ನು ಸಂಗ್ರಹಿಸಿಡಲು ನೀವು ಗೂಗಲ್ ಫೋಟೋ ಬಳಸುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ಇದೆ. ಜೂನ್ ಒಂದರ ನಂತ್ರ ಗೂಗಲ್ ಫೋಟೋ ಸೇವೆ ಉಚಿತವಲ್ಲ. ಮುಂದಿನ ತಿಂಗಳಿನಿಂದ ಈ ಸೇವೆಯನ್ನು Read more…

BPL ಕಾರ್ಡ್ ಹೊಂದಿದವರಿಗೆ ರೇಷನ್ ಉಚಿತ; 10 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಣೆ

ಕೇಂದ್ರ ಸರ್ಕಾರದ ಪಿಎಂಜಿಕೆಎವೈ ಯೋಜನೆಯಡಿ ಮೇ ಮತ್ತು ಜೂನ್ ಮಾಹೆಯಲ್ಲಿ ಬಿಪಿಎಲ್(ಆದ್ಯತಾ) ಪಡಿತರ ಚೀಟಿ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆಜಿ ಹಾಗೂ ರಾಜ್ಯದ ಎನ್‍ಎಫ್‍ಎಸ್‍ಎ ಯೋಜನೆಯಡಿ 5 Read more…

ಗುಡ್ ನ್ಯೂಸ್: 2 ತಿಂಗಳು ಟೋಲ್ ಶುಲ್ಕ ವಿನಾಯಿತಿ ನೀಡಿದ ಹೆದ್ದಾರಿ ಪ್ರಾಧಿಕಾರ; ಆಮ್ಲಜನಕ ಟ್ಯಾಂಕರ್ ಗಳಿಗೆ ತಡೆ ಇಲ್ಲದ ಸಂಚಾರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಗಾಗಿ ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಆಮ್ಲಜನಕ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ Read more…

BPL ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಣೆ; ಅಂತ್ಯೋದಯ, ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಕೇಂದ್ರ ಸರ್ಕಾರದ ಪಿಎಂಜಿಕೆಎವೈ ಯೋಜನೆಯಡಿ ಮೇ ಮತ್ತು ಜೂನ್ ಮಾಹೆಯಲ್ಲಿ ಬಿಪಿಎಲ್(ಆದ್ಯತಾ) ಪಡಿತರ ಚೀಟಿ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆಜಿ ಹಾಗೂ ರಾಜ್ಯದ ಎನ್‍ಎಫ್‍ಎಸ್‍ಎ ಯೋಜನೆಯಡಿ Read more…

ಎಲ್ಲರಿಗೂ ಉಚಿತ ಲಸಿಕೆ ನೀಡಲು ಸೋನಿಯಾಗಾಂಧಿ, ದೀದೀ, ದೇವೇಗೌಡರು ಸೇರಿ 13 ವಿಪಕ್ಷಗಳ ನಾಯಕರ ಆಗ್ರಹ

ನವದೆಹಲಿ: ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು. ಎಲ್ಲಾ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು 13 ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ದೇಶದಲ್ಲಿ Read more…

BIG NEWS: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯಗಳಿಗೆ ಲಸಿಕೆಯನ್ನು ಸಮಾನವಾಗಿ ಏಕೆ ಹಂಚಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ಶೇಕಡ 100 ರಷ್ಟು Read more…

ಉಚಿತ ಪಡಿತರ ಬಗ್ಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್: 2 ತಿಂಗಳು BPL, ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 5 ಕೆಜಿ ಅಕ್ಕಿ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಎರಡು ತಿಂಗಳು ಉಚಿತವಾಗಿ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 5 ಕೆಜಿ ಪಡಿತರ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಮೇ 10 ರಿಂದ ಉಚಿತ ರೇಷನ್ ಅಕ್ಕಿ ವಿತರಣೆ

ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ದೇಶದ 80 ಕೋಟಿ ಬಡವರಿಗೆ ಮೇ ಮತ್ತು ಜೂನ್ ತಿಂಗಳ ತಲಾ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು. ಇದಕ್ಕಾಗಿ Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

ಉಚಿತ ಪಡಿತರ ವಿತರಣೆಯಂತಹ ಪುಕ್ಸಟ್ಟೆ ಸೌಲಭ್ಯ ನೀಡುವುದು ಸರಿಯಲ್ಲ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಉಚಿತವಾಗಿ ಪಡಿತರ ನೀಡುವುದರಿಂದ ಕಾರ್ಮಿಕರು ಕೆಲಸಕ್ಕೆ ಬಾರದೆ ಉತ್ಪಾದನೆ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಉದ್ಯಮಿ ವಿಜಯ ಸಂಕೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ Read more…

ಬೆಲೆ ಏರಿಕೆ ಮಾಡಿ ಜನ ಲಸಿಕೆ ಪಡೆಯದಂತೆ ಮಾಡಿದ ಮೋದಿ; ಅಡಗಿ ಕುಳಿತ ಬಿಜೆಪಿ ಸಂಸದರು- ಟೀಕಾ ಉತ್ಸವ್ ನಂತಹ ಬಡಾಯಿ ಬಿಟ್ಹಾಕಿ ಉಚಿತವಾಗಿ ಲಸಿಕೆ ನೀಡಿ: ಸಿದ್ಧರಾಮಯ್ಯ

ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸ ಬೇಕಾದ ಕೇಂದ್ರ ಬಿಜೆಪಿ ಸರ್ಕಾರ ಅದರ ಬೆಲೆ ಏರಿಕೆ ಮಾಡಿ ಜನತೆ ಲಸಿಕೆ ಪಡೆಯದಂತೆ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. Read more…

BIG NEWS: ಹಣ ಮುಖ್ಯವಲ್ಲ, ಜನರ ಜೀವ ಮುಖ್ಯ; ರಾಜ್ಯದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದ ತೆಲಂಗಾಣ ಸಿಎಂ ಚಂದ್ರಶೇಖರ ರಾವ್

ಹೈದರಾಬಾದ್: ತೆಲಂಗಾಣ ರಾಜ್ಯದ ಎಲ್ಲಾ ನಿವಾಸಿಗಳಿಗೆ ಕೋವಿಡ್ -19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ಘೋಷಿಸಿದೆ. ತೆಲಂಗಾಣಕ್ಕೆ ಬಂದು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರಿಗೂ ಕೂಡ Read more…

BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..?

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ಉಚಿತವಾಗಿ ಲಸಿಕೆ Read more…

BPL ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಪ್ರತಿ ವ್ಯಕ್ತಿಗೆ ಉಚಿತವಾಗಿ ಸಿಗಲಿದೆ 5 ಕೆಜಿ ರೇಷನ್

ನವದೆಹಲಿ: 80 ಕೋಟಿ ಬಡವರಿಗೆ ಎರಡು ತಿಂಗಳು ಉಚಿತವಾಗಿ ರೇಷನ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯ ನೀಡಲಿದ್ದು, ಇದಕ್ಕಾಗಿ 26,000 Read more…

BREAKING NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ

ವಿಶಾಖಪಟ್ಟಣ: 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋರೋಣ ಲಸಿಕೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ದೇಶದ ಅನೇಕ ರಾಜ್ಯಗಳಲ್ಲಿ ಉಚಿತ ಲಸಕೆ ಬಗ್ಗೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ಎರಡು ತಿಂಗಳು ಆಹಾರ ಧಾನ್ಯ ಉಚಿತ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ 800 ಮಿಲಿಯನ್ ಜನರಿಗೆ ಆಹಾರಧಾನ್ಯವನ್ನು ಉಚಿತವಾಗಿ ನೀಡಲು ಸರ್ಕಾರ ಮುಂದಾಗಿದೆ. ಕೊರೋನಾ ವೈರಸ್ Read more…

ಸಾರ್ವಜನಿಕರೇ ಗಮನಿಸಿ: ಒಂದು ಕರೆ ಮಾಡಿದ್ರೆ ʼಆಧಾರ್ʼ ಗೆ ಸಂಬಂಧಿಸಿದ ಸಮಸ್ಯೆಗೆ ಸಿಗುತ್ತೆ ಪರಿಹಾರ

  ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಿಸುತ್ತಿದ್ದರೂ ಚಿಂತಿಸುವ ಅಗತ್ಯವಿಲ್ಲ. ಒಂದು ಕರೆ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಯುಐಡಿಎಐ 1947 ನಂಬರ್ ಜಾರಿ Read more…

ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್: ಹಣ ಗಳಿಸಲು ಬಯಸುವವರಿಗೆ PNB ನೀಡ್ತಿದೆ ತರಬೇತಿ

ಮಹಿಳೆಯರನ್ನು ಸಬಲೀಕರಣಗೊಳಿಸಲು ಪಂಜಾಬ್ ನ್ಯಾಷನಲ್ ಬ್ಯಾಂಕ್ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಪಿಎನ್‌ಬಿ ಮಹಿಳೆಯರ ಸಹಾಯಕ್ಕಾಗಿ ಮತ್ತೊಮ್ಮೆ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರದಿಂದಲೂ ನೆರವು ಸಿಗ್ತಿದೆ. ಈ Read more…

1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: 1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಮಾಡಲಾಗಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್)ಯನ್ನು ಜಾರಿಗೆ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ್ರೆ ಬಿಯರ್ ಉಚಿತ….!

ಕೊರೊನಾ ಹಾಕಿಸಿಕೊಳ್ಳಿ, ಉಚಿತ ಬಿಯರ್ ಪಡೆಯಿರಿ..! ಈ ಆಫರ್ ಯಾರು ಬಿಡ್ತಾರೆ ಸ್ವಾಮಿ. ಆಫರ್ ನೀಡ್ತಿರುವ ಬಿಯರ್ ಕಂಪನಿ ಮುಂದೆ ಈಗ ದೊಡ್ಡ ಕ್ಯೂ ಇದೆ. ನೀವು ಬಿಯರ್ Read more…

GOOD NEWS: ಮುಷ್ಕರ ಹಿನ್ನೆಲೆ, ಉಚಿತ ಸಾರಿಗೆ ವ್ಯವಸ್ಥೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೂಲಿ ಕಾರ್ಮಿಕರು, ರೋಗಿಗಳು, ವಿದ್ಯಾರ್ಥಿಗಳು, ಮಧ್ಯಮವರ್ಗದವರಿಗೆ ಹಾಗೂ ತುರ್ತು ಕೆಲಸಕ್ಕೆ ತೆರಳುವವರಿಗೆ, ಬಡವರಿಗೆ Read more…

ಕಡಿಮೆ ವೆಚ್ಚದ ಸಿಲಿಂಡರ್: ಅನಿಲಭಾಗ್ಯ, ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ಕಲಬುರಗಿ: ಈ ಹಿಂದೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಗಳಡಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು 14.2 Read more…

ಗುಡ್ ನ್ಯೂಸ್: ಎಲ್ಲಾ ಮಹಿಳೆಯರು, ಬಾಲಕಿಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ

ಚಂಡೀಗಢ: ಮಹಿಳೆಯರು ಬಾಲಕಿಯರಿಗೆ ಸರ್ಕಾರಿ ಬಸ್ ಗಳಲ್ಲಿ ಇಂದಿನಿಂದ ಉಚಿತ ಪ್ರಯಾಣಕ್ಕೆ ಪಂಜಾಬ್ ಸರ್ಕಾರ ಅವಕಾಶ ಕಲ್ಪಿಸಿದೆ. ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪಂಜಾಬ್ ನಲ್ಲಿ ಎಲ್ಲ ಸರ್ಕಾರಿ ಬಸ್ Read more…

ಮುಖ್ಯಮಂತ್ರಿ ಅನಿಲಭಾಗ್ಯ, ಉಜ್ವಲ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳು ಅಡುಗೆ ಅನಿಲವನ್ನು ಬಳಸುವಂತೆ ಹಾಗೂ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಪ್ರಧಾನ Read more…

ಗುಡ್ ನ್ಯೂಸ್: FDA, SDA, ಪೊಲೀಸ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿರುವ ಸ್ಪರ್ಧಾ ಭಾರತ್ ಕೋಚಿಂಗ್ ಅಕಾಡೆಮಿಯಿಂದ 4 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ. ಪಿಎಸ್ಐ, ಕೆಎಎಸ್, ಎಫ್ಡಿಎ, ಎಸ್ಡಿಎ, ಪೊಲೀಸ್ ಹಾಗೂ Read more…

ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ

ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಾಣ ಮಾಡುವವರಿಗೆ ಉಚಿತವಾಗಿ ಮರಳು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ರಾಜ್ಯ ಖನಿಜ ನಿಗಮದ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸೇವೆ ನೀಡಲಿದೆ ಉಬರ್

ದೇಶದಲ್ಲಿ ಕೊರೊನಾ ಲಸಿಕೆಯ ಎರಡನೇ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಬರ್ ಖುಷಿ ಸುದ್ದಿಯೊಂದನ್ನು ನೀಡಿದೆ. ಉಬರ್, ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸವಾರಿ ಸೌಲಭ್ಯ ನೀಡ್ತಿದೆ. ಉಬರ್, Read more…

ಶುಭ ಸುದ್ದಿ: ಕಡಿಮೆ ವೆಚ್ಚದ ಮನೆ ನಿರ್ಮಾಣಕ್ಕೆ ಮರಳು ಉಚಿತ

ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

BIG NEWS: ಉಚಿತವಾಗಿ 3 ಸಿಲಿಂಡರ್ ವಿತರಣೆ, ‘ಉಜ್ವಲ’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಉಜ್ವಲ ಯೋಜನೆಯಡಿ ಮೂರು ಗೃಹಬಳಕೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 14.2 ಕೆಜಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ದರ Read more…

Good News: ಮಾ.1ರಿಂದ 15ರವರೆಗೆ ಉಚಿತವಾಗಿ ಸಿಗಲಿದೆ ‘ಆಯುಷ್ಮಾನ್ ಭಾರತ್’ ಕಾರ್ಡ್

ಆಯುಷ್ಮಾನ್ ಭಾರತ್ ಯೋಜನೆಗೆ ಉತ್ತೇಜನ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಮಾರ್ಚ್ 1 ರಿಂದ 15 ರವರೆಗೆ  ಅನೇಕ ಜಿಲ್ಲೆಗಳಲ್ಲಿ ಆಯುಷ್ಮಾನ್ ಭಾರತ್ ಅಭಿಯಾನ ನಡೆಯುತ್ತಿದೆ. ಆಯುಷ್ಮಾನ್ ಯೋಜನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...