alex Certify Garments | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗಾರ್ಮೆಂಟ್ಸ್ ಮೇಲೆ ದಾಳಿ ವೇಳೆ ಬಾಂಗ್ಲಾ ಪ್ರಜೆಗಳು ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಗಾರ್ಮೆಂಟ್ಸ್ ಮೇಲೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 15 ಶಂಕಿತ ಬಾಂಗ್ಲಾ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಆಸ್ಪತ್ರೆಗಳಲ್ಲಿ ಬೆಡ್‌ಶೀಟ್‌ ಮತ್ತು ಬಟ್ಟೆಗಳ ಬಣ್ಣ ಬಿಳಿ ಅಥವಾ ತಿಳಿ ಬಣ್ಣದಲ್ಲಿಯೇ ಏಕಿರುತ್ತದೆ….? ಇದಕ್ಕೂ ಇದೆ ವೈಜ್ಞಾನಿಕ ಕಾರಣ………..!

ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಆಸ್ಪತ್ರೆ ಮೆಟ್ಟಿಲು ಹತ್ತಿರ್ತಾರೆ. ಅನಾರೋಗ್ಯದಿಂದ, ಚಿಕಿತ್ಸೆಗಾಗಿ ಅಥವಾ ಸ್ನೇಹಿತರು, ಸಂಬಂಧಿಕರ ಯೋಗಕ್ಷೇಮವನ್ನು ವಿಚಾರಿಸಲು ಆಸ್ಪತ್ರೆಗೆ ಹೋಗಿರುತ್ತೇವೆ. ಈ ಸಮಯದಲ್ಲಿ ಎಲ್ಲರೂ ಗಮನಿಸಬೇಕಾದ ಅಂಶವೆಂದರೆ ಆಸ್ಪತ್ರೆಯಲ್ಲಿ Read more…

ಗಾರ್ಮೆಂಟ್ಸ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಕನಿಷ್ಠ ವೇತನ ಶೇ. 14 ರಷ್ಟು ವೇತನ ಹೆಚ್ಚಳ; 13 200 ರೂ. ಗೆ ಏರಿಕೆ

ಬೆಂಗಳೂರು: ಗಾರ್ಮೆಂಟ್ಸ್ ನೌಕರರಿಗೆ ಇನ್ನು ಮುಂದೆ 8,800 ನಿಂದ 13,200 ರೂ. ವೇತನ ಸಿಗಲಿದೆ. ಕಾರ್ಮಿಕ ಇಲಾಖೆ ವತಿಯಿಂದ ಗಾರ್ಮೆಂಟ್ಸ್ ನೂಲುವ ಗಿರಣಿ, ರೇಷ್ಮೆ ಬಟ್ಟೆ ಹಾಗೂ ಬಟ್ಟೆಗೆ Read more…

ಗಾರ್ಮೆಂಟ್ಸ್ ನೌಕರರ ಕನಿಷ್ಠ ವೇತನವನ್ನು 28,200 ರೂಪಾಯಿ ನಿಗದಿಪಡಿಸಲು ಆಗ್ರಹ

ಗಾರ್ಮೆಂಟ್ಸ್ ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 28,200 ರೂಪಾಯಿ ನಿಗದಿಪಡಿಸಲು ಗಾರ್ಮೆಂಟ್ಸ್ ಅಂಡ್ ಟೆಕ್ಸ್ ಟೈಲ್ಸ್ ವರ್ಕರ್ಸ್ ಯೂನಿಯನ್ ಆಗ್ರಹಿಸಿದೆ. ಸೋಮವಾರದಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷೆ Read more…

ಗಾರ್ಮೆಂಟ್ಸ್ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ನೀಡಲು ಒಪ್ಪಿಗೆ: ಈ ತಿಂಗಳ ವೇತನದಲ್ಲೇ ಸಿಗಲಿದೆ ಡಿಎ

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರಿಗೆ ತುಟ್ಟಿ ಭತ್ಯೆ ನೀಡಲು ಕಾರ್ಖಾನೆಗಳ ಮಾಲೀಕರು ಒಪ್ಪಿಕೊಂಡಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿಗೆ ಹೆಚ್ಚಳವಾಗಬೇಕಿದ್ದ ತುಟ್ಟಿಭತ್ಯೆ ಕೊಡಲು ಮಾಲೀಕರು ಒಪ್ಪಿಕೊಂಡಿದ್ದು, ಹೋರಾಟಕ್ಕೆ Read more…

BIG BREAKING: ‘ಗಾರ್ಮೆಂಟ್ಸ್ ಮಹಿಳೆಯರಿಗೆ’ ಸಿಹಿ ಸುದ್ದಿ, ‘ವನಿತಾ ಸಂಗಾತಿ’ ಯೋಜನೆಯಡಿ ‘ಉಚಿತ’ ಬಸ್ ಪಾಸ್ ವಿತರಣೆ

ಬೆಂಗಳೂರು: 3 ಲಕ್ಷ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗಳಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ. ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತವಾಗಿ ಪಾಸ್ ಗಳನ್ನು ವಿತರಿಸಲಾಗುತ್ತದೆ. ಯಡಿಯೂರಪ್ಪ Read more…

ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ. ಟಿ. ದೊಡ್ಡಪುರ ಗ್ರಾಮದ 36 ವರ್ಷದ ಮಹಿಳೆಗೆ ಕೊರೊನಾ Read more…

BREAKING: ಲಾಕ್ ಡೌನ್ ನಡುವೆ ಗಾರ್ಮೆಂಟ್ಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಅವಕಾಶ ನೀಡಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಗಾರ್ಮೆಂಟ್ಸ್ ಗಳನ್ನು ತೆರೆಯಲು ಸರ್ಕಾರ ಅವಕಾಶ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು. ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ Read more…

SHOCKING: ದುಡಿಯಲು ಹೋದಾಗಲೇ ದುರಂತ: ಗಾರ್ಮೆಂಟ್ಸ್ ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಗಾರ್ಮೆಂಟ್ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಹಾಸನದ ಶಾಹಿ ಗಾರ್ಮೆಂಟ್ಸ್ ನಲ್ಲಿ ನಡೆದಿದೆ.  ದೊಡ್ಡಭ್ಯಾಗತಳ್ಳಿಯ ಕಾವ್ಯಾ(20) ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಭ್ಯಾಗತವಳ್ಳಿಯ Read more…

ಕೊರೊನಾ ವೈರಸ್ ನ್ನು‌ ನಾಶ ಮಾಡುತ್ತಂತೆ ಈ ಉಡುಪು…!

ವಿಶ್ವದೆಲ್ಲೆಡೆ ಕರೋನಾ ಆತಂಕ ಎದುರಾಗಿರುವ ಈ ಸಮಯದಲ್ಲಿ ಗುಜರಾತ್ ಮೂಲದ ಸಂಸ್ಥೆಯೊಂದು ಆ್ಯಂಟಿ‌ ವೈರಲ್ ಫ್ಯಾಬ್ರಿಕ್ ಪರಿಚಯಿಸುವುದಾಗಿ ಘೋಷಿಸಿದೆ. ಹೌದು, ಗುಜರಾತ್ ಮೂಲದ ಅರವಿಂದ್ ಗಾರ್ಮೆಂಟ್ಸ್ ಸಂಸ್ಥೆ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...