alex Certify Gold | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹಣದ ಹೊಳೆ: 300 ಕೋಟಿಗೂ ಅಧಿಕ ನಗದು, ಮದ್ಯ, ಉಡುಗೊರೆ ವಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಇದುವರೆಗೆ 302 ಕೋಟಿ ರೂಪಾಯಿ ಮೌಲ್ಯದ ಅಕ್ರಮ ನಗದು, ಮದ್ಯ, ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ Read more…

ಬರೋಬ್ಬರಿ 178 ಟನ್ ಚಿನ್ನ ಖರೀದಿಸಿದ ಆರ್.ಬಿ.ಐ.

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) 178 ಚಿನ್ನ ಖರೀದಿಸಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಕೇಂದ್ರೀಯ ಬ್ಯಾಂಕುಗಳು ಚಿನ್ನ ಖರೀದಿಗೆ ಮುಂದಾಗಿವೆ. ಭಾರತದ ಕೇಂದ್ರೀಯ ಬ್ಯಾಂಕ್ Read more…

ಚಿನ್ನದ ದರ ಮತ್ತೆ ಹೆಚ್ಚಳ: ಚಿನ್ನ 590 ರೂ., ಬೆಳ್ಳಿ 420 ರೂ. ಏರಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 590 ರೂ. ಹೆಚ್ಚಳವಾಗಿದ್ದು 61,040 ರೂ.ಗೆ Read more…

ಚುನಾವಣೆಯಲ್ಲಿ ಹಣದ ಹೊಳೆ: 88 ಕೋಟಿ ರೂ. ನಗದು, 147 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ 88 ಕೋಟಿ ರೂ. ನಗದು, 75 ಕೋಟಿ ರೂಪಾಯಿ ಮೌಲ್ಯದ 147 ಕೆಜಿ ಚಿನ್ನ Read more…

ʼಅಕ್ಷಯ ತೃತೀಯʼದಂದು ಅವಲಕ್ಕಿಯಿಂದ ಈ ಕೆಲಸ ಮಾಡಿದರೆ ದೊರೆಯುತ್ತೆ ಕುಬೇರನ ಅನುಗ್ರಹ

ಅಕ್ಷಯ ತೃತೀಯ ಬಹಳ ಮಹತ್ವವಾದ ದಿನ. ಈ ದಿನದಂದು ಲಕ್ಷ್ಮಿ ಮತ್ತು ಕುಬೇರನನ್ನು ಸಂಪತ್ತಿನ ಅಧಿಪತಿಗಳಾಗಿ ಮಾಡಿದ ದಿನ, ಕುಚೇಲನನ್ನು ಕೃಷ್ಣ ಕುಬೇರನಾಗಿ ಮಾಡಿದ ದಿನ. ಹಾಗಾಗಿ ಈ Read more…

‘ಅಕ್ಷಯ ತೃತೀಯ’ ಕ್ಕೆ ಆಭರಣ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಏಕಾಏಕಿ ಇಳಿಕೆ

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ವಿಪರೀತ ವ್ಯಾಮೋಹ. ಇದರ ಜೊತೆಗೆ ಆಪತ್ಕಾಲದಲ್ಲೂ ಇದು ನೆರವಿಗೆ ಬರುತ್ತದೆ ಎಂಬ ಕಾರಣಕ್ಕೆ ಬಡ ಮತ್ತು ಮಧ್ಯಮ ವರ್ಗದ ಜನ ಅವಕಾಶ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ Read more…

1,214 ಕೋಟಿ ರೂ. ಒಡೆಯ ಡಿಕೆಶಿ ಆಸ್ತಿ ಐದು ವರ್ಷದಲ್ಲಿ 595 ಕೋಟಿ ಏರಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ತಿ ಮೌಲ್ಯ 1,214.93 ಕೋಟಿ ರೂಪಾಯಿ. ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 1,415.95 ಕೋಟಿ ರೂ. ಆಗಿದೆ. ಐದು ವರ್ಷದಲ್ಲಿ Read more…

ಅಕ್ಷಯ ತೃತೀಯದ ಹೊಸ್ತಿಲಲ್ಲೇ ಆಭರಣ ಪ್ರಿಯರಿಗೆ ಬಿಗ್ ಶಾಕ್; 65,000 ರೂ. ತಲುಪಲಿದೆ ಹಳದಿ ಲೋಹದ ಬೆಲೆ….!

ಭಾರತೀಯರಿಗೆ ಹಳದಿ ಲೋಹ ಚಿನ್ನದ ಮೇಲೆ ವ್ಯಾಮೋಹ. ಹೀಗಾಗಿ ಹಬ್ಬ – ಹರಿದಿನಗಳ ಸಂದರ್ಭದಲ್ಲಿ ಹಾಗೂ ಶುಭ ಸಮಾರಂಭಗಳ ವೇಳೆ ಚೆನ್ನಾಗಿ ಖರೀದಿಸುತ್ತಾರೆ. ಆಪತ್ಕಾಲದಲ್ಲಿ ಇದು ನೆರವಿಗೆ ಬರುತ್ತದೆ Read more…

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ

ಹಬ್ಬ ಹರಿದಿನಗಳಿಗೆ, ಶುಭ ಸಮಾರಂಭಗಳ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ನಿರಂತರವಾಗಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆಯಲ್ಲಿ ಈಗ ಮತ್ತಷ್ಟು ಹೆಚ್ಚಳವಾಗಿದೆ. ಶುಕ್ರವಾರದಂದು Read more…

ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ 10 ಗ್ರಾಂಗೆ 61,700 ರೂ.

ನವದೆಹಲಿ: ಚಿನ್ನದ ದರ 480 ರೂ. ಜಿಗಿದು ಸಾರ್ವಕಾಲಿಕ ಗರಿಷ್ಠ 61,780 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 410 ರೂ. ಹೆಚ್ಚಳವಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ಶುಕ್ರವಾರ Read more…

ಕೆಜಿಎಫ್ ಬಾಬು ಬಳಿ 1622 ಕೋಟಿ ರೂ. ಆಸ್ತಿ: ಎಸ್.ಎಸ್. ಮಲ್ಲಿಕಾರ್ಜುನ ಬಳಿ ಚಿನ್ನದ ಖಜಾನೆ ಸೇರಿ 150 ಕೋಟಿ ರೂ. ಒಡೆಯ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಜಿ.ಎಫ್. ಬಾಬು ಅವರ ಪತ್ನಿಯನ್ನು ಕಣಕ್ಕಿಳಿಸಿದ್ದಾರೆ. ಕೆಜಿಎಫ್ ಬಾಬು ಅವರ ಪತ್ನಿ ತರನ್ನಮ್ ಬಳಿ Read more…

BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಬರೋಬ್ಬರಿ 5.83 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಗಾಂಧಿ ಬಜಾರ್ ನಲ್ಲಿ 5.83 Read more…

ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಲೆ

ಹಬ್ಬ, ಹರಿದಿನ ಶುಭ ಸಮಾರಂಭಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಚಿನ್ನ – ಬೆಳ್ಳಿ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬೆಳ್ಳಿ Read more…

Watch Video | ಗುಜರಾತಿ ಗಾಯಕನ ಹಾಡಿಗೆ ಮನಸೋತು ಚಿನ್ನ – ಬೆಳ್ಳಿ ಸುರಿಮಳೆ

ಪಾಲನ್‌ಪುರ್‌: ಜನಪದ ಸಂಗೀತಕ್ಕೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಕೆಲವೊಮ್ಮೆ ಅಭಿಮಾನವು ಅತಿರೇಕಕ್ಕೆ ಹೋಗುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ಗುಜರಾತಿನ ಪಾಲನ್‌ಪುರ್‌ನಲ್ಲಿ ನಡೆದ ಧಾರ್ಮಿಕ ಉತ್ಸವದಲ್ಲಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ ಭಾರಿ ಇಳಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂಗೆ 640 ರೂ. ಬೆಳ್ಳಿ ದರ ಕೆಜಿಗೆ 700 ರೂ. ಹೇಳಿಕೆಯಾಗಿದೆ. ನವದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ Read more…

ಈ ಬೆರಳಿಗೆ ಚಿನ್ನದುಂಗುರ ಧರಿಸಿದ್ರೆ ದೂರವಾಗುತ್ತೆ ಹಲವು ಸಮಸ್ಯೆ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನದ ಬೆಲೆ 800 ರೂ. ಇಳಿಕೆ

ಗುಡ್‌ ರಿಟರ್ನ್ಸ್‌ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ ಬುಧವಾರ 5,500 ರೂ.ಗೆ ಹೋಲಿಸಿದರೆ 5,420 ರ ದರದಲ್ಲಿ ಮಾರಾಟವಾಗಿದೆ. 8 ಗ್ರಾಂ Read more…

ರಜನಿ ಪುತ್ರಿಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮನೆಕೆಲಸದಾಕೆ ಅರೆಸ್ಟ್

ತಮ್ಮ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್‌ ತಮ್ಮ ಮನೆಗೆಲಸದಾಕೆ ಈಶ್ವರಿ ವಿರುದ್ಧ ಪೊಲೀಸ್ ದೂರು ಕೊಟ್ಟಿದ್ದರು. ಪ್ರಕರಣ ಸಂಬಂಧ ತಮಿಳುನಾಡು Read more…

BIG NEWS: ಕಳ್ಳಸಾಗಾಣಿಗೆದಾರರಿಂದ ವಶಪಡಿಸಿಕೊಂಡ ಚಿನ್ನದಲ್ಲಿ ಶೇ.47 ರಷ್ಟು ಏರಿಕೆ

ಕಳ್ಳಸಾಗಾಟದ ವೇಳೆ ಜಪ್ತಿ ಮಾಡಲಾಗುವ ಚಿನ್ನದ ಮೊತ್ತವು 2022ರಲ್ಲಿ 47% ನಷ್ಟು ಹೆಚ್ಚಳ ಕಂಡಿದೆ. 2021ರಲ್ಲಿ ಸರ್ಕಾರವು 2,383.38 ಕೆಜಿ ಚಿನ್ನವನ್ನು ಕಳ್ಳಸಾಗಾಟಗಾರರಿಂದ ವಶಕ್ಕೆ ಪಡೆದರೆ, 2020ರಲ್ಲಿ 2,154.58 Read more…

ಚಿನ್ನ ಬಗೆಯಲು ನದಿ ದಂಡೆಗೆ ದೌಡಾಯಿಸಿದ ಗ್ರಾಮಸ್ಥರು; ಫೋಟೋ ವೈರಲ್

ಪಶ್ಚಿಮ ಬಂಗಾಳದ ಬೀರ್‌ಭುಮ್ ಜಿಲ್ಲೆಯ ಪರ್ಕಾಂಡಿ ಬ್ಲಾಕ್‌ನ ಸ್ಥಳೀಯರಿಗೆ ಚಿನ್ನದಂತೆ ಕಾಣುವ ಧಾತುಗಳು ಸಿಕ್ಕಿವೆ ಎಂಬ ಸುದ್ದಿ ಕಿವಿಗೆ ಬೀಳುತ್ತಲೇ ಊರಿನ ಜನರೆಲ್ಲಾ ಇಲ್ಲಿನ ಬನ್ಸೋಲಿ ನದಿಯತ್ತ ದೌಡಾಯಿಸಿದ್ದಾರೆ. Read more…

BIG NEWS: ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮುಂದಿನ ದಿನಗಳಲ್ಲಿ ಕಾದಿದೆ ‘ಶಾಕ್’

ಯುಗಾದಿ ಸೇರಿದಂತೆ ಹಬ್ಬಗಳ ಸರಣಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಶುಭ ಸಮಾರಂಭಗಳು ಸಹ ನಡೆಯಲಿದ್ದು, ಇದರ ಮಧ್ಯೆ ಹಬ್ಬ ಹರಿದಿನ ಹಾಗೂ ಮದುವೆ ಇತ್ಯಾದಿ ಸಮಾರಂಭಗಳಿಗೆ ಚಿನ್ನ ಖರೀದಿಸುವ Read more…

ಏರ್​ ಇಂಡಿಯಾ ಜಾಹೀರಾತಿನಲ್ಲಿ ಜೀನತ್​ ಅಮಾನ್​; ಹಳೆ ಫೋಟೋ ಹಂಚಿಕೊಂಡ ಸಂಸ್ಥೆ

ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದೆ. ಈ ಚಿತ್ರವು ನಟಿ ಜೀನತ್ ಅಮಾನ್ ಅವರು ಯೌವನದಲ್ಲಿ ಇದ್ದುದನ್ನು ಒಳಗೊಂಡಿದ್ದ, ಇದು ಏರ್‌ಲೈನ್‌ನ ಹಳೆಯ ಜಾಹೀರಾತಾಗಿದೆ. Read more…

69 ಲಕ್ಷ ರೂಪಾಯಿ ಚಿನ್ನವಿದ್ದ ಚಪ್ಪಲಿ ಧರಿಸಿಕೊಂಡು ಬಂದ ಪ್ರಯಾಣಿಕ ಅರೆಸ್ಟ್…!

ಚಪ್ಪಲಿಯಲ್ಲಿ 69.40 ಲಕ್ಷ ಮೌಲ್ಯದ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದಾರೆ. “ಇಂಡಿಗೋ ಏರ್‌ವೇಸ್ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ Read more…

ಮಾಲ್​ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್​ವೇರ್​ ಎಂಜಿನಿಯರ್….​!

ಪುಣೆಯ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉನ್ನತ ಐಟಿ ಇಂಜಿನಿಯರ್ ಚಿನ್ನದ ಬಳೆಯನ್ನು ಕದ್ದ ಆರೋಪ ಎದುರಿಸುತ್ತಿದ್ದಾನೆ! ಮಾರ್ಚ್ 5 ರಂದು ಪುಣೆಯ ಫೋನಿಕ್ಸ್ ಮಾಲ್‌ನಲ್ಲಿ ಚಿನ್ನದ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ 615 ರೂ., ಬೆಳ್ಳಿ ದರ 2,285 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ Read more…

ಶುಭ ಹಾಗೂ ಅಶುಭ ಫಲಕ್ಕೆ ಕಾರಣವಾಗುತ್ತೆ ನೀವು ಧರಿಸುವ ಬಂಗಾರ

ಭೂಮಿಯಲ್ಲಿ ಸಿಗುವ ಲೋಹಗಳಲ್ಲಿ ಚಿನ್ನ ಕೂಡ ಒಂದು. ಇದರಲ್ಲಿ ಬಹಳ ಶುಭ ಹಾಗೂ ಅಶುಭ ಗುಣಗಳಿವೆ. ಇದನ್ನು ಹಾಕಿಕೊಂಡ್ರೆ ಕೆಲವರ ಭಾಗ್ಯದ ಬಾಗಿಲು ತೆರೆದ್ರೆ ಮತ್ತೆ ಕೆಲವರ ಭಾಗ್ಯದ Read more…

ಏಪ್ರಿಲ್ 1 ರಿಂದ ಹಾಲ್ ಮಾರ್ಕ್ ಚಿನ್ನ ಮಾರಾಟ ಕಡ್ಡಾಯ

ನವದೆಹಲಿ: ಏಪ್ರಿಲ್ 1 ರಿಂದ ಭಾರತದಲ್ಲಿ ಆಭರಣ ವ್ಯಾಪಾರಿಗಳು ಆರು ಅಂಕಿಯ ಆಲ್ಫಾನ್ಯೂಮರಿಕ್ ಹಾಲ್‌ ಮಾರ್ಕ್ ವಿಶಿಷ್ಟ ಗುರುತಿನ ಸಂಖ್ಯೆ(ಹೆಚ್‌ಯುಐಡಿ) ಎಂದು ಗುರುತಿಸಲಾದ ಚಿನ್ನ ಮಾರಾಟ ಮಾಡಬೇಕೆಂದು ಸರ್ಕಾರ Read more…

ಫಿಫಾ ವಿಶ್ವಕಪ್ ವಿಜೇತ ತಂಡಕ್ಕೆ ಬಂಪರ್; ಮೆಸ್ಸಿಯಿಂದ ಪ್ರತಿಯೊಬ್ಬರಿಗೂ ಚಿನ್ನದ ಐಫೋನ್ ಗಿಫ್ಟ್

ಕತಾರ್ ನಲ್ಲಿ ನಡೆದ 2022ರ ವಿಶ್ವಕಪ್ ವಿಜೇತ ತಂಡವಾದ ಅರ್ಜೆಂಟೈನಾ ಆಟಗಾರರು ಹಾಗೂ ಇತರ ಸಿಬ್ಬಂದಿಗೆ ಬಂಪರ್ ಕೊಡುಗೆ ನೀಡಲಾಗುತ್ತಿದೆ. ಅರ್ಜೆಂಟೈನಾ ತಂಡದ ನಾಯಕ ಲಿಯೋನಲ್ ಮೆಸ್ಸಿ ಪ್ರತಿಯೊಬ್ಬರಿಗೂ Read more…

‘ಚಿನ್ನ’ ಖರೀದಿಗೆ ಬಂದಿದ್ದಾಗಲೇ 3 ಲಕ್ಷ ರೂಪಾಯಿ ಕಳವು

ಚಿನ್ನ ಖರೀದಿಸುವ ಸಲುವಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಮೂರು ಲಕ್ಷ ರೂಪಾಯಿಗಳನ್ನು ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರತ್ನಮ್ಮ ಎಂಬವರು ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...