alex Certify girls | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಮ್ಮನಿಗೆ 23 ವರ್ಷ ಮಗಳಿಗೆ 15 ವರ್ಷ: ಹೀಗೊಂದು ಫ್ಯಾಮಿಲಿ…!

ಅಮೆರಿಕದ ಅರ್ಕಾನ್ಸಾಸ್‌ನ ಡಾರ್ಡನೆಲ್ಲೆಯ ದಂಪತಿಗಳು ತಮ್ಮ ಇಪ್ಪತ್ತರ ದಶಕದ ಆರಂಭದಲ್ಲಿ ಇಬ್ಬರು ಹದಿಹರೆಯದವರನ್ನು ದತ್ತು ಪಡೆದಿದ್ದರು. 23 ವರ್ಷ ವಯಸ್ಸಿನ ತಾಸಿಯಾ ಟೇಲರ್ ಮತ್ತು ಅವರ ಪತಿ 25 Read more…

ಹುಚ್ಚು ಸಾಹಸ ಮಾಡಲು ಹೋಗಿ ಅಪಾಯ ತಂದುಕೊಂಡ ಯುವತಿ

ಎರಡು ಕುರ್ಚಿಗಳ ಮೇಲೆ ಸರ್ಕಸ್​ ಮಾಡಿ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಮಾಡಲು ಹೋದ ಹುಡುಗಿಯೊಬ್ಬಳಿಗೆ ಅಪಾಯ ಆಗಿರುವ ಭಯಾನಕ ಘಟನೆಯ ವಿಡಿಯೋ ವೈರಲ್​ ಆಗಿದೆ. ಹುಡುಗಿ ಮೊದಲ ಕುರ್ಚಿಯನ್ನು ಏರುತ್ತಾಳೆ Read more…

ಹೆಣ್ಣುಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಠಾಕೂರ್ ಸಮುದಾಯ ನಿರ್ಧಾರ

ಪಾಲನ್‌ಪುರ: ಇಲ್ಲಿನ ಠಾಕೋರ್ ಸಮುದಾಯವು ಸಮಾಜದ ಹದಿಹರೆಯದ ಹುಡುಗಿಯರು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಿದೆ. ಸಮುದಾಯ, ಸಮುದಾಯ ಸಂಪ್ರದಾಯಗಳಲ್ಲಿ ಸುಧಾರಣೆಗಳನ್ನು ತರಲು ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಿದ್ದು, ಹುಡುಗಿಯರು ಮೊಬೈಲ್ Read more…

BIG NEWS: 9 ರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆ ಲಸಿಕೆ ಅಭಿಯಾನ

ನವದೆಹಲಿ: ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಣೆ ಮಾಡುವ ಉದ್ದೇಶದಿಂದ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಜೂನ್ ನಿಂದ ಕರ್ನಾಟಕ Read more…

ಮೇಳದಲ್ಲಿ ಇಷ್ಟದ ಹುಡುಗನ ಆಯ್ಕೆ, ಮಗು ಹುಟ್ಟಿದ ಮೇಲಷ್ಟೆ ಮದುವೆ….! ಭಾರತದಲ್ಲೇ ಇದೆ ಈ ವಿಚಿತ್ರ ಸಂಪ್ರದಾಯ

ಮದುವೆಗೆ ಸಂಬಂಧಿಸಿದಂತೆ ಪ್ರತಿಯೊಂದು ಸಮಾಜದಲ್ಲಿ ವಿಭಿನ್ನ ಆಚರಣೆಗಳು ಮತ್ತು ಪದ್ಧತಿಗಳು ಕಂಡುಬರುತ್ತವೆ. ಕೆಲವೊಮ್ಮೆ ಈ ಆಚರಣೆಗಳು ಬಹಳ ವಿಚಿತ್ರವಾಗಿರುತ್ತವೆ. ಮದುವೆಗೂ ಮುನ್ನ ಲಿವ್ ಇನ್ ರಿಲೇಶನ್ ಶಿಪ್ ಸರಿಯೋ Read more…

ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರ ರಕ್ಷಿಸಿದ ಬಸ್ ಚಾಲಕ

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಶಿರಾ ಸಮೀಪದ ಹಂದಿಕುಂಟೆ ಗ್ರಾಮದಲ್ಲಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಮಂಜುನಾಥ್ ಅವರು ಹೆಣ್ಣುಮಕ್ಕಳನ್ನು ರಕ್ಷಿಸಿ ಮಾನವೀಯತೆ Read more…

ಬೆಚ್ಚಿ ಬೀಳಿಸುವ ವಿಡಿಯೊ; ಸಹಪಾಠಿಯ ಮೇಲೆ ಬಾಲಕಿಯರಿಂದ ಅಮಾನುಷ ಹಲ್ಲೆ

ಲಾಹೋರ್: ಪಾಕಿಸ್ತಾನದ ಲಾಹೋರ್‌ನ ಡಿಫೆನ್ಸ್ ಹೌಸಿಂಗ್ ಅಥಾರಿಟಿ (ಡಿಎಚ್‌ಎ) ಪ್ರದೇಶದಲ್ಲಿರುವ ಇಂಟರ್‌ನ್ಯಾಷನಲ್ ಸ್ಕೂಲ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ಬಾಲಕಿಯರ ಗುಂಪೊಂದು ಸಹಪಾಠಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. Read more…

ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಸ್ಪೂರ್ತಿ ಯೋಜನೆ’ ಜಾರಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಮೂಲಕ ‘ಸ್ಪೂರ್ತಿ ಯೋಜನೆ’ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಕೆ-ಪಾಪ್ ಬ್ಯಾಂಡ್ ತಂಡ ನೋಡಲು ಮನೆ ಬಿಟ್ಟ ಪಾಕ್ ಬಾಲಕಿಯರು; 1200 ಕಿಮೀ ದೂರದಲ್ಲಿ ಕೊನೆಗೂ ಪತ್ತೆ

ಕೆ-ಪಾಪ್ ಬ್ಯಾಂಡ್​ನ ಬಿಟಿಎಸ್​ ತಂಡದ ಏಳು ಸದಸ್ಯರ (ಬ್ಯಾಂಡ್- ಜಿನ್, ಸುಗಾ, ಜೆ-ಹೋಪ್, ಆರ್‌ಎಂ, ಜಿಮಿನ್, ವಿ ಮತ್ತು ಜಂಗ್‌ಕೂಕ್) ತಂಡವು ವಿಶ್ವಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದೆ. ಪಾಕಿಸ್ತಾನದ Read more…

ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ: ಪ್ರೀತಿಸುವಂತೆ ಪೀಡಿಸಿದ್ದಾಗಿ ಆರೋಪಿಸಿ ತಾಯಿ ದೂರು

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಸುಬ್ರಹ್ಮಣ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಯೊಂದಿಗೆ Read more…

ಮದುವೆಯ ಮೆರವಣಿಗೆ ವೇಳೆ ಪುಟಾಣಿಗಳ ನೃತ್ಯ: ವೈರಲ್​ ವಿಡಿಯೋಗೆ ಮನಸೋತ ನೆಟ್ಟಿಗರು

ಕೆಲವೊಂದು ವಾದ್ಯಗಳನ್ನು ನುಡಿಸಿದ ತಕ್ಷಣ ಬೇಡಬೇಡವೆಂದರೂ ಜನರು ಸ್ಟೆಪ್​ ಹಾಕಲು ಶುರು ಮಾಡುತ್ತಾರೆ. ಅದರಲ್ಲಿಯೂ ಮದುವೆಯ ಮೆರವಣಿಗೆ ವೇಳೆ ಬಾರಿಸುವ ಡೋಲಿಗೆ ಮನಸೋಲದವರೇ ಇಲ್ಲವೆನ್ನಬಹುದೇನೋ. ಅಂಥದ್ದೇ ಒಂದು ವಿಡಿಯೋ Read more…

ಉಜ್ಜಯಿನಿ ಮಹಾಕಾಲ‌ ದೇಗುಲದ ಮುಂದೆ ಯುವತಿಯರ ಡಾನ್ಸ್ ರೀಲ್‌; ವಿಡಿಯೋ ವೈರಲ್

ಇನ್ ಸ್ಟಾಗ್ರಾಮ್, ಫೇಸ್ ಬುಕ್ ರೀಲ್ಸ್ ಅಥವಾ ಯೂಟ್ಯೂಬ್ ಕಿರುಚಿತ್ರ ರೆಕಾರ್ಡ್ ಮಾಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇತ್ತೀಚೆಗೆ, ಉಜ್ಜಯಿನಿಯ ಮಹಾಕಾಲ ದೇವಾಲಯದ ಆವರಣದಲ್ಲಿ ಇನ್‌ಸ್ಟಾಗ್ರಾಮ್ ರೀಲ್‌ಗಾಗಿ Read more…

ಅಪ್ರಾಪ್ತೆಯರ ಬಾಲ್ಯ ವಿವಾಹದಲ್ಲೂ ಮುಂದಿದೆ ವಾಮಾಚಾರದಿಂದ ಕುಖ್ಯಾತಿಗೀಡಾಗಿದ್ದ ಈ ರಾಜ್ಯ…!

ವಾಮಾಚಾರದ ಹತ್ಯೆಗಳಿಗೆ ಕುಖ್ಯಾತಿ ಪಡೆದಿರುವ ಜಾರ್ಖಂಡ್ ಈಗ ಮತ್ತೊಂದು ಅಪಖ್ಯಾತಿಗೆ ಒಳಗಾಗಿದೆ. ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಜನಸಂಖ್ಯಾ ಮಾದರಿ ಸಮೀಕ್ಷೆಯ ಪ್ರಕಾರ, ಜಾರ್ಖಂಡ್‌ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ Read more…

ಹುಡುಗಿಯರ ಈ ಸಂಗತಿಗೆ ಆಕರ್ಷಿತರಾಗ್ತಾರೆ ಹುಡುಗ್ರು

ಪತಿ ಅಥವಾ ಬಾಯ್ ಫ್ರೆಂಡ್ ನನ್ನನ್ನು ಯಾಕೆ ಪ್ರೀತಿ ಮಾಡ್ತಾನೆ? ಹುಡುಗಿಯರನ್ನು ಸಾಮಾನ್ಯವಾಗಿ ಕಾಡುವ ಪ್ರಶ್ನೆಗಳಲ್ಲಿ ಇದು ಒಂದು. ಹುಡುಗಿಯರನ್ನು ಹುಡುಗ್ರು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಹುಡುಗಿಯರ ಕೆಲವೊಂದು Read more…

ಬೀದಿ ನಾಯಿಗಳಿಂದ ರಕ್ಷಣೆ ಪಡೆಯಲು ಏರ್​ ಗನ್​ ಬಳಕೆ…!

ಕಾಸರಗೋಡಿನ ಸಮೀಪದ ಮದರಸಾವೊಂದಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬೀದಿ ನಾಯಿಗಳಿಂದ ರಕ್ಷಿಸಲು ಏರ್​ ಗನ್​ ಹಿಡಿದಿದ್ದು, ಅವರ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ. ಗನ್​ ಹಿಡಿದ ಸಮೀರ್​ Read more…

BIG NEWS: ಹಾಸ್ಟೆಲ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನ; ಭುಗಿಲೆದ್ದ ಆಕ್ರೋಶ, ಪ್ರತಿಭಟನೆ; ಚಂಡೀಗಢ ವಿವಿಯಲ್ಲಿ ಘಟನೆ

  ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಯತ್ನದ ನಂತರ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸಿಸುವ ವಿವಿಧ Read more…

ಹುಡುಗಿಯರು ಹೊಟ್ಟೆ ಅಡಿ ಮಾಡಿ ಮಲಗುವುದ್ಯಾಕೆ ಗೊತ್ತಾ…..?

ಎಲ್ಲರೂ ಮಲಗುವ ಸ್ಟೈಲ್ ಬೇರೆ ಬೇರೆ. ಅವರ ಸ್ಟೈಲ್ ನಲ್ಲಿ ಮಲಗಿದ್ರೆ ಮಾತ್ರ ನಿದ್ದೆ ಬರುತ್ತೆ. ಕೆಲವರು ನೇರವಾಗಿ ಮಲಗಿದ್ರೆ ಮತ್ತೆ ಕೆಲವರು ಬಲಕ್ಕೆ ಅಥವಾ ಎಡಕ್ಕೆ ತಿರುಗಿ Read more…

ಮುರುಘಾ ಶ್ರೀಗಳಿಗೆ ಸಂಕಷ್ಟ: ಜಡ್ಜ್ ಎದುರು ಬಾಲಕಿಯರ ಹೇಳಿಕೆ, ಬಂಧಿಸದಂತೆ ಜಾಮೀನಿಗೆ ಸ್ವಾಮೀಜಿ ಅರ್ಜಿ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನ್ಯಾಯಾಧೀಶರ ಎದುರು ಬಾಲಕಿಯರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಪೊಲೀಸರು ಈಗಾಗಲೇ ಬಾಲಕಿಯರ ವಿಚಾರಣೆ ನಡೆಸಿ Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಾಲಕಿಯರನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಪೊಲೀಸರು

ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಬಾಲಕಿಯರ ನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಶ್ರೀಗಳ ವಿರುದ್ಧದ ಆರೋಪಕ್ಕೆ Read more…

ಹುಡುಗಿಯರ ಈ ನಡವಳಿಕೆಗೆ ಬೋಲ್ಡ್ ಆಗ್ತಾರೆ ಹುಡುಗ್ರು

ಪತಿ ಅಥವಾ ಬಾಯ್ ಫ್ರೆಂಡ್ ನನ್ನನ್ನು ಯಾಕೆ ಪ್ರೀತಿ ಮಾಡ್ತಾನೆ? ಹುಡುಗಿಯರನ್ನು ಸಾಮಾನ್ಯವಾಗಿ ಕಾಡುವ ಪ್ರಶ್ನೆಗಳಲ್ಲಿ ಇದು ಒಂದು. ಹುಡುಗಿಯರನ್ನು ಹುಡುಗ್ರು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಹುಡುಗಿಯರ ಕೆಲವೊಂದು Read more…

ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ಬಾಲಕಿಯರು

ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ಹುಡುಗಿಯರ ಗುಂಪಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೆಣ್ಣು ಮಕ್ಕಳ ಗುಂಪು ರಸ್ತೆಯಲ್ಲಿ ಸಾಗುವಾಗ ಬೆಕ್ಕಿನ ಮರಿಯ ಆರ್ತನಾದ ಕೇಳುತ್ತದೆ. ಚರಂಡಿಯೊಳಗೆ Read more…

ಇಂಥ ಹುಡುಗರಿಗೆ ಹೆಚ್ಚು ಆಕರ್ಷಿತರಾಗ್ತಾರೆ ʼಹುಡುಗಿʼಯರು

ಪ್ರತಿಯೊಬ್ಬರಿಗೂ ತಮ್ಮದೇ ಆಯ್ಕೆ, ಆಸೆಗಳಿರುತ್ತವೆ. ಹುಡುಗಿಯರಿಗೆ ಎಂಥ ಹುಡುಗ ಇಷ್ಟ ಎಂಬುದನ್ನು ತಕ್ಷಣ ಹೇಳೋದು ಕಷ್ಟ. ಒಂದೊಂದು ಹುಡುಗಿ ಇಷ್ಟ, ಕಷ್ಟಗಳು ಒಂದೊಂದು ರೀತಿಯಲ್ಲಿರುತ್ತವೆ. ಹಾಗಿದ್ದೂ ಬಹುತೇಕ ಹುಡುಗಿಯರ Read more…

ಈ ನಾಲ್ಕು ʼರಾಶಿʼ ಹುಡುಗರ ಹಿಂದೆ ಬೀಳ್ತಾರೆ ಹುಡುಗಿಯರು

ಇಂದಿನ ಕಾಲದಲ್ಲಿ ಹುಡುಗ್ರು ಸದಾ ಸುಂದರವಾಗಿ ಕಾಣಲು ಬಯಸ್ತಾರೆ. ಹುಡುಗಿಯರು ತಮ್ಮ ಹಿಂದೆ ಬೀಳಬೇಕೆಂದು ಬಯಸ್ತಾರೆ. ಇದಕ್ಕಾಗಿ ನಾನಾ ಕಸರತ್ತು ಮಾಡ್ತಾರೆ. ಆದ್ರೆ ನಾಲ್ಕು ರಾಶಿ ಹುಡುಗ್ರ ಹಿಂದೆ Read more…

ಮಹಿಳೆಯರು ರಾತ್ರಿ ಮಾಡಬಾರದು ಈ ಕೆಲಸ…!

ಮಹಿಳೆಯರು ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಸನಾತನ ಧರ್ಮದಲ್ಲಿ ಹೇಳಲಾಗಿದೆ. ಚಾಣಕ್ಯ ಕೂಡ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡಬಾರದೆಂದು ಹೇಳಿದ್ದಾರೆ. ಶಾಸ್ತ್ರಗಳನ್ನು ಪಾಲಿಸುವ ಮಹಿಳೆಯರು ಈಗಲೂ ಶಾಸ್ತ್ರದಂತೆ ನಡೆದುಕೊಳ್ಳುತ್ತಾರೆ. Read more…

ಹುಡ್ಗೀರಿಗೆ ಇಷ್ಟವಾಗೋದೇನು ಗೊತ್ತಾ……?

‘ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ಹುಡುಗಿಯರಿಂದ ಈ ಸತ್ಯ ಮುಚ್ಚಿಡ್ತಾರೆ ‘ಹುಡುಗ್ರು’

ಹುಡುಗ್ರಿಗೆ ಒಂದು ಹುಡುಗಿ ಇಷ್ಟವಾದ್ಲು ಅಂದ್ರೆ ಮುಗೀತು. ಆಕೆಯನ್ನು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಲು ಸಿದ್ಧವಾಗಿರ್ತಾರೆ. ಪ್ರೀತಿ ಕಾಪಾಡಿಕೊಳ್ಳಲು ಹುಡುಗಿಯರ ಬಳಿ ಹುಡುಗ್ರು Read more…

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

ಮಕ್ಕಳಿಬ್ಬರ ಪ್ರಾಣಕ್ಕೆ ಕುತ್ತು ತಂದ ಕಣ್ಣಾಮುಚ್ಚಾಲೆ ಆಟ

ಮಕ್ಕಳಿಬ್ಬರ ಕಣ್ಣಾಮುಚ್ಚಾಲೆ ಆಟ ಅವರ ಜೀವಕ್ಕೇ ಕುತ್ತು ತಂದ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಭಾಗ್ಯ ನಾಯಕ್ ಮತ್ತು 7 Read more…

ಕಣ್ಣಾಮುಚ್ಚಾಲೆ ಆಡುವಾಗಲೇ ಕಾದಿತ್ತು ದುರ್ವಿದಿ, ಬಾಲಕಿಯರು ಸಾವು

ಮೈಸೂರು: ಕಣ್ಣಾಮುಚ್ಚಾಲೆ ಆಡುವಾಗ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಂ ಬಾಕ್ಸ್ ನಲ್ಲಿ ಬಾಲಕಿಯರು ಕುಳಿತುಕೊಂಡಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಾಕ್ಸ್ ಓಪನ್ ಆಗದ ಕಾರಣ ಬಾಲಕಿಯರು ಉಸಿರುಗಟ್ಟಿ ಸಾವನ್ನಪ್ಪಿದ Read more…

ಖಾಲಿ ಇದೆಯಂತೆ ರೂಮ್‌ಮೇಟ್‌ ಹುದ್ದೆ, ಅರ್ಜಿದಾರರಿಗೆ ವಿಚಿತ್ರ ಷರತ್ತು…!

ಸಾಮಾನ್ಯವಾಗಿ ಓದು ಅಥವಾ ಉದ್ಯೋಗಕ್ಕಾಗಿ ಮನೆಯಿಂದ ದೂರವಿರುವವರು ಪುಟ್ಟ ಬಾಡಿಗೆ ಮನೆ ಮಾಡಿಕೊಂಡು ರೂಮ್‌ಮೇಟ್‌ಗಳ ಜೊತೆಗೆ ವಾಸಿಸ್ತಾರೆ. ಆರಂಭದಲ್ಲಿ ರೂಮ್‌ಮೇಟ್ಸ್‌ ಆಗಿದ್ದವರು ನಂತರ ಬೆಸ್ಟ್‌ ಫ್ರೆಂಡ್ಸ್‌ ಆಗಿ ಬದಲಾಗ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...