alex Certify Gold | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: 70 ಸಾವಿರ ದಾಟಿದ ಚಿನ್ನದ ದರ

ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ Read more…

ಯುಗಾದಿಗೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಒಂದು ಸಾವಿರಕ್ಕೂ ಅಧಿಕ ಹೆಚ್ಚಳವಾದ ಚಿನ್ನದ ದರ 68,420 ರೂ.ಗೆ ಏರಿಕೆ

ನವದೆಹಲಿ: ಚಿನ್ನದ ದರ ಗಗನಕ್ಕೇರಿದೆ. ಜಾಗತಿಕ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಳವಾಗಿದ್ದರಿಂದ 24 ಕ್ಯಾರಟ್ ಶುದ್ದ ಚಿನ್ನದ Read more…

BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ. ಹಿರಿಯೂರು ನಗರ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಶನಿವಾರ ಪೇಟೆಯಲ್ಲಿ ಶುಕ್ರವಾರ ಚೆನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 10 ಗ್ರಾಂ ಗೆ 875 Read more…

ಬ್ಯಾಂಕ್ ಲಾಕರ್ ನಿಂದಲೇ 30 ಲಕ್ಷ ರೂ. ಮೌಲ್ಯದ ಚಿನ್ನ ಕಳವು

ಮುಂಬೈ: ಅನಿವಾಸಿ ಭಾರತೀಯ ಪುತ್ರನೊಂದಿಗೆ ಜಂಟಿಯಾಗಿ ಸೌಲಭ್ಯ ಹೊಂದಿರುವ 62 ವರ್ಷದ ಮಹಿಳೆಯೊಬ್ಬರ ಬ್ಯಾಂಕ್ ಲಾಕರ್‌ ನಿಂದ Rs30 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಅಪರಿಚಿತ ವ್ಯಕ್ತಿಯ ವಿರುದ್ಧ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆಯ 65 ಸಾವಿರ ರೂ. ತಲುಪಿದ ಚಿನ್ನದ ದರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ದಾಖಲೆಯ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಪ್ರತಿ 10 ಗ್ರಾಂ ಗೆ 800 ರೂ. ಏರಿಕೆ Read more…

ನಿಮ್ಮನ್ನು ಸಾಲಕ್ಕೆ ನೂಕ್ಬಹುದು ಬಂಗಾರದ ಉಂಗುರ…! ಯಾವ ಬೆರಳು ಧರಿಸೋಕೆ ಸೂಕ್ತ….?

ನಾವು ಧರಿಸುವ ಪ್ರತಿಯೊಂದು ವಸ್ತು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಅನೇಕರು ಒಂದಾದ್ರೂ ಬಂಗಾರದ ಉಂಗುರವನ್ನು ಧರಿಸಿರುತ್ತಾರೆ. ಕೆಲವರು ಎಲ್ಲ ಬೆರಳಿಗೆ ಒಂದೊಂದು ಉಂಗುರ ಇರುತ್ತೆ. ಜ್ಯೋತಿಷ್ಯಶಾಸ್ತ್ರದ Read more…

ರಾಮಮಂದಿರಕ್ಕೆ ಅತಿ ಹೆಚ್ಚು ಚಿನ್ನ ನೀಡಿದ ವ್ಯಕ್ತಿ ಯಾರು ಗೊತ್ತಾ ? ಇಲ್ಲಿದೆ ವಿವರ

ಅಯೋಧ್ಯೆಯ ರಾಮ ಮಂದಿರಕ್ಕೆ ಕೋಟ್ಯಾಂತರ ರೂಪಾಯಿ ದೇಣಿಗೆ ರೂಪದಲ್ಲಿ ಬಂದಿದೆ. ರಾಮನ ಭಕ್ತರು ತಮ್ಮ ಕೈಲಾದಷ್ಟು ನೆರವು ನೀಡಿದ್ದಾರೆ. ಅದ್ರಲ್ಲಿ ಅತಿ ಹೆಚ್ಚು ದಾನ ಮಾಡಿದ ವ್ಯಕ್ತಿಗಳ ಪಟ್ಟಿಯಲ್ಲಿ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ 750 ರೂ., ಬೆಳ್ಳಿ 1400 ರೂ. ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಕಂಡಿದೆ. ಚಿನ್ನದ ದರ 10 ಗ್ರಾಂ ಗೆ 750 ರೂಪಾಯಿ ಕಡಿಮೆಯಾಗಿದ್ದು, 62,350 ರೂಪಾಯಿಗೆ Read more…

‘ಬೆಳ್ಳಿ-ಬಂಗಾರ’ ಮನೆಯಲ್ಲಿಡುವುದರಿಂದಾಗುವ ಲಾಭ ಏನು ಗೊತ್ತಾ……?

ಹಿಂದೂ ಧರ್ಮದಲ್ಲಿ ದೇವಾನುದೇವತೆಗಳ ಪೂಜೆ ಜೊತೆ ಅವ್ರ ಮೂರ್ತಿಗಳನ್ನಿಡುವುದು ಶುಭವೆಂದು ಪರಿಗಣಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಜನರು ತಮ್ಮ ಮನೆಗಳಲ್ಲಿ ದೇವರ ಮೂರ್ತಿಗಳನ್ನು ಇಡುತ್ತ ಬಂದಿದ್ದಾರೆ. ಹಿಂದೂ ಧರ್ಮದಲ್ಲಿ ಭಗವಂತನ Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ಬಜೆಟ್ ಗೂ ಮುನ್ನವೇ ಚಿನ್ನ – ಬೆಳ್ಳಿ ಆಮದು ಸುಂಕದಲ್ಲಿ ಏರಿಕೆ; ಹಣಕಾಸು ಸಚಿವಾಲಯದಿಂದ ಮಹತ್ವದ ನಿರ್ಧಾರ

ಬಜೆಟ್‌ಗೂ ಮುನ್ನವೇ ಚಿನ್ನ ಮತ್ತು ಬೆಳ್ಳಿಯ ವಿಚಾರದಲ್ಲಿ ಹಣಕಾಸು ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ. ಹಣಕಾಸು ಸಚಿವಾಲಯ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 12.50 Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಹೊಸ ವರ್ಷದಲ್ಲಿ 5ನೇ ಬಾರಿ ಚಿನ್ನದ ದರ ಭಾರಿ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ವರ್ಷದಲ್ಲಿ ಸತತ ಐದನೇ ಬಾರಿಗೆ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 2024ರಲ್ಲಿ 1,140 ರೂ.ನಷ್ಟು Read more…

ಗ್ರಾಮ ಪಂಚಾಯಿತಿ ಸದಸ್ಯನ ಆಸ್ತಿ ಕಂಡು ದಂಗಾದ ಅಧಿಕಾರಿಗಳು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಆರು ಮಂದಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದು, ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ 35 Read more…

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದ್ದು, ಖರೀದಿದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. 10 ಗ್ರಾಂ Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಐದೇ ದಿನದಲ್ಲಿ ಎರಡು ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 25 ರಿಂದ 29 ರವರೆಗೆ ವಿಮಾನ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: 72 ಸಾವಿರಕ್ಕೆ ಏರಲಿದೆ ಚಿನ್ನದ ದರ

ನವದೆಹಲಿ: ಹೊಸ ವರ್ಷದಲ್ಲಿ ಚಿನ್ನದ ದರ ಏರಿಕೆ ಕಾಣಲಿದೆ. 2024ರಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 72,000 ರೂ.ವರೆಗೆ ತಲುಪಬಹುದು ಎಂದು ಹೇಳಲಾಗಿದೆ. ಹಲವು ದೇಶಗಳ ಕೇಂದ್ರೀಯ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ 380 ರೂ., ಬೆಳ್ಳಿ ದರ 1200 ರೂ. ಇಳಿಕೆ

ನವದೆಹಲಿ: ಚಿನ್ನದ ಬೆಲೆ 380 ರೂ. ಇಳಿಕೆಯಾಗಿ 63,870 ರೂ.ಗೆ ಮಾರಾಟವಾಗಿದೆ. ಬೆಳ್ಳಿ ಕೆಜಿಗೆ 1,200 ರೂ. ಇಳಿಕೆ ಕಂಡು 78,300 ರೂ.ಗೆ ಮಾರಾಟವಾಗಿದೆ. ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಚಿನ್ನ 300 ರೂ., ಬೆಳ್ಳಿ 800 ರೂ. ಏರಿಕೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆ ದರಗಳ ಆಧಾರದ ಮೇಲೆ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 300 ರೂ.ಗೆ ಜಿಗಿದು 63,100 ರೂ.ಗೆ ತಲುಪಿದೆ ಎಂದು Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನ 1130 ರೂ., ಬೆಳ್ಳಿ 2350 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ಚಿನ್ನದ ದರ 1130 ರೂ., ಬೆಳ್ಳಿ ದರ 2350 ರೂಪಾಯಿ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಪ್ರತಿ 10 ಗ್ರಾಂ ಗೆ Read more…

ಎಸ್ ಬಿಐ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆ; ಗ್ರಾಹಕ ಕಂಗಾಲು

ಹುಬ್ಬಳ್ಳಿ: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಹುಬಳ್ಳಿಯ ಶಾಂತಿನಗರದ ನಿವಾಸಿ ಈಶ್ ಕೊಹ್ಲಿ ಎಂಬುವವರು ಎಸ್ ಬಿಐ ಬ್ಯಾಂಕ್ ಲಾಕರ್ ನಲ್ಲಿ Read more…

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ. ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

ಬಂಗಾರ ಪ್ರಿಯರೇ ಗಮನಿಸಿ : ಚಿನ್ನ ಕೊಳ್ಳುವಾಗ ಯಾಮಾರಬೇಡಿ, ಇರಲಿ ಈ ಎಚ್ಚರ

ಚಿನ್ನ.. ಈ ಹೆಸರು ಕೇಳಿದಾಗ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡುತ್ತದೆ. ಯಾವುದೇ ಕಾರ್ಯವಿರಲಿ.. ಕುತ್ತಿಗೆಯಲ್ಲಿ ಚಿನ್ನ ಇರಬೇಕು.ಅದಕ್ಕಾಗಿಯೇ ಎಲ್ಲರೂ ಸಾಕಷ್ಟು ಚಿನ್ನವನ್ನು ಖರೀದಿಸುತ್ತಾರೆ. ಹಾಗಿದ್ದರೆ.. ಚಿನ್ನವನ್ನು ಖರೀದಿಸುವಾಗ ನೀವು Read more…

ಪ್ಲಾಟಿನಂ ಆಭರಣಗಳೇ ಈಗ ಜನರ ಮೊದಲ ಆಯ್ಕೆ; ಚಿನ್ನದ ಬಗ್ಗೆ ಆಸಕ್ತಿ ಕಡಿಮೆಯಾಗ್ತಿರೋದ್ಯಾಕೆ ಗೊತ್ತಾ‌ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿಚಾರ

ಸಾಮಾನ್ಯವಾಗಿ ಎಲ್ಲರೂ ಚಿನ್ನದ ಆಭರಣಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಾರೆ. ಕಷ್ಟಕಾಲದಲ್ಲಿ ನೆರವಾಗುತ್ತೆ ಅನ್ನೋ ಕಾರಣಕ್ಕೆ ಬಂಗಾರವನ್ನು ಕೂಡಿಡುತ್ತಾರೆ. ಚಿನ್ನದ ಆಭರಣಗಳನ್ನು ಉಡುಗೊರೆಯಾಗಿ ನೀಡುವುದು ಬಹಳ ಹಿಂದಿನಿಂದ ಬಂದಿರುವ ಸಂಪ್ರದಾಯ. Read more…

ಬ್ಯಾಂಕ್ ಗ್ರಾಹಕರಿಗೆ ಶಾಕ್: ಸಿಬ್ಬಂದಿಯಿಂದಲೇ ಎಫ್.ಡಿ. ಹಣ ಡ್ರಾ, ಚಿನ್ನ ಮಾರಾಟ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆಯಾಗಿದೆ. ಗ್ರಾಹಕರ ಚಿನ್ನ, ಎಫ್.ಡಿ. ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಗ್ರಾಹಕರು ಬ್ಯಾಂಕಿನಲ್ಲಿಟ್ಟಿದ್ದ ಚಿನ್ನ Read more…

BIG NEWS: ಮತ್ತಷ್ಟು ದುಬಾರಿಯಾಗಿದೆ ಹಳದಿ ಲೋಹ; ಚಿನ್ನದ ಬೆಲೆಯಲ್ಲಿ ದಾಖಲೆಯ ಏರಿಕೆ…..!

ಮದುವೆ ಸೀಸನ್‌ ಶುರುವಾದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೇರಿದೆ. ಎಂಸಿಎಕ್ಸ್‌ನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರತಿ 10 ಗ್ರಾಂ ಚಿನ್ನದ ಬೆಲೆ 62, 883 Read more…

ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ Read more…

ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...