ʼಸ್ಕಿನ್ ಟ್ಯಾಗ್ʼ ತೆಗೆದು ಹಾಕಲು ಇವುಗಳಲ್ಲಿ ಒಂದನ್ನು ಬಳಸಿ
ಸ್ಕಿನ್ ಟ್ಯಾಗ್ ಸಾಮಾನ್ಯವಾಗಿ ಚರ್ಮದ ಕೋಶಗಳು, ನರ ಕೊಶಗಳು, ಕೊಬ್ಬು ಮತ್ತು ರಕ್ತನಾಳಗಳ ಸಂಯೋಜನೆಯಿಂದ ಕೂಡಿದೆ.…
ಇಲ್ಲಿದೆ ಬಿಸಿ ಬಿಸಿ ಪಾಸ್ತಾ ಬಟರ್ ಮಸಾಲಾ ಮಾಡುವ ವಿಧಾನ
ಬಾಯಿ ಹೊಸ ಹೊಸ ತಿಂಡಿಗಳನ್ನು ಬಯಸುತ್ತದೆ. ಬಿಸಿ ಬಿಸಿ ಆಹಾರ ತಿನ್ನಲು ಎಲ್ಲರೂ ಇಷ್ಟಪಡ್ತಾರೆ. ಅದ್ರಲ್ಲಿ…
‘ಬೆಳ್ಳುಳ್ಳಿ’ಯ ಈ ಉಪಾಯದಿಂದ ವ್ಯಕ್ತಿಯಾಗ್ತಾನೆ ಶ್ರೀಮಂತ
ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗಲು ಬಯಸ್ತಾನೆ. ಕೆಲವರು ಎಷ್ಟು ಕಷ್ಟ ಪಟ್ಟರೂ ಶ್ರೀಮಂತರಾಗುವುದಿಲ್ಲ. ಆದ್ರೆ ಕೆಲವರು…
ಹಸಿ ಬೆಳ್ಳುಳ್ಳಿ, ಈರುಳ್ಳಿ ಸೇವಿಸಿದ ನಂತರ ಬಾಯಿಂದ ವಾಸನೆ ಬರುತ್ತಾ….? ನಿವಾರಿಸಲು ಇದನ್ನು ಸೇವಿಸಿ
ಅನೇಕರು ಈರುಳ್ಳಿ, ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನಲು ಬಯಸುತ್ತಾರೆ. ಆದರೆ ಇವುಗಳನ್ನು ಸೇವಿಸಿದರೆ ಬಾಯಿಂದ ಅದರ ವಾಸನೆಯೇ…
ಖಾಲಿ ಹೊಟ್ಟೇಲಿ ಬೆಳ್ಳುಳ್ಳಿ ಸೇವಿಸುವುದರ ಹಿಂದಿದೆ ಈ ಪ್ರಯೋಜನ…..!
ಭಾರತೀಯ ಜನರು ನಿತ್ಯದ ಅಡುಗೆಯಲ್ಲಿ ಸಾಮಾನ್ಯವಾಗಿ ಬೆಳ್ಳುಳ್ಳಿಯನ್ನ ಬಳಕೆ ಮಾಡ್ತಾರೆ. ಆದರೆ ಎಷ್ಟೋ ಜನರಿಗೆ ಖಾಲಿ…
ಈ ಸಮಸ್ಯೆಗಳಿದ್ದರೆ ಬೆಳ್ಳುಳ್ಳಿಯಿಂದ ದೂರವಿರುವುದೇ ಒಳಿತು
ಬೆಳ್ಳುಳ್ಳಿ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ದೇಹ ತೂಕ ಕಡಿಮೆ ಮಾಡಿಕೊಳ್ಳಬಹುದು ಎಂಬುದೇನೋ ನಿಜ.…
ಬೆಳ್ಳುಳ್ಳಿಯ ಅತಿಯಾದ ಸೇವನೆ ಉಂಟು ಮಾಡುತ್ತೆ ಈ ಅಡ್ಡ ಪರಿಣಾಮ
ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳುಳ್ಳಿಯನ್ನು…
ಹಲವಾರು ರೋಗಗಳಿಗೆ ರಾಮಬಾಣ ಬೆಳ್ಳುಳ್ಳಿ
ಹಲವಾರು ರೋಗಗಳಿಗೆ ರಾಮಬಾಣ ವಾಗಿರುವ ಬೆಳ್ಳುಳ್ಳಿಯನ್ನು ಹಸಿಯಾಗಿ ಸೇವಿಸಿದರೂ, ಅಡುಗೆಯಲ್ಲಿ ಬಳಸಿದರೂ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.…
ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ
ಕೀಲು ನೋವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ…
ದೇಹದ ಆಮ್ಲಜನಕ ಉತ್ತಮ ಮಟ್ಟದಲ್ಲಿ ಕಾಪಾಡಿಕೊಳ್ಳಲು ಈ ಪದಾರ್ಥ ಸೇವಿಸಿ
ಸದ್ಯದ ಪರಿಸ್ಥಿತಿಯಲ್ಲಿ ದೇಹದ ಆರೋಗ್ಯವನ್ನ ಎಷ್ಟೊಂದು ಕಾಳಜಿಯಿಂದ ನೋಡಿಕೊಂಡರೂ ಸಹ ಅದು ಕಡಿಮೆಯೇ. ಸಣ್ಣ ಅಜಾಗರೂಕತೆಯೂ…