alex Certify girl death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಾಲಕಿ ಬಲಿ

ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಂಕಿತ ಡೆಂಗ್ಯೂ ಸೋಂಕಿಗೆ ಮತ್ತೋರ್ವ ಬಾಲಕಿ ಬಲಿಯಾಗಿದ್ದಾಳೆ. ಧಾರವಾಡದ ಕುಂದಗೋಳದಲ್ಲಿ 5 ವರ್ಷದ ಬಾಲಕಿ ಡೆಂಗ್ಯೂ ಸೋಂಕಿನಿಂದ Read more…

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ Read more…

BREAKING NEWS: ಡೆಂಘೀ ಮಹಾಮಾರಿಗೆ ಮತ್ತೋರ್ವ ಯುವತಿ ಬಲಿ; ಹಾಸನ ಜಿಲ್ಲೆಯಲ್ಲಿ 7 ಜನರು ಸೋಂಕಿನಿಂದ ಸಾವು

ಹಾಸನ: ರಾಜ್ಯದಲ್ಲಿ ಡೆಂಘೀ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲಿಯೂ ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಅಟ್ಟಹಾಸಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾರೆ. 23 ವರ್ಷದ ಯುವತಿ ಸುಪ್ರಿತಾ ಶಂಕಿತ ಡೆಂಘೀ Read more…

ಭೀಕರ ಸರಣಿ ಅಪಘಾತ; ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಹರಿದ ಕ್ಯಾಂಟರ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕ್ಯಾಂಟರ್, ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಸರಣಿ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಯುವತಿ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ Read more…

ಶಬರಿಮಲೆ ಪಾದಯಾತ್ರೆ ವೇಳೆ ದುರಂತ; ಬೆಟ್ಟ ಹತ್ತುವಾಗ ಕುಸಿದುಬಿದ್ದು ಬಾಲಕಿ ದುರ್ಮರಣ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಮಿಳುನಾಡು ಮೂಲದ 12 ವರ್ಷದ ಪದ್ಮಶ್ರೀ ಮೃತ ಬಾಲಕಿ. ಪಾದಯಾತ್ರೆ ಮೂಲಕ ದೇಗುಲಕ್ಕೆ Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ Read more…

BREAKING : ಗೌರಿಬಿದನೂರಿನಲ್ಲಿ ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಬಲಿ

ಗೌರಿಬಿದನೂರು : ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಿನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಚಿರತೆ ದಾಳಿ; ಬಾಲಕಿ ಸಾವು ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡಿದ್ದ Read more…

ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು

ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿಯ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ Read more…

BREAKING: ವರುಣಾರ್ಭಟಕ್ಕೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ದುರಂತ; ನೀರಿನಲ್ಲಿ ಮುಳುಗಿದ್ದ ಯುವತಿ ಸಾವು

ಬೆಂಗಳೂರು; ಬೆಂಗಳೂರಿನಲ್ಲಿ ಸಂಭವಿಸಿದ ಮಹಾಮಳೆಗೆ ಯುವತಿ ಬಲಿಯಾಗಿರುವ ಘಟನೆ ನಡೆದಿದೆ. ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿದ ಪ್ರಕರಣದಲ್ಲಿ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವತಿ Read more…

BIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಅಕಾಲಿಕ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BREAKING: ಭೀಕರ ಅಪಘಾತ; ಯುವತಿ ದುರ್ಮರಣ; ಯುವಕನ ಒಂದು ಕೈ ಕಟ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೈಕ್ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ಒಂದು ಕೈ ಕಟ್ ಆಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ Read more…

SHOCKING NEWS: ಆಯತಪ್ಪಿ ಚರಂಡಿ ಹೊಂಡಕ್ಕೆ ಬಿದ್ದ ಯುವತಿ; ದುರ್ಮರಣ

ಬೆಂಗಳೂರು: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನ ಅಶ್ವತ್ಥ ನಗರದಲ್ಲಿ ನಡೆದಿದೆ. ತಾರಾ ಬಡಾಯಿಕ್ Read more…

BIG BREAKING: ಬಾಲಕಿ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ಬಸ್ ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘೋರ ಘಟನೆ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹಾರೋಹಳ್ಳಿ ನಿವಾಸಿ Read more…

BIG NEWS: ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಯುವಕ-ಯುವತಿ ಬಿದ್ದ ಪ್ರಕರಣ; ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು: ಸ್ನೇಹಿತನೊಂದಿಗೆ ಶಾಪಿಂಗ್ ಗೆ ಬಂದು ಸ್ಟೇರ್ಸ್ ಮೇಲಿನಿಂದ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬ್ರಿಗೇಡ್ ರಸ್ತೆಯ ಐದನೇ ಕ್ರಾಸ್ ನ Read more…

BIG NEWS: KSRTC ಬಸ್-ಆಟೋ ಭೀಕರ ಅಪಘಾತ; ಬಾಲಕಿ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. 12 Read more…

BIG BREAKING: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ; ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಮೂವರು ಗಾಯಗೊಂಡಿದ್ದಾರೆ. 24 ವರ್ಷದ ಸುಲೋಚನ ಮೃತ Read more…

SHOCKING NEWS: ಫ್ಯಾಕ್ಟರಿ ಯಂತ್ರದ ಬೆಲ್ಟ್ ಗೆ ಸಿಲುಕಿದ ವೇಲ್; ಯುವತಿ ದುರ್ಮರಣ

ಬೆಂಗಳೂರು: ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಡವಟ್ಟು ಸಂಭವಿಸಿದ್ದು, ಯಂತ್ರದ ಬೆಲ್ಟ್ ಗೆ ವೇಲ್ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ Z.S ಫ್ಯಾಕ್ಟಿರಿಯಲ್ಲಿ ಸಂಭವಿಸಿದೆ. ಶಾಜಿಯಾ Read more…

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಸಿಮೆಂಟ್ ಲಾರಿ; ಯಾದಗಿರಿಯಲ್ಲೊಂದು ಘೋರ ದುರಂತ

ಯಾದಗಿರಿ: ಒಂದೆಡೆ ಕೊರೊನಾ ಭೀತಿ, ಸಾರಿಗೆ ಮುಷ್ಕರದಿಂದ ಬಸ್ ಗಳಿಗೆ ಪರದಾಟ, ಮತ್ತೊಂದೆಡೆ ಯುಗಾದಿ ಹಬ್ಬದ ಸಡಗರಕ್ಕಾಗಿ ಊರಿಗೆ ಹೋಗುವ ಸಂಭ್ರಮ. ಈ ಗಡಿಬಿಡಿಯ ನಡುವೆಯೇ ಯಾದಗಿರಿಯಲ್ಲಿ ಘೋರ Read more…

ಗ್ಯಾಂಗ್ ರೇಪ್ ನಡೆಸಿ ನಾಲಿಗೆಯನ್ನೇ ಕತ್ತರಿಸಿದ್ದ ಪಾಪಿಗಳು

ನವದೆಹಲಿ: ಹೊಲಕ್ಕೆ ಹೋಗಿದ್ದಾಗ ಕಾಮುಕರ ಅಟ್ಟಹಾಸದಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ 20 ವರ್ಷದ ಯುವತಿ ಎರಡು ವಾರಗಳಿಂದ ಜೀವನ್ಮರಣದ ನಡುವೆ ಹೋರಾಡಿ, ಚಿಕಿತ್ಸೆ ಫಲಿಸದೇ ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...