alex Certify Gautam adani | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರಕ್ಕೆ 70 ಗಂಟೆ ಕೆಲಸ ಮಾಡಿದರೆ ಪತ್ನಿ ಓಡಿ ಹೋಗ್ತಾಳೆ: ನಾರಾಯಣಮೂರ್ತಿ ಹೇಳಿಕೆಗೆ ಗೌತಮ್ ಅದಾನಿ ಪ್ರತಿಕ್ರಿಯೆ

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿಯವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕೆಲವು ತಿಂಗಳ ಹಿಂದೆ ನೀಡಿದ್ದ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. Read more…

BIG NEWS: ಲಂಚ ಪಾವತಿ ಹಾಗೂ ವಂಚನೆ ಪ್ರಕರಣ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದ ಅಮೆರಿಕ ಕೋರ್ಟ್

ನ್ಯೂಯಾರ್ಕ್: ಲಂಚ ಪಾವತಿ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ನ್ಯಾಯಾಲಯ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ಸೌರವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ Read more…

ಮುಖೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ ಈಗ ಭಾರತದ ಶ್ರೀಮಂತ ವ್ಯಕ್ತಿ

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಗೌತಮ್ ಅದಾನಿ ಹೊರಹೊಮ್ಮಿದ್ದಾರೆ. ಭಾರತದಲ್ಲಿ 100 ಕೋಟಿ ಡಾಲರ್ ಗೂ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಕುಬೇರರ ಸಂಖ್ಯೆ 334ಕ್ಕೆ ತಲುಪಿದೆ Read more…

BIG NEWS: ನಿವೃತ್ತಿಯ ಚಿಂತನೆಯಲ್ಲಿದ್ದಾರೆ ಉದ್ಯಮಿ ಗೌತಮ್ ಅದಾನಿ; ಯಾರ ಕೈಸೇರಲಿದೆ ಲಕ್ಷ ಕೋಟಿ ಮೌಲ್ಯದ ಸಾಮ್ರಾಜ್ಯ…..?

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಶ್ರೀಘ್ರದಲ್ಲೇ ನಿವೃತ್ತಿ ಹೊಂದಲು ಚಿಂತನೆ ನಡೆಸಿದ್ದಾರೆ. 62 ವರ್ಷದ ಗೌತಮ್ ಅದಾನಿ ಸದ್ಯದಲ್ಲೇ ತಮ್ಮ ಸಾಮ್ರಾಜ್ಯವನ್ನು ಭವಿಷ್ಯದ ಪೀಳಿಗೆಗೆ ಹಸ್ತಾಂತರಿಸುವ ತಯಾರಿಯಲ್ಲಿದ್ದಾರೆ. Read more…

ಭಾರತದ 2ನೇ ಶ್ರೀಮಂತ ವ್ಯಕ್ತಿ ಗೌತಮ್‌ ಅದಾನಿ ಅವರ ಸಂಬಳ ಎಷ್ಟು ಗೊತ್ತಾ….? ತಮ್ಮದೇ ಸಂಸ್ಥೆಯ ಕಾರ್ಯನಿರ್ವಾಹಕರಿಗಿಂತಲೂ ಕಡಿಮೆ….!

ಉದ್ಯಮಿ ಗೌತಮ್‌ ಅದಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಗಿದ್ದರೆ ಅದಾನಿ ಅವರ ಸಂಬಳ ಎಷ್ಟಿರಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ Read more…

ಅಂಬಾನಿ ಹಿಂದಿಕ್ಕಿ ಏಷ್ಯಾದ ನಂ. 1 ಶ್ರೀಮಂತರಾಗಿ ಹೊರಹೊಮ್ಮಿದ ಅದಾನಿ: ಇಲ್ಲಿದೆ ವಿಶ್ವದ ಅಗ್ರ ಶ್ರೀಮಂತರ ಪಟ್ಟಿ

ನವದೆಹಲಿ: ಏಷ್ಯಾದ ನಂಬರ್ ಒನ್ ಶ್ರೀಮಂತ ಉದ್ಯಮಿಯಾಗಿ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಹೊರಹೊಮ್ಮಿದ್ದಾರೆ. ಅಂಬಾನಿಯನ್ನು ಹಿಂದಿಕ್ಕಿದ ಅದಾನಿ 9.2 ಲಕ್ಷ ಕೋಟಿ ರೂಪಾಯಿ ಆಸ್ತಿಯೊಂದಿಗೆ ಮತ್ತೆ Read more…

ದುಬೈನಲ್ಲಿ ಮನೆ ಖರೀದಿಸುವ ವಿಚಾರದಲ್ಲಿ ಭಾರತೀಯರೇ ನಂಬರ್ 1; ಎರಡನೇ ಸ್ಥಾನದಲ್ಲಿದ್ದಾರೆ ಪಾಕಿಸ್ತಾನಿಯರು…!

ವಿದೇಶಗಳಲ್ಲಿ ಆಸ್ತಿ ಹೊಂದುವುದು ಅತಿ ಶ್ರೀಮಂತರಿಗೆ ಪ್ರತಿಷ್ಠೆಯ ವಿಷಯ. ಇದರಲ್ಲಿ ಉದ್ಯಮಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮುಂಚೂಣಿಯಲ್ಲಿದ್ದು, ಕೊಲ್ಲಿ ರಾಷ್ಟ್ರದಲ್ಲಿ ಮನೆ ಖರೀದಿಸುವ ವಿಚಾರದಲ್ಲಿ ಭಾರತೀಯರೇ ಮುಂಚೂಣಿಯಲ್ಲಿದ್ದಾರೆ. ಹೌದು, ಅಂತರಾಷ್ಟ್ರೀಯ Read more…

ಅಂಬಾನಿಯಿಂದ ಹಿಡಿದು ಅದಾನಿಯವರೆಗೆ, ಭಾರತದ ಸಿರಿವಂತ ಉದ್ಯಮಿಗಳೂ ನೀಡಿದ್ದಾರೆ ರಾಮಮಂದಿರಕ್ಕಾಗಿ ದೇಣಿಗೆ….!

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ವೈಭವವನ್ನು ನೋಡಿ ಇಡೀ ಜಗತ್ತೇ ಪುನೀತವಾಗಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಬಂದ ಅತಿಥಿಗಳು ಭಾಗವಹಿಸಿದ್ದರು. ರಾಜಕೀಯ ವ್ಯಕ್ತಿಗಳಿಂದ ಹಿಡಿದು ಬಾಲಿವುಡ್ Read more…

ಆರು ತಿಂಗಳಲ್ಲಿ 60 ಬಿಲಿಯನ್​​ ಡಾಲರ್​ ಕಳೆದುಕೊಂಡ ಗೌತಮ್​ ಅದಾನಿ….!

ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ನಿವ್ವಳ ಮೌಲ್ಯವು ಈ ವರ್ಷದ ಜನವರಿ ಮತ್ತು ಜೂನ್ ನಡುವೆ ಕುಸಿದಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಅದಾನಿ ಸಮೂಹದ ಅಧ್ಯಕ್ಷ ಗೌತಮ್​ Read more…

100 ಕೋಟಿ ರೂ. ಮೌಲ್ಯದ ಏರ್ ಬಸ್​ ಹೆಲಿಕಾಪ್ಟರ್‌ ಖರೀದಿ; ದಕ್ಷಿಣ ಭಾರತ ಉದ್ಯಮಿಗೆ ಸಂದ ಹೆಗ್ಗಳಿಕೆ

ತಿರುವನಂತಪುರ: ಉದ್ಯಮಿಯೊಬ್ಬರು 100 ಕೋಟಿ ರೂ. ಮೌಲ್ಯದ ಏರ್ ಬಸ್​ ಹೆಲಿಕಾಪ್ಟರ್‌ನ ಹೆಮ್ಮೆಯ ಮಾಲೀಕರಾಗಿದ್ದಾರೆ. ಹೀಗೆ ಹೇಳಿದ ಬಳಿಕ‌ ನಿಮಗೆ ಮುಖೇಶ್​ ಅಂಬಾನಿ, ಗೌತಮ್​ ಅದಾನಿ ಇಲ್ಲವೇ ರತನ್​ Read more…

ಏಷ್ಯಾದ ಅತಿ ಶ್ರೀಮಂತರ ಪಟ್ಟಿಯಿಂದ 3ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ; ವಿಶ್ವ ಕುಬೇರರ ಟಾಪ್ 20 ಪಟ್ಟಿಯಿಂದಲೂ ಹೊರ ಬೀಳುವ ಸಾಧ್ಯತೆ

ಭಾರತದ ಎರಡನೇ ಶ್ರೀಮಂತ ಎಂಬ ಹೆಗ್ಗಳಿಕೆ ಹೊಂದಿದ್ದ ಅದಾನಿ ಗ್ರೂಪ್ ನ ಗೌತಮ್ ಅದಾನಿ, ಹಿಂಡನ್ ಬರ್ಗ್ ವರದಿ ಬಳಿಕ ಸಂಪತ್ತಿನಲ್ಲಿ ತೀವ್ರ ಕುಸಿತ ಕಂಡ ಪರಿಣಾಮ ವಿಶ್ವ Read more…

ಹಿಂಡನ್ ಬರ್ಗ್ ರಿಸರ್ಚ್ ವರದಿ ಬಳಿಕವೂ ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮುಂದುವರೆಸಿದ ಎಲ್ಐಸಿ…!

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಗ್ರೂಪ್ ಕುರಿತಂತೆ ತನ್ನ ವರದಿ ಬಿಡುಗಡೆ ಮಾಡಿದ ಬಳಿಕ ಅದಾನಿ ಗ್ರೂಪಿನ ಷೇರುಗಳ ಮೌಲ್ಯದಲ್ಲಿ ಭಾರಿ ಕುಸಿತವಾಗಿತ್ತು. ಇದರ Read more…

ಮತ್ತೊಮ್ಮೆ ಏಷ್ಯಾದ ‘ನಂಬರ್ 1’ ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ನಂಬರ್ 1 ಶ್ರೀಮಂತ ಎಂಬ ಪಟ್ಟ ಅಲಂಕರಿಸಿದ್ದಾರೆ. ಫೋರ್ಬ್ಸ್ ಮ್ಯಾಗಝೀನ್ Read more…

ಸಿದ್ದರಾಮಯ್ಯ ಹೇಳಿಕೆ ತಿರುಚಿದ ಅದಾನಿ ಟಿವಿ; ಸುರ್ಜೇವಾಲಾ ವಾಗ್ದಾಳಿ

ಅದಾನಿ ಮಾಲಿಕತ್ವದ ಎನ್.ಡಿ. ಟಿವಿಗೆ ಸಂದರ್ಶನ ನೀಡುವ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಕುರಿತಂತೆ ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಯನ್ನು ತಿರುಚುವ ಮೂಲಕ ಕಾಂಗ್ರೆಸ್ ನಾಯಕರ ನಡುವೆ ಬಿರುಕು ಮೂಡಿಸಲು Read more…

ಅವಧಿಗೂ ಮುನ್ನವೇ 7,374 ಕೋಟಿ ರೂಪಾಯಿ ಸಾಲ ತೀರಿಸಿದ ಅದಾನಿ….!

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಡನ್ ಬರ್ಗ್ ವರದಿ ಬಳಿಕ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಭಾರಿ ಕುಸಿತವಾದ ಪರಿಣಾಮ ಗೌತಮ್ ಅದಾನಿ ಸಂಪತ್ತಿನಲ್ಲಿ ಇಳಿಕೆಯಾಗಿತ್ತು. ಹೀಗಾಗಿ ವಿಶ್ವ Read more…

SEBI ಯಲ್ಲಿ ಅದಾನಿ ಬೀಗರಿರುವಾಗ ನಿಷ್ಪಕ್ಷಪಾತ ತನಿಖೆ ಹೇಗೆ ಸಾಧ್ಯ ? ಟಿಎಂಸಿ ಸಂಸದೆ ಪ್ರಶ್ನೆ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್, ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹ ನಡೆಸಿದೆ ಎನ್ನಲಾದ ಕೆಲವು ಲೋಪಗಳನ್ನು ಪಟ್ಟಿ ಮಾಡಿ ಅದರ ವರದಿ ಬಿಡುಗಡೆ ಮಾಡಿದ ಬಳಿಕ Read more…

BREAKING NEWS: ಹಿಂಡನ್ ಬರ್ಗ್ ವರದಿ; SEBI ನಿಯಮಗಳ ಉಲ್ಲಂಘನೆಯಾಗಿದೆಯಾ ಎಂಬುದರ ತನಿಖೆಗೆ ‘ಸುಪ್ರೀಂ’ ಸೂಚನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅದಾನಿ ಸಮೂಹದ ಕುರಿತು ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಹಿನ್ನೆಲೆಯಲ್ಲಿ ಸೆಬಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯಾ ಎಂಬುದರ ಕುರಿತು ತನಿಖೆ ನಡೆಸಲು ಸುಪ್ರೀಂ Read more…

ವಿಶ್ವ ಸಿರಿವಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 30ನೇ ಸ್ಥಾನಕ್ಕೆ…!

ಕೆಲ ತಿಂಗಳುಗಳ ಹಿಂದಷ್ಟೇ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತ ಹಾಗೂ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅದಾನಿ Read more…

ಇದೀಗ ಟಾಪ್ – 25 ಶ್ರೀಮಂತರ ಪಟ್ಟಿಯಿಂದಲೂ ಗೌತಮ್ ಅದಾನಿ ಔಟ್….!

ಕೆಲ ದಿನಗಳ ಹಿಂದಷ್ಟೇ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ  ಹಾಗೂ ಭಾರತದ ಅತಿ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಗೌತಮ್ ಅದಾನಿ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ Read more…

ಅದಾನಿ ಸಮೂಹದ ವಿರುದ್ಧ ಈಗ ಮತ್ತೊಂದು ಆರೋಪ; ವೈಭವೀಕರಿಸಿದ ಬರಹ ಪ್ರಕಟಿಸಲಾಗಿದೆ ಎಂದ ‘ವಿಕಿಪೀಡಿಯ’

ಅದಾನಿ ಸಮೂಹದ ಕುರಿತು ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ‘ಹಿಂಡನ್ ಬರ್ಗ್’ ವರದಿ ಬಹಿರಂಗೊಂಡ ಬಳಿಕ ಕಂಪನಿಯ ಷೇರುಗಳ ಮೌಲ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ. ಗೌತಮ್ ಅದಾನಿಯವರ ಸಂಪತ್ತಿನಲ್ಲೂ Read more…

ಮತ್ತೆ ಟಾಪ್ – 10 ಶ್ರೀಮಂತರ ಪಟ್ಟಿ ಪ್ರವೇಶಿಸಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಈಗ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ ಟಾಪ್ 10 ಸ್ಥಾನಕ್ಕೆ ಮರಳಿದ್ದಾರೆ. ಒಟ್ಟು Read more…

ಅದಾನಿ ಕಂಪನಿ ವಿರುದ್ಧ ಆಧಾರ ರಹಿತ ಆರೋಪ; ಅಮಿತ್ ಶಾ ಮಹತ್ವದ ಹೇಳಿಕೆ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿ Read more…

ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್…..!

ನಾನು ಲೋಕಸಭೆಯಲ್ಲಿ ಅದಾನಿ ಹಗರಣದ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು, ಅಲ್ಲದೆ ಅವರು ಪದೇ ಪದೇ ನೀರು ಕುಡಿಯುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ Read more…

ವಿಶ್ವದ ಟಾಪ್ ಶ್ರೀಮಂತರ ಪಟ್ಟಿಗೆ ಮತ್ತೆ ಎಂಟ್ರಿ ಕೊಟ್ಟ ಗೌತಮ್ ಅದಾನಿ

ನವದೆಹಲಿ: ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಅವರು ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿಗೆ ಮರುಪ್ರವೇಶಿಸಿದ್ದು, 17 ನೇ ಸ್ಥಾನದಲ್ಲಿದ್ದಾರೆ. ಫೆಬ್ರವರಿ 7 ರಂದು ಅದಾನಿ ಸಮೂಹದ ಷೇರುಗಳು Read more…

2014 ಕ್ಕೂ ಮುನ್ನ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 609 ನೇ ಸ್ಥಾನದಲ್ಲಿದ್ದ ಅದಾನಿ 2ನೇ ಸ್ಥಾನಕ್ಕೆ ಬಂದಿದ್ದು ಹೇಗೆ ? ಲೋಕಸಭೆಯಲ್ಲಿ ರಾಹುಲ್ ಪ್ರಶ್ನೆ

2014 ಕ್ಕೂ ಮುನ್ನ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 609ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಅಲ್ಪ ಅವಧಿಯಲ್ಲಿ ಎರಡನೇ ಸ್ಥಾನಕ್ಕೆ ಬಂದಿದ್ದು ಹೇಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

BIG NEWS: ಅದಾನಿ ಪರ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್; ವ್ಯವಸ್ಥಿತ ಪಿತೂರಿ ಎಂದು ಟ್ವೀಟ್

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ Read more…

BIG BREAKING: ಬ್ಯಾಂಕುಗಳಿಂದ ಅದಾನಿ ಸಮೂಹದ ಕಂಪನಿಗಳಿಗೆ ನೀಡಿರುವ ಸಾಲದ ಮಾಹಿತಿ ಕೇಳಿದ RBI

ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದಾನಿ ಸಮೂಹದ ಕಂಪನಿಗಳಿಗೆ ಬ್ಯಾಂಕುಗಳು ನೀಡಿರುವ ಸಾಲವೂ ಸೇರಿದಂತೆ ವಿವಿಧ ಮಾಹಿತಿಗಳನ್ನು ಕೇಳಿದೆ ಎಂದು ತಿಳಿದುಬಂದಿದೆ. ಗೌತಮ್ ಅದಾನಿ ಒಡೆತನದ Read more…

ಅದಾನಿ ಸಮೂಹ ಕಂಪನಿಗಳ ವಿಚಾರ ಪ್ರಸ್ತಾಪ; ಸಂಸತ್ ನಲ್ಲಿ ವಿಪಕ್ಷಗಳ ಗದ್ದಲ

ಬುಧವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ಅದರ ಮೇಲೆ ಚರ್ಚೆ ಆರಂಭವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಸೇರಿದಂತೆ Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 15ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ತನಿಖಾ ವರದಿ ಬಳಿಕ ಅದಾನಿ ಸಮೂಹ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಂಪನಿ ಷೇರುಗಳ ಬೆಲೆಯಲ್ಲಿ ಕುಸಿತ ಕಾಣುತ್ತಿದ್ದು, ಇದರ ಪರಿಣಾಮ Read more…

BREAKING NEWS: ಗೌತಮ್ ಅದಾನಿ ಹಿಂದಿಕ್ಕಿ ಮತ್ತೆ ಭಾರತದ ನಂ.1 ಶ್ರೀಮಂತ ಪಟ್ಟಕ್ಕೇರಿದ ಮುಕೇಶ್ ಅಂಬಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಹಾಗೂ ಭಾರತದ ಸಿರಿವಂತರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಅದಾನಿ ಗ್ರೂಪ್ ಮುಖ್ಯಸ್ಥ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...