alex Certify Gadag | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗದಗದಲ್ಲಿ ಮೊಹರಂ ಹೆಜ್ಜೆ ಮಜಲು ಆಡುತ್ತಿದ್ದ ವೇಳೆ ದುರಂತ : ಹೃದಯಾಘಾತದಿಂದ ಇಬ್ಬರು ಸಾವು

ಗದಗ : ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ Read more…

ಇತಿಹಾಸವನ್ನು ನೆನಪಿಸುವ ʼಶಾಸನಗಳ ತವರುʼ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

ಶೀಘ್ರವೇ ಗ್ರಾಮೀಣಾಭಿವೃದ್ಧಿ,ಪಂಚಾಯಿತಿ ವಿವಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ Read more…

ಪ್ರೀತಿಸಿ ಮದುವೆಯಾದ ಜೋಡಿ: ಪತಿ ಕಣ್ಣಿಗೆ ಖಾರದಪುಡಿ ಎರಚಿ ಪತ್ನಿ ಕಿಡ್ನಾಪ್

ಗದಗ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿಯನ್ನು ಪೋಷಕರು ಅಪಹರಿಸಿದ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಡಿಸಿ ಮಿಲ್ ಪ್ರದೇಶದಿಂದ ಯುವತಿ ಅಪಹರಿಸಲಾಗಿದೆ. ಹುಬ್ಬಳ್ಳಿ ಮೂಲದ ಐಶ್ವರ್ಯಾ ಅವರನ್ನು ಅಭಿಷೇಕ್ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡ ಶಿಕ್ಷಕಿ

ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಸಮೀಪ ನಿವಾಸಿಯಾಗಿರುವ ಅಂಗನವಾಡಿ ಶಿಕ್ಷಕಿ ಸುನಿತಾ(48) Read more…

BREAKING NEWS : ಆಸ್ತಿ ವಿವಾದ : ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣಂದಿರು

ಗದಗ: ಆಸ್ತಿ ವಿವಾದಕ್ಕೆ ಆರಂಭವಾದ ಗಲಾಟೆ ಸಹೋದರನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಆಸ್ತಿ ವಿಚಾರವಾಗಿ ತಮ್ಮನನ್ನೇ ಕೊಚ್ಚಿ ಅಣ್ಣಂದಿರು ಕೊಲೆಗೈದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ Read more…

ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಸಿಎಂ ಬಗ್ಗೆ ಅವಹೇಳನ: ಕೇಸ್ ದಾಖಲು

ಗದಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಹೀಯಾಳಿಸಿ, ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಲ್ಲದೇ, ಒಂದು ಸಮುದಾಯದ ಭಾವನೆಗಳಿಗೆ ಭಂಗ ತಂದ ಆರೋಪದಡಿ ಗದಗ ಜಿಲ್ಲೆ ಗಜೇಂದ್ರಗಢದ ವ್ಯಕ್ತಿ Read more…

ಚುನಾವಣೆ ಕರ್ತವ್ಯ ಲೋಪ, ತಪ್ಪು ಮಾಹಿತಿ ನೀಡಿದ ಅಧಿಕಾರಿ ಅಮಾನತು

ಗದಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಎಇ ಅವರನ್ನು ಅಮಾನತು ಮಾಡಲಾಗಿದೆ. ರೋಣ ಲೋಕೋಪಯೋಗಿ ಇಲಾಖೆಯ ಎಇ ಎಲಿಗಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಗದಗ Read more…

ಗದಗದಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಚಾಕು ಇರಿತ

ಗದಗ: ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ Read more…

BIG NEWS: ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ನಮ್ಮದು ಹೋರಾಟದ ರಕ್ತ, ಬಿಜೆಪಿ, ಆರ್.ಎಸ್.ಎಸ್. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್

ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ. ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ Read more…

ರಾಜ್ಯದಲ್ಲಿ ಅಕಾಲಿಕ ಮಳೆ ಅಬ್ಬರಕ್ಕೆ 5 ಮಂದಿ ಸಾವು

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಉಂಟಾಗಿದೆ. ಕೊಪ್ಪಳ, ಗದಗ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಸಿಡಿಲು ಬಡಿದು ಮೂವರು ಹಾಗೂ ಛಾವಣಿ Read more…

ಹೆರಿಗೆ ನೋವೆಂದ ಗರ್ಭಿಣಿಗೆ ಕಪಾಳ ಮೋಕ್ಷ: ಗರ್ಭದಲ್ಲೇ ಶಿಶು ಸಾವು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗದಗ: ಗದಗ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯರು ಅಮಾನವೀಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಸಕಾಲಕ್ಕೆ ವೈದ್ಯರು ಹೆರಿಗೆ ಮಾಡಿಸದ ಕಾರಣ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದೆ. ಹೆರಿಗೆ Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಮೋದಿ ಫೋಟೋ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ Read more…

ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ

ಗದಗ: ಪ್ರಧಾನಿ ಮೋದಿ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ರಾಘವೇಂದ್ರ ಪೂಜಾರ್ ಅವರ Read more…

SHOCKING: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಕೊಂದ ಮಗ

ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ Read more…

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಕತ್ತಲಲ್ಲಿವೆ: ಉಚಿತ ವಿದ್ಯುತ್ ಭರವಸೆ ನೀಡಿದ ಕಾಂಗ್ರೆಸ್ ಗೆ ಅರುಣ್ ಸಿಂಗ್ ಟಾಂಗ್

ಗದಗ: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಮಹದಾಯಿ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ: ಹೆಚ್.ಕೆ. ಪಾಟೀಲ್ ಆರೋಪ

ಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಕಾಂಗ್ರೆಸ್ ನಾಯಕ ಹೆಚ್.ಕೆ. ಪಾಟೀಲ್ ಆರೋಪಿಸಿದ್ದಾರೆ. ಗದಗ ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹುಬ್ಬಳ್ಳಿ ಮೈದಾನದಲ್ಲಿ Read more…

ವಿದ್ಯಾರ್ಥಿ ಕೊಲೆಗೈದು, ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಅತಿಥಿ ಶಿಕ್ಷಕ ಅರೆಸ್ಟ್

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ದಿ ಗ್ರಾಮದಲ್ಲಿ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿ ಕೊಲೆ ಮತ್ತು ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತಿಥಿ ಶಿಕ್ಷಕ ಮುತ್ತಪ್ಪ Read more…

ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ

ಬೆಂಗಳೂರು: ನಾಳೆ ಗದಗದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗುವುದಿಲ್ಲ. ಕಚೇರಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ Read more…

ಶ್ರೀರಾಮುಲು ಮನೆಗೆ ಭೇಟಿ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಜನಾರ್ಧನ ರೆಡ್ಡಿ

ಗದಗ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಗದಗದಲ್ಲಿ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಭೇಟಿ Read more…

ತಡರಾತ್ರಿ ಗದಗದಲ್ಲಿ ಆಘಾತಕಾರಿ ಘಟನೆ: ಮೂವರಿಗೆ ಚಾಕು ಇರಿತ, ಅನ್ಯಕೋಮಿನ ಯುವಕರು ಅರೆಸ್ಟ್

ಗದಗ: ಗದಗ ನಗರದಲ್ಲಿ ಅಪರಿಚಿತರಿಂದ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಅನ್ಯ ಕೋಮಿಗೆ ಸೇರಿದ ಯುವಕರಿಂದ ಮೂವರಿಗೆ ಚಾಕುವಿನಿಂದ ಇರಲಾಗಿದೆ. ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ್ದಕ್ಕೆ ಕೃತ್ಯವೆಸಗಿದ್ದಾರೆ. ಗದಗ ನಗರದ Read more…

ಗದಗ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗದಗ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಇದರ ಪರಿಣಾಮವಾಗಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ರೋಣ ತಾಲೂಕಿನ ಯಾವಗಲ್ Read more…

ಕೆಎಸ್ಆರ್ಟಿಸಿ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ ಬರಹ ಮುದ್ರಣ

ಗದಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳಲ್ಲಿ ಜೈ ಮಹಾರಾಷ್ಟ್ರ ಎಂದು ಮರಾಠಿ ಭಾಷೆಯಲ್ಲಿ ಮುದ್ರಿತವಾಗಿರುವ ಟಿಕೆಟ್ ಗಳನ್ನು ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ Read more…

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಘೋರ ಕೃತ್ಯ: ಎಲ್ಲರೆದುರಲ್ಲೇ ಕತ್ತು ಸೀಳಿ ಮಹಿಳೆ ಹತ್ಯೆ

ಗದಗ: ಗದಗ ನಗರದಲ್ಲಿ ಹಾಡಹಗಲೇ ಮಹಿಳೆಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಲ್ಲರೆದುರಲ್ಲೇ ನಡೆದ ಘೋರ ಹತ್ಯೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗದಗದ ಗಂಗಿಮಡಿ ಬಡಾವಣೆ Read more…

ಶಾಲೆ ಬಳಿ ಬಿಸ್ಕೆಟ್ ಹಂಚಿದ ಯುವಕ ಮಕ್ಕಳ ಕಳ್ಳನೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು: ಆತನ ಬ್ಯಾಗ್ ನಲ್ಲೇನಿತ್ತು ಗೊತ್ತಾ…?

ಗದಗ: ಮಕ್ಕಳ ಕಳ್ಳನೆಂದು ಭಾವಿಸಿ ಗ್ರಾಮಸ್ಥರು ಯುವಕನನ್ನು ಥಳಿಸಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಯುವಕ ಬಿಸ್ಕೆಟ್ ಹಂಚುತ್ತಿದ್ದ. ಅನುಮಾನದಿಂದ ಗ್ರಾಮಸ್ಥರು Read more…

ತಡರಾತ್ರಿ ಗಣಪತಿ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ Read more…

ದೇವರ ದರ್ಶನಕ್ಕೆ ಬಂದಾಗಲೇ ಕಾದಿತ್ತು ದುರ್ವಿದಿ: ಸಿಡಿಲು ಬಡಿದು ಓರ್ವ ಸಾವು, ಮೂವರಿಗೆ ಗಾಯ

ಗದಗ: ಬಳಿ ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಯಾವಗಲ್ ಸಮೀಪ ನಡೆದಿದೆ. ಮಳೆ ಬಂದಾಗ ಮರದ ಕೆಳಗೆ ನಿಂತಿದ್ದ Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

ಗದಗ ಜಿಲ್ಲಾಧಿಕಾರಿಯಾಗಿ ಎಂ.ಎಲ್. ವೈಶಾಲಿ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಎಂ.ಎಲ್. ವೈಶಾಲಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಐಎಎಸ್ ಪದೋನ್ನತಿ ಪಡೆದಿದ್ದ ಅವರು ಶಿವಮೊಗ್ಗ ಜಿಪಂ ಸಿಇಒ ಆಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...