alex Certify Government employee | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತರಾದ ಡಿ ದರ್ಜೆ ನೌಕರನಿಗೆ ವಿಶೇಷ ಗೌರವದೊಂದಿಗೆ ‘ಬೀಳ್ಕೊಡುಗೆ’

‘ನಿವೃತ್ತಿ’ ಎಂಬುದು ಪ್ರತಿಯೊಬ್ಬ ಉದ್ಯೋಗಿ ಜೀವನದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಆದರೆ ನಿವೃತ್ತಿ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ನೀಡುವ ಬೀಳ್ಕೊಡುಗೆ ವಿಶೇಷ ರೀತಿಯಲ್ಲಿ ಇದ್ದರೆ ಅದು ಅರ್ಥಪೂರ್ಣವಾಗಿರುತ್ತದೆ. Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು. ಆದರೆ ನೌಕರರ ಬೇಡಿಕೆಗಳಿಗೆ Read more…

ಸರ್ಕಾರಿ ನೌಕರರಿಗೆ ಶೇ.17 ವೇತನ ಹೆಚ್ಚಿಸಿ ಮಧ್ಯಂತರ ಆದೇಶ; ಕುತೂಹಲ ಮೂಡಿಸಿದ ಸಂಘದ ನಡೆ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದು ಇದರ ಮಧ್ಯೆ, ಮಧ್ಯಂತರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಶೇಕಡ 17ರಷ್ಟು ವೇತನ ಹೆಚ್ಚಿಸಿದೆ. 2023ರ ಏಪ್ರಿಲ್ 1ರಿಂದ Read more…

7ನೇ ವೇತನ ಆಯೋಗ ಜಾರಿ ಘೋಷಣೆಯಾಗದ ಹಿನ್ನೆಲೆ: ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ Read more…

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ 10-15 ರ ಮುಹೂರ್ತ ನಿಗದಿಯಾಗಿದೆ. ಪ್ರಸಕ್ತ ವಿಧಾನಸಭೆಯ ಕೊನೆಯ ಬಜೆಟ್ ಇದಾಗಿದ್ದು, Read more…

OPS ಜಾರಿಯಾಗುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’

ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ಹೋರಾಟ ನಡೆಸಿದ್ದು, ಆದರೆ ಇದೀಗ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ದೊಡ್ಡ ಶಾಕ್ ನೀಡಿದೆ. ನೂತನ ಪಿಂಚಣಿ Read more…

NPS ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆಯಾ ಸಿಹಿ ಸುದ್ದಿ ? ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಎನ್ ಪಿ ಎಸ್ ನೌಕರರು ಹೋರಾಟ ನಡೆಸುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಅವರಿಗೆ ಸಿಹಿ ಸುದ್ದಿ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ

ಹಿರಿಯ ಸರ್ಕಾರಿ ನೌಕರನೊಬ್ಬ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಅಸ್ಸಾಂನ ಗೌಹಾತಿಯ ಚಂದ್ಮರಿಯಲ್ಲಿ ನಡೆದಿದೆ. ಈತನನ್ನು ಅಸ್ಸಾಂ ಭ್ರಷ್ಟಾಚಾರ ವಿರೋಧಿ ದಳ ಬಂಧಿಸಿದೆ. ದೀಪ್ Read more…

ಕುಟುಂಬದೊಂದಿಗೆ ಕಾಲ ಕಳೆಯಲು ನೌಕರರು, ಶಾಸಕರಿಗೆ ರಜೆ ಘೋಷಿಸಿದ ಅಸ್ಸಾಂ ಸರ್ಕಾರ

ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಅಸ್ಸಾಂ ಸರ್ಕಾರ, ನೌಕರರು, ಶಾಸಕರು ಹಾಗೂ ಸಚಿವರುಗಳಿಗೆ ಎರಡು ದಿನಗಳ ಹೆಚ್ಚುವರಿ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ‘ಮಾತೃ – ಪಿತೃ Read more…

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ Read more…

NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು ದಿನಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ‘ಗುಡ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ. Read more…

ಹೊಸ ಪಿಂಚಣಿ ಯೋಜನೆ ರದ್ದತಿ ಹೋರಾಟಕ್ಕೆ ಮತ್ತಷ್ಟು ಬಲ; ಮಾರ್ಚ್ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘವೂ ಕಣಕ್ಕೆ

ಹೊಸ ಪಿಂಚಣಿ ಯೋಜನೆಯನ್ನು ವಿರೋಧಿಸಿ ಎನ್.ಪಿ.ಎಸ್. ನೌಕರರ ಸಂಘ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಕೈಗೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಳೆ ಪಿಂಚಣಿ ಯೋಜನೆಯನ್ನೇ ಮರು Read more…

BIG NEWS: ನಿಶ್ಚಿತ ಪಿಂಚಣಿಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ: NPS ನೌಕರರ ಸಂಘದಿಂದ ಸಿದ್ಧತೆ

ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಈ ಹಿಂದಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಶೀಘ್ರದಲ್ಲೇ ಆರಂಭವಾಗಲಿದೆ ಸ್ಮಾರ್ಟ್ ಕ್ಯಾಂಟೀನ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಶಿವಮೊಗ್ಗದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ ಆರಂಭವಾಗಲಿದ್ದು, ಶೇಕಡ 20 ರಿಂದ Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಏಳನೇ ವೇತನ ಆಯೋಗ ರಚನೆ ಕುರಿತಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಮಹತ್ವದ ಘೋಷಣೆ

ಏಳನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ 7ನೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು Read more…

BIG NEWS: ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿ; ಉದ್ಯೋಗಿಗಳ ನಗದು ರಹಿತ ಚಿಕಿತ್ಸೆ ಯೋಜನೆಗೆ ಸೆ.6 ರಂದು ಚಾಲನೆ

ಸರ್ಕಾರಿ ನೌಕರರ ಮೂರು ದಶಕಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಉದ್ಯೋಗಿಗಳ ಬಹುಕಾಲದ ಬೇಡಿಕೆಯಾದ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆ ಯೋಜನೆ ಆರಂಭಕ್ಕೆ ಈಗ ಕಾಲ ಕೂಡಿ Read more…

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಯೋಗ ರಚನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ರಾಜ್ಯ ಖಾತೆ Read more…

ವರ್ಷದ ಹಿಂದೆ ಪಡೆದಿದ್ದ ಲಂಚದ ಹಣವನ್ನು ‘ಫೋನ್ ಪೇ’ ಮೂಲಕ ಹಿಂದಿರುಗಿಸಿದ ಸರ್ಕಾರಿ ನೌಕರ…!

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುತ್ತವೆ. ಆದರೆ ಎಲ್ಲ ಅಧಿಕಾರಿಗಳು ಆ ರೀತಿ ಇರುವುದಿಲ್ಲ. ಕೆಲವರು ಮಾಡುವ ಇಂತಹ ಅನ್ಯಾಯದ ಕೆಲಸಕ್ಕೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಖುಷಿ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಏಳನೇ ವೇತನ ಆಯೋಗದ ಶಿಫಾರಸ್ಸಿನಡಿ, ಹೊಸ ವೇತನ ಶ್ರೇಣಿ 2023ರ ಜನವರಿಯಿಂದ ಜಾರಿಯಾಗುವ ಸಾಧ್ಯತೆ ಇದೆ. Read more…

ಈ ಜಿಲ್ಲೆಯ ಸರ್ಕಾರಿ ನೌಕರರು ಜೀನ್ಸ್ ಮತ್ತು ಟಿ-ಶರ್ಟ್ ಧರಿಸಲು ಬಿತ್ತು ಬ್ರೇಕ್…!

ಶಾಲಾ ಶಿಕ್ಷಕರೊಬ್ಬರು ಪೈಜಾಮ – ಕುರ್ತಾ ಧರಿಸಿದ್ದಕ್ಕೆ ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಲು ಮುಂದಾದ ಘಟನೆ ಕೆಲ ದಿನಗಳ ಹಿಂದೆ ನಡೆದಿತ್ತು. ಅಲ್ಲದೆ ನೀವು ಶಿಕ್ಷಕರ ರೀತಿ ಕಾಣದೆ ರಾಜಕಾರಣಿಯಂತಾಗಿದ್ದೀರಿ Read more…

ನಿವೃತ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿ; ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆಗೆ ‘ಗ್ರೀನ್ ಸಿಗ್ನಲ್’

ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿವೃತ್ತರಿಗೂ ವಿಸ್ತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜೂನ್ 15ಕ್ಕೆ ಸಾರ್ವತ್ರಿಕ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೇ 1ರ ಇಂದಿನಿಂದ ಜೂನ್ 15ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಕುರಿತಂತೆ ಸರ್ಕಾರಿ ನೌಕರರಿಗೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಾವು ಬಯಸಿದ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಸರ್ಕಾರಿ ನೌಕರರಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಅನುಕೂಲಕರ. ಆದರೆ ರಾಜ್ಯ ಸರ್ಕಾರ ಈ ಬಾರಿ ಅವಧಿಗೂ ಮುನ್ನ ನಡೆಯುವ ಕೆಲ ವರ್ಗಾವಣೆಯನ್ನು Read more…

‘ತುಟ್ಟಿಭತ್ಯೆ’ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಸುದ್ದಿ

ಅಖಿಲ ಭಾರತ ಬೆಲೆ ಸೂಚ್ಯಂಕವನ್ನು ಆಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಪ್ರತಿವರ್ಷ ಜನವರಿ ಮತ್ತು ಜುಲೈನಿಂದ ಪೂರ್ವಾನ್ವಯವಾಗುವಂತೆ ಈವರೆಗೆ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸುವ ಸೂತ್ರವನ್ನು ಅನುಸರಿಸಿಕೊಂಡು ಬಂದಿದ್ದವು. ಆದರೆ Read more…

‘ಪಿಂಚಣಿ’ ಕುರಿತು ರಾಜ್ಯ ಸರ್ಕಾರಿ ನೌಕರರಿಗೆ ಸಿಗುತ್ತಾ ಸಿಹಿ ಸುದ್ದಿ…?

ನೂತನ ಪಿಂಚಣಿ ಯೋಜನೆ (NPS) ಯನ್ನು ಕೈಬಿಟ್ಟು ಹಳೆ ಪದ್ಧತಿಯನ್ನೇ ಮುಂದುವರಿಸಬೇಕೆಂದು ರಾಜ್ಯ ಸರ್ಕಾರಿ ನೌಕರರು ಈ ಹಿಂದಿನಿಂದಲೂ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ ಈವರೆಗೆ ಇದಕ್ಕೆ ಸ್ಪಂದನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...