alex Certify Ganja | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ: 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ, 8 ಮಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದ್ದು, ಗಾಂಜಾ ಸಾಗಿಸುತ್ತಿದ್ದ ಎಂಟು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ರೈಲುಗಳಲ್ಲಿ ಆರೋಪಿಗಳು ಬೆಂಗಳೂರಿಗೆ ಗಾಂಜಾ ತರುತ್ತಿದ್ದರು. Read more…

BREAKING: ಗಾಂಜಾ ಗಲಾಟೆ: ಸಹಾಯಕ ಜೈಲರ್ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

ಮೈಸೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: ಮನೆಯಲ್ಲಿ ಬಚ್ಚಿಟ್ಟಿದ್ದ 154 ಕೆಜಿ ಗಾಂಜಾ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 154 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸೈಯದ್ ವಾಸಿಂ, ಯಾಸ್ಮಿನ್ ತಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಯಾಣಗಿರಿಯ ಕೆಹೆಚ್‌ಬಿ ಕಾಲೋನಿಯ Read more…

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮಮೂರ್ತಿ ನಗರ, ಬಸವನಗುಡಿ, ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು Read more…

ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯಿಂದ ಘೋರಕೃತ್ಯ: ರಾತ್ರಿಪಾಳಿ ಕರ್ತವ್ಯದಲ್ಲಿದ್ದ ಮಹಿಳಾ ಎಎಸ್ಐಗೆ ಚಾಕು ಇರಿತ

ಬಂಗಾರಪೇಟೆ: ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಎಎಸ್ಐಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ಬಂಗಾರಪೇಟೆಯಲ್ಲಿ ನಡೆದಿದೆ. ಎಎಸ್ಐ ಫರಿದಾಬಾನು Read more…

ಸುಲಭವಾಗಿ ಹಣ ಗಳಿಸಲು ಗಾಂಜಾ ಮಾರಾಟ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಸುಲಭವಾಗಿ ಹಣ ಗಳಿಸಲು ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಫುಡ್ ಡೆಲಿವರಿ ಬಾಯ್ ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾ Read more…

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲಾ Read more…

BIG NEWS: ಮಂಗಳೂರು ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ

ಮಂಗಳೂರು: ಮಂಗಳೂರು ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಡ್ರಗ್ಸ್, ಗಾಂಜಾ ಸೇರಿದಂತೆ ಹಲವು ವಸ್ತುಗಳು ದಾಳಿ ವೇಳೆ ಪತ್ತೆಯಾಗಿವೆ. ಅಲ್ಲದೇ ದಾಳಿ ವೇಳೆ 25 Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆ ಬಳಿಯ ರೈಲ್ವೆ ಗೇಟ್ ಸಮೀಪ ಇವರನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ Read more…

ಗೂಡಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಅರೆಸ್ಟ್

ಬೆಂಗಳೂರು: ಗೂಡಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ. ಕಪಾಲ್ ಪಾಸ್ವಾನಿ (38) ಬಂಧಿತ ಆರೋಪಿ. ಈತ Read more…

BIG NEWS: ಗಾಂಜಾ ದಂಧೆ ಹೆಸರಲ್ಲಿ 2 ಲಕ್ಷ ವಸೂಲಿ ಮಾಡಿದ್ರಾ ಆರಕ್ಷಕರು? ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಬೇಲಿಯೇ ಎದ್ದು ಹೊಲಮೆಯ್ದ ಕಥೆಯಂತಿದೆ ಈ ಘಟನೆ. ಗಾಂಜಾ ದಂಧೆ ಮಾಡುತ್ತೀದೀಯಾ ಎಂದು ಬೆದರಿಸಿ ಪೊಲೀಸರೇ 2 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಗುಜರಿ Read more…

ಸೆಂಟ್ರಲ್ ಜೈಲೊಳಗೆ ಗಾಂಜಾ, ಮೊಬೈಲ್ ಎಸೆಯಲು ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲ್ ಬಳಿ ಹೊರಗಿನಿಂದ ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಪ್ರಯತ್ನಿಸಿದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ Read more…

ಬೀದರ್ : ಜಮೀನಿನಲ್ಲಿ 25 ಲಕ್ಷ ಮೌಲ್ಯದ ಗಾಂಜಾ ಬೆಳೆದಿದ್ದ ರೈತನ ಬಂಧನ

ಬೀದರ್: ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದ ರೈತನೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯ ತೆಲಂಗ ಗಡಿಯ ಬಳಿ Read more…

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕು ಗಾರೇದಿಂಡು Read more…

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ Read more…

ಮಾದಪ್ಪನ ಬೆಟ್ಟದಲ್ಲಿ ‘ಗಾಂಜಾ ಮಾರಾಟ’ : ಮಾಲು ಸಮೇತ ಮೂವರು ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಮಾದಪ್ಪನ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ Read more…

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಗಾಂಜಾ ವ್ಯಸನದಿಂದ ಹೊರಬರಲು ಮದ್ಯ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಸೇರಿದ್ದ ಯುವಕ; 5 ದಿನಗಳಲ್ಲಿ ಸಾವು

ಚಿಕ್ಕಬಳ್ಳಾಪುರ: ಗಾಂಜಾ ವ್ಯಸನಿಯಾಗಿದ್ದ ಯುವಕನೊಬ್ಬ, ವ್ಯಸನ ಬಿಡಲು ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ಸೇರಿದ್ದು, ಕೆಲವೇ ದಿನಗಳಲ್ಲಿ ಸಾವನ್ನಪ್ಪಿರುವುದು ಅನುಮಾನಕ್ಕೆ ಕಾರಣವಾಗಿದೆ. 21 ವರ್ಷದ ಶ್ರೀನಿವಾಸಪುರದ ಮಂಜುನಾಥ್ ಮೃತ ಯುವಕ. Read more…

ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದವ ಅರೆಸ್ಟ್

ಶಿವಮೊಗ್ಗ: ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದಿದ್ದ ವ್ಯಕ್ತಿಯನ್ನು ಡಿಎಆರ್ ಪೊಲೀಸರು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲಾನ್ ಗಾಂಜಾ ಕೊಡಲು Read more…

ವೈಯಕ್ತಿಕ ಬಳಕೆಗಾಗಿ ಮನೆ ಮೇಲೆ ಗಾಂಜಾ ಬೆಳೆದಿದ್ದ ಭೂಪ….!

ವೈಯಕ್ತಿಕ ಸೇವನೆಗೆಂದು ತನ್ನ ಮನೆಯ ಮಹಡಿ ಮೇಲೆ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಪೊಲೀಸರು 10 ಪ್ಯಾಕೆಟ್‌ನಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ, ಆತನನ್ನು ರೇವಂತ್‌ Read more…

ಗಾಂಜಾ ಮತ್ತಿನಲ್ಲಿ ಈತ ಹೇಳಿದ ಮಾತು ಕೇಳಿ ಬೆಚ್ಚಿಬಿದ್ದ ಜನ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಇರೋವ್ರಿಗೆ ತಾವೇನು ಮಾಡ್ತಾ ಇದ್ದೇವೆ ಅನ್ನೋದು ಕೂಡ ಗೊತ್ತಾಗಲ್ಲ. ಈ ಗಾಂಜಾ ಏಟಲ್ಲಿ ಅದೆಷ್ಟೋ ಹೊಡೆದಾಟ, ಕೊಲೆಗಳೆ ಆಗೋಗಿವೆ. ಇದೀಗ ಇಲ್ಲೊಬ್ಬ ವ್ಯಕ್ತಿ ಗಾಂಜಾ Read more…

ಹತ್ತಿ ಬೆಳೆ ಮಧ್ಯೆ ಬರೋಬ್ಬರಿ 80 ಕೆಜಿ ಗಾಂಜಾ ಬೆಳೆದ ವ್ಯಕ್ತಿ; ಈಗ ಪೊಲೀಸರ ಅಥಿತಿ

ದೇವದುರ್ಗ- ಇತ್ತೀಚಿನ ದಿನಗಳಲ್ಲಿ ಬೆಳೆಗಳ ಮಧ್ಯೆ ಗಾಂಜಾ ಬೆಳೆದು ಸಿಕ್ಕಿಬೀಳೋವ್ರ ಸಂಖ್ಯೆ ಹೆಚ್ಚಾಗಿದೆ. ಎಷ್ಟೋ ಘಟನೆಗಳು ಕಣ್ಮುಂದೆ ಇದ್ದರೂ ಜನ ಮಾತ್ರ ಹೀಗೆ ಬೆಳೆಯೋದನ್ನ ನಿಲ್ಲಿಸುತ್ತಿಲ್ಲ. ಇದೀಗ ಇಲ್ಲೊಬ್ಬ Read more…

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರು ಅರೆಸ್ಟ್; 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶ

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ Read more…

ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ ಕೇಸ್: 8 ಜೀವಂತ ಗುಂಡುಗಳಿದ್ದ ಪಿಸ್ತೂಲ್ ದರೋಡೆ

ಕಲಬುರಗಿ: ಕಲಬುರಗಿ ಗ್ರಾಮಾಂತರ ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಮೇಲೆ ಹಲ್ಲೆ ನಡೆಸಿ ಪಿಸ್ತೂಲ್ ದರೋಡೆ ಮಾಡಲಾಗಿದೆ. ಸಿಪಿಐ ಶ್ರೀಮಂತ್ Read more…

ಹೂ, ಕಾಯಿ ಬಿಡದ ಗಾಂಜಾ ಗಿಡವನ್ನು ‘ಗಾಂಜಾ’ ಎಂದು ಪರಿಗಣಿಸಲಾಗಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಹೂ, ಕಾಯಿ ಬಿಡದೆ ವಶಪಡಿಸಿಕೊಂಡ ಗಾಂಜಾ ಗಿಡ ‘ಗಾಂಜಾ’ದ ವ್ಯಾಪ್ತಿಗೆ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ. ವಾಣಿಜ್ಯ Read more…

SHOCKING NEWS: ಗಾಂಜಾ ನಶೆಯಲ್ಲಿ ತೇಲಾಡಿದ ಹುಡುಗರು; ಶಿವಮೊಗ್ಗ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ವಿಡಿಯೋ ವೈರಲ್

ಶಿವಮೊಗ್ಗ: ಇಷ್ಟುದಿನ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡುತ್ತಿದ್ದ ಮಾದಕ ವಸ್ತು, ಡ್ರಗ್ಸ್ ಜಾಲ ಇದೀಗ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಕಾಲೇಜು ವಿದ್ಯಾರ್ಥಿಗಳು ಗಂಜಾ Read more…

ರಾಜಧಾನಿಯಲ್ಲೇ ರಾಜಾರೋಷವಾಗಿ ಗಾಂಜಾ ಬೆಳೆ: ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಹಿತಿ

ಬೆಂಗಳೂರು: ಆರ್.ಟಿ. ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿವೆ. ಖಾಲಿ ನಿವೇಶನದಲ್ಲಿ ಕಿಡಿಗೇಡಿಗಳು ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗದಲ್ಲೇ ಗಾಂಜಾ Read more…

ಡ್ರಗ್ಸ್ ನಶೆಗೆ ಬಿದ್ದು ಗಾಂಜಾ ಮಾರಾಟಕ್ಕಿಳಿದ ಪ್ರೇಮಿಗಳು…!

ಪ್ರೀತಿಯ ಸಂಬಂಧದಲ್ಲಿ ಬಂಧಿಯಾಗಿರುವ ಜೋಡಿಗಳ ಕನಸುಗಳು ವಿಭಿನ್ನವಾಗಿರುತ್ತವೆ.‌ ವಿದ್ಯಾಭ್ಯಾಸ ಮುಗಿದ್ಮೇಲೆ ಒಳ್ಳೆ ಕೆಲಸ ಹುಡುಕಿ, ಒಂದು ಸೂರು ಹುಡುಕಿಕೊಂಡು, ಪ್ರೀತಿಸಿದವರೊಂದಿಗೆ ಮದುವೆಯಾಗಿ ಸುಖಿ ಸಂಸಾರ ನಡೆಸಿದ್ರೆ ಜೀವನ ಸಾರ್ಥಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...