alex Certify Government | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಪಡೆಯಲು ಯಾರು ಅರ್ಹರಲ್ಲ ? ಇಲ್ಲಿದೆ ವಿವರ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

BIGG NEWS : ಗ್ಯಾರಂಟಿ ಯೋಜನೆ ಜಾರಿಯಿಂದ ಸಾಮಾಜಿಕ ಬದಲಾವಣೆ : ಸಚಿವ ಡಿ.ಸುಧಾಕರ್

ಚಿತ್ರದುರ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದಲಾವಣೆ ಮೂಡಲಿದೆ. ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಲಿದೆ. ಇದು ಅಭಿವೃದ್ಧಿಗೆ ಪೂರಕವಾಗಲಿದೆ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ಕಡಿಮೆ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಸಗಟು ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ ಪ್ರತಿ ಕೆಜಿಗೆ 50 ರೂ.ಗೆ ಚಿಲ್ಲರೆ ದರದಲ್ಲಿ ಟೊಮೆಟೊ ಮಾರಾಟ ಮಾಡುವಂತೆ ಗ್ರಾಹಕ ವ್ಯವಹಾರಗಳ ಇಲಾಖೆ Read more…

ಗೂಗಲ್ ಕ್ರೋಮ್ ಬಳಕೆದಾರರಿಗೆ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ: ತಕ್ಷಣವೇ ಬ್ರೌಸರ್ ನವೀಕರಿಸಲು ಸೂಚನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಭಾರತೀಯ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್(CERT-In) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. Read more…

ನಕಲಿ ಸುದ್ದಿ ಹರಡಿದ 8 ಯೂಟ್ಯೂಬ್ ಚಾನೆಲ್ ನಿಷೇಧ

ನವದೆಹಲಿ: ನಕಲಿ ಸುದ್ದಿಗಳನ್ನು ಹರಡಿದ 8 ಯೂಟ್ಯೂಬ್ ಚಾನೆಲ್‌ಗಳನ್ನು ಸರ್ಕಾರ ‘ಬಸ್ಟ್’ ಮಾಡಿದೆ. 23 ಮಿಲಿಯನ್ ಚಂದಾದಾರರ ಸಂಖ್ಯೆಯೊಂದಿಗೆ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಬ್ಯಾನ್ ಮಾಡಿದೆ ಎಂದು ಸರ್ಕಾರ Read more…

BIGG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,ಪರಿಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಧಿಕಾರಿ/ನೌಕರರಿಗೆ ಪ್ರೋತ್ಸಾಹ ಧನ ಪಾವತಿಸುವಂತೆ ಆದೇಶಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ Read more…

BIGG NEWS : ಗ್ರಾ.ಪಂ. ಗ್ರಂಥಾಲಯಗಳಲ್ಲಿ ತಿಂಗಳಿಡಿ `ಸ್ವಾತಂತ್ರ್ಯೋತ್ಸವ’ ಆಚರಣೆ : ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ Read more…

Good News : `ಗೃಹಜ್ಯೋತಿ’ ಉಚಿತ ವಿದ್ಯುತ್ ಆರಂಭ : ಆಗಸ್ಟ್ ಮೊದಲ ದಿನವೇ `ಶೂನ್ಯ ಕರೆಂಟ್ ಬಿಲ್’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ ಮೊದಲ ದಿನವೇ ಮೀಟರ್ ರೀಡಿಂಗ್ ಮೂಲಕ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಕ್ರಾಂತಿಕಾರಿ ನಿಯಮ: ನಕಲಿ ನೋಂದಣಿ ರದ್ದುಪಡಿಸಲು ಸಬ್ ರಿಜಿಸ್ಟ್ರಾರ್ ಗೆ ಅಧಿಕಾರ

ಬೆಂಗಳೂರು: ಆಸ್ತಿಗಳ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಮಾಡಿದ ನೋಂದಣಿಯನ್ನು ನ್ಯಾಯಾಲಯದ ಮೆಟ್ಟಿಲು ಹತ್ತದೆ ಜಿಲ್ಲಾ ನೋಂದಣಾಧಿಕಾರಿಗಳೇ ರದ್ದುಪಡಿಸುವ ಕ್ರಾಂತಿಕಾರಿ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. Read more…

BIG NEWS: ಈಡೇರದ ಬೇಡಿಕೆ; ಆ.1 ರಿಂದ ಡಯಾಲಿಸಿಸ್ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ

ಸಕಾಲಕ್ಕೆ ವೇತನ ಪಾವತಿಸುವುದೂ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲವೆಂದು ಆರೋಪಿಸಿ ಡಯಾಲಿಸಿಸ್ ಸಿಬ್ಬಂದಿ ಆಗಸ್ಟ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಎಸ್ಐ, ಪಿಎಫ್, Read more…

BIGG NEWS :ಇನ್ಮುಂದೆ ಗ್ರಾಮಪಂಚಾಯಿತಿಯಲ್ಲೇ ಸಿಗಲಿವೆ `ಜನನ-ಮರಣ ಪ್ರಮಾಣ ಪತ್ರ’ : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

  ಬೆಂಗಳೂರು : ಜನನ ಮರಣ ಪ್ರಮಾಣ ಪತ್ರಕ್ಕೆ ಅಲೆಯುವುದು, ಕಾಯವುದಕ್ಕೆ ಇನ್ನುಂದೆ ಕಡಿವಾಣ ಬೀಳಲಿದೆ. ಗ್ರಾಮಪಂಚಾಯಿತಿಯಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯುವ ವ್ಯವಸ್ಥೆ ಜಾರಿಗೆ Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಾಕಿದ್ರೆ ಬೀಳುತ್ತೆ ಕೇಸ್!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಗೂ ಸುಳ್ಳು ಸುದ್ದಿಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಸಮಾಜದಲ್ಲಿ ದ್ವೇಷ ಹರಡುವವರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ Read more…

ನಿರ್ದಾಕ್ಷಿಣ್ಯ ವರ್ತನೆ ತೋರದೆ ಮಾನವೀಯ ರೀತಿಯಲ್ಲಿ ಸಾಲ ವಸೂಲಿಗೆ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ನವದೆಹಲಿ: ಸಾಲ ಮರುಪಾವತಿಯನ್ನು ಮಾನವೀಯ ರೀತಿಯಲ್ಲಿ ನಿಭಾಯಿಸುವಂತೆ ಬ್ಯಾಂಕ್‌ ಗಳಿಗೆ ಸರ್ಕಾರ ಸೂಚಿಸಿದೆ. ಸಾಲ ಮರುಪಾವತಿ ಸಮಸ್ಯೆಗಳನ್ನು ಸೂಕ್ಷ್ಮತೆ ಮತ್ತು ಮಾನವೀಯ ಧೋರಣೆಯೊಂದಿಗೆ ನಿಭಾಯಿಸಲು ಸರ್ಕಾರ ಎಲ್ಲಾ ಬ್ಯಾಂಕ್‌ಗಳಿಗೆ Read more…

`K-SET’ ಪರೀಕ್ಷೆಯನ್ನು `ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ಕ್ಕೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

ಅಲ್ಪಸಂಖ್ಯಾತರಿಗೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ಅಲ್ಪಸಂಖ್ಯಾತ ಸಮುದಾಯದ ಅರ್ಹ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಕೆ. Read more…

ಮಾಹಿತಿ ಕದಿಯುವ Ransomware ‘Akira’ ಬಗ್ಗೆ ಇಂಟರ್ನೆಟ್ ಬಳಕೆದಾರರಿಗೆ ಸರ್ಕಾರ ಎಚ್ಚರಿಕೆ

ನವದೆಹಲಿ: ಪ್ರಮುಖ ಮಾಹಿತಿ ಕದಿಯುವ ಮತ್ತು ಸುಲಿಗೆಗೆ ಕಾರಣವಾಗುವ ಡೇಟಾ ಎನ್‌ಕ್ರಿಪ್ಟ್ ಮಾಡುವ ‘ಅಕಿರಾ’ ಎಂಬ ಇಂಟರ್ನೆಟ್ ರಾನ್ಸಮ್‌ವೇರ್ ವಿರುದ್ಧ ಸರ್ಕಾರ ಎಚ್ಚರಿಕೆ ನೀಡಿದೆ. ಸಿಇಆರ್‌ಟಿ-ಇನ್, ಸೈಬರ್ ದಾಳಿಯ Read more…

BIG NEWS: 545 ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ಆದೇಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿ ಅಕ್ರಮ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ. ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ Read more…

ಅಂಗೈನಲ್ಲಿರುವ ಗುರುತು ನೀಡುತ್ತೆ ಸರ್ಕಾರಿ ನೌಕರಿ ಸೂಚನೆ

ಸರ್ಕಾರಿ ನೌಕರಿಯನ್ನು ಗಿಟ್ಟಿಸಿಕೊಳ್ಳಲು ಜನ ಸಾಕಷ್ಟು ಕಸರತ್ತು ಮಾಡುತ್ತಾರೆ. ಸರ್ಕಾರಿ ನೌಕರಿಯಲ್ಲಿ ಇರುವ ಭದ್ರತೆ ಮತ್ತು ಸೌಲಭ್ಯಗಳು ಬೇರೆ ಯಾವ ನೌಕರಿಯಲ್ಲೂ ಸಿಗುವುದಿಲ್ಲ ಎಂಬುದು ಇದಕ್ಕೆ ಕಾರಣವಿರಬಹುದು. ಹಾಗಾಗಿ Read more…

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿ ಮಹಿಳೆಗೆ ಮಾಸಿಕ 2,000 ರೂ. ನೆರವು ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ Read more…

Annabhagya Scheme : ರಾಜ್ಯದ ಈ 12 ಜಿಲ್ಲೆಗಳ ಫಲಾನುಭವಿಗಳಿಗೆ ಇನ್ನೂ ಸಿಕ್ಕಿಲ್ಲ ಹಣ!

  ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಬದಲಾಗಿ ಹಣ ನೀಡುವ ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದು 4 ನೇ ಗ್ಯಾರಂಟಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. Read more…

ʼತೆರಿಗೆʼ ಪಾವತಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಯಾವುದೇ ಕಾರಣಕ್ಕೂ ಕೊನೆಯ ದಿನಾಂಕ ವಿಸ್ತರಣೆ ಸಾಧ್ಯವಿಲ್ಲದ ಕಾರಣ ಕೊನೆಯ ಕ್ಷಣದಲ್ಲಿ ಯಾವುದೇ ಒತ್ತಡದಲ್ಲಿ ಸಿಲುಕದೇ ಇರಲು ಜುಲೈ 31, 2023ಕ್ಕೂ ಮೊದಲು ಆದಾಯ ತೆರಿಗೆ ರಿಟರ್ನ್ಸ್​​ ಸಲ್ಲಿಸುವಂತೆ Read more…

BIGG NEWS : ಪಿಯುಸಿ ತರಗತಿಗಳ ಎಲ್ಲಾ ವಿಷಯಗಳಿಗೂ 20 `ಇಂಟರ್ನಲ್ ಮಾರ್ಕ್ಸ್’ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ : ಹೆಚ್.ಡಿ. ರೇವಣ್ಣ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

BIGG NEWS : `ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ Read more…

`ಆನ್ ಲೈನ್’ ವಂಚನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಆನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನ್ ಲೈನ್ ವಂಚನೆ ತಡೆಯಲು ರಾಜ್ಯ ಸರ್ಕಾರವು ಇದೀಗ ಮಹತ್ವದ ಕ್ರಮ ಕೈಗೊಂಡಿದೆ. ಆನ್ ಲೈನ್ Read more…

ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾದ ಸಂತ್ರಸ್ತ….!

ಮಧ್ಯಪ್ರದೇಶದ ಸಿದ್ದಿಯಲ್ಲಿ ನಡೆದಿದ್ದ ಮೂತ್ರ ವಿಸರ್ಜನೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ Read more…

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ವಾರದೊಳಗೆ `ಮದ್ಯ’ ದ ಬೆಲೆ ಹೆಚ್ಚಳ!

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನೊಂದು ವಾರದಲ್ಲಿ ಮದ್ಯದ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಅಬಕಾರಿ Read more…

ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಅನರ್ಹರಿಗೆ ‘ಬಿಗ್ ಶಾಕ್’

ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುರುವಾರದಂದು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಒಟ್ಟು 44.28 ಲಕ್ಷ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. Read more…

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...