alex Certify Gold | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಏಷ್ಯನ್ ಗೇಮ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: ಮಹಿಳೆಯರ 5000 ಮೀ ಓಟದಲ್ಲಿ ಪಾರುಲ್ ಗೆ ಚಿನ್ನ

ಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ನ ಮಹಿಳೆಯರ 5000 ಮೀಟರ್ ಓಟದಲ್ಲಿ ಭಾರತದ ಪಾರುಲ್ ಚೌಧರಿ ಅವರು ಪ್ರಚಂಡ ಪ್ರದರ್ಶನ ನೀಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಸೋಮವಾರ Read more…

BIG NEWS : ಜಿಂಬಾಬ್ವೆಯಲ್ಲಿ ಚಿನ್ನದ ಗಣಿ ಕುಸಿದು 10 ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಜಿಂಬಾಬ್ವೆಯ ಚೆಗುಟು ಜಿಲ್ಲೆಯಲ್ಲಿ ಚಿನ್ನದ ಗಣಿ ಕುಸಿದು ಕನಿಷ್ಠ 10 ಕಾರ್ಮಿಕರು ಸಾವನ್ನಪ್ಪಿದ್ದು, ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ಮುಂದುವರಿಸಿವೆ. ಚೆಗುಟುವಿನ ಬೇ ಹಾರ್ಸ್ ಗಣಿಯಲ್ಲಿ ಸುಮಾರು 42 Read more…

ಗಣೇಶೋತ್ಸವದಲ್ಲಿ 5 ಕೋಟಿ ರೂಪಾಯಿಗೂ ಅಧಿಕ ನಗದು ದೇಣಿಗೆ ಸ್ವೀಕರಿಸಿದ ಪ್ರಸಿದ್ಧ ಮಂಡಲಿ !

ಮುಂಬೈನ ಐತಿಹಾಸಿಕ ಪ್ರಸಿದ್ಧ ಲಾಲ್‌ಬೌಚಾ ರಾಜಾ ಮಂಡಲವು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಭಕ್ತರಿಂದ 5 ಕೋಟಿ ರೂಪಾಯಿಗಿಂತ ಹೆಚ್ಚಿನ ದೇಣಿಗೆ ಹಣ ಪಡೆದಿದೆ. ಇದಲ್ಲದೇ ಗಣೇಶ ದರ್ಶನ ವೇಳೆ Read more…

BREAKING: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಶಾಟ್ ಪುಟ್ ನಲ್ಲಿ ಚಿನ್ನ ಗೆದ್ದ ತೇಜಿಂದರ್‌ಪಾಲ್ ಸಿಂಗ್

ಹ್ಯಾಂಗ್ ಝೌ: ಚೀನಾದ ಹ್ಯಾಂಗ್‌ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಪುರುಷರ ಶಾಟ್‌ಪುಟ್‌ನಲ್ಲಿ ಭಾರತದ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನ ಗೆದ್ದರು. ಶಾಟ್‌ಪುಟ್‌ನಲ್ಲಿ 20.36 ಮೀ ಎಸೆತದಲ್ಲಿ ತೇಜಿಂದರ್‌ಪಾಲ್ Read more…

ಆದಾಯ ಮೀರಿ ಆಸ್ತಿ ಗಳಿಸಿದ ತಹಶೀಲ್ದಾರ್ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೇ ಬಿಗ್ ಶಾಕ್: 2 ಕೋಟಿ ರೂ. ನಗದು, ಕೆಜಿಗಟ್ಟಲೇ ಚಿನ್ನ ಪತ್ತೆ

ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆ ಮರ್ರಿಗೂಡ ತಹಶೀಲ್ದಾರ್ ಮಹೇಂದ್ರ ರೆಡ್ಡಿ ಮನೆಯಲ್ಲಿ ಕೋಟಿಗಟ್ಟಲೇ ಹಣ, ಕೆಜಿಗಟ್ಟಲೇ ಚಿನ್ನಾಭರಣ ಹಣ ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಟ್ರಂಕ್ Read more…

BREAKING : ಮಿಶ್ರ ಡಬಲ್ಸ್ ನಲ್ಲಿ ಚಿನ್ನ ಗೆದ್ದ ಕನ್ನಡಿಗ ಬೋಪಣ್ಣ-ಭೋಸಲೆ ಜೋಡಿ|Asian Games 2023 Tennis

ಏಷ್ಯನ್ ಗೇಮ್ಸ್ ನ ಮಿಶ್ರ ಡಬಲ್ಸ್ ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕ ಪಡೆದರು. ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ 2023 Read more…

‘ಆಭರಣ’ ಪ್ರಿಯರಿಗೆ ಭರ್ಜರಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ !

ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. Read more…

SHOCKING: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಮೂರೂವರೆ ಕೆಜಿ ಚಿನ್ನ, 10 ಲಕ್ಷ ನಗದು ಕಳವು

ಬೆಂಗಳೂರು: ಬೆಂಗಳೂರಿನ ತಿಲಕ್ ನಗರದ ಎಸ್.ಆರ್.ಕೆ. ಗಾರ್ಡನ್ ನಲ್ಲಿ ಮನೆ ಬೀಗ ಮುರಿದು 3.5 ಕೆಜಿ ಚಿನ್ನ, 10 ಲಕ್ಷ ರೂಪಾಯಿ ನಗದು ಕಳವು ಮಾಡಲಾಗಿದೆ. ಮನೆಯವರು ರಾಮನಗರಕ್ಕೆ Read more…

10 ಗ್ರಾಂ ಚಿನ್ನಕ್ಕೆ 99 ರೂಪಾಯಿಯಿಂದ 60 ಸಾವಿರ ರೂಪಾಯಿವರೆಗೆ……..ಹೀಗಿತ್ತು ಹಳದಿ ಲೋಹದ 73 ವರ್ಷಗಳ ಹಾದಿ !

ಭಾರತದ ಮಹಿಳೆಯರು ಚಿನ್ನಾಭರಣ ಪ್ರಿಯರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಭಾರತೀಯ ಸಮಾಜದಲ್ಲಿ ಚಿನ್ನ ಪ್ರತಿಷ್ಠೆಯ ಸಂಕೇತ ಕೂಡ ಹೌದು. ಸ್ವಾತಂತ್ರ್ಯ ಬಂದಾಗಿನಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. 1950ರಲ್ಲಿ Read more…

Asian Games: ಭಾರತಕ್ಕೆ ಮತ್ತೊಂದು ಪದಕ; ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ ಗೆ ‘ಕಂಚು’

ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಸ್ಪರ್ಧಿಗಳು ಪದಕದ ಬೇಟೆಯನ್ನು ಮುಂದುವರಿಸಿದ್ದು, 10 ಮೀಟರ್ ವೈಯಕ್ತಿಕ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ Read more…

ಸಮಸ್ಯೆ ದೂರವಾಗಲು ಈ ಬೆರಳಿಗೆ ಧರಿಸಿ ʼಚಿನ್ನದುಂಗುರʼ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ| Gold Silver Rate

ಬೆಂಗಳೂರು : ಆಭರಣ ಪ್ರಿಯರಿಗೆ  ಶುಭಸುದ್ದಿ, ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

ಧರ್ಮಸ್ಥಳದಲ್ಲಿ ಭಕ್ತರ ಲಕ್ಷಾಂತರ ಮೌಲ್ಯದ ಹಣ, ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಆಗಸ್ಟ್ 26ರಂದು ಘಟನೆ ನಡೆದಿದೆ. Read more…

BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ. ಭಾರತೀಯ ಮಹಿಳಾ Read more…

‘ವರಮಹಾಲಕ್ಷ್ಮಿʼ ಹಬ್ಬಕ್ಕೆ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಶುರುವಾಗಿದೆ. ಈಗಾಗಲೇ ನಾಗರಪಂಚಮಿ ಆಚರಿಸಲಾಗಿದ್ದು, ನಾಳೆ ವರಮಹಾಲಕ್ಷ್ಮಿ ಹಬ್ಬ ಇದೆ. ಈ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮಹತ್ವದ Read more…

ಕಾಳುಮೆಣಸು ಬೆಳೆಗಾರರಿಗೆ ಬಂಪರ್; ಆರು ವರ್ಷಗಳ ಬಳಿಕ 60,000 ರೂ. ಗಡಿ ದಾಟಿದ ‘ಕಪ್ಪು ಬಂಗಾರ’

‘ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು Read more…

ಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 2ನೇ ದಿನ ಮೂರು ಚಿನ್ನ ಸೇರಿದಂತೆ ನಾಲ್ಕು ಪದಕ

ನಿನ್ನೆ ಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಥ್ಲೀಟ್‌ಗಳು ಮೂರು ಚಿನ್ನ ಮತ್ತು ಒಂದು ಬೆಳ್ಳಿಯೊಂದಿಗೆ ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ 3000 ಮೀಟರ್ ಸ್ಟೀಪಲ್‌ Read more…

ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ನಿಂತಿದ್ದ ಮಹಿಳೆ ಸರ ದೋಚಿದ ಕಳ್ಳಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ದೋಚಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು. 19 ರಂದು ಮಧ್ಯಾಹ್ನ ಶಿವಮೊಗ್ಗ ಟೌನ್ ನ ವಾಸಿ 27  ವರ್ಷದ Read more…

Viral Video | ʼಟೊಮ್ಯಾಟೋʼವನ್ನೇ ಕಿವಿಯೋಲೆ ಮಾಡಿಕೊಂಡ ಉರ್ಫಿ ಜಾವೇದ್​: ಟ್ರೋಲ್​ ಮಾಡಿದ ನೆಟ್ಟಿಗರು

ತಮ್ಮ ವಿಚಿತ್ರ ಫ್ಯಾಶನ್​ ಸೆನ್ಸ್​ ಮೂಲಕ ಸುದ್ದಿಯಲ್ಲಿರುವ ನಟಿ ಹಾಗೂ ಬಿಗ್​ಬಾಸ್​ ಒಟಿಟಿ ಸ್ಪರ್ಧಿ ಉರ್ಫಿ ಜಾವೇದ್​ ತಮ್ಮ ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಸುದ್ದಿಯಲ್ಲಿರ್ತಾರೆ. ಇದೀಗ ಮತ್ತೊಂದು Read more…

‘ಚಿನ್ನ’ ದ ಮೇಲೆ ಸಾಲ ಪಡೆಯುವ ಮುನ್ನ ನಿಮ್ಮ ಗಮನದಲ್ಲಿರಲಿ ಈ ವಿಚಾರ….!

ಚಿನ್ನ ಅಮೂಲ್ಯವಾದ ಆಸ್ತಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬೇಡಿಕೆ ಕೂಡ ಹೆಚ್ಚಾಗಿದೆ. ಹಣಕಾಸಿನ ತುರ್ತು ಸಂದರ್ಭಗಳಲ್ಲಿ ಅನೇಕರು ಚಿನ್ನದ ಮೇಲೆ ಸಾಲ ಪಡೆಯುವ Read more…

ಭಾರತೀಯರ ಬಳಿ ಇದೆ ‘ವಿಶ್ವ ಬ್ಯಾಂಕ್’ ಗಿಂತಲೂ ಅಧಿಕ ಚಿನ್ನ….!

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಇರುವ ವ್ಯಾಮೋಹ ಎಲ್ಲರಿಗೂ ಗೊತ್ತಿರುವ ಸಂಗತಿ. ಹಬ್ಬ ಹರಿದಿನ, ಶುಭ ಸಮಾರಂಭಗಳಿಗಾಗಿ ಚಿನ್ನ ಖರೀದಿಸುವ ಭಾರತೀಯರು ಇದನ್ನು ಆಪತ್ಕಾಲದ ನಿಧಿಯಾಗಿಯೂ ಬಳಸುತ್ತಾರೆ. Read more…

ವಿಶ್ವ ವಿಖ್ಯಾತ ಪಶುಪತಿನಾಥ ದೇಗುಲದ 10 ಕೆಜಿ ಚಿನ್ನ ನಾಪತ್ತೆ

ಕಾಠ್ಮಂಡು: ನೇಪಾಳ ರಾಜಧಾನಿ ಕಾಠ್ಮಂಡುವಿನ ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದೆ. ದೇವಾಲಯದಲ್ಲಿನ 100 ಕೆಜಿ ಚಿನ್ನದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದ್ದು, ನೇಪಾಳದ ಉನ್ನತ Read more…

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ Read more…

ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್: 8 ಲಕ್ಷ ರೂ. ಚಿನ್ನ ದೋಚಿದ ಅಪರಿಚಿತ

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್ ಆಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಜರಾಜೇಶ್ವರಿ Read more…

BIG NEWS: ಸತತ ಐದನೇ ದಿನವೂ ಚಿನ್ನ, ಬೆಳ್ಳಿ ದರದಲ್ಲಿ ದಾಖಲೆಯ ಕುಸಿತ, ದರ ಎಷ್ಟಾಗಿದೆ ಗೊತ್ತಾ….?

ಮೇ ತಿಂಗಳಲ್ಲಿ ದಾಖಲೆ ಮಟ್ಟ ತಲುಪಿದ್ದ ಚಿನ್ನ ಹಾಗೂ ಬೆಳ್ಳಿಯ ದರ ಇಳಿಮುಖವಾಗುತ್ತಿದೆ. ಸತತ ಐದನೇ ದಿನವಾದ ಗುರುವಾರವೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದರೆ ಮುಂದಿನ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 420 ರೂ. ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಇದರ Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 350 ರೂಪಾಯಿ ಹೆಚ್ಚಳವಾಗಿದ್ದು, 60,600 ರೂ.ಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ Read more…

ಈ ವಿಮಾನ ಪ್ರಯಾಣಿಕ ‘ಚಿನ್ನ’ ಅಡಗಿಸಿಟ್ಟುಕೊಂಡಿದ್ದೆಲ್ಲಿ ಅಂತ ತಿಳಿದ್ರೆ ಶಾಕ್ ಆಗ್ತೀರಾ…!

ಚಿನ್ನದ ಮೇಲೆ ಭಾರತೀಯರಿಗೆ ಬಲು ಪ್ರೀತಿ. ಆಪತ್ಕಾಲದಲ್ಲಿ ನೆರವಾಗುತ್ತದೆ ಎಂಬ ಕಾರಣಕ್ಕೋ ಅಥವಾ ಆಭರಣಗಳಿಂದ ಸೌಂದರ್ಯ ಹೆಚ್ಚುತ್ತದೆ ಎಂಬುದಕ್ಕೋ ಖರೀದಿಸಲು ಬಯಸುತ್ತಾರೆ. ಹೀಗಾಗಿಯೇ ಚಿನ್ನದ ದರ ಸದಾ ಏರುಮುಖವಾಗಿ Read more…

ಕಾಲಿಗೆ ಸುತ್ತಿದ್ದ ಬ್ಯಾಂಡೇಜ್ ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್…..!

ಭಾರತದಲ್ಲಿ ಹಳದಿ ಲೋಹ ಚಿನ್ನಕ್ಕೆ ಅಪಾರ ಬೇಡಿಕೆ ಇದೆ. ಹೀಗಾಗಿಯೇ ಇದನ್ನು ವಾಮಮಾರ್ಗದಲ್ಲಿ ಸಾಗಿಸಲು ನಿರಂತರ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇದಕ್ಕಾಗಿ ತರಹೇವಾರಿ ವಿಧಾನಗಳನ್ನು ಅಪರಾಧಿಗಳು ಅನುಸರಿಸುತ್ತಾರಾದರೂ ಅಧಿಕಾರಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...