alex Certify Gadag | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

ಪುತ್ರನಿಂದಲೇ ಘೋರ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ತಂದೆ ಹತ್ಯೆ

ಗದಗ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಮಗನೇ ತಂದೆಯನ್ನು ಹತ್ಯೆ ಮಾಡಿದ ಘಟನೆ ಗದಗ ತಾಲೂಕಿನ ಹಾತಲಗೇರಿಯಲ್ಲಿ ನಡೆದಿದೆ. ಭರಮಪ್ಪ ಭರಮಪ್ಪ ದೊಡ್ಡಮನಿ ಮೃತಪಟ್ಟವರು ಎಂದು ಹೇಳಲಾಗಿದೆ. ಪಾನಮತ್ತನಾಗಿದ್ದ Read more…

BIG NEW: ಪ್ರವಾಸಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್

ಪಣಜಿ: ಗೋವಾಗೆ ಪ್ರವಾಸಕ್ಕೆಂದು ಬಂದಿದ್ದ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಷ್ಯಾದಿಂದ ಗೋವಾಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ಮೇಲೆ Read more…

BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ Read more…

ಪ್ರೀತಿಸಿ ಜೈಲು ಸೇರಿದ್ದ ಯುವಕ, ಪ್ರಿಯತಮೆ ಭೇಟಿ ಬೆನ್ನಲ್ಲೇ ದುಡುಕಿನ ನಿರ್ಧಾರ

ಗದಗ: ಜಿಲ್ಲಾ ಕಾರಾಗೃಹದಲ್ಲಿ ಕೈದಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 19 ವರ್ಷದ ರಾಜು ಲಮಾಣಿ ನೇಣಿಗೆ ಶರಣಾದ ಯುವಕ ಎಂದು ಹೇಳಲಾಗಿದೆ. ಗದಗ ತಾಲೂಕಿನ Read more…

ಹಿಜಾಬ್ ಧರಿಸಿ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಇಬ್ಬರು ಮುಖ್ಯ ಅಧೀಕ್ಷಕರು ಸೇರಿ 7 ಮಂದಿ ಸಸ್ಪೆಂಡ್

ಗದಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗದಗದ ಸಿ.ಎಸ್. Read more…

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರ್ ಗೆ ಬೆಂಕಿ: ಮೂವರ ಸಾವು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಅಬ್ಬಿಗೇರಿ ರಸ್ತೆಯ ಸಾರಿಗೆ ಡಿಪೋ ಬಳಿ ಶನಿವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ Read more…

SHOCKING: ಎಲ್ಲರೆದುರಲ್ಲೇ ವಿಷ ಸೇವಿಸಿ ರೈತ ಮಹಿಳೆ ಆತ್ಮಹತ್ಯೆ

ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆಯರು; ತೀವ್ರ ಅಸ್ವಸ್ಥ

ಗದಗ: ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ರೈತ ಮಹಿಳೆಯರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ನಡೆದಿದೆ. ಅರಣ್ಯಾಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸಿ, Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

ಗದಗದಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

ಗದಗ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕುಣ್ಣೂರ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕುಣ್ಣೂರ ಗ್ರಾಮದಲ್ಲಿ ಮಹಿಳೆ ಮಕ್ಕಳಿಬ್ಬರಿಗೆ Read more…

ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರ ಸಾವು, ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿ

ಗದಗ: ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಘಟನೆ ಭೀಕರ ಅಪಘಾತ ನಡೆದಿದೆ. ಬೈಕಿನಲ್ಲಿ Read more…

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ

ಕೊಪ್ಪಳ: ಅಂಚೆ ಇಲಾಖೆಯ ಗದಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, Read more…

ಕರೆ ಮಾಡಿ ಸಹಾಯ ಕೇಳಿದ ಮಹಿಳೆ, ಮಂಚಕ್ಕೆ ಕರೆದ ಭೂಪ

ಗದಗ: ಗಂಡನಿಗೆ ಕೆಲಸ ಕೊಡಿಸುವಂತೆ ಸಹಾಯ ಕೇಳಿದ ಮಹಿಳೆಯನ್ನು ಮುಖಂಡನೊಬ್ಬ ಮಂಚಕ್ಕೆ ಆಹ್ವಾನಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಿರುದ್ಧ Read more…

SHOCKING NEWS: ಸಿಡಿಲು ಬಡಿದು ಮೂವರು ಸಾವು, 5 ಮಂದಿಗೆ ಗಾಯ

ಗದಗ: ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳದಲ್ಲಿ ನಡೆದಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

ಅಕ್ರಮ ಸಂಬಂಧದಿಂದ ಅನಾಹುತ, ಮಾರಕಾಸ್ತ್ರದಿಂದ ಥಳಿಸಿ ಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪ ಸೂರಣಗಿ ಗ್ರಾಮದ ಬಳಿ ಅಕ್ರಮ ಸಂಬಂಧ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. 40 ವರ್ಷದ ಮರಿಯಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ Read more…

ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ

ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ Read more…

ಗಡ್ಡ ಬಿಟ್ರೆ ಟ್ಯಾಗೋರ್ ಆಗಲ್ಲ, ಕೈ ಎತ್ತಿದ್ರೆ ಅಂಬೇಡ್ಕರ್ ನೀವಲ್ಲ: ಮೋದಿ ವಿರುದ್ಧ HK ಪಾಟೀಲ್ ವಾಗ್ದಾಳಿ

ಗದಗ: ‘ಗಡ್ಡ ಬಿಟ್ಟರೆ ನೀವು ರವೀಂದ್ರನಾಥ ಟ್ಯಾಗೋರ್ ಆಗುವುದಿಲ್ಲ. ಸೇನೆಯ ಸಮವಸ್ತ್ರ ಧರಿಸಿದರೆ ನೀವು ಸುಭಾಶ್ ಚಂದ್ರ ಬೋಸ್ ಆಗಲ್ಲ, ಕೈ ಎತ್ತಿ ತೋರಿಸಿದರೆ ನೀವು ಅಂಬೇಡ್ಕರ್ ಅಲ್ಲ. Read more…

ಬೈಕ್ ನಲ್ಲಿ ಹೋಗುವಾಗಲೇ ಅವಘಡ: ರಸ್ತೆ ಪಕ್ಕದ ಬೆಂಕಿಗೆ ಬಿದ್ದ ತಾಯಿ, ಮಗುವಿಗೆ ಗಂಭೀರ ಗಾಯ

ಗದಗ ಜಿಲ್ಲೆಯ ರೋಣ – ಜಕಲಿ ರಸ್ತೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಉರಿಯುತ್ತಿದ್ದ ಬೆಂಕಿಗೆ ತಾಯಿ, ಮಗು ಬಿದ್ದಿದ್ದಾರೆ. ರಸ್ತೆ ಪಕ್ಕದಲ್ಲಿ ಕಟ್ಟಿಗೆಗೆ ಬೆಂಕಿ ಹೊತ್ತುಕೊಂಡಿದ್ದು Read more…

ಪತ್ನಿಯ ಕಾಮದಾಹಕ್ಕೆ ಬಲಿಯಾದ ಪತಿರಾಯ

ಗದಗ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಘಟನೆ ಗದಗ ಸಮೀಪದ ಕಬ್ಬಲಾಯತಕಟ್ಟಿ ತಾಂಡಾದಲ್ಲಿ ನಡೆದಿದೆ. ಲಕ್ಷ್ಮಣ(39) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಆನ್ಲೈನ್ ಕ್ಲಾಸ್ ನೆಪದಲ್ಲಿ ಗೇಮ್ ಆಡ್ತಿದ್ದ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ

ಗದಗ ಜಿಲ್ಲೆ ಗಜೇಂದ್ರಗಢದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್ಲೈನ್ ಕ್ಲಾಸ್ ನೆಪದಲ್ಲಿ ಈತ ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದು ಇದನ್ನು ಗಮನಿಸಿದ ಪೋಷಕರು ಬೈದು ಬುದ್ಧಿವಾದ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಜಿಲ್ಲಾಧಿಕಾರಿ ಪತ್ನಿ ಸರಳತೆಗೆ ಮೆಚ್ಚುಗೆ

ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರ ಪತ್ನಿ ಸರ್ಕಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ 4 ದಿನಗಳ ಹಿಂದೆ Read more…

ಶಾಕಿಂಗ್: ಫಿನಾಯಿಲ್ ಮಾರಾಟದ ನೆಪದಲ್ಲಿ ಮಹಿಳೆಯರ ಪ್ರಜ್ಞೆ ತಪ್ಪಿಸಿ ಲೂಟಿ, ಪೊಲೀಸ್ ಎಚ್ಚರಿಕೆ

ಗದಗ: ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ: 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗದಗ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21 ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ Read more…

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಎರಡು ವರ್ಷದ ಮಗುವಿಗೆ ನೋಟಿಸ್

ಗದಗ ಪಟ್ಟಣದ ಹುಡ್ಕೋ ಕಾಲೋನಿಯ ಎರಡು ವರ್ಷದ ಮಗು ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹುಡ್ಕೋ ಕಾಲೋನಿಯಲ್ಲಿ ವಾಸವಾಗಿರುವ ಕುಟುಂಬವೊಂದರ ಸದಸ್ಯರಿಗೆ Read more…

ಬೆಳೆ ವಿಮೆ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ನಿಗದಿತ Read more…

ಚೀನಾಗೆ ಬೆಂಬಲ, ಭಾರತೀಯ ಯೋಧರ ಅವಹೇಳನ: ಪೋಸ್ಟ್ ಹಾಕಿ ಯುವಕ ಪರಾರಿ

ಗದಗ ಜಿಲ್ಲೆಯ ರೋಣ ಪಟ್ಟಣದ ನಿವಾಸಿಯಾಗಿರುವ ಯುವಕನೊಬ್ಬ ಭಾರತೀಯ ಯೋಧರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಸೌದತ್ತಿ ತಾಲೂಕಿನ ಮುನವಳ್ಳಿ ಮೂಲದ ಬಸವರಾಜ ಗೋಮಾಡಿ ಎಂಬ ಯುವಕ ಬಸವರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...