alex Certify Friend | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

ವಿವಾಹಿತೆ ಮೊಬೈಲ್ ನಲ್ಲಿ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡಿ ಬೆತ್ತಲೆ ವಿಡಿಯೋ ಸೆರೆ

ಬೆಂಗಳೂರು: ಸ್ನೇಹಿತೆಗೆ ಗೊತ್ತಾಗದಂತೆ ಆಕೆಯ ಮೊಬೈಲ್ ನಲ್ಲಿ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡಿ ಆಕೆಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ರಾಜರಾಜೇಶ್ವರಿ Read more…

BREAKING NEWS: ಹಣದ ವಿಚಾರವಾಗಿ ಗಲಾಟೆ: ಸ್ನೇಹಿತನನ್ನೇ ಹೊಡೆದು ಕೊಂದ ಗೆಳೆಯ

ಬೆಂಗಳೂರು: ಹಣದ ವಿಚಾರವಾಗಿ ಗಲಾಟೆ ನಡೆದು ಸ್ನೇಹಿತನನ್ನೇ ಗೆಳೆಯ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ತಮಿಳುನಾಡಿನ ರಾಜೀವ್ ಗಾಂಧಿ (41) ಕೊಲೆಯಾದ Read more…

ಅಂತಿಮ ದರ್ಶನಕ್ಕೆ ಬಂದು ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ

ಬೆಂಗಳೂರು: ಅಂತಿಮ ದರ್ಶನಕ್ಕೆ ಬಂದ ವ್ಯಕ್ತಿ ಸ್ನೇಹಿತನಿಂದಲೇ ಕೊಲೆಯಾದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಶರತ್ ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತ, Read more…

ಮಕ್ಕಳ ಮುಂದೆ ಬೇಡ ಈ ‘ಮಾತು’

ಮಕ್ಕಳು ಹಾಗೂ ಪಾಲಕರ ಸಂಬಂಧ ಪವಿತ್ರವಾದದ್ದು. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಸಮಾಜದಲ್ಲಿ ಅವರನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುವುದು ತಂದೆ-ತಾಯಿಯ ಬಹುದೊಡ್ಡ ಕರ್ತವ್ಯ. ಈ ಜವಾಬ್ದಾರಿ ಹೊತ್ತ ಪಾಲಕರು Read more…

ಮುಖೇಶ್ ಅಂಬಾನಿ ಸಹೋದರಿ ಪತಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಅನಂತ್‌ ಅಂಬಾನಿ ಮದುವೆ ಸಂಭ್ರಮ ಮನೆ ಮಾಡಿದೆ. ಮದುವೆ ಮುಂಚಿನ ಕಾರ್ಯಕ್ರಮಕ್ಕೆ ಕುಟುಂಬಸ್ಥರು, ಸ್ನೇಹಿತರು ಬರ್ತಿದ್ದಾರೆ. ಅದ್ರಲ್ಲಿ ಮುಖೇಶ್‌ ಅಂಬಾನಿ ಸಹೋದರಿ ದೀಪ್ತಿ ಹಾಗೂ ಅವರ ಪತಿ ದತ್ತರಾಜ್‌ Read more…

SHOCKING NEWS: ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಮನನೊಂದ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ

ಹೈದರಾಬಾದ್: ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ಕೆಲ ದಿನಗಳ ಹಿಂದಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪವಿತ್ರಾ ಜಯರಾಂ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಆಕೆಯ ಸ್ನೇಹಿತ ಚಂದ್ರಕಾಂತ್ ಇದೀಗ Read more…

ಸಂಬಂಧಗಳ ಮಧ್ಯ ಬಿರುಕು ಮೂಡುತ್ತಿರಲು ಕಾರಣವೇನು ಗೊತ್ತಾ…..?

ಮೊನ್ನೆ ತರಕಾರಿ ಮಾರುಕಟ್ಟೆಗೆ ಹೋದಾಗ ರಸ್ತೆಯ ಆ ಕಡೆ ಹಳೆಯ ಸ್ನೇಹಿತೆಯೊಬ್ಬಳನ್ನು ಕಂಡೆ. ತುಂಬಾ ಆತ್ಮೀಯ ಎನಿಸುವಷ್ಟು ಹತ್ತಿರದವಳಲ್ಲದಿದ್ದರೂ, ರಸ್ತೆ ದಾಟಿ ಮಾತನಾಡಿಸದೇ ಇರುವಷ್ಟು ದೂರದವಳೇನಾಗಿರಲಿಲ್ಲ. ಯಾಕೋ ಏನೋ Read more…

ಅಪಘಾತದಲ್ಲಿ ಜೊತೆಗಿದ್ದ ಸ್ನೇಹಿತ ಸಾವು: ಸಮೀಪದ ಮರಕ್ಕೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಇಂದೋರ್: ರಸ್ತೆ ಅಪಘಾತದಲ್ಲಿ ತನ್ನ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದರಿಂದ ಮನನೊಂದ 28 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ಹೆದ್ದಾರಿಯ ನಲ್ಖೇಡಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ಆಪ್ತ ಮಿತ್ರನಿಗೆ ಅಣ್ಣ-ತಮ್ಮನಿಂದಲೇ ಮೋಸ; ಸ್ನೇಹದ ಹೆಸರಲ್ಲಿ 65 ಲಕ್ಷ ಹಣ ಕಳೆದುಕೊಂಡ ಟೆಕ್ಕಿ

ಬೆಂಗಳೂರು: 18 ವರ್ಷಗಳ ಸ್ನೇಹ ಸಂಬಂಧವನ್ನೇ ದುರುಪಯೋಗ ಪಡಿಸಿಕೊಂಡ ಅಣ್ಣ-ತಮ್ಮ ಇಬ್ಬರು ಆಪ್ತ ಮಿತ್ರನಿಗೇ ಬರೋಬ್ಬರಿ 65 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಮೂಲದ Read more…

‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ನಟಿ ಮೇಲೆ ‘ಸ್ನೇಹಿತ’ನಿಂದಲೇ ಅತ್ಯಾಚಾರ: ಎಫ್‌ಐಆರ್ ದಾಖಲು

ನವದೆಹಲಿ: ಕಿರುತೆರೆ ನಟಿ ಮತ್ತು ‘ಬಿಗ್ ಬಾಸ್’ 11 ರ ಮಾಜಿ ಸ್ಪರ್ಧಿ ಮೇಲೆ ಸ್ನೇಹಿತ ಅತ್ಯಾಚಾರ ಎಸಗಿದ್ದು, ದಕ್ಷಿಣ ದೆಹಲಿಯ ಟಿಗ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. Read more…

ಇಂಥಾ ಸ್ನೇಹಿತರನ್ನು ನಿಮ್ಮ ಜೀವನದಿಂದ ದೂರ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ

ಪ್ರಪಂಚದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸ್ನೇಹಿತರಿರುತ್ತಾರೆ. ಕೆಲವರಿಗೆ ಕಡಿಮೆ ಸ್ನೇಹಿತರಿದ್ದರೆ ಕೆಲವರಿಗೆ ಹೆಚ್ಚು ಸ್ನೇಹಿತರಿರುತ್ತಾರೆ. ಕೆಲವರು ಸ್ನೇಹಿತರು ಜೀವನದಲ್ಲಿ ಬಂದು ಹೋಗುತ್ತಾರೆ, ಕೆಲವರು ಜೀವನ ಪರ್ಯಂತ ಸ್ನೇಹಿತರಾಗಿರುತ್ತಾರೆ. ಆದರೆ ನಿಮಗೆ Read more…

ಲಿವ್ ಇನ್ ರಿಲೇಷನ್ ಶಿಪ್ ಸಮಸ್ಯೆ ಬಗೆಹರಿಸುವುದಾಗಿ ಸ್ನೇಹಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ಸಮಸ್ಯೆ ಇತ್ಯರ್ಥಪಡಿಸುವ ನೆಪದಲ್ಲಿ ಸ್ನೇಹಿತನೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಲಿವ್ ಇನ್ ರಿಲೇಷನ್ ಶಿಪ್ Read more…

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

ಇದೆಂತಹ ವಿಲಕ್ಷಣ ಘಟನೆ: ಹುಟ್ಟುಹಬ್ಬದ ದಿನವೇ ಯುವತಿ ಬರ್ಬರ ಹತ್ಯೆ; ಸರ್ಪ್ರೈಸ್ ಎಂದು ಲಿಂಗಬದಲಾವಣೆ ಮಾಡಿಸಿಕೊಂಡು ಕೃತ್ಯ

ಚೆನ್ನೈ: ಹುಟ್ಟುಹಬ್ಬದ ದಿನವೇ ಟೆಕ್ಕಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನಂದಿನಿ ಕೊಲೆಯಾದ ಸಾಫ್ಟ್ ವೇರ್ ಉದ್ಯೋಗಿ. ನಂದಿನಿಯ ಬಾಲ್ಯ ಸ್ನೇಹಿತೆ ಲಿಂಗ ಪರುವರ್ತನೆ Read more…

ಗೃಹ ಸಚಿವರ ಆಪ್ತಕಾರ್ಯದರ್ಶಿ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ಸ್ನೇಹಿತನಿಂದಲೇ ವಂಚನೆ

ಬೆಂಗಳೂರು: ಗೃಹ ಸಚಿವರ ಆಪ್ತಕಾರ್ಯದರ್ಶಿ ಎಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಸ್ನೇಹಿತನೇ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಮಚಂದ್ರ ಹಣ ಕಳೆದುಕೊಂಡಿರುವ ಉದ್ಯಮಿ. ರಾಮಚಂದ್ರ ಅವರ Read more…

BIG NEWS: ಸ್ನೇಹಿತನಿಂದಲೇ ಕೊಲೆಯಾದ ಬಿಬಿಎಂಪಿ ಸಿಬ್ಬಂದಿ; ಆರೋಪಿ ಅರೆಸ್ಟ್

ಬೆಂಗಳೂರು: ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಿಬಿಎಂಪಿ ಸಿಬ್ಬಂದಿಯನ್ನು ಆತನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಭರತ್ (26) ಕೊಲೆಯಾದ Read more…

BIG NEWS: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ರಾಜಕುಮಾರ್ ಕೊಲೆಯಾದ ವ್ಯಕ್ತಿ. ನವೆಂಬರ್ 5ರಂದು ನಡೆದಿದ್ದ ಘಟನೆ Read more…

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ Read more…

ವೈವಾಹಿಕ ಜೀವನದಲ್ಲಿ ಜಗಳ ಬಗೆಹರಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ವೈವಾಹಿಕ ಜೀವನದಲ್ಲಿ ಜಗಳಗಳಾಗುವುದು ಸಹಜ. ಅದನ್ನು ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂಬುದರ ಮೇಲೆ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುವುದರ ಗುಟ್ಟು ನಿಂತಿದೆ ಎಂಬುದು ನೆನಪಿರಲಿ. ಪತ್ರ ಬರೆಯುವುದು ಭಾವನೆಗಳನ್ನು ಹೇಳಿಕೊಳ್ಳಲು Read more…

Caught on Cam | ನೀವು ತುಂಬಾ ಸೆಕ್ಸಿಯಾಗಿದ್ದೀರಾ, ನನ್ನ ಗೆಳತಿಯಾಗುತ್ತೀಯಾ ? ಎಂದು ರಷ್ಯಾ ಯುವತಿಗೆ ದೆಹಲಿ ಯುವಕನ ಪ್ರಶ್ನೆ

‘ಕೊಕೊ ಇನ್ ಇಂಡಿಯಾ’ ಎಂಬ ತನ್ನ ಯೂಟ್ಯೂಬ್ ವಾಹಿನಿಗೆ ಹೆಸರುವಾಸಿಯಾಗಿರುವ ರಷ್ಯಾದ ಯುವತಿಯೊಬ್ಬರು ದೆಹಲಿಯ ಸರೋಜಿನಿ ನಗರದಲ್ಲಿನ ಜನಪ್ರಿಯ ಬೀದಿ ಮಾರುಕಟ್ಟೆಯಲ್ಲಿ ವಿಡಿಯೋ ಮಾಡುತ್ತಿದ್ದಾಗ ಯುವಕನೊಬ್ಬನ ವರ್ತನೆಯಿಂದ ಮುಜುಗರಕ್ಕೀಡಾಗಿದ್ದಾರೆ. Read more…

ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ ವಿಚಾರಣೆ ಮುಗಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಹೊರಗೆ ಬಂದಿದ್ದಾರೆ. ಬಳಿಕ Read more…

ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಪ್ರಿಯತಮೆಯನ್ನೇ ಸ್ನೇಹಿತನಿಗೆ ಒಪ್ಪಿಸಿದ ಪ್ರಿಯಕರ

ರಾಮನಗರ: ಪ್ರಿಯತಮೆಯ ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಆಕೆಯನ್ನು ಸ್ನೇಹಿತನಿಗೆ ಪ್ರಿಯಕರನೇ ಒಪ್ಪಿಸಿದ ಘಟನೆ ನಡೆದಿದ್ದು, ಇಬ್ಬರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜು(21), ರವಿ(33) ಬಂಧಿತ ಆರೋಪಿಗಳು. Read more…

ಸ್ನೇಹಿತರ ದಿನವೇ ನಡೆದಿದೆ ನಡೆಯಬಾರದ ಘಟನೆ: ಚಾಕುವಿನಿಂದ ಇರಿದು ಗೆಳೆಯನ ಕೊಲೆ

ಮಂಡ್ಯ: ಸ್ನೇಹಿತರ ದಿನವೇ ಚಾಕುವಿನಿಂದ ಇರಿದು ಸ್ನೇಹಿತನನ್ನು ಕೊಲೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಜಯಂತ್(24) ಕೊಲೆ ಮಾಡಲಾಗಿದೆ. ಜಯಂತ್ ನನ್ನು Read more…

BIG NEWS: ಸ್ನೇಹಿತನ ಕಿರುಕುಳಕ್ಕೆ ಬೇಸತ್ತ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಸ್ನೇಹಿತನ ಕಿರುಕುಳಕ್ಕೆ ನೊಂದ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹೆಚ್.ಕೆ.ಪೃಥ್ವಿರಾಜ್ ಆತ್ಮಹತ್ಯೆಗೆ Read more…

ಬರ್ತಡೇ ಪಾರ್ಟಿ ಬಿಲ್ ಗಲಾಟೆ: ಸ್ನೇಹಿತನನ್ನೇ ಕೊಂದ ಗೆಳೆಯರು

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಆಹಾರದ ಬಿಲ್ ಹಂಚಿಕೊಳ್ಳುವ ವಿವಾದದ ಹಿನ್ನೆಲೆಯಲ್ಲಿ 20 ವರ್ಷದ ಯುವಕನನ್ನು ಆತನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, Read more…

ಅಗಲಿಕೆ ನೋವು ತಾಳದೇ ಸ್ನೇಹಿತನ ಚಿತೆಗೆ ಹಾರಿ ಪ್ರಾಣ ಬಿಟ್ಟ ಗೆಳೆಯ

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಯಮುನಾ ನದಿಯ ದಡದಲ್ಲಿ ಶನಿವಾರ ತನ್ನ ಸ್ನೇಹಿತನ ಅಂತ್ಯಕ್ರಿಯೆಯ ಚಿತೆಗೆ ಹಾರಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು Read more…

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಪೊಲೀಸಪ್ಪನ ದೋಸ್ತ್‌ ಈ ಪುಟಾಣಿ ಪಕ್ಷಿ……!

ಕರುಣೆ ತುಂಬಿದ ಪುಟ್ಟದೊಂದು ಕೆಲಸ ನಮ್ಮ ಆತ್ಮ ಸಂತೋಷವನ್ನು ಬೇರೆಯದೇ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಕೇರಳದ ಪೊಲೀಸ್‌ ಸಿಬ್ಬಂದಿಯೊಬ್ಬರು ಪುಟಾಣಿ ಪಕ್ಷಿಯೊಂದಿಗೆ ಆಪ್ತತೆ ಬೆಳೆಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಪಕ್ಷಿಗೆ Read more…

ನಾಯಿಯ ಬಿಪಿ ಚೆಕ್​ ಮಾಡಿದ ಬಾಲಕ: ಕ್ಯೂಟ್‌ ವಿಡಿಯೋ ವೈರಲ್

ಮಕ್ಕಳು ಸ್ಟೆಥಸ್ಕೋಪ್​ ತೆಗೆದುಕೊಂಡೋ ಇಲ್ಲವೇ ಆಟಿಕೆಯಿಂದ ಮನುಷ್ಯರ ಬಿಪಿ ಚೆಕ್​ ಮಾಡುವುದು, ಹೃದಯದ ಬಡಿತ ನೋಡುವುದು ಎಲ್ಲವೂ ಮಾಮೂಲು. ಆದರೆ ಆಟವಾಡಲು ಯಾರೂ ಇಲ್ಲದಿದ್ದರೆ ಹಲವು ಮಕ್ಕಳಿಗೆ ಪ್ರಾಣಿಗಳೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...