alex Certify good news | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರವಾಸಿಗರಿಗೆ’ ಗುಡ್ ನ್ಯೂಸ್ : ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ

ಮೈಸೂರು : ಮೈಸೂರಿಗೆ ಬರುವ ಪ್ರವಾಸಿಗರಿಗೆ’ ಗುಡ್ ನ್ಯೂಸ್ , ರಾತ್ರಿ 9 ಗಂಟೆವರೆಗೂ ‘ಮೈಸೂರು ಅರಮನೆ’ ಭೇಟಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರ ಕ್ರಮ-ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ Read more…

BIGG NEWS : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ: 15 ದಿನದೊಳಗೆ ‘RATION CARD’ ವಿತರಣೆ

ಬೆಂಗಳೂರು : ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, 15 ದಿನದೊಳಗೆ APL, BPL ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ  Read more…

GOOD NEWS : ರಾಜ್ಯ ಸರ್ಕಾರದಿಂದ 750 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳ ಭರ್ತಿ, ಶೀಘ್ರದಲ್ಲೇ ಅಧಿಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು 750 ‘ಗ್ರಾಮ ಆಡಳಿತಾಧಿಕಾರಿ’ಗಳ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ. ಹೌದು, ಬರೋಬ್ಬರಿ 750 ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, Read more…

ಬೆಳಗಾವಿ ಭಾಗದ ಜನತೆಗೆ ಗುಡ್ ನ್ಯೂಸ್ : 100 ಹೊಸ ಬಸ್ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ

ಬೆಳಗಾವಿ : ಬೆಳಗಾವಿ ಭಾಗದ ಜನತೆಗೆ ಗುಡ್ ನ್ಯೂಸ್ ಎಂಬಂತೆ 100 ಹೊಸ ಬಸ್ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ Read more…

BREAKING : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ‘ಸಹಕಾರ ಬ್ಯಾಂಕು’ಗಳ ಸಾಲದ ಅಸಲು ಕಟ್ಟಿದ್ದರೆ ‘ಸಂಪೂರ್ಣ ಬಡ್ಡಿ’ ಮನ್ನಾ

ಬೆಳಗಾವಿ : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಸಹಕಾರ ಬ್ಯಾಂಕು’ಗಳ ಸಾಲದ ಅಸಲು ಕಟ್ಟಿದ್ದರೇ ‘ಸಂಪೂರ್ಣ ಬಡ್ಡಿ’ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ Read more…

ʻEPFOʼ ಪಿಂಚಣಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹೆಚ್ಚಿನ ಪಿಂಚಣಿ ಆಕಾಂಕ್ಷಿಗಳಿಗೆ ಪರಿಹಾರ ನೀಡಿದೆ.  ನೌಕರರ ಪಿಂಚಣಿ ಯೋಜನೆಯ (ಇಪಿಎಸ್) ಪ್ಯಾರಾ 12 ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಸೂತ್ರದ ಪ್ರಕಾರ Read more…

BIGG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಬಿಜೆಪಿ ಶಾಸಕ ಬಸನಗೌಡ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಹೊಸ ವರ್ಷದಲ್ಲಿ ಹೆಚ್ಚಿನ ನೇಮಕಾತಿ

ನವದೆಹಲಿ: ಹೊಸ ವರ್ಷದಲ್ಲಿ ನೇಮಕಾತಿ ಹೆಚ್ಚಳ ಆಗಲಿದೆ. ಜನವರಿಯಿಂದ ಮಾರ್ಚ್ ವರೆಗಿನ 2024ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡ 49ರಷ್ಟು ಕಂಪನಿಗಳು ಹೆಚ್ಚಿನ ನೇಮಕಾತಿ ಮಾಡಿಕೊಳ್ಳಲು ಸಮೀಕ್ಷೆಯೊಂದರಲ್ಲಿ ಹೇಳಿದ್ದು, Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ‘ಸಾಂತ್ವನ ಯೋಜನೆ’ ಯಡಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಜೈನರು, ಆಂಗ್ಲೋ ಇಂಡಿಯನ್ಸ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂಗ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ , ಶೀಘ್ರವೇ ರಾಜ್ಯ ಸರ್ಕಾರದಿಂದ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ನಡೆಯಲಿದೆ. 50 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ Read more…

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BREAKING : ರಾಜ್ಯದ ‘ಗೃಹ ರಕ್ಷಕ’ ದಳದ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸರ್ಕಾರದಿಂದ ‘ಕರ್ತವ್ಯ ಭತ್ಯೆ’ ಪರಿಷ್ಕರಣೆ

ಬೆಂಗಳೂರು : ‘ಗೃಹ ರಕ್ಷಕ’ ದಳದ ಸಿಬ್ಬಂದಿಗಳಿಗೆ  ರಾಜ್ಯ ಸರ್ಕಾರ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಕರ್ತವ್ಯ ಭತ್ಯೆ ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ Read more…

ಮಾಂಸ ಪ್ರಿಯರಿಗೆ ಗುಡ್ ನ್ಯೂಸ್ : ಚಿಕನ್ ಬೆಲೆ ಭಾರೀ ಕುಸಿತ |Chicken Rate

ಬೆಂಗಳೂರು : ಕಾರ್ತಿಕ ಮಾಸದ ಪರಿಣಾಮ ಬೆಂಗಳೂರು ಸೇರಿ ಹಲವೆಡೆ ಕೋಳಿ ಬೆಲೆಯಲ್ಲಿ ಕುಸಿತವಾಗಿದೆ . ಹೌದು. ಕಳೆದ ಹಲವು ದಿನಗಳಿಂದ ಚಿಕನ್ ಬೆಲೆ 260 ರಿಂದ 300 Read more…

ಈಡಿಗ-ಬಿಲ್ಲವ ಸಮುದಾಯಕ್ಕೆ ಸಿಎಂ ಗುಡ್ ನ್ಯೂಸ್ : ಶೀಘ್ರದಲ್ಲೇ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ

ಬೆಂಗಳೂರು : ಈಡಿಗ-ಬಿಲ್ಲವ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಅಧಿವೇಶನ ಮುಗಿದ ಕೂಡಲೇ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು. ಮುಖ್ಯಮಂತ್ರಿ Read more…

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 17% ವೇತನ ಹೆಚ್ಚಳ!

ನವದೆಹಲಿ : ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಗುರುವಾರ ಬ್ಯಾಂಕ್ ಒಕ್ಕೂಟಗಳೊಂದಿಗೆ ಶೇಕಡಾ 17 ರಷ್ಟು ವಾರ್ಷಿಕ ವೇತನ ಹೆಚ್ಚಳ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಸಾರ್ವಜನಿಕ ವಲಯದ ಬ್ಯಾಂಕುಗಳ Read more…

GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ

ಬೆಂಗಳೂರು : 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ Read more…

ರೈತರಿಗೆ ಗುಡ್ ನ್ಯೂಸ್ : ಮತ್ಸ್ಯಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸ ಪಾಲನೆ Read more…

ಭಾರತೀಯ ಸೇನೆಯಲ್ಲಿರುವವರಿಗೆ ಗುಡ್ ನ್ಯೂಸ್‌ : ಜನವರಿ 1 ರಿಂದ ಹೊಸ ಪ್ರಮೋಷನ್ ನೀತಿ ಜಾರಿ

ಭಾರತೀಯ ಸೇನೆಯಲ್ಲಿರುವವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಭಾರತೀಯ ಸೇನೆಯ ಹೊಸ ಪ್ರಚಾರ ನೀತಿ ಜನವರಿ 1, 2024 ರಿಂದ ಜಾರಿಗೆ ಬರಲಿದೆ. ಕರ್ನಲ್ ಶ್ರೇಣಿಯಿಂದ ಲೆಫ್ಟಿನೆಂಟ್ ಜನರಲ್ ಅಥವಾ ಅದಕ್ಕಿಂತ Read more…

ಭೋವಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ Read more…

BIG NEWS : ‘ದೈಹಿಕ ಶಿಕ್ಷಕ’ ಹುದ್ದೆಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2120 ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ತೀರ್ಮಾನ

ಬೆಂಗಳೂರು : ‘ದೈಹಿಕ ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 2120 ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ತೀರ್ಮಾನಿಸಿದೆ. ಹೌದು, ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಲ್ಯಾಪ್ ಟಾಪ್ ಹಾಗೂ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್.ಎಫ್.ಸಿ ಅನುದಾನದ ಶೇ.24.10, 7.25 ಮತ್ತು 5 ರ ಎಸ್.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ Read more…

BIG NEWS : ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಜನವರಿಯಿಂದ ಶಾಲೆಗಳಿಗೆ ‘ನ್ಯಾಪ್ ಕಿನ್’ ವಿತರಣೆ

ಬೆಳಗಾವಿ : ಕಳೆದ 4 ವರ್ಷಗಳಿಂದ ಸ್ಥಗಿತವಾಗಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡುತ್ತಿದ್ದು, ಜನವರಿಯಿಂದ ಶಾಲೆಯ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಕೆಲವು Read more…

‘SC’ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ Read more…

‘SC’ ಸಮುದಾಯಕ್ಕೆ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಗಮಗಳಿಂದ Read more…

ಪ್ರಾಣಿಪ್ರಿಯರಿಗೆ ಸಿಹಿ ಸುದ್ದಿ : ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭ

ಬೆಂಗಳೂರು : ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್ ಅಂದರೆ ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಸಫಾರಿ ಕೇಂದ್ರ ಆರಂಭವಾಗಿದ್ದು, ಇಂದು ಬೆಳಗ್ಗೆ ಹನೂರು ಶಾಸಕ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಮಿಶ್ರತಳಿ ಹಸು ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ:ಜಿಲ್ಲೆಯಲ್ಲಿ 2023-24 ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ Read more…

GOOD NEWS : ಬೆಳಗಾವಿ ರೈತರಿಗೆ ಗುಡ್ ನ್ಯೂಸ್ : ಪ್ರತಿಭಟನೆಗೆ ಬಳಸುವ ಜಮೀನಿನ ಬಾಡಿಗೆ ದರ ಹೆಚ್ಚಳ

ಬೆಳಗಾವಿ : ಬೆಳಗಾವಿ ರೈತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಪ್ರತಿಭಟನೆಗೆ ಬಳಸುವ ಜಮೀನಿನ ಬಾಡಿಗೆ ದರ ಹೆಚ್ಚಳ ಮಾಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಅಧಿವೇಶನ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ ಎಲ್ಲರಿಗೂ 10 ದಿನದೊಳಗೆ ಬರುತ್ತೆ ‘ಗೃಹಲಕ್ಷ್ಮಿ’ ಹಣ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

ಆದಿಜಾಂಬವ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.29 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಗಳ ಸಹಯೋಗದೊಂದಿಗೆ) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...