alex Certify G.T. Devegowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ರೇವಣ್ಣಗೆ ಪರೋಕ್ಷ ತಿರುಗೇಟು ನೀಡಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ನಾನು ಸಾಮಾನ್ಯವಾಗಿ ಮಾಧ್ಯಮಗಳಿಂದ ದೂರ ಇರುತ್ತೇನೆ. ನಾನು ಏನೂ ಮಾತನಾಡಬಾರದು ಎಂದು ಸಾಧ್ಯವಾದಷ್ಟು ಯತ್ನಿಸುತ್ತೇನೆ. ಆದರೂ ನನ್ನ ಬಗ್ಗೆ ಯಾಕೆ ಪದೇ ಪದೇ ಚರ್ಚೆಯಾಗುತ್ತದೆ ಎಂಬುದು ನನಗೆ Read more…

ಮುಂದುವರೆದ ಜಿ.ಟಿ.ದೇವೇಗೌಡ-ಸಾ.ರಾ ಮಹೇಶ್ ಟಾಕ್ ವಾರ್: ಹಾಗೆ ಹೇಳಿದ್ದೇ ಆದರೆ ರಾಜಕಾರಣವನ್ನೇ ಬಿಡುತ್ತೇನೆ ಎಂದು ಜಿಟಿಡಿ ಸವಾಲ್

ಮೈಸೂರು: ಉಪಚುನಾವಣೆ ಬಳಿಕ ಜೆಡಿಎಸ್ ನಾಯಕರ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ಶಾಸಕ ಜಿ.ಟಿ.ದೇವೇಗೌಡ ಹಾಗೂ ಶಾಸಕ ಸಾ.ರಾ.ಮಹೇಶ್ ನಡುವಿನ ಮಾತಿನ ಸಮರ ತಾರಕ್ಕೇರಿದ್ದು, ಒಬ್ಬರಿಗೊಬ್ಬರು ಸವಾಲು ಹಾಕಿದ್ದಾರೆ. ನನ್ನಿಂದ Read more…

BIG NEWS: ಜಿಟಿಡಿ ಮಾತ್ರವಲ್ಲ, ಕಾಂಗ್ರೆಸ್ ಸೇರಲು ಬಿಜೆಪಿಯವರೂ ಬಯಸಿದ್ದಾರೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜನರು ಬಯಸಿದರೆ ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇದು ಜಿಟಿಡಿ ಅವರೊಬ್ಬರ ಅಭಿಪ್ರಾಯ ಅಲ್ಲ, ಬಹಳಷ್ಟು ಜನ Read more…

BIG NEWS: ಡಿ.ಕೆ.ಶಿವಕುಮಾರ್ ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ನಟ ದರ್ಶನ್ ಅರೆಸ್ಟ್ ಪ್ರಕರಣ: ಪೊಲೀಸರ ಮೇಲೆ ಗೌರವ, ನಂಬಿಕೆ ಹೆಚ್ಚಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶ ಹಾಗೂ ಗ್ಯಾಂಗ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೆಗೌಡ, ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು Read more…

BIG NEWS: ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ; ಎಲ್ಲಿದ್ದಾರೆ ಎಂಬುದೂ ಯಾರಿಗೂ ಗೊತ್ತಾಗುತ್ತಿಲ್ಲ; ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬಳಿಕ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಾಸ್ ಆಗಲು ಮೀನಾಮೇಷ ಎಣಿಸುತ್ತಿದ್ದು, ಪದೇ ಪದೇ ಟಿಕೆಟ್ Read more…

BIG NEWS: ಚೆನ್ನೈ ಕಂಪನಿಯಲ್ಲಿ ಪೆನ್ ಡ್ರೈವ್ ಖರೀದಿಯಾಗಿದೆ; ಆಸ್ಟ್ರೇಲಿಯಾ, ಮಲೇಷಿಯಾ ಲ್ಯಾಬ್ ನಲ್ಲಿ ತಯಾರಿಯಾಗಿದೆ; ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪೆನ್ ಡ್ರೈವ್ ಹಂಚಿಕೆ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಶಾಸಕ Read more…

ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ; ಯತೀಂದ್ರ ನಮ್ಮ ಕ್ಷೇತ್ರದಲ್ಲಿ ಕಮಿಷನ್ ದಂಧೆ ಮಾಡ್ತಿದ್ದಾರೆ; ಜಿ.ಟಿ.ದೇವೇಗೌಡ ಆರೋಪ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಜಿ.ಟಿ.ದೇವೇಗೌಡ ಏನು ಕಡೆದು ಕಟ್ಟೆ ಹಾಕಿದ್ದಾರೆ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಇಒ, ತಹಶೀಲ್ದಾರ್ Read more…

BIG NEWS: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ತಿರುಗೇಟು

ಮೈಸೂರು: ಮೂರು ಬಾರಿ ಗೆದ್ದ ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಏನು ಮಾಡಿದ್ದಾರೆ? Read more…

BIG NEWS: ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ; ಏಕವಚನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ 3 ಬಾರಿ ಶಾಸಕರಾಗಿದ್ದಾರೆ. 3 ಬಾರಿ ಗೆದ್ದು Read more…

BIG NEWS: ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ನಿರ್ಮಾಣವಾಗಲಿದೆ ಮಂದಿರ; ಜನವರಿ 22ರಂದು ಭೂಮಿ ಪೂಜೆ; ಶಾಸಕ ಜಿ.ಟಿ.ದೇವೇಗೌಡ ಘೋಷಣೆ

ಮೈಸೂರು: ಅಯೊಧ್ಯೆ ರಾಮ ಮಂದಿರದ ಬಾಲರಾಮನ ಮೂರ್ತಿ ಕೆತ್ತನೆಗೆ ಬಳಸಿದ್ದು ಕರ್ನಾಟಕದ ಕೃಷ್ಣಶಿಲೆಯ ಕಲ್ಲು. ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗಿಲ್ವಲ್ಲಾ? ಉತ್ತರನ ಪೌರುಷ ನಿಮ್ಮದು….; ಡಿಸಿಎಂ ವಿರುದ್ಧ ಜಿ.ಟಿ.ದೇವೇಗೌಡ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರದ್ದು ಉತ್ತರನ ಪೌರುಷ ಎಂದು ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು Read more…

ಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂದ ಸಿಎಂ ಸಿದ್ದರಾಮಯ್ಯ; ಇದು ಕ್ಷೇತ್ರದ ಜನತೆಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದ ಜಿ.ಟಿ.ದೇವೇಗೌಡ

ಬೆಂಗಳೂರು: ಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಿಡಿ ಕಾರಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ನಾನು ಯಾರ ಸಹವಾಸದಲ್ಲಿದ್ದೆ ಅಂತ ಮೊದಲು ನೀವು Read more…

BIG NEWS: ಸದನದಲ್ಲಿ ಸ್ವಾರಸ್ಯಕರ ಚರ್ಚೆ; ಕುಮಾರಸ್ವಾಮಿಯೇ ವಿಪಕ್ಷ ನಾಯಕನಾಗ್ತಾರೆ ಎಂದ ಜಿ.ಟಿ. ದೇವೇಗೌಡ

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಬಿಜೆಪಿ ನಾಯಕರು ಕಿತ್ತಾಡ್ತಾ ಇದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ Read more…

BIG NEWS: ಜಿ.ಟಿ.ದೇವೇಗೌಡ ಯೂಟರ್ನ್; JDS ಬಿಟ್ಟು ಎಲ್ಲೂ ಹೋಗಲ್ಲ; ಸ್ಪಷ್ಟಪಡಿಸಿದ ಹಿರಿಯ ಶಾಸಕ

ಮೈಸೂರು: ಜೆ ಡಿ ಎಸ್ ತೊರೆದು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಉಲ್ಟಾ ಹೊಡೆದಿದ್ದು, ಜೆಡಿಎಸ್ ಬಿಟ್ಟು ಬೇರೆ ಎಲ್ಲೂ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಜಿ.ಟಿ.ದೇವೇಗೌಡ; ದಾರಿ ತಪ್ಪಿಸುವ ನಿರ್ಣಯ ಕೈಗೊಳ್ಳುವುದಿಲ್ಲ ಎಂದ ಹಿರಿಯ ಶಾಸಕ

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿರುವಾಗಲೇ ಜಿ.ಟಿ.ದೇವೇಗೌಡ ಇಂದು ಸಿಎಂ ಬಸವರಾಜ್ Read more…

ಶಾಸಕ ಜಿ.ಟಿ. ದೇವೇಗೌಡರ ಮುದ್ದು ಮೊಮ್ಮಗಳು; ಪುಟ್ಟ ಕಂದಮ್ಮ ವಿಧಿವಶ

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರ ಪುಟ್ಟ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವರ ಮಗಳು Read more…

ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಲವ್ ಬರ್ಡ್ಸ್; ವ್ಯಂಗ್ಯವಾಡಿದ ಸಚಿವ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ಇದ್ದಂತೆ. ಯಾವಾಗ ಪ್ರೀತಿ ಹುಟ್ಟುತ್ತೆ, ಯಾವಾಗ ಬಿರುಕು ಬರುತ್ತೆ ಅವರಿಗೆ ಗೊತ್ತು ಎಂದು ಸಹಕಾರ ಸಚಿವ Read more…

BIG NEWS: G.T.D ಉಳಿಸಿಕೊಳ್ಳಲು JDS ರಣತಂತ್ರ; ಲಲಿತಾ ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ

ಮೈಸೂರು: ಕಾಂಗ್ರೆಸ್ ನತ್ತ ಮುಖ ಮಾಡಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಪರಿಷತ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಅವರ ಪತ್ನಿ ಲಲಿತಾ Read more…

BIG NEWS: ನನ್ನ ನಿರ್ಧಾರ ಬದಲಾಗಲ್ಲ; ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನಿಸುತ್ತಾರೆ ಎಂದ ಜಿ.ಟಿ.ಡಿ.

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳುತ್ತೇನೆ. ನಾನು ಯಾವ ಪಕ್ಷದಲ್ಲಿರಬೇಕು ಎಂಬುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ Read more…

BIG BREAKING: ಕಾಂಗ್ರೆಸ್ ನತ್ತ ಮುಖ ಮಾಡಿದ ಜಿ.ಟಿ.ದೇವೇಗೌಡ; ಅಧಿಕೃತ ಘೋಷಿಸಿದ JDS ಶಾಸಕ

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಪಕ್ಷೇತರರಾಗಿ ಸ್ಫರ್ಧಿಸಲು ಜೆಡಿಎಸ್ ಶಾಸಕ ಜಿಟಿಡಿ ಇಂಗಿತ

ಮೈಸೂರು: ಜೆಡಿಎಸ್ ಪಕ್ಷದಿಂದ ದೂರವಾದಂರಿರುವ ಶಾಸಕ ಜಿ.ಟಿ. ದೇವೇಗೌಡ ಪಕ್ಷೇತರರಾಗಿ ಸ್ಪರ್ಧಿಸುವ ಇಂಗಿತ ತೋರಿದ್ದಾರೆ. ಕಳೆದ ಎರಡು ವರ್ಷಗಳಿಂದ ಜೆಡಿಎಸ್ ಸಭೆಗಳಲ್ಲಿ ಅವರು ಭಾಗವಹಿಸಿಲ್ಲ. ಮುಂದೆ ಯಾವ ಪಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...