alex Certify Gokak | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ!

ಗೋಕಾಕ್: ಆಸ್ಪತ್ರೆಯಲ್ಲಿಯೇ  ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೂಕಾಕ್ ನಲ್ಲಿ ನಡೆದಿದೆ. ಸುಭಾಷ್ ಆತ್ಮಹತ್ಯೆಗೆ ಶರಣಾಗಿರುವ ನೌಕರ. ಗೋಕಾಕ್ ನ ಖಾಸಗಿ ಆಸ್ಪತ್ರೆಯಲ್ಲಿ Read more…

BIG NEWS: ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಗೋಕಾಕ್: ಕ್ರೂರ ಮನಸ್ಥಿತಿ ಹೊಂದಿದವರಿಗೆ ದೇವಸ್ಥಾನವಾದರೇನು? ನಡುರಸ್ತೆಯಾದರೇನು? ಕೊಲೆ ಮಾಡಿ ದುಷ್ಕೃತ್ಯವೆಸಗುವುದೊಂದೇ ಉದ್ದೇಶ. ಭಜನಾ ಕಾರ್ಯಕ್ರಮವನ್ನು ಮುಗಿಸಿ ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ Read more…

ರಾಜ್ಯದಲ್ಲಿ ಮತ್ತೆರಡು ಹೊಸ ಜಿಲ್ಲೆಗಳ ಉದಯ: ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ ಬಗ್ಗೆ ಸಚಿವ ಮಾಹಿತಿ

ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ, ಗೋಕಾಕ್ ಹೊಸ ಜಿಲ್ಲೆಗಳನ್ನಾಗಿ ರಚಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ Read more…

ಘಟಪ್ರಭಾ ಅಬ್ಬರಕ್ಕೆ ಗೋಕಾಕ್ ನಲ್ಲಿ ಪ್ರವಾಹ; ಮುಳುಗಿದ ಸೇತುವೆ ಮೇಲೆ ಬೈಕ್ ಸವಾರರ ಹುಚ್ಚಾಟ…!

ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ Read more…

ಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್ ಜಾರಕಿಹೊಳಿ ಶಾಕ್…?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ರಮೇಶ್ ಜಾರಕಿಹೊಳಿಯವರೊಂದಿಗೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ Read more…

BREAKING: ಇದು ನನ್ನ ಕೊನೆಯ ಚುನಾವಣೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಮಹತ್ವದ ಘೋಷಣೆ

ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಘೋಷಣೆ ಮಾಡಿದ್ದಾರೆ. ಗೋಕಾಕ್ ನಲ್ಲಿ ಮಾತನಾಡಿದ ಅವರು, ನಾನು Read more…

BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಅವರ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತೆರೆ ಎಳೆದಿದ್ದಾರೆ. ಮೂಡಲಗಿಯಲ್ಲಿ Read more…

BIG NEWS: KPTCL ಅಕ್ರಮ; ಮತ್ತೆ 6 ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಗೋಕಾಕ್ ಪೊಲಿಸರು ಮತ್ತೆ 6 ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಾನಂದ ರಾಮಪ್ಪ ಕಾಮೋಜಿ (22), ಬಟಕುರ್ಕಿಯ Read more…

ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು

ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ. ಬೆಳಗಾವಿ ಜಿಲ್ಲೆಯ Read more…

SHOCKING NEWS: ಸೋಲಾರ್ ಲೈಟ್ ಕಂಬಕ್ಕೆ ದನದ ಕೊಂಬು ಕಟ್ಟಿ ವಿಕೃತಿ; ಕಿಡಿಗೇಡಿಗಳ ಕೃತ್ಯಕ್ಕೆ ಸಾರ್ವಜನಿಕ ಆಕ್ರೋಶ

  ಗೋಕಾಕ್: ಸತ್ತ ದನದ ಕೊಂಬನ್ನು ಸೋಲಾರ್ ಲೈಟ್ ಕಂಬಕ್ಕೆ ಕಟ್ಟಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ಗೋಕಾಕ್ ಫಾಲ್ಸ್ ಬಳಿ Read more…

ಕರ್ನಾಟಕದಲ್ಲಿನ ಈ ಊರುಗಳ ವಿಶೇಷತೆಗಳ ಕುರಿತು ನೀವೂ ತಿಳಿದುಕೊಳ್ಳಿ

ರಾಜ್ಯದಲ್ಲಿರುವ ಊರುಗಳಿಗೆ ತನ್ನದೇ ಆದ ಐತಿಹ್ಯ, ಹಿನ್ನೆಲೆ ಇದೆ. ಕೆಲವು ಊರುಗಳು ತಿಂಡಿ ತಿನಿಸುಗಳಿಗೆ ಫೇಮಸ್ ಆದರೆ, ಮತ್ತೆ ಕೆಲವು ವಿವಿಧ ಪರಿಕರಗಳಿಗೆ ಹೆಸರು ವಾಸಿಯಾಗಿವೆ. ಹೀಗೆ ಯಾವ Read more…

ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ನಲ್ಲಿ ವಿಷ ಸೇವಿಸಿದ ರೈತ

ಕಳೆದ ವರ್ಷ ದೇಶಕ್ಕೆ ಬಂದು ಅಪ್ಪಳಿಸಿದ ಕೊರೊನಾ ಮಹಾಮಾರಿ ಎಲ್ಲ ವರ್ಗದ ಜನರ ಬದುಕನ್ನು ಕಂಗೆಡಿಸಿದೆ. ಅದರಲ್ಲೂ ಈ ಮೊದಲೇ ತೀವ್ರ ಸಂಕಷ್ಟದಲ್ಲಿದ್ದ ರೈತರ ಬದುಕು ಹೈರಾಣಾಗಿದೆ. ಸಾಲ Read more…

BIG NEWS: ಜುಲೈ 1ರಂದು ರಮೇಶ್​ ಜಾರಕಿಹೊಳಿ ರಾಜಕೀಯ ನಿರ್ಧಾರ ಬಹಿರಂಗ…!?

ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನವನ್ನ ಕಳೆದುಕೊಂಡಿರುವ ರಮೇಶ್​ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ತಮ್ಮ ವರ್ಚಸ್ಸನ್ನ ವಾಪಸ್​ ಪಡೆಯಲು ಇನ್ನಿಲ್ಲದ ಗಾಳವನ್ನ ಬಳಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ Read more…

ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್​ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ Read more…

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್: ರಮೇಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೇಟಿಂಗ್ ವುಮೆನ್ ಎಂದು ಸಚಿವ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಸ್ಥಾಪನೆ…?

ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಜಿಲ್ಲೆ ಸ್ಥಾಪನೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಗೋಕಾಕ್‌ ನ್ನು ಜಿಲ್ಲೆಯನ್ನಾಗಿಸುವ ಪ್ರಯತ್ನ ಆರಂಭವಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...